Asianet Suvarna News Asianet Suvarna News
11 results for "

G Madegowda

"
Make Mandya Smart City Project Says Guligowda and Madhu G Madegowda grgMake Mandya Smart City Project Says Guligowda and Madhu G Madegowda grg

ಮಂಡ್ಯ ನಗರವನ್ನು ಸ್ಮಾರ್ಟ್‌ಸಿಟಿ ಯೋಜನೆಗೆ ಒಳಪಡಿಸಿ: ಗೂಳಿಗೌಡ, ಮಾದೇಗೌಡ

ಮಂಡ್ಯ ನಗರವನ್ನು ಸ್ಮಾರ್ಟ್‌ ಸಿಟಿ ಯೋಜನೆಗೆ ಒಳಪಡಿಸಿ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಮನವಿ ಮಾಡಿದ ದಿನೇಶ್‌ ಗೂಳಿಗೌಡ ಹಾಗೂ ಮಧು ಜಿ.ಮಾದೇಗೌಡ.

Karnataka Districts Mar 11, 2023, 1:00 AM IST

JDS MLC Maritibbe Gowda Announces Support To Congress Candidate Madhu G Madegowda In parishad Poll rbjJDS MLC Maritibbe Gowda Announces Support To Congress Candidate Madhu G Madegowda In parishad Poll rbj

ಕಾಂಗ್ರೆಸ್‌ ಅಭ್ಯರ್ಥಿಗೆ ಬೆಂಬಲ, ಬಹಿರಂಗವಾಗಿ ಘೋಷಿಸಿದ ಜೆಡಿಎಸ್ MLC

* ಕರ್ನಾಟಕ ವಿಧಾನಪರಿಷತ್ ಚುನಾವಣೆ
* ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಘೋಷಿಸಿದ ಜೆಡಿಎಸ್‌ ಶಾಸಕ
* ಆರಂಭದಲ್ಲಿ ದಳಪತಿಗಳಿಗೆ ಬಿಗ್ ಶಾಕ್ 

Politics Jun 5, 2022, 9:07 PM IST

If Shivaramegowda Apologizes Again Think about Rejoin JDS Says HD Kumaraswamy grgIf Shivaramegowda Apologizes Again Think about Rejoin JDS Says HD Kumaraswamy grg

JDS Politics: ಶಿವರಾಮೇಗೌಡ ಕ್ಷಮೆ ಕೇಳಿದರೆ ಮತ್ತೆ ಪಕ್ಷ ಸೇರ್ಪಡೆ ಕುರಿತು ಯೋಚನೆ: ಎಚ್‌ಡಿಕೆ

*  ಮಾದೇಗೌಡರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಶಿವರಾಮೇಗೌಡ 
*  ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಮಾತನಾಡಿದ HDK
*  ಪಕ್ಷ ಸಂಘಟನೆಯ ದೃಷ್ಟಿಯಿಂದ ಸರಿಯಾಗಿ ನಡೆದುಕೊಳ್ಳಬೇಕು 
 

Politics Feb 2, 2022, 9:59 AM IST

DK Shivakumar Express Regret for Not Attend G Madegowda Funeral grgDK Shivakumar Express Regret for Not Attend G Madegowda Funeral grg

ಮಾದೇಗೌಡರ ಅಂತ್ಯಕ್ರಿಯೆಯಲ್ಲಿ ಭಾಗವಹಿಸದೇ ಇರೋದಕ್ಕೆ ಡಿಕೆಶಿ ವಿಷಾದ

ಹೆಲಿಕಾಪ್ಟರ್ ಅನುಮತಿ ಸಿಕ್ಕರೂ ಹವಾಮಾನ ವೈಪರಿತ್ಯದಿಂದ ಹೆಲಿಕಾಪ್ಟರ್ ಆಗಮಿಸಿಲ್ಲ ಹೀಗಾಗಿ ಜಿ. ಮಾದೇಗೌಡರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಆಗುವುದಿಲ್ಲ. ಹೀಗಾಗಿ ಜಿ.ಮಾದೇಗೌಡರ ಕುಟುಂಬಕ್ಕೆ ಸಾಂತ್ವನ ಹೇಳುತ್ತೇನೆ. ಮುಂದೆ 11ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. 
 

Karnataka Districts Jul 18, 2021, 11:34 AM IST

DK Shivakumar Bagalkot District Tour cancel due to G Madegowda Passed Away grgDK Shivakumar Bagalkot District Tour cancel due to G Madegowda Passed Away grg

ಜಿ. ಮಾದೇಗೌಡ ನಿಧನ: ಡಿಕೆಶಿ ಬಾಗಲಕೋಟೆ ಪ್ರವಾಸ ಅರ್ಧಕ್ಕೆ ಮೊಟಕು

ಮಾಜಿ ಸಂಸದ ಜಿ. ಮಾದೇಗೌಡ ಅವರ ನಿಧನದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಾಗಲಕೋಟೆ ಜಿಲ್ಲಾ ಪ್ರವಾಸ ಅರ್ಧಕ್ಕೆ ಮೊಟಕುಗೊಳಿಸಲಾಗಿದೆ. 
 

Karnataka Districts Jul 18, 2021, 9:37 AM IST

Former MP G Madegowda Passes Away In Mandya Hospital snrFormer MP G Madegowda Passes Away In Mandya Hospital snr

ಮಾಜಿ ಸಂಸದ ಮಾದೇಗೌಡ ನಿಧನ : ಮಂಡ್ಯ ನಿವಾಸದ ಬಳಿ ಅಂತಿಮ ದರ್ಶನ

  • ಮಾಜಿಸಂಸದ ಜಿ.ಮಾದೇಗೌಡ (92) ನಿಧನ
  •   ಮಂಡ್ಯ ನಿವಾಸದ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ
  •  ಬೆಳಿಗ್ಗೆ 10.30ರವರೆಗೆ ಅಂತಿಮ ದರ್ಶನಕ್ಕೆ ಅವಕಾಶ 

Karnataka Districts Jul 18, 2021, 9:04 AM IST

Mandya Farmers Leader g madegowda passes away on July 17th rbjMandya Farmers Leader g madegowda passes away on July 17th rbj

ಹಿರಿಯ ರಾಜಕಾರಣಿ, ರೈತ ಹೋರಾಟಗಾರ ಜಿ. ಮಾದೇಗೌಡ ನಿಧನ

* ಮಾಜಿ ಸಂಸದ, ಹಿರಿಯ ರೈತ ಹೋರಾಟಗಾರ ಜಿ. ಮಾದೇಗೌಡ ವಿಧಿವಶ
* ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ನಿಧನ
* ಶಾಸಕರಾಗಿ, ಲೋಕಸಭಾ ಸದಸ್ಯರಾಗಿ, ರೈತ ಪರ ಹೋರಾಟಗಾರರಾಗಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದ ಮಾದೇಗೌಡ್ರು

state Jul 17, 2021, 8:49 PM IST

FIR Registered Against CS Puttaraju And Madegowda Over Money for Mandya PollFIR Registered Against CS Puttaraju And Madegowda Over Money for Mandya Poll

ಮಂಡ್ಯದಲ್ಲಿ ಹಣದ ಮಾತು:ಮೈತ್ರಿ ನಾಯಕರ ವಿರುದ್ಧ ದೂರು ದಾಖಲು

ಮಾಜಿ ಸಂಸದ, ಕಾವೇರಿ ಹೋರಾಟಗಾರ ಜಿ. ಮಾದೇಗೌಡ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟರಾಜು ವಿರುದ್ಧ ಎಫ್​ಐಆರ್​ ದಾಖಲಾಗಿದೆ.

Lok Sabha Election News Apr 10, 2019, 6:13 PM IST

Congress former MP Madegowda bats for Nikhil Kumaraswamy In Mandya LoksabhaCongress former MP Madegowda bats for Nikhil Kumaraswamy In Mandya Loksabha

ಮಂಡ್ಯ ಲೋಕಸಭಾ: ಮಾದೇಗೌಡ್ರ ಬೆಂಬಲ ಯಾರಿಗೆ ಎನ್ನುವ ಕುತೂಹಲಕ್ಕೆ ತೆರೆ..!

'ನಿಖಿಲ್ ಕುಮಾರಸ್ವಾಮಿಯವರಿಗೆ ಆಶಿರ್ವಾದ ಮಾಡಿದ್ದೇನೆ. ಸುಮಲತಾ ಅವರೂ ಬಂದು ಬೆಂಬಲ ಕೇಳಿದ್ರು. ಆಗಲ್ಲ ಎಂದು ಹೇಳಿ ಕಳುಹಿಸಿದೆ ಎನ್ನುವ ಮೂಲಕ ನಿಖಿಲ್ ಗೆ ಬೆಂಬಲ ಸೂಚಿಸಿದ್ದರೆ.

Lok Sabha Election News Mar 16, 2019, 6:20 PM IST