ಬೆಂಗಳೂರು(ಫೆ.25): ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹರ್ಮನ್ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್ ತಂಡವು ಸೆಮಿಫೈನಲ್ನಲ್ಲೇ ಮುಗ್ಗರಿಸಿ ನಿರಾಸೆ ಅನುಭವಿಸಿದೆ. ಈ ಮೂಲಕ ಚೊಚ್ಚಲ ಐಸಿಸಿ ಟ್ರೋಫಿ ಗೆಲ್ಲುವ ಅವಕಾಶವನ್ನು ಮತ್ತೊಮ್ಮೆ ಕೈಚೆಲ್ಲಿದೆ. ಭಾರತ ತಂಡವು ಈ ಬಾರಿಯ ಟಿ20 ವಿಶ್ವಕಪ್ ಟೂರ್ನಿಯಲ್ಲಿ ನಾಕೌಟ್ ಹಂತದಲ್ಲಿ ಮುಗ್ಗರಿಸಿದ್ದೇಕೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ..
Cricket Feb 25, 2023, 11:05 AM IST
5ನೇ ಬಾರಿ ಪ್ರಶಸ್ತಿ ಗೆಲ್ಲುವ ಅವಕಾಶ ಕೈಚೆಲ್ಲಿದ ಟೀಂ ಇಂಡಿಯಾ
ನಾಕೌಟ್ ಹಂತದಲ್ಲಿ ಸಾಲು ಸಾಲು ಸೋಲು ಕಂಡ ಭಾರತ ಮಹಿಳಾ ಕ್ರಿಕೆಟ್ ತಂಡ
ಆಸ್ಟ್ರೇಲಿಯಾ ಎದುರು ಸೆಮೀಸ್ನಲ್ಲಿ ಮುಗ್ಗರಿಸಿದ ಹರ್ಮನ್ಪ್ರೀತ್ ಕೌರ್ ಪಡೆ
Cricket Feb 25, 2023, 9:00 AM IST
ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಿಂದ ಭಾರತ ಹೊರಬಿದ್ದಿದೆ. ಈ ಆಘಾತದಿಂದ ಭಾರತ ಮಹಿಳಾ ತಂಡ ಹೊರಬಂದಿಲ್ಲ. ಸೋಲಿನ ಬಳಿಕ ನಾಯಕಿ ಹರ್ಮನ್ಪ್ರೀತ್ ಕೌರ್ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಮಾಜಿ ನಾಯಕಿ ತಬ್ಬಿಕೊಂಡು ಅತ್ತ ಹರ್ಮನ್ಪ್ರೀತ್ ಕೌರ್ ಗಳಗಳನೆ ಅತ್ತಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.
Cricket Feb 24, 2023, 4:51 PM IST
ಕೇಪ್ಟೌನ್(ಫೆ.23): ಬಹುನಿರೀಕ್ಷಿತ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗಲೇ, ಭಾರತ ಕ್ರಿಕೆಟ್ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಮೊದಲ ಸೆಮಿಫೈನಲ್ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಸೆಣಸಾಡಲಿವೆ. ಈ ಪಂದ್ಯಕ್ಕೂ ಮುನ್ನ ಸ್ಟಾರ್ ಆಲ್ರೌಂಡರ್ ಸೆಮೀಸ್ನಿಂದ ಹೊರಬಿದ್ದಿದ್ದು, ಸ್ವತಃ ನಾಯಕಿ ಲಭ್ಯತೆಯ ಬಗ್ಗೆ ಅನುಮಾನ ಮೂಡಲಾರಂಭಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ.
Cricket Feb 23, 2023, 3:26 PM IST
* ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಸೆಮೀಸ್ನಲ್ಲಿಂದು ಭಾರತ-ಆಸ್ಟ್ರೇಲಿಯಾ ಫೈಟ್
* ಸತತ ಎರಡನೇ ಬಾರಿಗೆ ಫೈನಲ್ಗೇರುವ ವಿಶ್ವಾಸದಲ್ಲಿ ಭಾರತ ಮಹಿಳಾ ತಂಡ
* ಒಂದೂ ಸೋಲು ಕಾಣದೇ ಸೆಮಿಫೈನಲ್ ಪ್ರವೇಶಿಸಿರುವ ಆಸ್ಟ್ರೇಲಿಯಾ
Cricket Feb 23, 2023, 10:37 AM IST
* ಐಸಿಸಿ ಮಹಿಳಾ ಟಿ20 ಸೆಮಿಫೈನಲ್ ಕದನಕ್ಕೆ ವೇದಿಕೆ ಫಿಕ್ಸ್
* ಫೆಬ್ರವರಿ 23ರಂದು ಭಾರತಕ್ಕೆ ಆಸ್ಟ್ರೇಲಿಯಾ ಸವಾಲು
* ಫೈನಲ್ಗೇರುವ ತವಕದಲ್ಲಿ ಹರ್ಮನ್ಪ್ರೀತ್ ಕೌರ್ ಪಡೆ
Cricket Feb 22, 2023, 11:13 AM IST
ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿಂದು ಮಹತ್ವದ ಪಂದ್ಯ
ಐರ್ಲೆಂಡ್ ಎದುರು ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ
ಭಾರತ ತಂಡದಲ್ಲಿ ಒಂದು ಬದಲಾವಣೆ
Cricket Feb 20, 2023, 6:10 PM IST
ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿಂದು ಮಹತ್ವದ ಪಂದ್ಯ
ಸೆಮೀಸ್ ಪ್ರವೇಶಿಸುವವ ಹೊಸ್ತಿಲಲ್ಲಿದೆ ಹರ್ಮನ್ಪ್ರೀತ್ ಕೌರ್ ಪಡೆ
ಐರ್ಲೆಂಡ್ ಎದುರು ಗೆಲ್ಲಲೇಬೇಕಾದ ಒತ್ತಡದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ
Cricket Feb 20, 2023, 10:32 AM IST
ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿಂದು ಭಾರತ-ಇಂಗ್ಲೆಂಡ್ ಫೈಟ್
ಟೂರ್ನಿಯಲ್ಲಿ ತಲಾ ಎರಡೆರಡು ಪಂದ್ಯ ಜಯಿಸಿರುವ ಉಭಯ ತಂಡಗಳು
ಇಂದು ಗೆಲುವು ಸಾಧಿಸುವ ತಂಡ ಅಧಿಕೃತವಾಗಿ ಸೆಮೀಸ್ಗೆ ಲಗ್ಗೆ
Cricket Feb 18, 2023, 11:41 AM IST
ಪಾಕಿಸ್ತಾನ ವಿರುದ್ದ ಗೆಲುವಿನ ಮೂಲಕ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಶುಭಾರಂಭ ಮಾಡಿದ ಭಾರತ, ಇದೀಗ ವೆಸ್ಟ್ ಇಂಡೀಸ್ ವಿರುದ್ದ 6 ವಿಕೆಟ್ ಗೆಲುವು ದಾಖಲಿಸಿದೆ. ಈ ಮೂಲಕ ಸತತ 2ನೇ ಗೆಲುವು ಸಾಧಿಸಿದೆ.
Cricket Feb 15, 2023, 9:42 PM IST
ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಬಲಿಷ್ಠ ತಂಡವನ್ನು ಕಟ್ಟಿದ ಮುಂಬೈ ಇಂಡಿಯನ್ಸ್
ಟೀಂ ಇಂಡಿಯಾ ನಾಯಕಿ ಹರ್ಮನ್ಪ್ರೀತ್ ಕೌರ್ ಸೆಳೆದುಕೊಂಡ ಮುಂಬೈ ಫ್ರಾಂಚೈಸಿ
ಮುಂಬೈ ಬಲ ತುಂಬಲಿರುವ ಪೂಜಾ ವಸ್ತ್ರಾಕರ್, ನಥಾಲಿ ಶೀವರ್
Cricket Feb 13, 2023, 9:08 PM IST
ಮಹಿಳಾ ಐಪಿಎಲ್ ಹರಾಜು ಭಾರಿ ಸಂಚಲನ ಸೃಷ್ಟಿಸಿದೆ. ಸ್ಮೃತಿ ಮಂದನಾ ಇದುವರೆಗೆ ಗರಿಷ್ಠ ಮೊತ್ತಕ್ಕೆ ಹರಾಗಿದ್ದರೆ, ಹರ್ಮನ್ ಪ್ರೀತ್ ಕೌರ್ ಮುಂಬೈ ಇಂಡಿಯನ್ಸ್ ಪಾಲಾಗಿದ್ದಾರೆ.ಮಹಿಳಾ IPL ಹರಾಜಿನ ಅಪ್ಡೇಟ್ ಇಲ್ಲಿದೆ.
Cricket Feb 13, 2023, 3:50 PM IST
ಸ್ಮೃತಿ ಮಂಧನಾರನ್ನು ಖರೀದಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು
50 ಲಕ್ಷ ರುಪಾಯಿ ಮೂಲ ಬೆಲೆ ಹೊಂದಿದ್ದ ಸ್ಮೃತಿ ಮಂಧನಾ
3.40 ಕೋಟಿ ರುಪಾಯಿ ನೀಡಿ ತನ್ನ ತೆಕ್ಕೆಗೆ ಸೆಳೆದುಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು
Cricket Feb 13, 2023, 2:57 PM IST
ಐಸಿಸಿ ಮಹಿಳೆಯರ ಟಿ20 ವಿಶ್ವಕಪ್ನಲ್ಲಿ ಭಾರತ ಭರ್ಜರಿ ಗೆಲವಿನ ಮೂಲಕ ಅಭಿಯಾನ ಆರಂಭಿಸಿದೆ. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು 7 ವಿಕೆಟ್ಗಳಿಂದ ಮಹಿಳಾ ಭಾರತ ತಂಡ ಮಣಿಸಿದೆ.
Cricket Feb 12, 2023, 9:44 PM IST
ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ-ಪಾಕಿಸ್ತಾನ ಕಾದಾಟ
ಟೂರ್ನಿಯಲ್ಲಿ ಶುಭಾರಂಭ ಮಾಡುವ ವಿಶ್ವಾಸದಲ್ಲಿ ಹರ್ಮನ್ಪ್ರೀತ್ ಕೌರ್ ಪಡೆ
ಮೊದಲ ಪಂದ್ಯಕ್ಕೆ ಉಪನಾಯಕಿ ಸ್ಮೃತಿ ಮಂಧನಾ ಅಲಭ್ಯ
Cricket Feb 12, 2023, 11:07 AM IST