ಈ ಬಾಕ್ಸಿಂಗ್ ಟೂರ್ನಿಯಲ್ಲಿ ಮತ್ತೊಂದು ಚಿನ್ನದ ಮೇಲೆ ಕಣ್ಣಿಟ್ಟಿರುವ ಮೇರಿ, ತಮ್ಮ ಚಿನ್ನದ ದಾಖಲೆಯನ್ನು 7ಕ್ಕೇರಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.
Sports Oct 4, 2019, 2:17 PM IST
ಕರ್ನಾಟಕದ ಮಾಜಿ ಒಲಿಂಪಿಯನ್ ಎಂ.ಪಿ ಗಣೇಶ್ ಹಾಗೂ ಆರ್ಚರಿ ಪಟು ತರುಣ್ದೀಪ್ ರೈ ಅವರನ್ನು ಹೊರತುಪಡಿಸಿದರೆ ಉಳಿದ ಎಲ್ಲಾ ಮಹಿಳಾ ಕ್ರೀಡಾ ಸಾಧಕಿಯರ ಹೆಸರನ್ನು ಪದ್ಮ ಪ್ರಶಸ್ತಿಗೆ ಸೂಚಿಸಲಾಗಿದ್ದು, ಗೃಹ ಸಚಿವಾಲಯಕ್ಕೆ ಈಗಾಗಲೇ ಪಟ್ಟಿಯನ್ನು ಕಳುಹಿಸಲಾಗಿದೆ.
SPORTS Sep 13, 2019, 9:40 AM IST
ಭಾನುವಾರ ಮುಕ್ತಾಯವಾದ ಚಾಂಪಿಯನ್ಶಿಪ್ನಲ್ಲಿ ಭಾರತದ ಬಾಕ್ಸರ್ಗಳು 9 ಪದಕ ಜಯಿಸಿದ್ದಾರೆ. ಇದರಲ್ಲಿ 7 ಚಿನ್ನ ಹಾಗೂ 2 ಬೆಳ್ಳಿ ಪದಕ ಸೇರಿದೆ.
SPORTS Jul 29, 2019, 9:57 AM IST
ಏಷ್ಯನ್ ಗೇಮ್ಸ್ ಚಿನ್ನ ವಿಜೇತ ಅಮಿತ್ ಫಂಗಲ್ ಪುರುಷರ 52 ಕೆ.ಜಿ ವಿಭಾಗದಲ್ಲಿ ಸಚಿನ್ ಸಿವಾಚ್ ವಿರುದ್ಧ 4-1ರಲ್ಲಿ ಗೆದ್ದು ಚಿನ್ನ ಜಯಿಸಿ, ಹ್ಯಾಟ್ರಿಕ್ ಬಾರಿಸಿದರು. ಸ್ಟ್ಯಾಂಡ್ಜಾ ಟೂರ್ನಿ, ಏಷ್ಯನ್ ಚಾಂಪಿಯನ್ಶಿಪ್ನಲ್ಲೂ ಅಮಿತ್ ಚಿನ್ನ ಗೆದ್ದಿದ್ದರು.
SPORTS May 25, 2019, 11:19 AM IST
ಮತ್ತೊಂದು ಕ್ವಾರ್ಟರ್ನಲ್ಲಿ ನಿಖತ್ ಜರೀನ್, ಭಾರತದವರೇ ಆದ ಅನಾಮಿಕ ವಿರುದ್ಧ 5-0 ಬೌಟ್ಗಳಲ್ಲಿ ಗೆಲುವು ಪಡೆದರು.
SPORTS May 22, 2019, 12:23 PM IST
2012ರ ಲಂಡನ್ ಒಲಿಂಪಿಕ್ಸ್’ನಲ್ಲಿ ಮೇರಿ ಕೋಮ್ ಕಂಚಿನ ಪದಕ ಗೆಲ್ಲುವ ಮೂಲಕ ಇತಿಹಾಸ ಬರೆದಿದ್ದರು.
SPORTS Apr 14, 2019, 5:17 PM IST
2008ರ ಬೀಜಿಂಗ್ ಒಲಿಂಪಿಕ್ಸ್ ಚಿನ್ನ ವಿಜೇತ ಶೂಟರ್ ಅಭಿನವ್ ಬಿಂದ್ರಾಗೂ ಗೌರವ ಡಾಕ್ಟರೇಟ್ ಘೋಷಿಸಲಾಗಿತ್ತು. ಆದರೆ ಅವರು ಕಾರ್ಯಕ್ರಮದಲ್ಲಿ ಹಾಜರಿರಲಿಲ್ಲ. ಇತ್ತೀಚೆಗಷ್ಟೇ ಮೇರಿ ಬಾಕ್ಸಿಂಗ್ ಶ್ರೇಯಾಂಕದಲ್ಲಿ ನಂಬರ್ 01 ಸ್ಥಾನಕ್ಕೇರಿ ಐತಿಹಾಸಿಕ ದಾಖಲೆ ಬರೆದಿದ್ದರು.
Sports News Jan 14, 2019, 10:51 AM IST
2001ರಲ್ಲಿ ಜರುಗಿದ ಚೊಚ್ಚಲ ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್ ಟೂರ್ನಿಯಲ್ಲಿ ಬೆಳ್ಳಿ ಗೆದ್ದಿದ್ದ ಮೇರಿ ಕೋಮ್ ಆ ಬಳಿಕ 6 ಚಿನ್ನದ ಪದಕ ಗೆದ್ದು ದಾಖಲೆ ಬರೆದಿದ್ದಾರೆ. 2012ರಲ್ಲಿನ ಲಂಡನ್ ಒಲಿಂಪಿಕ್ಸ್’ನಲ್ಲಿ ಮೇರಿ ಕಂಚು ಗೆದ್ದು ಹೊಸ ಇತಿಹಾಸ ನಿರ್ಮಿಸಿದ್ದರು.
SPORTS Jan 11, 2019, 11:34 AM IST
ವಿಶ್ವ ಮಹಿಳಾ ಬಾಕ್ಸಿಂಗ್ ಚಾಂಪಿಯನ್ಶಿಪ್ ನಲ್ಲಿ ಭಾರತದ ಬಾಕ್ಸಿಂಗ್ ತಾರೆ ಎಂ.ಸಿ. ಮೇರಿ ಕೋಮ್ ದಾಖಲೆಯ ಆರನೇಯ ಬಾರಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. ಇಂದು ನಡೆದ 48 ಕೆಜಿ ಲೈಟ್ ಫ್ಲೈವೇಟ್ ವಿಭಾಗದ ಫೈನಲ್ ಹಣಾಹಣಿಯಲ್ಲಿ ಉಕ್ರೇನ್ ನ ಎಚ್ ಓಕೋಟೊ ವಿರುದ್ಧ 5-0 ಅಂತರದ ಗೆಲುವು ಸಾಧಿಸಿದರು.
SPORTS Nov 24, 2018, 5:56 PM IST
ವಿಶ್ವ ಮಹಿಳಾ ಬಾಕ್ಸಿಂಗ್ ಕೂಟದಲ್ಲಿ ಭಾರತದ ಮೇರಿ ಕೋಮ್ ಫೈನಲ್ ಪ್ರವೇಶಿದ್ದಾರೆ. ಈ ಮೂಲಕ ಭಾರತಕ್ಕೆ ಚಿನ್ನದ ಪದಕ ತರುವು ವಿಶ್ವಾಸದಲ್ಲಿದ್ದಾರೆ. ಮಹಿಳಾ ಬಾಕ್ಸಿಂಗ್ ಕೂಟದಲ್ಲಿ ಮೇರಿ ಹೋರಾಟದ ಹೈಲೈಟ್ಸ್ ಇಲ್ಲಿದೆ.
SPORTS Nov 23, 2018, 9:56 AM IST
ವಿಶ್ವ ಮಹಿಳಾ ಬಾಕ್ಸಿಂಗ್ ಕೂಟದಲ್ಲಿ ಭಾರತೀಯ ಬಾಕ್ಸರ್ಗಳು ಉತ್ತಮ ಪ್ರದರ್ಶನ ನೀಡಿದ್ದಾರೆ. ಮೇರಿ ಕೋಮ್ ಸೇರಿದಂತೆ ನಾಲ್ವರು ಸೆಮಿಫೈನಲ್ಗೆ ಲಗ್ಗೆ ಇಟ್ಟಿದ್ದಾರೆ. ಈ ಮೂಲಕ 4 ಪದಕ ಖಚಿತಪಡಿಸಿದ್ದಾರೆ.
SPORTS Nov 21, 2018, 10:17 AM IST
ಭಾರತದ ಮಹಿಳಾ ಬಾಕ್ಸರ್ ಮೇರಿ ಕೋಮ್ ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್ ಟೂರ್ನಿಯಲ್ಲಿ ಅದ್ಬುತ ಪ್ರದರ್ಶನದ ಮೂಲಕ ಕ್ವಾರ್ಟರ್ ಫೈನಲ್ಗೆ ಲಗ್ಗೆ ಇಟ್ಟಿದ್ದಾರೆ. ಮೇರಿ ಕೋಮ್ ಪಂದ್ಯದ ಹೈಲೈಟ್ಸ್ ಇಲ್ಲಿದೆ.
SPORTS Nov 19, 2018, 9:49 AM IST
ಕೂಟದಲ್ಲಿ ಇದುವರೆಗೂ ಭಾರತದ ಶ್ರೇಷ್ಠ ಸಾಧನೆಯಾಗಿ ಉಳಿದಿದೆ. ಮೇರಿ ಸೇರಿ 10 ಬಾಕ್ಸರ್ಗಳ ತಂಡ ಭಾರತವನ್ನು ಈ ಬಾರಿ ಪ್ರತಿನಿಧಿಸುತ್ತಿದ್ದು, ಕನಿಷ್ಠ 3 ಪದಕಗಳನ್ನು ನಿರೀಕ್ಷೆ ಮಾಡುತ್ತಿದೆ.
SPORTS Nov 15, 2018, 9:35 AM IST
ವಿಶ್ವಚಾಂಪಿಯನ್ ಬಾಕ್ಸರ್ ಮೇರಿ ಕೋಮ್ ಜೊತೆ ಕೇಂದ್ರ ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಬಾಕ್ಸಿಂಗ್ ಅಭ್ಯಾಸ ನಡೆಸಿ ಇದೀಗ ಸುದ್ದಿಯಾಗಿದ್ದಾರೆ. ಇಲ್ಲಿದೆ ವೀಡಿಯೋ.
SPORTS Nov 1, 2018, 8:20 PM IST
ನ.15 ರಿಂದ 24ರವರೆಗೆ ಇಲ್ಲಿ ನಡೆಯಲಿರುವ ಎಐಬಿಎ ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್ಗೆ 10 ಸದಸ್ಯರ ತಂಡವನ್ನು ಭಾರತೀಯ ಬಾಕ್ಸಿಂಗ್ ಸಂಸ್ಥೆ ಶುಕ್ರವಾರ ಪ್ರಕಟಿಸಿದೆ. 5 ಬಾರಿಯ ವಿಶ್ವ ಚಾಂಪಿಯನ್ ಮೇರಿ ಕೋಮ್, ಕೂಟದಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.
SPORTS Sep 29, 2018, 9:39 AM IST