Asianet Suvarna News Asianet Suvarna News
63 results for "

Kulbhushan Jadhav

"
Pakistan Allows Consular Access To Kulbhushan JadhavPakistan Allows Consular Access To Kulbhushan Jadhav

ನಾಳೆ ಕುಲಭೂಷಣ್ ಜಾಧವ್ ಭೇಟಿ ಮಾಡಲಿರುವ ಭಾರತೀಯ ಅಧಿಕಾರಿಗಳು!

ಪಾಕಿಸ್ತಾನದಲ್ಲಿ ಬಂಧಿತನಾಗಿರುವ ಭಾರತೀಯ ಮಾಜಿ ನೌಕಾಪಡೆ ಅಧಿಕಾರಿ ಕುಲಭೂಷಣ್ ಜಾಧವ್ ಅವರನ್ನು ಭೇಟಿಯಾಗಲು ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳಿಗೆ ಪಾಕ್ ಸರ್ಕಾರ ಅನುಮತಿ ನೀಡಿದೆ. 

NEWS Aug 1, 2019, 5:18 PM IST

Pakistan Decides To Grant Consular Access To Kulbhushan JadhavPakistan Decides To Grant Consular Access To Kulbhushan Jadhav

ಬಂದ್ಹೋಗಿ: ಜಾಧವ್ ರಾಜತಾಂತ್ರಿಕ ಸಂಪರ್ಕಕ್ಕೆ ಪಾಕ್ ಸಮ್ಮತಿ!

ಕುಲಭೂಷಣ್ ಜಾಧವ್ ಕುರಿತ ಅಂತಾರಾಷ್ಟ್ರಿಯ ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ, ಕುಲಭೂಷಣ್ ಜಾಧವ್’ಗೆ ರಾಜತಾಂತ್ರಿಕ ಸಂಪರ್ಕ ಪಡೆಯಲು ಪಾಕಿಸ್ತಾನ ಒಪ್ಪಿಗೆ ಸೂಚಿಸಿದೆ.

NEWS Jul 19, 2019, 2:55 PM IST

India Asks Pakistan To Release Kulbhushan JadhavIndia Asks Pakistan To Release Kulbhushan Jadhav

ಕೂಡಲೇ ಕುಲಭೂಷಣ್ ಜಾಧವ್ ಬಿಡುಗಡೆ ಮಾಡಿ: ಜೈಶಂಕರ್ ಗುಡುಗು!

ಕುಲಭೂಷಣ್ ಜಾಧವ್ ಕುರಿತ ಅಂತಾರಾಷ್ಟ್ರೀಯ ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ, ಭಾರತ ಕೂಡಲೇ ಜಾಧವ್ ಅವರನ್ನು ಬಿಡುಗಡೆ ಮಾಡುವಂತೆ ಪಾಕಿಸ್ತಾನಕ್ಕೆ ಒತ್ತಾಯಿಸಿದೆ.

NEWS Jul 18, 2019, 5:28 PM IST

Union Minister Giriraj Singh Mocks Pakistan in Kulbhushan Jadhav CaseUnion Minister Giriraj Singh Mocks Pakistan in Kulbhushan Jadhav Case

ಕುಲಭೂಷಣ್ ತೀರ್ಪು: ಪಾಪ ಪಾಕಿಸ್ತಾನವೆಂದ ಬಿಜೆಪಿ ಸಚಿವ!

ಐಸಿಜೆ ತೀರ್ಪು ತನ್ನ ಪರ ಬಂದಿದ್ದು, ಜಾಧವ್ ಪ್ರಕರಣವನ್ನು ಪುನರ್ ಪರಿಶೀಲಿಸುವುದಾಗಿ ಪಾಕಿಸ್ತಾನ ಹೇಳಿದೆ. ಪಾಕಿಸ್ತಾನದ ಪ್ರತಿಕ್ರಿಯೆಯನ್ನು ಅಣಕಿಸಿರುವ ಕೇಂದ್ರ ಸಚಿವ ಗಿರಿರಾಜ್ ಸಿಂಗ್, ಐಸಿಜೆ ತೀರ್ಪು ಇಂಗ್ಲಿಷ್‌ನಲ್ಲಿರುವುದರಿಂದ ಪಾಕ್‌ಗೆ ತೀರ್ಪು ಅರ್ಥವಾಗಿಲ್ಲ ಎಂದು ಕುಹುಕವಾಡಿದ್ದಾರೆ.

NEWS Jul 18, 2019, 4:39 PM IST

India Spent Only Re 1 On Kulbhushan Jadhav CaseIndia Spent Only Re 1 On Kulbhushan Jadhav Case

ಕುಲಭೂಷಣ್ ತೀರ್ಪು: ಸಾಳ್ವೆ ಇಸ್ಕೊಂಡಿದ್ದು 1 ರೂ. ಖುರೇಷಿ ಕಸ್ಕೊಂಡಿದ್ದು 20 ಕೋಟಿ!

ಕುಲಭೂಷಣ್ ಜಾಧವ್ ಪರ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದ ಪ್ರಖ್ಯಾತ ವಕೀಲ ಹರೀಶ್ ಸಾಳ್ವೆ, ಕೇವಲ 1 ರೂ. ವೇತನ ಪಡೆದಿದ್ದಾರೆ. ಅಂದಹಾಗೆ ಇತರ ಪ್ರಕರಣದಗಳಲ್ಲಿ ಸಾಳ್ವೆ ಒಂದು ದಿನಕ್ಕೆ 30 ಲಕ್ಷ ರೂ. ಪಡೆಯುತ್ತಾರೆ.

NEWS Jul 18, 2019, 3:57 PM IST

Harish Salve India Advocate in Kulbhushan Jadhav Case in ICJ Welcomes The VerdictHarish Salve India Advocate in Kulbhushan Jadhav Case in ICJ Welcomes The Verdict

ಐಸಿಜೆ ತೀರ್ಪು ಐತಿಹಾಸಿಕ: ವಕೀಲ ಹರೀಶ್ ಸಾಳ್ವೆ ಸಂತಸ

ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಜಾಧವ್ ಪರ ವಾದ ಮಂಡಿಸಿದ್ದ ವಕೀಲ ಹರೀಶ್ ಸಾಳ್ವೆ, ಐಸಿಜೆ ತೀರ್ಪನ್ನು ಸ್ವಾಗತಿಸಿದ್ದಾರೆ. ಇದು ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ಸ್ಪಷ್ಟ ನಿಲುವಿಗೆ ಸಿಕ್ಕ ಜಯ ಎಂದು ಸಾಳ್ವೆ ಬಣ್ಣಿಸಿದ್ದಾರೆ.

NEWS Jul 17, 2019, 9:45 PM IST

PM Modi Welcomes ICJ Verdict On Kulbhushan JadhavPM Modi Welcomes ICJ Verdict On Kulbhushan Jadhav

ಕುಲಭೂಷಣ್ ಕುರಿತಾದ ಐಸಿಜೆ ತೀರ್ಪು: ಮೋದಿ ಸೇರಿ ಗಣ್ಯರ ರಿಯಾಕ್ಷನ್!

ಕುಲಭೂಷಣ್ ಜಾಧವ್ ಪ್ರಕರಣದ ಐಸಿಜೆ ತೀರ್ಪನ್ನು ಭಾರತ ಸ್ವಾಗತಿಸಿದ್ದು, ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಸಿಕ್ಕ ಬಹುದೊಡ್ಡ ರಾಜತಾಂತ್ರಿಕ ಗೆಲುವು ಎಂದು ಬಣ್ಣಿಸಿದೆ. ಈ ಕುರಿತು ಪ್ರಧಾನಿ ಮೋದಿ ಸೇರಿ ಹಲವು ಗಣ್ಯರು ಪ್ರತಿಕ್ರಿಯೆ ನೀಡಿದ್ದಾರೆ.
 

NEWS Jul 17, 2019, 9:05 PM IST

Big Win For India as ICJ Stayed Kulbhushan Jadhav Death SentenceBig Win For India as ICJ Stayed Kulbhushan Jadhav Death Sentence

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಕುಲಭೂಷಣ್ ಗಲ್ಲುಶಿಕ್ಷೆ ಅಮಾನತು!

ಕುಲಭೂಷಣ್ ಜಾಧವ್ ಪ್ರಕರಣದ ವಿಚಾರಣೆ ನಡೆಸಿರುವ ಅಂತಾರಾಷ್ಟ್ರೀಯ ನ್ಯಾಯಾಲಯ, ಪಾಕಿಸ್ತಾನ ಸೇನಾ ನ್ಯಾಯಾಲಯ ಕುಲಭೂಷಣ್ ಜಾಧವ್’ಗೆ ವಿಧಿಸಿದ್ದ ಗಲ್ಲುಶಿಕ್ಷೆಯನ್ನು ಅಮಾನತುಗೊಳಿಸಿದೆ. ಆದರೆ ಕುಲಭೂಷಣ್ ಅವರನ್ನು ಬಿಡುಗಡೆ ಮಾಡಬೇಕೆಂಬ ಭಾರತದ ವಾದಕ್ಕೆ ಐಸಿಜೆ ಮನ್ನಣೆ ನೀಡಿಲ್ಲ. 

NEWS Jul 17, 2019, 6:46 PM IST

India hopes for ICJ relief in kulabhushan jadhav Key things to know about the caseIndia hopes for ICJ relief in kulabhushan jadhav Key things to know about the case

ಕುಲಭೂಷಣ್‌ಗೆ ಗಲ್ಲೋ? ಬಿಡುಗಡೆಯೋ? ಇಂದು ಹೊರ ಬೀಳಲಿದೆ ಮಹತ್ವದ ತೀರ್ಪು

ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಬಂಧಿತರಾಗಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕುಲುಭೂಷಣ್‌ ಜಾಧವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನೆದರ್ಲೆಂಡ್‌ನ ಹೇಗ್‌ನಲ್ಲಿರುವ ಅಂತಾರಾಷ್ಟ್ರೀಯ ಕೋರ್ಟ್‌ ಇಂದು ತನ್ನ ತೀರ್ಪು ಪ್ರಕಟಿಸಲಿದೆ.

NEWS Jul 17, 2019, 9:21 AM IST

ICJustice To Pass Verdict in Kulbhushan Jadhav Case on WednesdayICJustice To Pass Verdict in Kulbhushan Jadhav Case on Wednesday

ನಾಳೆ ಐಸಿಜೆಯಿಂದ ಕುಲಭೂಷಣ್ ತೀರ್ಪು: ಪ್ರಕರಣದ ಹಿನ್ನೋಟ!

ಗೂಢಚಾರ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಬಂಧಿತರಾಗಿರುವ ಭಾರತೀಯ ನೌಕಾದಳದ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಕುರಿತು ನಾಳೆ(ಜು.17) ಅಂತಾರಾಷ್ಟ್ರೀಯ ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ.

NEWS Jul 16, 2019, 10:08 PM IST

World Court To Deliver Verdict In Kulbhushan Jadhav Case On July 17World Court To Deliver Verdict In Kulbhushan Jadhav Case On July 17

ಪಾಕ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾದ ಜಾಧವ್ ತೀರ್ಪು ಜುಲೈ 17ಕ್ಕೆ

ಪಾಕ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾದ ಜಾಧವ್ ತೀರ್ಪು ಜುಲೈ 17ಕ್ಕೆ| ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಜಾಧವ್

NEWS Jul 5, 2019, 7:59 AM IST