Asianet Suvarna News Asianet Suvarna News
3 results for "

Kusal Perera

"
Covid 19 scare in Sri Lankan camp ahead of Asia Cup 2023 kvnCovid 19 scare in Sri Lankan camp ahead of Asia Cup 2023 kvn

ಏಷ್ಯಾಕಪ್ ಟೂರ್ನಿಗೂ ಮುನ್ನ ಲಂಕಾದ 2 ಸ್ಟಾರ್ ಆಟಗಾರರಿಗೆ ಕೊರೋನಾ ಪಾಸಿಟಿವ್! ಆತಂಕದಲ್ಲಿ ಲಂಕಾ ಪಾಳಯ

ಮುಂಬರುವ ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ಆವಿಷ್ಕಾ ಫರ್ನಾಂಡೋ ಹಾಗೂ ಕುಸಾಲ್ ಪೆರೆರಾ ಶ್ರೀಲಂಕಾ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದರು. ಆದರೆ ಇದೀಗ ಈ ಇಬ್ಬರು ಟೂರ್ನಿಗೂ ಮುನ್ನ ಸಂಪೂರ್ಣ ಚೇತರಿಸಿಕೊಂಡರಷ್ಟೇ ಲಂಕಾ ತಂಡ ಕೂಡಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ.

Cricket Aug 26, 2023, 12:16 PM IST

Dasun Shanaka to replace Kusal Perera as Sri Lanka Cricket captain for India series kvnDasun Shanaka to replace Kusal Perera as Sri Lanka Cricket captain for India series kvn

ಕುಸಾಲ್‌ ಪೆರೆರಾ ತಲೆದಂಡ, ದಸುನ್‌ ಶನಕಗೆ ಒಲಿದ ಲಂಕಾ ನಾಯಕ ಪಟ್ಟ

ಕಳೆದ ನಾಲ್ಕು ವರ್ಷದೊಳಗೆ ಶ್ರೀಲಂಕಾ ಕ್ರಿಕೆಟ್ ತಂಡದ ನಾಯಕತ್ವ ಪಟ್ಟ ಅಲಂಕರಿಸುತ್ತಿರುವ ಆರನೇ ಕ್ಯಾಪ್ಟನ್‌ ಎನಿಸಿದ್ದಾರೆ ಶನಕ. 2018ರ ಬಳಿಕ ದಿನೇಶ್ ಚಾಂಡಿಮಲ್‌, ಏಂಜಲೋ ಮ್ಯಾಥ್ಯೂಸ್‌, ಲಸಿತ್ ಮಾಲಿಂಗ, ದೀಮುತ್ ಕರುಣರತ್ನೆ ಹಾಗೂ ಕುಸಾಲ್‌ ಪೆರೆರಾ ಲಂಕಾ ಕ್ರಿಕೆಟ್ ತಂಡವನ್ನು ನಾಯಕರಾಗಿ ಮುನ್ನಡೆಸಿದ್ದಾರೆ.

Cricket Jul 9, 2021, 4:41 PM IST

Kusal Perera cleared of any serious injury after nasty collisionKusal Perera cleared of any serious injury after nasty collision

ಗಂಭೀರವಾಗಿ ಗಾಯಗೊಂಡ ಲಂಕಾದ ಸ್ಟಾರ್ ಕ್ರಿಕೆಟಿಗ; ಮೈದಾನಕ್ಕೆ ಬಂದ ಆ್ಯಂಬುಲೆನ್ಸ್..!

ಶ್ರೀಲಂಕಾ ತಂಡದ ಅಗ್ರ ಕ್ರಮಾಂಕದ ಬ್ಯಾಟ್ಸ್’ಮನ್ ಕುಸಾಲ ಮೆಂಡಿಸ್ ವೆಸ್ಟ್’ಇಂಡಿಸ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ವೇಳೆ ತೀವ್ರವಾಗಿ ಗಾಯಗೊಂಡಿದ್ದರು. ಇದೀಗ ಪೆರೆರಾ ಸುಧಾರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

SPORTS Jun 26, 2018, 1:33 PM IST