Asianet Suvarna News Asianet Suvarna News
75 results for "

Kiren Rijiju

"
india has left the maldives with an india first stance ashindia has left the maldives with an india first stance ash

‘ಇಂಡಿಯಾ ಫಸ್ಟ್' ನಿಲುವಿನೊಂದಿಗೆ ಮಾಲ್ಡೀವ್ಸ್‌ನಿಂದ ಕಾಲ್ತೆಗೆದ ಭಾರತ!

ಮಾಲ್ಡೀವ್ಸ್ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಭಾರತದ ಪ್ರಮುಖ ಕಡಲ ನೆರೆಯ ರಾಷ್ಟ್ರವಾಗಿದೆ ಮತ್ತು ಪ್ರಧಾನಮಂತ್ರಿಯವರ 'SAGAR' (Security and Growth for All in the Region) ಮತ್ತು ಭಾರತದ 'ನೆರೆಹೊರೆಯ ಮೊದಲ ನೀತಿ'ಯಲ್ಲಿ ವಿಶೇಷ ಸ್ಥಾನವನ್ನು ಪಡೆದುಕೊಂಡಿದೆ.

India Dec 7, 2023, 1:34 PM IST

new maldives government reviewing over 100 agreements with india ashnew maldives government reviewing over 100 agreements with india ash

ಭಾರತೀಯ ಸೇನೆ ಬಗ್ಗೆ ಕಿರಿಕ್‌ ಆಯ್ತು: ಈಗ 100 ಒಪ್ಪಂದ ಮರುಪರಿಶೀಲನೆಗೆ ಮಾಲ್ಡೀವ್ಸ್‌ ಸರ್ಕಾರ ನಿರ್ಧಾರ

ಶನಿವಾರ ಮಾಲ್ಡೀವ್ಸ್‌ ಅಧ್ಯಕ್ಷ ಮುಯಿಝು ಹಾಗೂ ಕೇಂದ್ರ ಸಚಿವ ಕಿರಣ್‌ ರಿಜಿಜು ನಡುವೆ ನಡೆದ ಸಭೆಯಲ್ಲಿ ಮುಯಿಝು ಈ ವಿಷಯವನ್ನು ಅಧಿಕೃತವಾಗಿ ಸೂಚಿಸಿದ್ದರು. ಇದರಿಂದಾಗಿ ಭಾರತಕ್ಕೆ ಹಿಂದೂ ಮಹಾಸಾಗರದಲ್ಲಿ ಮತ್ತೊಮ್ಮೆ ಹಿನ್ನಡೆಯಾಗಿದೆ.

India Nov 20, 2023, 9:34 AM IST

forgot the old aid from India Maldives President Muiz asked India to Withdraw Indian Army akb forgot the old aid from India Maldives President Muiz asked India to Withdraw Indian Army akb

ಸೇನೆ ಹಿಂಪಡೀರಿ: ಮಾಲ್ಡೀವ್ಸ್ ಅಧ್ಯಕ್ಷನಿಂದ ಭಾರತಕ್ಕೆ ಸೂಚನೆ :ಹಳೆಯ ನೆರವು ಮರೆತ ಮುಯಿಜ್

ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಾರನೇ ದಿನವೇ ನಿಮ್ಮ ಯೋಧರನ್ನು ಹಿಂದಕ್ಕೆ ಕರೆಸಿಕೊಳ್ಳಿ ಎಂದು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ ಭಾರತಕ್ಕೆ ಸೂಚಿಸಿದ್ದಾರೆ. 

International Nov 19, 2023, 8:56 AM IST

modi govt reshuffles cabinet arjun ram meghwal replaces kiren rijiju as law minister ashmodi govt reshuffles cabinet arjun ram meghwal replaces kiren rijiju as law minister ash

ಮೋದಿ ಸಂಪುಟದಲ್ಲಿ ಮೇಜರ್‌ ಸರ್ಜರಿ: ಕಾನೂನು ಸಚಿವ ಸ್ಥಾನ ಕಳೆದುಕೊಂಡ ಕಿರಣ್‌ ರಿಜಿಜು

ಕೇಂದ್ರ ಸರ್ಕಾರದ ಕ್ಯಾಬಿನೆಟ್‌ ಸಚಿವಾಲಯದಲ್ಲಿ ಪುನರ್‌ ರಚನೆ ಮಾಡಲಾಗಿದೆ. ಕಾನೂನು ಸಚಿವರಾಗಿದ್ದ ಕಿರಣ್‌ ರಿಜಿಜುಗೆ ಭೂ ವಿಜ್ಞಾನ ಸಚಿವ ಸ್ಥಾನವನ್ನು ನೀಡಲಾಗಿದೆ. 

India May 18, 2023, 10:28 AM IST

supreme court to hear plea seeking action against jagdeep dhankar kiren rijiju over remarks on judiciary ashsupreme court to hear plea seeking action against jagdeep dhankar kiren rijiju over remarks on judiciary ash

ನ್ಯಾಯಾಂಗ, ಕೊಲಿಜಿಯಂ ವಿರುದ್ಧ ಹೇಳಿಕೆ: ಉಪರಾಷ್ಟ್ರಪತಿ ಧನಕರ್‌, ಸಚಿವ ರಿಜಿಜು ವಿರುದ್ಧ ಇಂದು ಸುಪ್ರಿಂಕೋರ್ಟ್‌ ವಿಚಾರಣೆ

ನ್ಯಾಯಮೂರ್ತಿ ಸಂಜಯ್‌ ಕಿಶನ್‌ ಕೌಲ್‌ ಹಾಗೂ ಅಸಾನುದ್ದೀನ್‌ ಅಮಾನುಲ್ಲಾ ಅವರಿದ್ದ ಪೀಠವು ಈ ಅರ್ಜಿ ವಿಚಾರಣೆ ನಡೆಸಲಿದೆ.

India May 15, 2023, 9:14 AM IST

A lawyer educated at Oxford Harvard should not forget his Indianness Law Minister Kiren Rijiju upset about English speaking lawyers akbA lawyer educated at Oxford Harvard should not forget his Indianness Law Minister Kiren Rijiju upset about English speaking lawyers akb

ಆಕ್ಸ್‌ಫರ್ಡ್‌ ಹಾರ್ವರ್ಡ್‌ನಲ್ಲಿ ಓದಿದ ವಕೀಲರು ಭಾರತೀಯತೆಯನ್ನು ಮರೆಯಬಾರದು

ಭಾರತದ ಅನೇಕ ವಕೀಲರು ಮತ್ತು ನ್ಯಾಯಾಧೀಶರು ಇಂಗ್ಲಿಷ್‌ನಲ್ಲಿ ಯೋಚಿಸುತ್ತಾರೆ ಮತ್ತು ಮಾತನಾಡುತ್ತಾರೆ. ಆದರೆ ಅವರು ತಮ್ಮ ಆಲೋಚನೆಗಳಲ್ಲಿ ನಡೆಗಳಲ್ಲಿ 'ಭಾರತೀಯರು' ಆಗಿ ಇರುವುದು ಅಗತ್ಯ ಹಾಗೂ ಬಹಳ ಮುಖ್ಯ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು  ಹೇಳಿದ್ದಾರೆ.

India May 4, 2023, 9:46 AM IST

Car Accident Law minister Kiren Rijiju Vehicle hits by truck in jammu and kashmir BJP leader escaped unhurt ckmCar Accident Law minister Kiren Rijiju Vehicle hits by truck in jammu and kashmir BJP leader escaped unhurt ckm

ಕೇಂದ್ರ ಸಚಿವ ಕಿರಣ್ ರಿಜಿಜು ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ, ಜಮ್ಮು ರಸ್ತೆಯಲ್ಲಿ ಘಟನೆ!

ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿಯಾದ ಘಟನೆ ಜಮ್ಮು ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ರಿಜಿಜು ಸಂಚರಿಸುತ್ತದ್ದವಾಹನಕ್ಕೆ ಲಾರಿ ಡಿಕ್ಕಿಯಾಗಿದೆ.

India Apr 8, 2023, 8:36 PM IST

rahul gandhi in surat court today to challenge conviction bjp says childish ashrahul gandhi in surat court today to challenge conviction bjp says childish ash

ಸೂರತ್‌ ಕೋರ್ಟ್‌ನಲ್ಲಿ ಕೈ ಶಕ್ತಿ ಪ್ರದರ್ಶನ: ನ್ಯಾಯಾಲಯಕ್ಕೆ ಒತ್ತಡ ಹೇರುವ ಬಾಲಿಶ ಪ್ರಯತ್ನ ಎಂದ ಬಿಜೆಪಿ

ತಮ್ಮ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಿರುವುದನ್ನು ರದ್ದುಗೊಳಿಸಲು ಕಾಂಗ್ರೆಸ್‌ ಮಾಜಿ ಅಧ್ಯಕ್ಷ ದೋಷಾರೋಪಣೆಗೆ ಮಧ್ಯಂತರ ತಡೆಯನ್ನು ಕೋರಲಿದ್ದಾರೆ. ರಾಹುಲ್‌ ಗಾಂಧಿ ಪರವಾಗಿ ಹಿರಿಯ ವಕೀಲ ಆರ್‌.ಎಸ್‌ ಚೀಮಾ ಅವರು ಪ್ರತಿನಿಧಿಸಲಿದ್ದಾರೆ.

India Apr 3, 2023, 12:24 PM IST

I am not savarkar I am rahul congress president rahul gandhi angry on police notice akbI am not savarkar I am rahul congress president rahul gandhi angry on police notice akb

ನಾನು ಸಾವರ್ಕರ್‌ ಅಲ್ಲ ರಾಹುಲ್‌: ಪೊಲೀಸ್‌ ನೋಟಿಸ್‌ಗೆ ರಾಗಾ ಗರಂ

ಮಹಿಳೆಯರನ್ನು ಇಂದಿಗೂ ಲೈಂಗಿಕವಾಗಿ ಶೋಷಿಸಲಾಗುತ್ತಿದೆ ಎಂದು ಜಮ್ಮು-ಕಾಶ್ಮೀರದ (Jammu kashmir) ಶ್ರೀನಗರದಲ್ಲಿ ಭಾರತ್‌ ಜೋಡೋ (Bharat jodo yatra) ಯಾತ್ರೆ ವೇಳೆ ಹೇಳಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರ ಹೇಳಿಕೆ ಪಡೆಯಲು ಅವರ ನಿವಾಸಕ್ಕೆ ದಿಲ್ಲಿ ಪೊಲೀಸರು ಧಾವಿಸಿ 2 ತಾಸು ಕಾದ ಘಟನೆ ನಡೆದಿದೆ.

India Mar 20, 2023, 6:59 AM IST

Law Minister Objection to Supreme Order on Appointment of Election Commissioner Lakshman rekha in constitution for all institutions kiren rijiju akbLaw Minister Objection to Supreme Order on Appointment of Election Commissioner Lakshman rekha in constitution for all institutions kiren rijiju akb

ಜಡ್ಜ್‌ಗಳು ಆಡಳಿತಕ್ಕಿಳಿದರೆ ನ್ಯಾಯಾಂಗ ನೋಡಿಕೊಳ್ಳುವವರಾರು: ರಿಜಿಜು ಪ್ರಶ್ನೆ

ಎಲ್ಲಾ ಸಂಸ್ಥೆಗಳಿಗೂ ಅದರದೇ ಆದ ಸಾಂವಿಧಾನಿಕ ಲಕ್ಷ್ಮಣ ರೇಖೆಯಿದೆ. ಕಾರ್ಯಾಂಗ ಹಾಗೂ ನ್ಯಾಯಾಂಗಕ್ಕೂ ಈ ಲಕ್ಷ್ಮಣ ರೇಖೆಯಿದೆ. ಹಾಗಿರುವಾಗ ನ್ಯಾಯಾಧೀಶರು ಆಡಳಿತಾತ್ಮಕ ನೇಮಕಾತಿಗಳನ್ನು ನೋಡಿಕೊಳ್ಳಲು ಆರಂಭಿಸಿದರೆ ನ್ಯಾಯಾಂಗದ ಕೆಲಸ ಮಾಡುವವರು ಯಾರು?’ ಹೀಗೆಂದು ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು (Kiren Rijiju) ಇತ್ತೀಚೆಗೆ ಚುನಾವಣಾ ಆಯುಕ್ತರ ನೇಮಕಾತಿ ಕುರಿತು ಸುಪ್ರೀಂಕೋರ್ಟ್ ನೀಡಿರುವ ಆದೇಶಕ್ಕೆ ಪ್ರತಿಕ್ರಿಯಿಸಿದ್ದಾರೆ.

India Mar 19, 2023, 7:20 AM IST

New delhi New Committee for Appointment of Judges Central Repeats its decision akbNew delhi New Committee for Appointment of Judges Central Repeats its decision akb

ಜಡ್ಜ್‌ ನೇಮಕಕ್ಕೆ ಹೊಸ ಸಮಿತಿ: ಕೇಂದ್ರ ಪುನರುಚ್ಚಾರ

ಸುಪ್ರೀಂಕೋರ್ಟ್‌ ಮತ್ತು ಹೈಕೋರ್ಟ್‌ ಜಡ್ಜ್‌ಗಳ ನೇಮಕಕ್ಕೆ ಈಗಿರುವ ಕೊಲಿಜಿಯಂ ಬಗ್ಗೆ ಸರ್ಕಾರ ಹಾಗೂ ನ್ಯಾಯಾಂಗದ ನಡುವೆ ಸಾಕಷ್ಟು ವಾದ-ಪ್ರತಿವಾದ ನಡೆದಿರುವ ನಡುವೆಯೇ ಜಡ್ಜ್‌ಗಳ ನೇಮಕಕ್ಕೆ ಹೆಸರು ಶಿಫಾರಸು ಮಾಡುವ ಬಗ್ಗೆ ಹೊಸ ಸಮಿತಿ ರಚನೆ ಆಗಬೇಕು ಎಂಬ ಇಂಗಿತವನ್ನು ಕೇಂದ್ರ ಸರ್ಕಾರ ಪುನರುಚ್ಚರಿಸಿದೆ

India Mar 17, 2023, 10:08 AM IST

The number of pending cases in the courts of nation is 5 crores Law Minister Kiren Rijiju told the Rajya Sabha on Thursday akbThe number of pending cases in the courts of nation is 5 crores Law Minister Kiren Rijiju told the Rajya Sabha on Thursday akb

ದೇಶದ ಕೋರ್ಟ್‌ಗಳಲ್ಲಿ ಬಾಕಿ ಉಳಿದ ಪ್ರಕರಣಗಳ ಸಂಖ್ಯೆ 5 ಕೋಟಿ

ದೇಶಾದ್ಯಂತ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಸಂಖ್ಯೆ ಒಟ್ಟು 4,92,67,373 (4.92 ಕೋಟಿ) ತಲುಪಿದ್ದು ಈ ಪೈಕಿ 2022ರ ಡಿ.31 ರಲ್ಲಿ ಎಲ್ಲ ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿ ಒಟ್ಟು 4.32 ಕೋಟಿ ಪ್ರಕರಣಗಳು ಬಾಕಿ ಇವೆ ಎಂದು ಕಾನೂನು ಸಚಿವ ಕಿರಣ್‌ ರಿಜಿಜು ಗುರುವಾರ ರಾಜ್ಯಸಭೆಗೆ ತಿಳಿಸಿದರು. 

India Feb 10, 2023, 11:15 AM IST

centre notifies bjp lawyer victoria gowri as madras high court judge supreme court agrees to hear plea against appointment ashcentre notifies bjp lawyer victoria gowri as madras high court judge supreme court agrees to hear plea against appointment ash

ರಾಜಕೀಯ ಹಿನ್ನೆಲೆಯವರಿಗೆ ಜಡ್ಜ್‌ ಹುದ್ದೆ: ರಿಜಿಜು ಸಮರ್ಥನೆ; ಮದ್ರಾಸ್‌ ಹೈಕೋರ್ಟ್‌ಗೆ ಗೌರಿ ನೇಮಕ ಹಿನ್ನೆಲೆ ಸುಪ್ರೀಂ ವಿಚಾರಣೆ

ರಾಜಕೀಯ ಹಿನ್ನೆಲೆಯವರಿಗೆ ಜಡ್ಜ್‌ ಹುದ್ದೆ ನೀಡುತ್ತಿರುವುದಕ್ಕೆ ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಸಮರ್ಥನೆ ಮಾಡಿಕೊಂಡಿದ್ದಾರೆ. ಸ್ವರಾಜ್‌ ಕೌಶಲ್‌ ಮಾಡಿದ್ದ ಟ್ವೀಟ್‌ ಅನ್ನು ರೀಟ್ವೀಟ್‌ ಮಾಡುವ ಮೂಲಕ ಕೆಂದ್ರ ಕಾನೂನು ಸಚಿವರು ಸಮರ್ಥಿಸಿಕೊಂಡಿದ್ದಾರೆ. 

India Feb 7, 2023, 8:16 AM IST

centre clears appointment of 5 supreme court judges ashcentre clears appointment of 5 supreme court judges ash

ಸುಪ್ರೀಂಕೋರ್ಟ್‌ಗೆ 5 ಜಡ್ಜ್‌ಗಳ ನೇಮಕ: ಸುಪ್ರೀಂ ಅತೃಪ್ತಿ ಬೆನ್ನಲ್ಲೇ ಕೇಂದ್ರ ಸರ್ಕಾರ ಅಸ್ತು

ಈ ಐವರು ನ್ಯಾಯಮೂರ್ತಿಗಳ ನೇಮಕಾತಿ ಬೆನ್ನಲ್ಲೇ ಸುಪ್ರೀಂನ ಒಟ್ಟು ನ್ಯಾಯಮೂರ್ತಿಗಳ ಸಂಖ್ಯೆ 32ಕ್ಕೆ ಏರಿದೆ.

India Feb 5, 2023, 10:17 AM IST

Supreme Court Notice To Centre Over Appeals Against Blocking controversial BBC documentary sanSupreme Court Notice To Centre Over Appeals Against Blocking controversial BBC documentary san

ಬಿಬಿಸಿ ಸಾಕ್ಷ್ಯಚಿತ್ರ ನಿಷೇಧದ ಮೂಲ ದಾಖಲೆ ಸಲ್ಲಿಸಲು ಕೇಂದ್ರಕ್ಕೆ ನೋಟಿಸ್‌!

ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾಗಿ ಬಿಬಿಸಿ ನಿರ್ಮಾಣ ಮಾಡಿದ ಎರಡು ಸಿರೀಸ್‌ನ 'ಇಂಡಿಯಾ: ದ ಮೋದಿ ಕ್ವಶ್ಚೆನ್‌' ಸಾಕ್ಷ್ಯಚಿತ್ರಕ್ಕೆ ಕೇಂದ್ರ ಸರ್ಕಾರ ನಿಷೇಧ ಹೇರಿದೆ. ಈ ನಿಷೇಧದ ಮೂಲ ದಾಖಲೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್‌ ನೀಡಿದೆ.
 

India Feb 4, 2023, 9:18 AM IST