ಇಂದಿರೆಯಂಥ ಇಂದಿರೆಯ ಸೋಲಿಗೆ ಕಾರಣವಾಗಿದ್ದ ಮಗ ಸಂಜಯ್ ಗಾಂಧಿಯೇ ತಾಯಿಯ ರಾಜಕೀಯ ಪುನರ್ಜನ್ಮಕ್ಕೆ ದಾರಿ ತೋರಿಸಿದ್ದ. ಅದೊಂದು ರಾತ್ರಿ.. "ಅಮ್ಮಾ ಎದ್ದು ಹೊರಡು.." ಎಂದು ಸಂಜಯ್ ಗಾಂಧಿ ಹೇಳಿತ್ತಿದ್ದಂತೆ ಇಂದಿರಾ ಗಾಂಧಿ ಮನೆಯ ಹೊರಗೆ ಕಾಲಿಟ್ಟಿದ್ದರು.
Politics Apr 10, 2024, 5:03 PM IST
ಸಾಮೂಹಿಕ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ಧೈರ್ಯ ಮಾಡಿ ಪ್ರಕರಣ ದಾಖಲಿಸಿದ್ದಾಳೆ. ನ್ಯಾಯಕ್ಕಾಗಿ ಹೋರಾಟ ಆರಂಭಿಸಿದಾಗಲೇ ಆಘಾತ ಎದುರಾಗಿದೆ. ಜಿಲ್ಲಾ ನ್ಯಾಯಾಲಯದ ಜಡ್ಜ್ ಮುಂದೆ ಹೇಳಿಕೆ ದಾಖಲಿಸುವಾಗ ಬಟ್ಟೆ ಬಿಚ್ಚಲು ಹೇಳಿದ ಘಟನೆ ನಡೆದಿದೆ. ಇದೀಗ ಜಡ್ಜ್ ವಿರುದ್ಧ ಪ್ರಕರಣ ದಾಖಲಾಗಿದೆ.
CRIME Apr 4, 2024, 4:28 PM IST
ಬಿಹಾರಕ್ಕೆ ಹೋದ ಇಂದಿರಾ ಗಾಂಧಿ ಬಳಿ ದಲಿತ ಕುಟುಂಬಗಳು ಕಣ್ಣೀರನ್ನು ಹಾಕುತ್ತವೆ. ಅಂದು ಅವರು ಆ ಜನರ ಪಾಲಿಗೆ ತಾಯಿ ಆಗಿಬಿಟ್ಟಿದ್ದರು.
Politics Mar 29, 2024, 4:47 PM IST
ಮತ್ತೊಮ್ಮೆ ಮೂರನೇ ಸಲ ಮೋದಿ ಪ್ರಧಾನಿಯಾಗಬೇಕು. ಹಾಗಾಗಿ ನನ್ನನ್ನ ಗೆಲ್ಲಿಸಬೇಕು ಎಂದು ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಅವರು ಮನವಿ ಮಾಡಿದರು.
Karnataka Districts Mar 22, 2024, 10:25 AM IST
ಸ್ವಾಭಿಮಾನ ಮತ್ತು ಆತ್ಮಾಭಿಮಾನ ಇಲ್ಲದ ನಾವು ಇಂದು ಬೇಡುವ ಸ್ಥಿತಿಗೆ ಬಂದಿದ್ದೇವೆ. ಬೇಡುವ ಮನಸ್ಸುಗಳು ಎಂದಿಗೂ ಆಳುವ ಮನಸ್ಸುಗಳಾಗಲು ಸಾಧ್ಯವಿಲ್ಲ ಎಂಬುದನ್ನು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಎಂದೋ ಹೇಳಿದ್ದಾರೆ ಎಂದು ಮೈಸೂರಿನ ಉರಿಲಿಂಗ ಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ್ ಸ್ವಾಮೀಜಿ ತಿಳಿಸಿದರು.
Karnataka Districts Mar 19, 2024, 12:00 AM IST
ಯಾರು ದಲಿತರನ್ನು ಮುಖ್ಯಮಂತ್ರಿ ಮಾಡುತ್ತಾರೋ ಅಂತಹ ಪಕ್ಷಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಆದಿಜಾಂಬವ ಬೃಹನ್ಮಠದ ಶಿವಮುನಿ ಸ್ವಾಮೀಜಿ ತಿಳಿಸಿದರು.
Karnataka Districts Mar 11, 2024, 11:42 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿ ಆಡಳಿತ ನಡೆಸುತ್ತಿದೆ. ಹಾಗಾಗಿ ದಲಿತ ಮುಖ್ಯಮಂತ್ರಿ ಬಗ್ಗೆ ಮಾತನಾಡುವುದು ಅಷ್ಟೊಂದು ಪ್ರಸ್ತುತವಲ್ಲ ಎಂದು ಪರಮೇಶ್ವರ್ ತಿಳಿಸಿದರು.
Politics Mar 9, 2024, 6:41 PM IST
ದಲಿತ ಸಿಎಂ ಆಗಬೇಕೆಂಬ ಕೂಗು ಮೊದಲಿನಿಂದಲೂ ಇದೆ. ಇದರಲ್ಲಿ ಹೊಸದೇನೂ ಇಲ್ಲ. ಮಲ್ಲಿಕಾರ್ಜುನ ಖರ್ಗೆ ಅವರ ಕಾಲದಿಂದಲೂ ನಾವು (ದಲಿತರು) 99ಕ್ಕೆ ಔಟ್ ಆಗುತ್ತಿದ್ದೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
Politics Mar 9, 2024, 3:13 PM IST
ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಹಾಗಾಗಿ ದಲಿತ ಮುಖ್ಯಮಂತ್ರಿ ಎಂಬ ವಿಚಾರವೇ ಅಪ್ರಸ್ತುತ. ಮುಖ್ಯಮಂತ್ರಿ ಆಯ್ಕೆ ಸಂದರ್ಭ ಬಂದಾಗ ನೋಡೋಣ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯಿಸಿದರು.
Politics Mar 8, 2024, 12:28 PM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ಬದಲಾವಣೆ ಮಾಡಲು ಚಿಂತನೆ ನಡೆಸಿದರೆ ಅದು ದಲಿತ ಸಿಎಂ ಆಯ್ಕೆ ಮಾಡಬೇಕು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಪುನರುಚ್ಚರಿಸಿದ್ದಾರೆ.
Politics Mar 8, 2024, 12:00 PM IST
ಲೋಕಸಭೆ ಚುನಾವಣೆ ಹೊತ್ತಲ್ಲಿ ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿಯ ಕೂಗು ಎದ್ದಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು, ದಲಿತ ಮುಖ್ಯಮಂತ್ರಿ ಬೇಡಿಕೆ ಇಂದು ನಿನ್ನೆಯದಲ್ಲ. ದಶಕಗಳಿಂದ ದಲಿತ ಸಿಎಂ ಕೂಗು ಇದೆ ಎಂದು ಗುರುವಾರ ಹೇಳಿದ್ದಾರೆ.
Politics Mar 7, 2024, 10:57 PM IST
ಕಾಂಗ್ರೆಸ್ ಪಕ್ಷವು ಬೇಕಾದಷ್ಟು ದಲಿತರನ್ನು ದೇಶದಲ್ಲಿ ಮುಖ್ಯಮಂತ್ರಿಗಳನ್ನಾಗಿ ಮಾಡಿದೆ. ಬೇರೆ ಪಕ್ಷಗಳೂ ಸಹ ಈ ನಿಟ್ಟಿನಲ್ಲಿ ನಡೆದುಕೊಳ್ಳಬೇಕು ಎಂದು ಹೇಳಿದ್ದೇನೆ’ ಎಂದಿದ್ದಾರೆ. ತನ್ಮೂಲಕ ಪರೋಕ್ಷವಾಗಿ ಕಾಂಗ್ರೆಸ್ ಉದ್ದೇಶಿಸಿ ದಲಿತ ಮುಖ್ಯಮಂತ್ರಿ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ ಸಚಿವ ಡಾ.ಎಚ್.ಸಿ. ಮಹದೇವಪ್ಪ
Politics Mar 7, 2024, 8:34 AM IST
ಇವತ್ತು ಮತ ನಮ್ಮ ಬಳಿ (ದಲಿತರ ಬಳಿ) ಇದೆ, ನಾಯಕತ್ವ ಇನ್ಯಾರ ಬಳಿಯೋ ಇದೆ. ಪ್ರಸ್ತುತ ಸಿದ್ದರಾಮಯ್ಯನವರು ಯಾಕೆ ಮುಖ್ಯಮಂತ್ರಿಯಾದರು, ಯಡಿಯೂರಪ್ಪ, ಎಚ್.ಡಿ.ದೇವೇಗೌಡರು ಯಾಕಾಗಿ ಮುಖ್ಯಮಂತ್ರಿಯಾಗಿದ್ದರು? ಜನಬೆಂಬಲ ಅವರಿಗಿದೆ. ಏಕೆಂದರೆ, ನಾವು ಕಣ್ಣು ಮುಚ್ಚಿಕೊಂಡು ಮತ ಹಾಕುತ್ತಿದ್ದೇವೆ.
Politics Mar 6, 2024, 7:43 AM IST
ರಾಜ್ಯದಲ್ಲಿ ತಾಲಿಬಾನಿ ಸರ್ಕಾರ ನಡೆಯುತ್ತಿದೆ ಎನ್ನುವುದಕ್ಕೆ ಸದ್ಯ ಈಗ ಟ್ರಯಲರ್ ಗಳು ಕಾಣುತ್ತಿವೆ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಬಾದ್ ಎಂದು ಘೋಷಣೆ ಕೂಗಿದ್ದಾರೆ. ಇದನ್ನು ಲಜ್ಜೆಗೆಟ್ಟ ಕಾಂಗ್ರೆಸ್ ನವರು ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.
Politics Mar 5, 2024, 7:39 PM IST
ಅಧಿಕಾರ ಗದ್ದುಗೆ ಹತ್ತಲು ಶೋಷಿತರ ಮತಗಳನ್ನು ಕಾಂಗ್ರೆಸ್ ಬಳಸಿಕೊಳ್ಳುತ್ತದೆ. ಆದರೆ ಈ ಮುದಾಯದ ಬಲವರ್ಧನೆಗೆ ನಿರಾಸಕ್ತಿ ತೋರುತ್ತಿದೆ. ಇದೆ ಅಲ್ಲವೆ ಮೋಸ? ಎಂದು ಪ್ರಶ್ನಿಸಿದ ಸಂಸದ ಎನ್. ಮುನಿಸ್ವಾಮಿ
Politics Feb 29, 2024, 11:11 AM IST