Asianet Suvarna News Asianet Suvarna News
231 results for "

HK Patil

"
Gadag Assembly MLA give Answer to Voters Says Raju Kuradagi grg Gadag Assembly MLA give Answer to Voters Says Raju Kuradagi grg

ಗದಗ ವಿಧಾನಸಭಾ ಶಾಸಕರೇ ಮತದಾರರಿಗೆ ಉತ್ತರ ಕೊಡಿ: ರಾಜು ಕುರಡಗಿ

ಹಲವಾರು ಭರವಸೆಗಳು, ನಿರೀಕ್ಷೆಗಳನ್ನು ಇಟ್ಟುಕೊಂಡು ತಮ್ಮನ್ನು ವಿಧಾನಸಭೆಗೆ ಕಳುಹಿಸಿಕೊಟ್ಟಿದ್ದಾರೆ. ಆದರೆ ಅಧಿಕಾರಕ್ಕೆ ಬಂದ ಮೇಲೆ ಗದಗ ಜಿಲ್ಲೆ ಕೇಂದ್ರ ಸ್ಥಳವಾದ ಗದಗ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆದಿಲ್ಲ.

Karnataka Districts Feb 12, 2024, 2:00 AM IST

Ex DCM KS Eshwarappa Slams On Minister HK Patil At Shivamogga gvdEx DCM KS Eshwarappa Slams On Minister HK Patil At Shivamogga gvd

ಸಚಿವ ಎಚ್‌.ಕೆ.ಪಾಟೀಲ್‌ಗೆ ತಾಕತ್ತಿದ್ದರೆ ಬಂಧಿಸಲಿ: ಕೆ.ಎಸ್‌.ಈಶ್ವರಪ್ಪ

ದೇಶ ವಿಭಜನೆ ಮಾತನಾಡುವರನ್ನು ಗುಂಡಿಟ್ಟು ಕೊಲ್ಲಬೇಕು ಎಂದು ನಾನು ದಾವಣಗೆರೆಯಲ್ಲಿ ಹೇಳಿದ ಮಾತಿಗೆ ಈಗಲೂ ಬದ್ಧನಾಗಿದ್ದೇನೆ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು. 
 

Politics Feb 11, 2024, 8:03 AM IST

Minister HK Patil Slams On KS Eshwarappa At Bengaluru gvdMinister HK Patil Slams On KS Eshwarappa At Bengaluru gvd

ಈಶ್ವರಪ್ಪ ಗುಂಡಿಕ್ಕಿ ಕೊಲ್ಲುವ ಹೇಳಿಕೆ ಹಿಂಪಡೆಯಲಿ: ಸಚಿವ ಎಚ್.ಕೆ.ಪಾಟೀಲ್‌ ಎಚ್ಚರಿಕೆ

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಸಂಸದ ಡಿ.ಕೆ. ಸುರೇಶ್ ಹಾಗೂ ವಿನಯ್‌ ಕುಲಕರ್ಣಿ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ. ಈ ಹೇಳಿಕೆಯನ್ನು 24 ಗಂಟೆಯಲ್ಲಿ ಹಿಂಪಡೆಯದಿದ್ದರೆ ಸರ್ಕಾರ ತನ್ನ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್‌ ಎಚ್ಚರಿಕೆ ನೀಡಿದ್ದಾರೆ. 

Politics Feb 10, 2024, 1:59 PM IST

Jagadish Shettar should not have returned to BJP Says Minister HK Patil gvdJagadish Shettar should not have returned to BJP Says Minister HK Patil gvd

ಜಗದೀಶ್‌ ಶೆಟ್ಟರ್‌ ವಾಪಸ್‌ ಬಿಜೆಪಿಗೆ ಹೋಗಬಾರದಿತ್ತು: ಸಚಿವ ಎಚ್.ಕೆ.ಪಾಟೀಲ್

ಮಾಜಿ ಸಿಎಂ ಜಗದೀಶ್‌ ಶೆಟ್ಟರಿಗೆ ಕಾಂಗ್ರೆಸ್ ಅಪಾರ ಗೌರವ ನೀಡಿತ್ತು. ಮುಂದೆ ಯೂ ಅವರನ್ನು ಗೌರವದಿಂದಲೇಕೊಳ್ಳುತ್ತಿತ್ತು.ನೋಡಿಹೀಗಾಗಿಅವರು ವಾಪಸ್ ಬಿಜೆಪಿಗೆ ಹೋಗಬಾರದಿತ್ತು ಎಂಬುದಷ್ಟೇ ನಮ್ಮ ನೋವು ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಹೇಳಿದರು. 

Politics Feb 1, 2024, 2:29 PM IST

The Government objective is to bring people to their doorsteps Says Minister HK Patil gvdThe Government objective is to bring people to their doorsteps Says Minister HK Patil gvd

ಜನರ ಮನೆ ಬಾಗಿಲಿಗೆ ಆಡಳಿತ ಸರ್ಕಾರದ ಉದ್ದೇಶ: ಸಚಿವ ಎಚ್‌.ಕೆ.ಪಾಟೀಲ್‌

ರಾಜ್ಯದ ಜನರ ಮನೆ ಬಾಗಿಲಿಗೆ ಆಡಳಿತ ತೆಗೆದುಕೊಂಡು ಹೋಗುವ ಇಚ್ಛಾಶಕ್ತಿಯೊಂದಿಗೆ ಪ್ರಜೆಗಳತ್ತ ಪ್ರಭುತ್ವ ಈ ಕಲ್ಪನೆಯೊಂದಿಗೆ ನಮ್ಮ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ. ಹಿರಿಯ ಅಧಿಕಾರಿಗಳು, ಸಿಬ್ಬಂದಿಗಳು ಸ್ಪಂದಿಸಿ ಕೆಲಸ ಮಾಡಬೇಕು ಇಲ್ಲವಾದಲ್ಲಿ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ ಎಂದು ಸಚಿವ ಎಚ್.ಕೆ.ಪಾಟೀಲ್‌ ಹೇಳಿದರು.

Politics Jan 31, 2024, 6:03 AM IST

Minister HK Patil Slams On Jagadish Shettar At Gadag gvdMinister HK Patil Slams On Jagadish Shettar At Gadag gvd

ಕಾಂಗ್ರೆಸ್ ಸಮುದ್ರ ಇದ್ದಂತೆ, ಶೆಟ್ಟರ್ ಬಂದ್ರು ಅಂತಾ ಉಕ್ಕಲಿಲ್ಲ, ಹೋದ್ರು ಅಂತಾ ಕಡಿಮೆಯಾಗಲ್ಲ: ಸಚಿವ ಎಚ್‌.ಕೆ.ಪಾಟೀಲ್‌

ಕಾಂಗ್ರೆಸ್ ಪಕ್ಷ ಎನ್ನುವುದು ಸಮುದ್ರ ಇದ್ದಂತೆ, ಶೆಟ್ಟರ್ ಬಂದ್ರು ಅಂತಾ ಉಕ್ಕಲಿಲ್ಲ, ಹೋದ್ರು ಅಂತಾ ಕಡಿಮೆಯಾಗಲ್ಲ. ಹೀಗೆ ಶೆಟ್ಟರ ಬಿಜೆಪಿಗೆ ಮರು ಸೇರ್ಪಡೆ ಕುರಿತು ಕಾನೂನು ಸಚಿವ ಎಚ್.ಕೆ. ಪಾಟೀಲ ಗದಗ ನಗರದಲ್ಲಿ ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದರು.

Politics Jan 29, 2024, 1:00 AM IST

Discuss the pros and cons of the ropeway to Chamundi Hill Conclusion Says Minister HK Patil gvdDiscuss the pros and cons of the ropeway to Chamundi Hill Conclusion Says Minister HK Patil gvd

ಚಾಮುಂಡಿಬೆಟ್ಟಕ್ಕೆ ರೋಪ್ ವೇ ಸಾಧಕ ಬಾಧಕ ಚರ್ಚಿಸಿ ತೀರ್ಮಾನ: ಸಚಿವ ಎಚ್.ಕೆ.ಪಾಟೀಲ್

ಮೈಸೂರಿನ ಚಾಮುಂಡಿಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಬಗ್ಗೆ ಸಾಧಕ ಬಾಧಕಗಳನ್ನು ಚರ್ಚಿಸಿದ ನಂತರ ತೀರ್ಮಾನ ಮಾಡುತ್ತೇವೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು. 

state Jan 28, 2024, 4:00 AM IST

Basavanna vow should be implemented Says Minister HK Patil gvdBasavanna vow should be implemented Says Minister HK Patil gvd

ಬಸವಣ್ಣನವರ ವಚನ ಸಾಹಿತ್ಯ ಅನುಷ್ಠಾನವಾಗಬೇಕು: ಸಚಿವ ಎಚ್.ಕೆ.ಪಾಟೀಲ

ಬಸವಣ್ಣನವರ ವಚನ ಸಾಹಿತ್ಯವನ್ನು ನಾವಿಂದು ಭಾಷಣದ ವಸ್ತುವಾಗಿ ಮಾಡಿಕೊಂಡು ಬಂದಿದ್ದೇವೆಯೇ ವಿನಃ ಕಾರ್ಯರೂಪಕ್ಕೆ ತರುವಲ್ಲಿ ಹಿಂದೆ ಉಳಿದಿದ್ದೇವೆ. ಕಾಯಕ ಮತ್ತು ದಾಸೋಹಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಹೇಳಿದರು.
 

Karnataka Districts Jan 22, 2024, 12:30 PM IST

Those who call politics in Basavanna are petty minded Says Minister HK Patil gvdThose who call politics in Basavanna are petty minded Says Minister HK Patil gvd

ಬಸವಣ್ಣ ವಿಷಯದಲ್ಲಿ ರಾಜಕೀಯ ಎನ್ನುವವರು ಕ್ಷುಲ್ಲಕ ಮನಸಿನವರು: ಸಚಿವ ಎಚ್‌.ಕೆ.ಪಾಟೀಲ್‌

ಬಸವೇಶ್ವರ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ರಾಜ್ಯ ಸರಕಾರ ಘೋಷಿಸಿರುವುದನ್ನು ರಾಜಕೀಯ ಎಂದು ಆರೋಪಿಸುವವರು ಕ್ಷುಲ್ಲಕ ಮನಸ್ಥಿತಿಯವರು ಎಂದು ಸಚಿವ ಎಚ್‌.ಕೆ.ಪಾಟೀಲ್‌ ಟೀಕಿಸಿದರು.

Politics Jan 21, 2024, 9:50 AM IST

State budget presentation by Siddaramaiah on February 16 Says Minister HK Patil gvdState budget presentation by Siddaramaiah on February 16 Says Minister HK Patil gvd

ಫೆ.16ರಂದು ಸಿದ್ದರಾಮಯ್ಯರಿಂದ ರಾಜ್ಯ ಬಜೆಟ್‌ ಮಂಡನೆ: ಸಚಿವ ಎಚ್‌.ಕೆ.ಪಾಟೀಲ್‌

ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.16ರಂದು ರಾಜ್ಯ ಬಜೆಟ್‌ ಮಂಡಿಸಲಿದ್ದಾರೆ. ಫೆ.12ರಿಂದ ವಿಧಾನಮಂಡಲ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಫೆ.23ಕ್ಕೆ ಅಂತ್ಯವಾಗಲಿದೆ ಎಂದು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌ ತಿಳಿಸಿದ್ದಾರೆ.

Politics Jan 19, 2024, 8:45 AM IST

More units of Griha Jyoti feet for less electricity users Says Minister HK Patil gvdMore units of Griha Jyoti feet for less electricity users Says Minister HK Patil gvd

ಕಡಿಮೆ ವಿದ್ಯುತ್‌ ಬಳಕೆದಾರರಿಗೆ ಗೃಹಜ್ಯೋತಿ ಅಡಿ ಹೆಚ್ಚು ಯುನಿಟ್‌: ಸಚಿವ ಎಚ್‌.ಕೆ.ಪಾಟೀಲ್‌

ಗೃಹಜ್ಯೋತಿ ಅಡಿಯಲ್ಲಿ 48 ಯುನಿಟ್‌ಗಿಂತ ಕಡಿಮೆ ವಿದ್ಯುತ್‌ ಬಳಕೆದಾರರ ಅರ್ಹತಾ ಬಳಕೆ ಪ್ರಮಾಣವನ್ನು ಶೇ.10ರ ಬದಲಿಗೆ 10 ಯುನಿಟ್‌ಗೆ ಬದಲಾವಣೆ ಮಾಡಿ ಸಚಿವ ಸಂಪುಟ ಸಭೆಯಲ್ಲಿ ಗುರುವಾರ ಅನುಮೋದನೆ ನೀಡಲಾಗಿದೆ. 

state Jan 19, 2024, 5:23 AM IST

Five Volumes HK Symbol of Political Perseverance Sacrifice Patience Says UT Khader gvdFive Volumes HK Symbol of Political Perseverance Sacrifice Patience Says UT Khader gvd

ಐದು ಸಂಪುಟಗಳು ಎಚ್ಕೆ ರಾಜಕೀಯ ಪರಿಶ್ರಮ, ತ್ಯಾಗ, ತಾಳ್ಮೆ ಸಂಕೇತ: ಯು.ಟಿ.ಖಾದರ್

ಸದನದಲ್ಲಿ ಎಚ್.ಕೆ.ಪಾಟೀಲ ಎಂಬ ಐದು ಸಂಪುಟಗಳು ಭವಿಷ್ಯದ ಪೀಳಿಗೆಗೆ ನೀಡಿದ ಕೊಡುಗೆ. ಈ ಸಂಪುಟಗಳು ಅವರ ದೀರ್ಘ ಕಾಲದ ರಾಜಕೀಯದ ಪ್ರರಿಶ್ರಮ, ತ್ಯಾಗ ಮತ್ತು ತಾಳ್ಮೆಯ ಸಂಕೇತ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ವಿಶ್ಲೇಷಿಸಿದರು. 

Karnataka Districts Jan 14, 2024, 11:03 PM IST

Politics by BJP leaders keeping Ram Mandir only Says Minister HK Patil gvdPolitics by BJP leaders keeping Ram Mandir only Says Minister HK Patil gvd

ರಾಮಮಂದಿರ ಒಂದೇ ಇಟ್ಟುಕೊಂಡು ಬಿಜೆಪಿ ಮುಖಂಡರಿಂದ ರಾಜಕಾರಣ: ಸಚಿವ ಎಚ್.ಕೆ.ಪಾಟೀಲ್‌

ಬಿಜೆಪಿ ಮುಖಂಡರು ರಾಮಮಂದಿರ ಒಂದೇ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ‌ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್‌ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದರು.

Politics Jan 14, 2024, 4:00 AM IST

Rocking star Yash fans dies by electrocuted at Gadag HK Patil sad ravRocking star Yash fans dies by electrocuted at Gadag HK Patil sad rav

ಯಶ್ ಅಭಿಮಾನಿಗಳ ದಾರುಣ ಸಾವು; ಸಚಿವ ಎಚ್‌ಕೆ ಪಾಟೀಲ್ ಸಂತಾಪ

ಚಿತ್ರನಟ ಯಶ್ ಬರ್ತಡೇಗೆ ಕಾರ್ಯಕ್ರಮ ಮಾಡೋಕೆ ತಯಾರಿ ಮಾಡೋ ವೇಳೆ ವಿದ್ಯುತ್ ತಂತಿ ತಗುಲಿ ಯುವಕರು ಮೃತಪಟ್ಟಿದ್ದಾರೆ ಇದು ಅತ್ಯಂತ ದುರ್ದೈವಕರ ಘಟನೆ. ಯುವಕರ ಕುಟುಂಬಕ್ಕೆ ಭಗವಂತ ದುಖ ಸಹಿಸುವ ಸ್ಥೈರ್ಯ ಕೊಡಲಿ ಎಂದು ಸಚಿವ ಎಚ್‌ಕೆ ಪಾಟೀಲ್ ತಿಳಿಸಿದರು.

state Jan 8, 2024, 11:30 AM IST

Development of Doddameti Samadhi and construction of an unforgettable monument sAYS HK Patil gvdDevelopment of Doddameti Samadhi and construction of an unforgettable monument sAYS HK Patil gvd

ದೊಡ್ಡಮೇಟಿ ಸಮಾಧಿ ಅಭಿವೃದ್ಧಿಪಡಿಸಿ ಅವಿಸ್ಮರಣೀಯ ಸ್ಮಾರಕ ನಿರ್ಮಾಣ: ಸಚಿವ ಎಚ್.ಕೆ.ಪಾಟೀಲ್‌

ಕರ್ನಾಟಕದ ಏಕೀಕರಣದ ರೂವಾರಿ, ಸ್ವಾತಂತ್ರ್ಯ ಹೋರಾಟಗಾರ ದಿ. ಅಂದಾನೆಪ್ಪ ದೊಡ್ಡಮೇಟಿ ಅವರ ಸಮಾಧಿ ಸ್ಥಳವನ್ನು ಅಭಿವೃದ್ಧಿ ಪಡಿಸಿ ಅವಿಸ್ಮರಣೀಯ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಡಾ. ಎಚ್.ಕೆ.ಪಾಟೀಲ್‌ ಹೇಳಿದರು.

state Dec 31, 2023, 8:23 PM IST