Asianet Suvarna News Asianet Suvarna News
362 results for "

Mahadayi

"
122.75 Crore Fee Payment to Kaveri, Krishna, Mahadayi Lawyers From Government of Karnataka grg122.75 Crore Fee Payment to Kaveri, Krishna, Mahadayi Lawyers From Government of Karnataka grg

ಕಾವೇರಿ, ಕೃಷ್ಣ, ಮಹದಾಯಿ ನ್ಯಾಯಾಧೀಕರಣ ವಕೀಲರಿಗೆ 122.75 ಕೋಟಿ ಶುಲ್ಕ ಪಾವತಿ

ಕಾವೇರಿ, ಕೃಷ್ಣ, ಮಹದಾಯಿ ನ್ಯಾಯಾಧೀಕರಣಗಳ ಒಟ್ಟು 41 ರಾಜ್ಯದ ವಕೀಲರಿಗೆ ರಾಜ್ಯ ಸರ್ಕಾರ ಕೋಟ್ಯಂತರ ಶುಲ್ಕ ಪಾವತಿಸುವ ಮೂಲಕ ರಾಜ್ಯದ ಅನ್ನದಾತರ ತೆರಿಗೆ ಹಣವನ್ನು ಪೋಲು ಮಾಡುತ್ತಿದೆ ಎಂದು ಆರೋಪಿಸಿದ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ 

state Sep 26, 2023, 12:21 PM IST

Flouted Tender  mahadai tender  demand suspension of officials gowFlouted Tender  mahadai tender  demand suspension of officials gow

ಅನುಮತಿ ಪಡೆಯದೆ ತರಾತುರಿಯಲ್ಲಿ 957 ಕೋಟಿ ಮಹದಾಯಿ ಟೆಂಡರ್‌, ಅಧಿಕಾರಿಗಳ ಅಮಾನತಿಗೆ ಆಗ್ರಹ

ಅನುಮತಿ ಪಡೆಯದೆ ತರಾತುರಿಯಲ್ಲಿ 957 ಕೋಟಿ  ಮಹದಾಯಿ  ಟೆಂಡರ್‌, ಅಧಿಕಾರಿಗಳ ಅಮಾನತಿಗೆ ಆಗ್ರಹಿಸಿ ಸಿಎಂ‌ ಸಿದ್ದರಾಮಯ್ಯ ಅವರಿಗೆ  ವೀರೇಶ ಸೊಬರಮಠ ಪತ್ರ  

Karnataka Districts Aug 25, 2023, 4:42 PM IST

All Party Meeting Will Be held For Water Dispute in Karnataka Says DK Shivakumar grg All Party Meeting Will Be held For Water Dispute in Karnataka Says DK Shivakumar grg

ನಾಡಿದ್ದು ಸರ್ವಪಕ್ಷ ಸಭೆ, ಕಾವೇರಿ, ಕೃಷ್ಣಾ, ಮಹದಾಯಿ ವಿವಾದ ಚರ್ಚೆ: ಡಿಕೆಶಿ

ಮಳೆಯ ಅಭಾವದಿಂದಾಗಿ ರಾಜ್ಯದ ರೈತರು ಕಷ್ಟದಲ್ಲಿದ್ದಾರೆ. ಅವರ ಹಿತರಕ್ಷಣೆ ಕಾಯುವುದು ನಮ್ಮ ಆದ್ಯ ಕರ್ತವ್ಯ. ರಾಜ್ಯದ ಅಣೆಕಟ್ಟುಗಳಿಗೆ ನೀರಿನ ಹರಿವೂ ಕಡಿಮೆಯಾಗಿದ್ದು, ನೀರಿನ ಸಂಗ್ರಹ ಪ್ರಮಾಣ ಕುಸಿದಿದೆ. ಈ ವಿಚಾರವಾಗಿ ನಾವು ಬುಧವಾರ ಸರ್ವಪಕ್ಷ ಸಭೆ ಕರೆದಿದ್ದೇವೆ. ಈ ಸಭೆಗೆ ಕೆಲವು ಸಂಸದರಿಗೂ ಆಹ್ವಾನ ನೀಡಲಾಗಿದೆ: ಜಲಸಂಪನ್ಮೂಲ ಖಾತೆ ಹೊಣೆ ಹೊತ್ತಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ 

state Aug 21, 2023, 12:30 AM IST

No politics in Mahadayi issue Says Pralhad Joshi gvdNo politics in Mahadayi issue Says Pralhad Joshi gvd

ಮಹದಾಯಿ ವಿಷಯದಲ್ಲಿ ರಾಜಕೀಯ ಮಾಡಿಲ್ಲ: ಪ್ರಲ್ಹಾದ್‌ ಜೋಶಿ

ಮಹದಾಯಿ, ಕಳಸಾ ಬಂಡೂರಿ ಯೋಜನೆಯ ವಿಷಯದಲ್ಲಿ ಬಿಜೆಪಿ ಸರ್ಕಾರ ಎಂದಿಗೂ ರಾಜಕಾರಣ ಮಾಡಿಲ್ಲ. ಮೋದಿ ನೇತೃತ್ವದ ಬಿಜೆಪಿ ಸರ್ಕಾರವೇ ಡಿಪಿಆರ್‌ಗೆ ಅನುಮತಿ ನೀಡಿದೆ. ಯಾವುದೇ ಕಾರಣಕ್ಕೂ ಯೋಜನೆ ಜಾರಿಗೆ ನಾವು ಬದ್ಧ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಸ್ಪಷ್ಟಪಡಿಸಿದರು. 

Politics Aug 20, 2023, 5:46 PM IST

Soon Delegation of Mahadayi Fighters to Union Minister Pralhad Joshi House grgSoon Delegation of Mahadayi Fighters to Union Minister Pralhad Joshi House grg

ಮಹದಾಯಿ: ಸಚಿವ ಜೋಶಿ ಮನೆಗೆ ಶೀಘ್ರ ಹೋರಾಟಗಾರರ ನಿಯೋಗ

ಮಹದಾಯಿ ನೀರಿಗಾಗಿ ಸುಮಾರು 47 ವರ್ಷಗಳಿಂದ ಹೋರಾಟ ನಡೆಯುತ್ತಿದ್ದರೂ ಯೋಜನೆ ಜಾರಿಗೆ ಇರುವ ಅಡ್ಡಿ-ಆತಂಕಗಳು ನಿವಾರಣೆಯಾಗಿಲ್ಲ. ಈಗ ಯೋಜನೆ ಜಾರಿಯಾಗುವ ಪ್ರದೇಶವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಿಸುತ್ತಿರುವುದು ಹಾಗೂ ನ್ಯಾಯಾಧಿಕರಣದ ಅವಧಿ ಮತ್ತೆ ಒಂದು ವರ್ಷ ವಿಸ್ತರಿಸುವುದು ಯೋಜನೆಗೆ ಹಿನ್ನಡೆ ತಂದಿದೆ ಎಂದ ಶಂಕರ ಅಂಬಲಿ 

Karnataka Districts Aug 9, 2023, 4:00 AM IST

Mahadayi river dispute Mhadei Wildlife Sanctuary karnataka congress oppose goa appeal in High Court gowMahadayi river dispute Mhadei Wildlife Sanctuary karnataka congress oppose goa appeal in High Court gow

ಮಹದಾಯಿ ನದಿ ನೀರು ಹಂಚಿಕೆ ವಿವಾದ, ಗೋವಾ ಮೇಲ್ಮನವಿಗೆ ರಾಜ್ಯ ಕಾಂಗ್ರೆಸ್‌ ವಿರೋಧ

ಮಹದಾಯಿ ವಿವಾದಕ್ಕೆ ಸಂಬಂಧಿಸಿ ಗೋವಾ ಮೇಲ್ಮನವಿಗೆ ಕರ್ನಾಟಕ ಕಾಂಗ್ರೆಸ್‌ ವಿರೋಧಿಸಿದೆ. ಮೇಲ್ಮನವಿ ಸಲ್ಲಿಸಿದರೆ ಮಹದಾಯಿ ಹೋರಾಟಕ್ಕೆ ಹಿನ್ನಡೆ. ಹೈಕೋರ್ಟ್ ಆದೇಶ ಗೋವಾ ಪರವಾಗಿದೆ ಎಂಬುದು ಕಾಂಗ್ರೆಸ್ ವಾದವಾಗಿದೆ.

state Jul 31, 2023, 4:44 PM IST

We will not allow injustice to the farmers of the state in the matter of Mahadayi Says Siddaramaiah gvdWe will not allow injustice to the farmers of the state in the matter of Mahadayi Says Siddaramaiah gvd

ಮಹದಾಯಿ ವಿಷಯದಲ್ಲಿ ರಾಜ್ಯದ ರೈತರಿಗೆ ಅನ್ಯಾಯವಾಗಲು ಬಿಡಲ್ಲ​​​​​: ಸಿದ್ದರಾಮಯ್ಯ

ಮಹದಾಯಿ ಯೋಜನೆ ವಿಷಯದಲ್ಲಿ ಕರ್ನಾಟಕದ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. 

Karnataka Districts Jul 26, 2023, 11:59 PM IST

15000 People Will Suffer if Mahadayi Tiger Sanctuary Declared grg15000 People Will Suffer if Mahadayi Tiger Sanctuary Declared grg

ಮಹದಾಯಿ ಹುಲಿ ಅಭಯಾರಣ್ಯ ಘೋಷಿಸಿದರೆ 15,000 ಜನಕ್ಕೆ ಸಂಕಷ್ಟ

ಹುಲಿಗಳನ್ನು ಮತ್ತು ಮಹದಾಯಿ ಅಭಯಾರಣ್ಯವನ್ನು ಸಂರಕ್ಷಿಸುವುದು ಎಷ್ಟುಮುಖ್ಯವೋ ಅಲ್ಲಿ ವಾಸಿಸುವ ಜನರನ್ನು ರಕ್ಷಿಸುವುದು ಕೂಡ ಅಷ್ಟೇ ಮುಖ್ಯ. ಮಹದಾಯಿ ನದಿ ನೀರನ್ನು ಕರ್ನಾಟಕಕ್ಕೆ ನೀಡದೇ ಉಳಿಸಿಕೊಳ್ಳಲು ಹುಲಿ ಸಂರಕ್ಷಿತ ಪ್ರದೇಶವೆಂದು ಘೋಷಿಸುವ ಅಗತ್ಯವಿದೆ ಎಂದು ಹೇಳುವುದು ಸರಿಯಲ್ಲ. ನದಿಯನ್ನು ರಕ್ಷಿಸಿಕೊಳ್ಳಲು ರಾಜ್ಯ ಸರ್ಕಾರ ಹಲವಾರು ಕಾನೂನಿನ ಆಲೋಚನೆ ಮಾಡುತ್ತಿದೆ: ಗೋವಾದ ಬಿಜೆಪಿ ಶಾಸಕಿ ದೇವಿಯ ರಾಣೆ

India Jul 26, 2023, 7:19 AM IST

Kalasa Banduri issue farmers are preparing to  apply PIL in Supreme Court at dharwad ravKalasa Banduri issue farmers are preparing to  apply PIL in Supreme Court at dharwad rav

Mahadayi river: ಕಳಸಾ-ಬಂಡೂರಿ; ಸುಪ್ರೀಂ ಮೆಟ್ಟಿಲೇರಲು ರೈತ ಹೋರಾಟಗಾರರು ಸಿದ್ಧತೆ

‘ಮಹದಾಯಿ ವನ್ಯ ಜೀವಿ ಅಭಯಾರಣ್ಯ’ವನ್ನು ‘ಹುಲಿ ಸಂರಕ್ಷಿತ ಅಭಯಾರಣ್ಯ’ ಎಂದು ಘೋಷಿಸುವಂತೆ ಬಾಂಬೆ ಹೈಕೋರ್ಚ್‌ನ ಗೋವಾ ಪೀಠ ಗೋವಾ ಸರ್ಕಾರಕ್ಕೆ ನಿರ್ದೇಶನ ನೀಡಿರುವುದಕ್ಕೆ ಆತಂಕಿತರಾದ ‘ಕಳಸಾ-ಬಂಡೂರಿ ಹೋರಾಟ’ಗಾರರು ಸುಪ್ರೀಂ ಕೋರ್ಚ್‌ನಲ್ಲಿ ಪಿಐಎಲ್‌ ಸಲ್ಲಿಸಲು ಮುಂದಾಗಿದ್ದಾರೆ.

state Jul 26, 2023, 6:10 AM IST

Court orders declaration of Mahadayi sanctuary as a tiger reserve gvdCourt orders declaration of Mahadayi sanctuary as a tiger reserve gvd

ಮಹದಾಯಿ ಯೋಜನೆಗೆ ಮತ್ತೊಂದು ವಿಘ್ನ?: ಕೋರ್ಟ್‌ ಹೇಳಿದ್ದೇನು...

ಕರ್ನಾಟಕದ ಗಡಿಗೆ ಹೊಂದಿಕೊಂಡು ಗೋವಾದಲ್ಲಿರುವ ಮಹದಾಯಿ ವನ್ಯಜೀವಿ ಅಭಯಾರಣ್ಯವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಿಸಿ 3 ತಿಂಗಳೊಳಗೆ ಅಧಿಸೂಚನೆ ಹೊರಡಿಸುವಂತೆ ಬಾಂಬೆ ಹೈಕೋರ್ಟ್‌ನ ಗೋವಾ ಪೀಠವು ಸೋಮವಾರ ಗೋವಾ ಸರ್ಕಾರಕ್ಕೆ ನಿರ್ದೇಶನ ನೀಡಿದೆ. 

state Jul 25, 2023, 3:20 AM IST

Deadline from Farmers to Implement Mahadayi Before the Lok Sabha Elections 2024 grgDeadline from Farmers to Implement Mahadayi Before the Lok Sabha Elections 2024 grg

2024ರ ಲೋಕಸಭೆ ಚುನಾವಣೆಯೊಳಗೆ ಮಹದಾಯಿ ಜಾರಿಗೆ ರೈತರಿಂದ ಗಡುವು

ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಮಹದಾಯಿ ವಿಷಯದಲ್ಲಿ ರಾಜಕಾರಣ ಮಾಡಿ, ಸ್ವಾರ್ಥ ಸಾಧನೆಗೆ ಬಳಸಿಕೊಳ್ಳುತ್ತಿವೆ. ಯೋಜನೆ ಜಾರಿ ವಿಳಂಬವಾಗಲು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಮುಖ ಕಾರಣ: ವೀರೇಶ ಸೊಬರದಮಠ 

Karnataka Districts Jul 16, 2023, 2:00 AM IST

Karnataka budget 2023 CM Siddaramaiah Mahadayi proposal and Sophisticated lab huballi ravKarnataka budget 2023 CM Siddaramaiah Mahadayi proposal and Sophisticated lab huballi rav

Karnataka budget 2023: ಸಿದ್ದರಾಮಯ್ಯ ಬಜೆಟ್‌ನಲ್ಲಿ ಹುಬ್ಬಳ್ಳಿಗೆ ದಕ್ಕಿದ್ದೇನು?

ಮಹದಾಯಿ ಪ್ರಸ್ತಾವನೆ, ಹುಬ್ಬಳ್ಳಿಯಲ್ಲೊಂದು ಅತ್ಯಾಧುನಿಕ ಲ್ಯಾಬ್‌, ಸಂಶೋಧನಾ ಕೇಂದ್ರ, ಕೈಗಾರಿಕಾ ವಸಾಹತು, ಕಲಬುರ್ಗಿ ಹೆಸರಲ್ಲಿ ಟ್ರಸ್ಟ್‌..!

Karnataka Districts Jul 8, 2023, 6:13 AM IST

Maharashtra and Goa will fight  Mhadei Issue unitedly against karnataka kannada news gow Maharashtra and Goa will fight  Mhadei Issue unitedly against karnataka kannada news gow

ಮಹದಾಯಿ ವಿಚಾರವಾಗಿ ಕರ್ನಾಟಕದ ವಿರುದ್ಧ ಹೋರಾಡಲು ಟೊಂಕ ಕಟ್ಟಿ ನಿಂತ ಗೋವಾ-ಮಹಾರಾಷ್ಟ್ರ

ಮಹದಾಯಿ ವಿಚಾರವಾಗಿ  ಕರ್ನಾಟಕದ ವಿರುದ್ಧ ಹೋರಾಡಲು ಮಹಾರಾಷ್ಟ್ರ ಮತ್ತು ಗೋವಾ ರಾಜ್ಯ ಒಟ್ಟಾಗಿವೆ. ಈ ಬಗ್ಗೆ ಸಭೆಯನ್ನು ನಡೆಸಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರವಿದೆ. ಉಭಯ ರಾಜ್ಯದಲ್ಲಿ ಬಿಜೆಪಿ ಸರಕಾರವಿದೆ.

state Jun 18, 2023, 4:45 PM IST

CM Shinde support Goa in Mahadayi water dispute nbnCM Shinde support Goa in Mahadayi water dispute nbn
Video Icon

ಗಡಿ ವಿವಾದ ಬಳಿಕ, ಮಹದಾಯಿ ವಿಚಾರದಲ್ಲೂ 'ಮಹಾ'ಪುಂಡಾಟ: ಗೋವಾಗೆ ಸಿಎಂ ಶಿಂದೆ ಸಾಥ್‌

ಮಹದಾಯಿ ನೀರಿನ ವಿಚಾರವಾಗಿ ಹೋರಾಟ ನಡೆಸಲು ಮಹಾರಾಷ್ಟ್ರ ಸಿಎಂ ಏಕನಾಥ ಶಿಂದೆ ಹಾಗೂ ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಒಂದಾಗಿರುವಂತೆ ಕಾಣುತ್ತದೆ.

Politics Jun 18, 2023, 9:46 AM IST

Mahadayi and mekedatu project preparations for implementation Dk Shivakumar instructed at bengaluru ravMahadayi and mekedatu project preparations for implementation Dk Shivakumar instructed at bengaluru rav

ಮಹದಾಯಿ, ಮೇಕೆದಾಟು ಜಾರಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಡಿಕೆಶಿ ತಾಕೀತು

ಕೇಂದ್ರದಿಂದ ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ತರಬೇಕು, ಮೇಕೆದಾಟು, ಮಹದಾಯಿ ಯೋಜನೆಗಳನ್ನು ಆದ್ಯತೆ ಮೇರೆಗೆ ಅನುಷ್ಠಾನಕ್ಕೆ ತರಲು ಬೇಕಾದ ಸಿದ್ಧತೆ ಮಾಡಿಕೊಳ್ಳುವಂತೆ ಉಪಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

state May 30, 2023, 10:14 PM IST