ಇಲ್ಲಿ ನಡೆಯುತ್ತಿರುವ ಐಎಎಎಫ್ ಅಂಡರ್ -20 ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನ ಮಹಿಳೆಯರ 400ಮೀ. ಓಟದಲ್ಲಿ ಭಾರತದ ಯುವ ಓಟಗಾರ್ತಿ ಹಿಮಾ ದಾಸ್ ಚಿನ್ನದ ಪದಕ ಗೆದ್ದಿದ್ದಾರೆ. ಇದರೊಂದಿಗೆ ಈ ಚಾಂಪಿಯನ್ಶಿಪ್ನಲ್ಲಿ ಚಿನ್ನ ಗೆದ್ದ ಭಾರತದ ಮೊದಲ ಮಹಿಳಾ ಓಟಗಾರ್ತಿ ಎಂಬ ಹೆಗ್ಗಳಿಕೆಗೆ ಹಿಮಾ ಪಾತ್ರರಾದರು.
OTHER SPORTS Jul 13, 2018, 12:28 PM IST