* ಆಸ್ಟ್ರೇಲಿಯಾ ಎದುರು ಮೊದಲ ಟಿ20 ಪಂದ್ಯದಲ್ಲಿ ಸೋಲುಂಡ ಟೀಂ ಇಂಡಿಯಾ
* ಮೈದಾನದಲ್ಲೇ ತಾಳ್ಮೆ ಕಳೆದುಕೊಂಡ ನಾಯಕ ರೋಹಿತ್ ಶರ್ಮಾ
* ಡಿಆರ್ಎಸ್ಗೆ ಮನವಿ ಮಾಡದ ದಿನೇಶ್ ಕಾರ್ತಿಕ್ ಮೇಲೆ ರೋಹಿತ್ ಶರ್ಮಾ ಗರಂ
Cricket Sep 21, 2022, 3:50 PM IST
ಟೀಂ ಇಂಡಿಯಾ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಹಾಗೂ ಪತ್ನಿ ದೀಪಿಕಾ ಪಲ್ಲಿಕಲ್ ಇಬ್ಬರು ಒಂದೊಂದು ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ನಲ್ಲಿರುವುದು ಒಂದೇ ಶಬ್ದ. ಆದರೆ ಈ ಶಬ್ದದ ಅರ್ಥ ಪದಗಳಿಗೆ ನಿಲುಕುತ್ತಿಲ್ಲ.ಈ ಒಂದು ಟ್ವೀಟ್ನ ಕತೆ ಇಲ್ಲಿದೆ.
Cricket Sep 2, 2022, 8:36 PM IST
* 7ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ದಿನೇಶ್ ಕಾರ್ತಿಕ್-ದೀಪಿಕಾ ಪಲ್ಲಿಕಲ್
* ಮುದ್ದಾದ ಫೋಟೋ ಹಂಚಿಕೊಂಡ ಡಿಕೆ ಪತ್ನಿ ದೀಪಿಕಾ ಪಲ್ಲಿಕಲ್
* ಏಷ್ಯಾಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಸಿದ್ದತೆ ನಡೆಸುತ್ತಿರುವ ದಿನೇಶ್ ಕಾರ್ತಿಕ್
Cricket Aug 21, 2022, 4:35 PM IST
* ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಡಿಕೆ
* ರವಿಶಾಸ್ತ್ರಿ ಎರಡು ವಿಚಾರಗಳನ್ನು ಸಹಿಸುತ್ತಿರಲಿಲ್ಲ ಎಂದ ದಿನೇಶ್ ಕಾರ್ತಿಕ್
* ರವಿಶಾಸ್ತ್ರಿ 2021ರ ಟಿ20 ವಿಶ್ವಕಪ್ ಬಳಿಕ ಕೋಚ್ ಹುದ್ದೆಯಿಂದ ಕೆಳಗಿಳಿದಿದ್ದರು
Cricket Aug 17, 2022, 11:59 AM IST
ಏಷ್ಯಾಕಪ್ ಟೂರ್ನಿಗೆ ಟೀಂ ಇಂಡಿಯಾ ಪ್ರಕಟಗೊಂಡಿದೆ. ಇದೇ ತಂಡ ಟಿ20 ವಿಶ್ವಕಪ್ ಟೂರ್ನಿಗೆ ಆಯ್ಕೆಯಾಗುತ್ತಾ? ಯಾರು ತಂಡದಲ್ಲಿ ಸ್ಥಾನ ಪಡೆದುಕೊಳ್ಳುತ್ತಾರೆ ಅನ್ನೋ ಕುತೂಹಲ ಹೆಚ್ಚಾಗಿದೆ. ಇದರ ನಡುವೆ ಜಡೇಜಾ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ.
Cricket Aug 9, 2022, 11:22 AM IST
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಿಂದ ವಿಶ್ರಾಂತಿ ಪಡೆದಿದ್ದ ಟೀಂ ಇಂಡಿಯಾ ಪ್ರಮುಖ ಆಟಗಾರರು ಟಿ20 ಪಂದ್ಯಕ್ಕೆ ಕಮ್ಬ್ಯಾಕ್ ಖಚಿತವಾಗಿದೆ. ಆದರೆ ಯಾರು ಹೊಗುಳಿಯಲಿದ್ದಾರೆ ಅನ್ನೋ ಕುತೂಹಲಕ್ಕೆ ಇಲ್ಲಿದೆ ಉತ್ತರ.
Cricket Jul 29, 2022, 6:44 PM IST
ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭರ್ಜರಿ ಸಿದ್ದತೆ ನಡೆಸುತ್ತಿರುವ ಟೀಂ ಇಂಡಿಯಾ
ಅಕ್ಟೋಬರ್ ಹಾಗೂ ನವೆಂಬರ್ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್
ಕಳೆದ ಬಾರಿಯಲ್ಲಿ ಆಡಿರದ ಆಟಗಾರರು ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಕೀ ಆಟಗಾರರು..!
Cricket Jul 21, 2022, 11:24 AM IST
* ಟೀಂ ಇಂಡಿಯಾ ಪರ ಮಿಂಚಿನ ಪ್ರದರ್ಶನ ತೋರುತ್ತಿರುವ ದಿನೇಶ್ ಕಾರ್ತಿಕ್
* ಸೀಮಿತ ಓವರ್ಗಳ ಕ್ರಿಕೆಟ್ನಲ್ಲಿ ಸಿಕ್ಕಷ್ಟು ಯಶಸ್ಸು ಟೆಸ್ಟ್ನಲ್ಲಿ ಸಿಕ್ಕಿಲ್ಲ
* ಯುವಿ, ರೈನಾಗೂ ಸಿಕ್ಕಿಲ್ಲ ಟೆಸ್ಟ್ ಕ್ರಿಕೆಟ್ನಲ್ಲಿ ಯಶಸ್ಸು
Cricket Jun 26, 2022, 11:32 AM IST
* ಭರ್ಜರಿ ಫಾರ್ಮ್ನಲ್ಲಿದ್ದಾರೆ ಟೀಂ ಇಂಡಿಯಾ ಅನುಭವಿ ಕ್ರಿಕೆಟಿಗ ದಿನೇಶ್ ಕಾರ್ತಿಕ್
* ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೆ ತಮ್ಮ ಸ್ಥಾನ ಭದ್ರಪಡಿಸಿಕೊಂಡಿರುವ ಡಿಕೆ
* ಡಿಕೆ ಕಮ್ಬ್ಯಾಕ್ನಿಂದಾಗಿ ಮೂವರ ಪೈಕಿ ಇಬ್ಬರು ಬೆಂಚ್ ಕಾಯಿಸೋದು ಪಕ್ಕಾ
Cricket Jun 25, 2022, 1:52 PM IST
* ಟೀಂ ಇಂಡಿಯಾ ಅನುಭವಿ ಆಟಗಾರ ದಿನೇಶ್ ಕಾರ್ತಿಕ್ ಹೆಸರಿನಲ್ಲಿದೆ ವಿಶೇಷ ದಾಖಲೆ
* ಬರೋಬ್ಬರಿ 10 ನಾಯಕರ ಅಡಿಯಲ್ಲಿ ಟೀಂ ಇಂಡಿಯಾ ಪ್ರತಿನಿಧಿಸಿರುವ ಡಿಕೆ
* ಐಪಿಎಲ್ನಲ್ಲಿ ಮಿಂಚಿ ಟೀಂ ಇಂಡಿಯಾಗೆ ಮತ್ತೆ ಕಮ್ಬ್ಯಾಕ್ ಮಾಡಿರುವ ಡಿಕೆ ಬಾಸ್
Cricket Jun 25, 2022, 12:34 PM IST
ಬೆಂಗಳೂರು: ಚೊಚ್ಚಲ ಐಸಿಸಿ ಟಿ20 ವಿಶ್ವಕಪ್ (ICC T20 World Cup) ಚಾಂಪಿಯನ್ ತಂಡದ ಸದಸ್ಯ ಇರ್ಫಾನ್ ಪಠಾಣ್ (Irfan Pathan) ಮುಂಬರುವ ಚುಟುಕು ವಿಶ್ವಕಪ್ ಸಮರಕ್ಕೆ ಬಲಿಷ್ಠ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಿದ್ದು, ಶಿಖರ್ ಧವನ್, ರಿಷಭ್ ಪಂತ್ (Rishabh Pant) ಹಾಗೂ ಇಶಾನ್ ಕಿಶನ್ (Ishan Kishan), ಮೊಹಮ್ಮದ್ ಶಮಿ ಅವರಂತಹ ಸ್ಟಾರ್ ಆಟಗಾರರಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡಿಲ್ಲ. ಇರ್ಫಾನ್ ಪಠಾಣ್ ಆಯ್ಕೆ ಮಾಡಿದ ಟೀಂ ಇಂಡಿಯಾ (Team India) ಆಡುವ ಹನ್ನೊಂದರ ಹೇಗಿರಲಿದೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ
Cricket Jun 21, 2022, 12:55 PM IST
* ಭಾರತ-ದಕ್ಷಿಣ ಆಫ್ರಿಕಾ ನಡುವಿನ 5ನೇ ಟಿ20 ಪಂದ್ಯಕ್ಕೆ ಕ್ಷಣಗಣನೆ
* ಫಾರ್ಮ್ ಸಮಸ್ಯೆ ಎದುರಿಸುತ್ತಿದ್ದಾರೆ ರಿಷಭ್ ಪಂತ್
* ರಿಷಭ್ ಪಂತ್ಗಿಂತ ದಿನೇಶ್ ಪಂತ್ ಆಯ್ಕೆ ಉತ್ತಮ ಎಂದ ಮಾಜಿ ಕ್ರಿಕೆಟಿಗ
Cricket Jun 19, 2022, 5:21 PM IST
ಭರ್ಜರಿ ಫಾರ್ಮ್ನಲ್ಲಿರುವ ದಿನೇಶ್ ಕಾರ್ತಿಕ್ ಪರ ಬ್ಯಾಟ್ ಬೀಸಿದ ಡೇಲ್ ಸ್ಟೇನ್
ರಿಷಭ್ ಪಂತ್ ತಪ್ಪುಗಳನ್ನು ತಿದ್ದಿಕೊಳ್ಳುತ್ತಿಲ್ಲ ಎಂದ ದಕ್ಷಿಣ ಆಫ್ರಿಕಾ ಮಾಜಿ ವೇಗಿ
ಭಾರತ ವಿಶ್ವಕಪ್ ಗೆಲ್ಲಬೇಕಿದ್ದರೇ ಕಾರ್ತಿಕ್ಗೆ ಮಣೆ ಹಾಕಿ ಎಂದು ವೇಗಿ
Cricket Jun 18, 2022, 6:04 PM IST
ರಾಜ್ಕೋಟ್ನಲ್ಲಿ ಟೀಂ ಇಂಡಿಯಾ ಪಾಲಿಗೆ ಹೀರೋವಾದ ದಿನೇಶ್ ಕಾರ್ತಿಕ್
ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಚೊಚ್ಚಲ ಅರ್ಧಶತಕ ಚಚ್ಚಿದ ಡಿಕೆ
ರ್ಯಾಪಿಡ್ ಪೈರ್ ಪ್ರಶ್ನೆಗಳಿಗೆ ಮನಬಿಚ್ಚಿ ಉತ್ತರ ನೀಡಿದ ದಿನೇಶ್ ಕಾರ್ತಿಕ್
Cricket Jun 18, 2022, 4:18 PM IST
4ನೇ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಬಗ್ಗುಬಡಿದ ಟೀಂ ಇಂಡಿಯಾ
5 ಪಂದ್ಯಗಳ ಟಿ20 ಸರಣಿಯಲ್ಲಿ 2-2ರ ಸಮಬಲ ಸಾಧಿಸಿದ ಭಾರತ
ಸೋಷಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸಿದ ಮೀಮ್ಸ್ಗಳು
Cricket Jun 18, 2022, 1:51 PM IST