IPLನಲ್ಲಿ ಹಾರ್ದಿಕ್ ಪಾಂಡ್ಯಗೆ ಮುಂಬೈ ಇಂಡಿಯನ್ಸ್ ತಂಡದ ನಾಯಕನ ಪಟ್ಟ ಕಟ್ಟಲಾಗಿದೆ. ಇನ್ಮೇಲೆ ಮುಂಬೈ ತಂಡದಲ್ಲಿ ಹಾರ್ದಿಕ್ ಯುಗ ಆರಂಭ ವಾಗಲಿದೆ. ಆದ್ರೆ, ಈ ನಡುವೆ ಮತ್ತೊಂದೆಡೆ ರೋಹಿತ್ ಶರ್ಮಾರನ್ನ ನಾಯಕನ ಸ್ಥಾನದಿಂದ ಕೆಳಗಿಳಿಸಿದ್ದನ್ನು ರೋಹಿತ್ ಅಭಿಮಾನಿಗಳಿಂದ ಸಹಿಸಲು ಆಗುತ್ತಿಲ್ಲ.
Cricket Dec 18, 2023, 4:15 PM IST
ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯ ಅವರಿಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ನಾಯಕತ್ವ ಕಟ್ಟಿದ ಬೆನ್ನಲ್ಲೇ ಸೂರ್ಯಕುಮಾರ್ ಯಾದವ್ ಹೃದಯ ಒಡೆದ ಎಮೋಜಿ ಪೋಸ್ಟ್ ಮಾಡಿದ್ದು, ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
Cricket Dec 16, 2023, 6:19 PM IST
ಆಕೆ ತನ್ನ ಸಹಜ ಸೌಂದರ್ಯ, ಸರಳ ಅಭಿನಯದಿಂದಲೇ ಎಲ್ಲರ ಮನಗೆದ್ದ ನಟಿ. ಸೋಷಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿರುವ ಈ ನಟಿಗೆ ಕೋಟ್ಯಾಂತರ ಮಂದಿ ಅಭಿಮಾನಿಗಳಿದ್ದಾರೆ. ಆದರೆ ಇತ್ತೀಚಿಗೆ ಈಕೆ, ಬೋಲ್ಡ್ಸೀನ್, ಲಿಪ್ಲಾಕ್ನಿಂದಲೇ ಹೆಚ್ಚು ಸುದ್ದಿಯಾಗುತ್ತಿದ್ದಾರೆ. ಯಾರಾಕೆ?
Cine World Dec 12, 2023, 2:41 PM IST
ಟೀಮ್ ಇಂಡಿಯಾದ ಬೌಲರ್ ಜಸ್ಪ್ರೀತ್ ಬುಮ್ರಾ (Jasprit Bumrah) ಇತ್ತೀಚೆಗೆ 30ನೇ ವರ್ಷದ ಹುಟ್ಟಿದಬ್ಬ ಆಚರಿಸಿಕೊಂಡರು. ಈ ಸಂಧರ್ಭದಲ್ಲಿ ಅವರ ಪತ್ನಿ ಸಂಜನಾ ಗಣೇಶ್ (Sanjana Ganesan) ಅವರು ಹಂಚಿಕೊಂಡ ಪೋಸ್ಟ್ ಹೃದಯಸ್ಪರ್ಶಿಯಾಗಿದೆ. ಸಂಜನಾ ಗಣೇಶನ್ ಅವರು ಜಸ್ಪ್ರೀತ್ ಬುಮ್ರಾ ಅವರ ಜನ್ಮದಿನದಂದು ಪೋಸ್ಟ್ ಮೂಲಕ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ
.
Cricket Dec 8, 2023, 4:59 PM IST
ಐಪಿಎಲ್ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ತಂಡದಲ್ಲಿ ಗೊಂದಲ ಸೃಷ್ಟಿಯಾಗಿದೆ. ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ, ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಒಂದು ಸ್ಟೋರಿ ಪೋಸ್ಟ್ ಮಾಡಿದ್ದಾರೆ. ಕೆಲವೊಮ್ಮೆ ಮೌನವೂ ಅತ್ಯುತ್ತಮ ಉತ್ತರವಾಗಿದೆ ಎಂದು ಬರೆದಿದ್ದಾರೆ. ಜೊತೆಗೆ ಮುಂಬೈ ಇಂಡಿಯನ್ಸ್ ಎಕ್ಸ್, ಇನ್ಸ್ಟಾಗ್ರಾಂ ಖಾತೆಯನ್ನು ಅನ್ಫಾಲೋ ಮಾಡಿದ್ದಾರೆ.
Cricket Nov 29, 2023, 1:46 PM IST
ಬೆಂಗಳೂರು: 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯವಾಗಿದ್ದು, ಇದೀಗ ನಾಕೌಟ್ ಪಂದ್ಯಗಳಿಗೆ ಕ್ಷಣಗಣನೆ ಆರಂಭವಾಗಿದೆ. ಹೀಗಿರುವಾಗಲೇ ಲೀಗ್ ಹಂತದಲ್ಲಿ ಪಾಲ್ಗೊಂಡ ಆಟಗಾರರ ಪೈಕಿ ಅದ್ಭುತ ಪ್ರದರ್ಶನ ತೋರಿದ ತಂಡವನ್ನು ಕ್ರಿಕೆಟ್ ಆಸ್ಟ್ರೇಲಿಯಾ ಆಯ್ಕೆ ಮಾಡಿದ್ದು, ವಿರಾಟ್ ಕೊಹ್ಲಿಗೆ ನಾಯಕ ಪಟ್ಟ ಕಟ್ಟಲಾಗಿದೆ.
ಕ್ರಿಕೆಟ್ ಆಸ್ಟ್ರೇಲಿಯಾ ಆಯ್ಕೆ ಮಾಡಿದ ಟೀಂ ಆಫ್ ದಿ ಟೂರ್ನಮೆಂಟ್ನಲ್ಲಿ ಯಾರಿಗೆಲ್ಲಾ ಸ್ಥಾನ ಸಿಕ್ಕಿದೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ
Cricket Nov 13, 2023, 3:43 PM IST
ಇಲ್ಲಿನ ವಾಂಖೇಡೆ ಮೈದಾನದಲ್ಲಿ ಭಾರತ ನೀಡಿದ್ದ 358 ರನ್ ಗುರಿ ಬೆನ್ನತ್ತಿದ ಶ್ರೀಲಂಕಾ ತಂಡಕ್ಕೆ ಮೊದಲ ಎಸೆತದಲ್ಲೇ ಶಾಕ್ ನೀಡುವಲ್ಲಿ ಮಾರಕ ವೇಗಿ ಬುಮ್ರಾ ಯಶಸ್ವಿಯಾದರು. ಈ ಮೂಲಕ ಏಕದಿನ ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲಿ ಇನಿಂಗ್ಸ್ನ ಮೊದಲ ಎಸೆತದಲ್ಲೇ ವಿಕೆಟ್ ಕಬಳಿಸಿದ ಭಾರತದ ಮೊದಲ ಬೌಲರ್ ಎನ್ನುವ ಅಪರೂಪದ ದಾಖಲೆಗೆ ಬುಮ್ರಾ ಪಾತ್ರರಾಗಿದ್ದಾರೆ
Cricket Nov 3, 2023, 6:21 PM IST
ಪಂದ್ಯ ಮುಕ್ತಾಯದ ಬಳಿಕ ಟೀಂ ಇಂಡಿಯಾ ಬೌಲಿಂಗ್ ಪಡೆಯ ಬಗ್ಗೆ ಮಾತನಾಡಿದ ಶ್ರೇಯಸ್ ಅಯ್ಯರ್, "ನಾವು ತುಂಬಾ ಅದೃಷ್ಟವಂತರು. ಯಾಕೆಂದರೆ ನಾವು ಟೀಂ ಇಂಡಿಯಾ ತ್ರಿವಳಿ ವೇಗಿಗಳಾದ ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಎದುರಿಸುತ್ತಿಲ್ಲ" ಎಂದು ಹೇಳಿದ್ದಾರೆ.
Cricket Nov 3, 2023, 3:33 PM IST
ಟೀಂ ಇಂಡಿಯಾ ಅನುಭವಿ ವೇಗಿಯಾಗಿರುವ ಮೊಹಮ್ಮದ್ ಶಮಿ, 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಆಡಿದ ಮೊದಲ ಮೂರು ಪಂದ್ಯಗಳಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಬುಮ್ರಾ ಅಥವಾ ಸಿರಾಜ್ಗೆ ವಿಶ್ರಾಂತಿ ನೀಡಿ ಮೊಹಮ್ಮದ್ ಶಮಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡಲಾಗುತ್ತದೆಯೇ ಅಥವಾ ಇಲ್ಲವೇ ಎನ್ನುವುದನ್ನು ಕಾದು ನೋಡಬೇಕಿದೆ.
Cricket Oct 19, 2023, 12:56 PM IST
ಜಸ್ಪ್ರೀತ್ ಬುಮ್ರಾ 5 ವರ್ಷ ತುಂಬುವುದರೊಳಗಾಗಿ ತಮ್ಮ ತಂದೆಯನ್ನು ಕಳೆದುಕೊಂಡಿದ್ದರು. ಇದಾದ ಬಳಿಕ ಶಾಲಾ ಪ್ರಿನ್ಸಿಪಾಲ್ ಆಗಿರುವ ಅವರ ತಾಯಿ ದಲ್ಜೀತ್, ತಮ್ಮ ಮಗನನ್ನು ಅಂತಾರಾಷ್ಟ್ರೀಯ ಕ್ರಿಕೆಟಿಗನನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
Cricket Oct 12, 2023, 3:45 PM IST
ಭಾರತ ತಂಡದ ಪರ ಜಸ್ಪ್ರೀತ್ ಬುಮ್ರಾ 39 ರನ್ ನೀಡಿ 4 ವಿಕೆಟ್ ಪಡೆದರೆ, ಬರ್ತ್ಡೇ ಬಾಯ್ ಹಾರ್ದಿಕ್ ಪಾಂಡ್ಯ 2, ಕುಲ್ದೀಪ್ ಯಾದವ್ ಹಾಗೂ ಶಾರ್ದೂಲ್ ಠಾಕೂರ್ ತಲಾ ಒಂದೊಂದು ವಿಕೆಟ್ ಪಡೆದರು.
Cricket Oct 11, 2023, 6:07 PM IST
ಆಸ್ಟ್ರೇಲಿಯಾ ಎದುರಿನ ಮೂರನೇ ಏಕದಿನ ಪಂದ್ಯದಿಂದ ಶಾರ್ದೂಲ್ ಠಾಕೂರ್ ಹಾಗೂ ಶುಭ್ಮನ್ ಗಿಲ್ಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ರೋಹಿತ್ ಶರ್ಮಾ ಜತೆ ಇಶಾನ್ ಕಿಶನ್ ಇನಿಂಗ್ಸ್ ಆರಂಭಿಸುವುದು ಬಹುತೇಕ ಖಚಿತ ಎನಿಸಿದೆ. ಇನ್ನು ಬುಮ್ರಾ-ಸಿರಾಜ್ ಹಾಗೂ ಶಮಿ ತ್ರಿವಳಿ ವೇಗಿಗಳಾಗಿ ಕಣಕ್ಕಿಳಿದರೂ ಅಚ್ಚರಿಯಿಲ್ಲ.
Cricket Sep 26, 2023, 4:02 PM IST
ಸುಂದರ ಕ್ಷಣಕ್ಕೆ ಸಾಕ್ಷಿಯಾದ ಏಷ್ಯಾಕಪ್ ಟೂರ್ನಿಯ ಭಾರತ-ಪಾಕಿಸ್ತಾನ ನಡುವಿನ ಪಂದ್ಯ
ತಂದೆಯಾದ ಬುಮ್ರಾಗೆ ಪಾಕ್ ವೇಗಿಯಿಂದ ಸರ್ಪ್ರೈಸ್ ಗಿಫ್ಟ್
ಕ್ರಿಕೆಟ್ ಅಭಿಮಾನಿಗಳ ಮನಗೆದ್ದ ಈ ವಿಡಿಯೋ
Cricket Sep 11, 2023, 3:05 PM IST
ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಕೆ ಎಲ್ ರಾಹುಲ್ ಸಂಪೂರ್ಣ ಫಿಟ್ ಆದ ಬಳಿಕ ಇದೀಗ ತಂಡ ಕೂಡಿಕೊಂಡಿದ್ದು, ಪಾಕಿಸ್ತಾನ ಎದುರು ಕಣಕ್ಕಿಳಿಯುವುದು ಬಹುತೇಕ ಖಚಿತ ಎನಿಸಿದೆ. ಕನ್ನಡಿಗ ಕೆ ಎಲ್ ರಾಹುಲ್, ಏಷ್ಯಾಕಪ್ ಟೂರ್ನಿಗೆ ಆಯ್ಕೆಯಾಗಿದ್ದರೂ, ಗ್ರೂಪ್ ಹಂತದ ಮೊದಲೆರಡು ಪಂದ್ಯಗಳಿಗೆ ಅಲಭ್ಯರಾಗಿದ್ದರು.
Cricket Sep 9, 2023, 12:44 PM IST
ಪಲ್ಲೆಕೆಲೆ(ಸೆ.04): ಭಾರತ ಹಾಗೂ ನೇಪಾಳ ತಂಡಗಳ ನಡುವಿನ ಏಷ್ಯಾಕಪ್ ಕಾದಾಟಕ್ಕೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ಮೊದಲ ಪಂದ್ಯ ಮಳೆಯಿಂದ ರದ್ದಾಗಿದ್ದರಿಂದ ಎರಡನೇ ಪಂದ್ಯದಲ್ಲಿ ಗೆಲ್ಲಲು ರೋಹಿತ್ ಶರ್ಮಾ ಪಡೆ ತುದಿಗಾಲಿನಲ್ಲಿ ನಿಂತಿದೆ. ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಒಂದು ಒಂದು ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿಯುವುದು ಖಚಿತವಾಗಿದೆ. ನೇಪಾಳ ಎದುರಿನ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಹೀಗಿದೆ ನೋಡಿ.
Cricket Sep 4, 2023, 1:25 PM IST