ಮಸ್ಕಿ ತಾಲೂಕು ಕೇಂದ್ರವಾದ ಬಳಿಕ ಪಟ್ಟಣ ವೇಗವಾಗಿ ಬೆಳೆಯುತ್ತಿದೆ. ವಾಹನಗಳ ಸಂಚಾರ ದಟ್ಟಣೆಯೂ ಹೆಚ್ಚಾಗುತ್ತಿದ್ದು, ಟ್ರಾಫಿಕ್ ಪ್ರಮಾಣ ಹೇರಳವಾಗುತ್ತಿದೆ. ಹೀಗಾಗಿ ಮಸ್ಕಿ-ಸಿಂಧನೂರು, ಮಸ್ಕಿ-ಲಿಂಗಸಗೂರು ಮತ್ತು ಮಸ್ಕಿ-ಮುದಗಲ್ ಮಾರ್ಗವಾಗಿ ಹಾದು ಹೋಗುವ ವಾಹನಗಳು ನಗರ ಪ್ರವೇಶವಿಲ್ಲದೇ ನೇರವಾಗಿ ಆಯಾ ಮಾರ್ಗ ತಲುಪಲು ಬೈಪಾಸ್ ರಸ್ತೆಯ ಅವಶ್ಯಕತೆ ಇತ್ತು. ಇದಕ್ಕಾಗಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದರು.
Karnataka Districts Jun 21, 2023, 9:19 PM IST
ಆರೋಗ್ಯದ ರಕ್ಷಣೆಯ ಕುರಿತು ನಟಿ ಮಾಧುರಿ ದೀಕ್ಷಿತ್ ಆಗಾಗ್ಗೆ ಕೆಲವು ಸಲಹೆಗಳನ್ನು ತಮ್ಮ ಯುಟ್ಯೂಬ್ ಚಾನೆಲ್ನಲ್ಲಿ ನೀಡುತ್ತಿರುತ್ತಾರೆ. ಈಗ ಅವರು ಕೂದಲಿನ ಆರೋಗ್ಯದ ಬಗ್ಗೆ ತಿಳಿಸಿದ್ದಾರೆ.
Cine World Jun 10, 2023, 2:29 PM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಸರ್ಕಾರ 200 ಯೂನಿಟ್ ವಿದ್ಯುತ್ ಜೂನ್ ತಿಂಗಳಿನಿಂದ ಉಚಿತವಾಗಿ ಕೊಡಲಾಗುವುದು ಎಂದು ಗ್ಯಾರೆಂಟಿ ನೀಡಿಲಾಗಿದೆ. ಮಸ್ಕಿ ಕ್ಷೇತ್ರದ ಅಂಕುಶದೊಡ್ಡಿ ಗ್ರಾಪಂ ವ್ಯಾಪ್ತಿ ಸೇರಿದಂತೆ ವಿವಿಧ ಕಡೆ ಕರೆಂಟ್ ಬಿಲ್ ಪಾವತಿ ಮಾಡುವಂತೆ ಜೆಸ್ಕಾಂ ಸಿಬ್ಬಂದಿ ಹೋಗಿ ಕೇಳಿದರೆ ಕರೆಂಟ್ ಫ್ರೀ ಅಂದಿದ್ದಾರೆ ಬಿಲ್ ಕಟ್ಟಲ್ಲ ಎನ್ನುವು ವೀಡಿಯೋ ವೈರಲ್ ಆಗಿದೆ.
Karnataka Districts May 18, 2023, 9:50 AM IST
ಹೊಸ ಮನೆ ಕಟ್ಟಡ ನಿರ್ಮಾಣಕ್ಕೆ ತಕರಾರು ವ್ಯಕ್ತಪಡಿಸುತ್ತಿರುವ ನೆರೆ ಹೊರೆಯವರ ಕಾಟ ನೀಡುತ್ತಿದ್ದಾರೆಂದು ಆರೋಪಿಸಿ ಮನನೊಂದು ಗೃಹಿಣಿ ಸುಮಾ (34) ಮನೆಯಲ್ಲಿ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣ 9ನೇ ವಾರ್ಡ್ ಬಳಿ ತಡ ರಾತ್ರಿ ನಡೆದಿದೆ.
CRIME May 18, 2023, 7:52 AM IST
ಯಾರಾದರೂ ನಗುವುದನ್ನು ಮರೆಯಬಹುದೇ? ಹಾಗೆಂದು ಹೇಳಿದರೆ ನಂಬುವುದು ಕಷ್ಟ. ಆದರೆ ನಗುವುದನ್ನೇ ಮರೆತ ದೇಶವೊಂದಿದೆ. ಅದ್ಯಾವುದು, ಅಲ್ಲಿನ ಜನರು ನಗುವುದನ್ನೇ ಮರೆತಿದ್ಯಾಕೆ ಅನ್ನೋ ಮಾಹಿತಿ ಇಲ್ಲಿದೆ.
Health May 10, 2023, 4:14 PM IST
ವಿಧಾನಸಭಾ ಚುನಾವಣೆಗೆ ಮಸ್ಕಿ ಕಣದಲ್ಲಿ 7 ಜನರಿದ್ದು, ಅವರ ಪೈಕಿ ಬಿಜೆಪಿ-ಕಾಂಗ್ರೆಸ್ ನಡುವೆಯೇ ನೇರ ಹಣಾಹಣಿ ಸಾಗಿದೆ. ಕಣದಲ್ಲಿ ಬಿಜೆಪಿಯ ಪ್ರತಾಪಗೌಡ ಪಾಟೀಲ್, ಕಾಂಗ್ರೆಸ್ ಬಸನಗೌಡ ತುರ್ವಿಹಾಳ, ಜೆಡಿಎಸ್ನ ರಾಘವೇಂದ್ರ ನಾಯಕ ಬಳಗನೂರು, ಕರ್ನಾಟಕ ರಾಷ್ಟ್ರ ಸಮಿತಿಯಿಂದ ಗಂಗಮ್ಮ ಅಂಕುಶದೊಡ್ಡಿ ಮತ್ತು ಸೋಮನಗೌಡ, ಈಶಪ್ಪಗೌಡ ಮಾಲೀಪಾಟೀಲ್ ಹಾಗೂ ಹನುಮಂತಪ್ಪ ಅವರು ಪಕ್ಷೇತರಾಗಿ ಸ್ಪರ್ಧಿಸುತ್ತಿದ್ದಾರೆ
Politics May 6, 2023, 3:46 PM IST
ಬಹುಪಯೋಗವನ್ನು ಹೊಂದಿರುವ ಹಸುಗಳ ಗೋಮಯ ಬೇಸಿಗೆಯ ಧಗೆಯನ್ನು ಕಡಿಮೆ ಮಾಡುತ್ತಾ? ಹೌದು ಎನ್ನುತ್ತಾರೆ ಒಬ್ಬರು ಹೋಮಿಯೋಪಥಿ ವೈದ್ಯರು.
Cars Apr 25, 2023, 1:21 PM IST
ಭಾರತದಲ್ಲಿ ಎಂಟು ರಾಜ್ಯಗಳು ಹೆಚ್ಚಿನ ಸಂಖ್ಯೆಯ ಕೋವಿಡ್ ಪ್ರಕರಣಗಳನ್ನು ವರದಿ ಮಾಡುತ್ತಿವೆ. ಇವುಗಳಲ್ಲಿ ಕೇರಳ, ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ 10 ಕ್ಕೂ ಹೆಚ್ಚು ಜಿಲ್ಲೆಗಳು ಶೇಕಡಾ 10 ಕ್ಕಿಂತ ಹೆಚ್ಚು ಪಾಸಿಟಿವ್ ಕೇಸ್ ಹೊಂದಿವೆ. ಈ ಪೈಕಿ ಮೂರು ರಾಜ್ಯಗಳು ಮತ್ತೆ ಮಾಸ್ಕ್ ಕಡ್ಡಾಯಗೊಳಿಸಿವೆ. ಅವು ಯಾವುದೆಲ್ಲಾ ಅನ್ನೋ ಮಾಹಿತಿ ಇಲ್ಲಿದೆ.
Health Apr 9, 2023, 1:01 PM IST
ಇಲ್ಲಿನ ಪುರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೌರ ಕಾರ್ಮಿಕ ಕಾಲುವೆಯಲ್ಲಿ ಜಾರಿ ಬಿದ್ದು ಕೊಚ್ಚಿಹೋಗಿರುವ ಘಟನೆ ಶುಕ್ರವಾರ ಪಟ್ಟಣದ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಜರುಗಿದೆ.
Karnataka Districts Apr 7, 2023, 9:27 PM IST
ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಇತ್ತ ಭಾರತದಲ್ಲೂ ಕೊರೋನಾ ಮತ್ತೆ ಕಾಣಿಸಿಕೊಂಡಿದೆ. ಪ್ರತಿ ದಿನ ಸರಾಸರಿ 3,000 ಪ್ರಕರಣ ದಾಖಲಾಗುತ್ತಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.
Health Apr 5, 2023, 9:07 AM IST
ಭಾರತದಲ್ಲಿ ಕೋವಿಡ್ ಪ್ರಕರಣ ದಿನದಿಂದ ದಿನಕ್ಕೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದೀಗ ಕೇಂದ್ರ ಸರ್ಕಾರ ಮತ್ತೆ ಮಾರ್ಗಸೂಚಿ ಜಾರಿ ಮಾಡಿದೆ. ಮಾಸ್ಕ್, ಸೇರಿದಂತೆ ಕೆಲ ನಿಯಮಗಳು ಮತ್ತೆ ಬಂದಿದೆ.
India Apr 4, 2023, 4:31 PM IST
ದೇಶದಲ್ಲಿ ದಿನೇ ದಿನೇ ಕೋವಿಡ್ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವುದರಿಂದ ಹಲವು ರಾಜ್ಯಗಳು ಕಠಿಣ ಕ್ರಮಗಳನ್ನು ಕೈಗೊಂಡಿವೆ. ಏ.1ರಿಂದ ತಮಿಳುನಾಡು ಸರ್ಕಾರ ರಾಜ್ಯದ ಆಸ್ಪತ್ರೆಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿದೆ.
Coronavirus Apr 1, 2023, 3:20 AM IST
ಮಾಸ್ಕ್ ಧರಿಸಿ ವಿಮಾನವೇರಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಕೋಟ್ಯಾಧಿಪತಿಯೋರ್ವ ಮಾಸ್ಕ್ ತೆಗೆದರೆ 80 ಲಕ್ಷ ರೂಪಾಯಿ ಹಣ ನೀಡುವ ಆಫರ್ ಮಾಡಿದ್ದಾನೆ. ಆದರೆ ಮಹಿಳೆ ಹಣದ ಆಸೆಗೆ ಬಲಿಯಾಗದೇ ಆತನ ಆಫರ್ ಅನ್ನು ಅಷ್ಟೇ ವೇಗವಾಗಿ ತಿರಸ್ಕರಿಸಿ ತನ್ನ ವ್ಯಕ್ತಿತ್ವದ ತೂಕವನ್ನು ಹೆಚ್ಚಿಸಿಕೊಂಡಿದ್ದಾಳೆ.
International Mar 15, 2023, 5:04 PM IST
ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ದಿವಾಳಿ ಹಂತಕ್ಕೆ ತಲುಪಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಪಟ್ಟಣದಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದ ಅವರು, ಇಡೀ ಜಗತ್ತು ಮೋದಿ ಅವರನ್ನು ಕೊಂಡಾಡುತ್ತಿದೆ. ಮೋದಿ, ಅಮಿತ್ ಶಾ ನೇತೃತ್ವದಲ್ಲಿ 140 ಕ್ಷೇತ್ರದಲ್ಲಿ ಬಿಜೆಪಿ ಮತ್ತೆ ಸರ್ಕಾರ ಅಸ್ತಿತ್ವಕ್ಕೆ ಬರುವುದು ಶತ ಸಿದ್ಧ ಎಂದರು.
Politics Mar 12, 2023, 7:46 AM IST
ಮಸ್ಕಿ ತಾಲೂಕು ಕೇಂದ್ರವಾಗಿ ಇಷ್ಟುದಿನಗಳಾದರೂ ಇಲ್ಲಿನ ಜನರೂ ಸರ್ಕಾರಿ ದಾಖಲೆಗಳನ್ನು ಪಡೆದುಕೊಳ್ಳಲು ಮೂರು ತಾಲೂಕುಗಳಿಗೆ ಅಲೆದಾಡುವಂತಾಗಿದೆ. ಈವರೆಗೆ ಫಾರ್ಮ್ ನಂಬರ್ 57ಅರ್ಜಿಗಳನ್ನು ವಿಲೇವಾರಿ ಮಾಡಲು ಆಗಿಲ್ಲ ಎಂದು ಆರೋಪಿಸಿದ ಕೆಆರ್‌ಎಸ್ ತಾಲೂಕು ಅಧ್ಯಕ್ಷ ಸಂತೋಷ ಹಿರೇದಿನ್ನಿ.
Politics Mar 9, 2023, 10:30 PM IST