ಬೆಂಗಳೂರು ಅಪಾರ್ಟ್ಮೆಂಟ್ ನಿವಾಸಿಗಳಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
Karnataka Districts Apr 25, 2024, 6:22 PM IST
ವಿಚಾರಣಾ ನ್ಯಾಯಾಲಯಗಳ ಆದೇಶ ಪ್ರಶ್ನಿಸಿ ಬಿ.ಜಿ. ಉದಯ್ ಗರುಡಾಚಾರ್ ಸಲ್ಲಿಸಿದ್ದ ಕ್ರಿಮಿನಲ್ ಮರು ಪರಿಶೀಲನಾ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ ಈ ಆದೇಶ ಮಾಡಿದೆ.
state Apr 25, 2024, 1:07 PM IST
ರಾಜ್ಯದಲ್ಲಿ ಮೈಸೂರು ಅನಂತಸ್ವಾಮಿ ಅವರು ರಚಿಸಿದ ಧಾಟಿಯಲ್ಲಿಯೇ ನಾಡಗೀತೆ ಹಾಡಬೇಕು ಎಂಬ ಸರ್ಕಾರಿ ಆದೇಶವನ್ನು ಎತ್ತಿ ಹಿಡಿಯವ ಮೂಲಕ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಕೆ ಮಾಡಿದ್ದ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
state Apr 24, 2024, 7:38 PM IST
ಕನ್ನಡಿಗರ ನೆಲ-ಜಲ ಪಡೆದು ಅವರಿಗೆ ಉದ್ಯೋಗ ನೀಡದೇ, ಅಧಿಕಾರಿಗಳ ಹುದ್ದೆಗಳಿಗೆ ಕನ್ನಡಿಗರನ್ನು ನೇಮಿಸುವುದಿಲ್ಲ. ಕೇವಲ ಸಿ ಹಾಗೂ ಡಿ ವೃಂದದ ಉದ್ಯೋಗಳನ್ನು ಕನ್ನಡಿಗರಿಗೆ ನೀಡುವುದನ್ನು ಒಪ್ಪಲು ಸಾಧ್ಯವಿಲ್ಲ. ಎಲ್ಲ ಹಂತದ ಹುದ್ದೆಗಳಲ್ಲೂ ಕನ್ನಡಿಗರಿಗೆ ಅವಕಾಶ ಕಲ್ಪಿಸಬೇಕು ಎಂದು ಖಾಸಗಿ ಬ್ಯಾಂಕ್ಗೆ (ಐಡಿಬಿಐ ಬ್ಯಾಂಕ್ಗೆ) ಹೈಕೋರ್ಟ್ ತಾಕೀತು ಮಾಡಿದೆ.
state Apr 24, 2024, 9:38 AM IST
Calcutta High Court communal violence ರಾಮನವಮಿ ಶೋಭಾಯಾತ್ರೆಯಂದು ಯಾವ ಕ್ಷೇತ್ರದಲ್ಲಿ ಕೋಮು ಗಲಭೆಯಾಗಿದೆಯೋ ಆ ಕ್ಷೇತ್ರಗಳಿಗೆ ಚುನಾವಣೆಯನ್ನೇ ನಡೆಸೋದಿಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಂಗಳವಾರ ಎಚ್ಚರಿಕೆ ನೀಡಿದೆ.
India Apr 23, 2024, 5:58 PM IST
ಸಂಸದರು ಮತ್ತು ಶಾಸಕರ ವಿರುದ್ಧ ದಾಖಲಾಗಿದ್ದ 2 ಸಾವಿರಕ್ಕೂ ಅಧಿಕ ಕ್ರಿಮಿನಲ್ ದಾವೆಗಳು 2023ರಲ್ಲಿ ಇತ್ಯರ್ಥವಾಗಿದೆ ಸುಪ್ರೀಂಕೋರ್ಟ್ಗೆ ಮಾಹಿತಿ ನೀಡಲಾಗಿದೆ. ಇಂಥ ಪ್ರಕರಣಗಳ ಕುರಿತು ಸುಪ್ರೀಂಕೋರ್ಟ್ಗೆ ನೆರವು ನೀಡಲು ನೇಮಕಗೊಂಡಿರುವ ಹಿರಿಯ ವಕೀಲ ವಿಜಯ್ ಹನ್ಸಾರಿಯಾ ನ್ಯಾಯಾಲಯಕ್ಕೆ ಈ ಮಾಹಿತಿ ನೀಡಿದ್ದಾರೆ.
India Apr 23, 2024, 10:16 AM IST
ಪ. ಬಂಗಾಳದಲ್ಲಿ 2016ರಲ್ಲಿ ನಡೆದಿದ್ದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಕಲ್ಕತ್ತಾ ಹೈಕೋರ್ಟ್ ‘ಅಕ್ರಮ’ ಎಂದು ತೀರ್ಪು ನೀಡಿ, ರದ್ದುಗೊಳಿಸಿದೆ. ಇದರಿಂದಾಗಿ 25,753 ಶಿಕ್ಷಕರು ತಮ್ಮ ಉದ್ಯೋಗ ಕಳೆದುಕೊಳ್ಳಲಿದ್ದಾರೆ
Education Apr 23, 2024, 8:23 AM IST
ಅಬಕಾರಿ ನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಬಿಡುಗಡೆ ಸಲ್ಲಿಸಲಾಗಿದ್ದ ಪಿಐಎಲ್ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ. ಇಷ್ಟೇ ಅಲ್ಲ ಅರ್ಜಿದಾರನಿಗೆ 75,000 ರೂಪಾಯಿ ದಂಡ ವಿಧಿಸಿದೆ.
India Apr 22, 2024, 1:01 PM IST
ರಿಲೇಟಿವ್ ಇಂಪೊಟೆನ್ಸ್ ಇರುವ ವ್ಯಕ್ತಿಯ ಸಮಸ್ಯೆ ಮದುವೆಗೆ ಮುನ್ನ ಗೊತ್ತಾಗುವುದಿಲ್ಲ. ಅಂದರೆ, ನಿರ್ದಿಷ್ಟವಾಗಿ ಪತ್ನಿಯ ಜತೆಗೆ ಲೈಂಗಿಕತೆ ನಡೆಸಲು ಅಸಮರ್ಥನಾಗುವ ಪತಿಯ ಸಮಸ್ಯೆ ಇಬ್ಬರನ್ನೂ ಜರ್ಜರಿತಗೊಳಿಸಬಲ್ಲದು. ಅಂಥ ಸಂಬಂಧ ದೀರ್ಘಕಾಲ ಬಾಳಲು ಸಾಧ್ಯವೇ ಎನ್ನುವುದು ಪ್ರಶ್ನೆ.
relationship Apr 21, 2024, 4:59 PM IST
ಅಪರೂಪದ ಪ್ರಕರಣವೊಂದರಲ್ಲಿ, ಮಹಿಳೆಯ ಪತಿಯಿಂದ ಬಲವಂತವಾಗಿ ಬೇರ್ಪಟ್ಟಿದ್ದ ಲಿವ್-ಇನ್ ಜೋಡಿಯನ್ನು ಗುಜರಾತ್ ಹೈಕೋರ್ಟ್ ಮತ್ತೆ ಒಂದುಗೂಡಿಸಿದೆ.
India Apr 20, 2024, 4:16 PM IST
ಕೆಟ್ಟ ಪತ್ನಿ ಎಂದ ಮಾತ್ರಕ್ಕೆ ಕೆಟ್ಟ ತಾಯಾಗಿರಬೇಕಿಲ್ಲ. ಹೀಗಾಗಿ, ಪತ್ನಿ ಅನೈತಿಕ ಸಂಬಂಧ ಹೊಂದಿರುವ ಕಾರಣದಿಂದಾಗಿ ಮಗುವಿನ ಪಾಲನೆ ತಂದೆಗೆ ಕೊಡಲಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್
India Apr 20, 2024, 3:27 PM IST
ಕಾಂಗ್ರೆಸ್ ಸರ್ಕಾರ ಕೊಟ್ಟಿರುವ ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪುತ್ತಿದ್ದಾರೆಂದು ಹೇಳಿಕೆ ನೀಡಿರುವ ಸಂಬಂಧ ವಿವರಣೆ ನೀಡುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ರಾಜ್ಯ ಮಹಿಳಾ ಆಯೋಗ ಜಾರಿ ಮಾಡಿದ್ದ ಶೋಕಾಸ್ ನೋಟಿಸ್ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
state Apr 20, 2024, 11:35 AM IST
ಕಾರವಾರ ಶಾಸಕರಾಗಿದ್ದ ವಸಂತ್ ಅಸ್ನೋಟಿಕರ್ ಶೂಟೌಟ್ ಪ್ರಕರಣ . ವಿಚಾರಣಾ ಕೋರ್ಟ್ ತೀರ್ಪು ಎತ್ತಿ ಹಿಡಿದ ಹೈಕೋರ್ಟ್. 2000ನೇ ಇಸವಿಯಲ್ಲಿ ನಡೆದಿತ್ತು ಭೀಕರ ಕೊಲೆ
CRIME Apr 19, 2024, 2:29 PM IST
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಜೈಲಿನಿಂದಲೇ ಸರ್ಕಾರವನ್ನು ನಡೆಸಲು ಅನುವು ಮಾಡಿಕೊಡುವಂತೆ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿ ಕೇಜ್ರಿವಾಲ್ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
India Apr 18, 2024, 5:56 PM IST
ಪ್ರೇಮ ವೈಫಲ್ಯದಿಂದ ಪುರುಷ ತನ್ನ ಜೀವನವನ್ನು ಕೊನೆಗೊಳಿಸಿದರೆ ಪುರುಷನ ಆತ್ಮಹತ್ಯೆಯ ಪ್ರಚೋದನೆಗೆ ಮಹಿಳೆಯನ್ನು ಹೊಣೆಗಾರ್ತಿ ಮಾಡಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.
India Apr 18, 2024, 2:52 PM IST