ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿರುವ ಆತಿಥೇಯ ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡವು ಸರಣಿ ಕೈವಶ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿದೆ. ಇನ್ನೊಂದು ಕಡೆ ಮಿಥಾಲಿ ರಾಜ್ ನೇತೃತ್ವದ ಭಾರತ ತಂಡವು ಆತಿಥೇಯರಿಗೆ ತಿರುಗೇಟು ನೀಡುವ ಕನವರಿಕೆಯಲ್ಲಿದೆ.
Cricket Jun 30, 2021, 9:03 AM IST
ಮೊದಲು ಬ್ಯಾಟ್ ಮಾಡಿದ ಮಿಥಾಲಿ ರಾಜ್ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್ ತಂಡ ಉತ್ತಮ ಆರಂಭವನ್ನು ಪಡೆಯಲು ವಿಫಲವಾಯಿತು. ಮೊದಲ 10 ಓವರ್ಗಳಲ್ಲಿ ತಂಡ 27 ರನ್ ಗಳಿಸುವಷ್ಟರಲ್ಲೇ ಆರಂಭಿಕ ಬ್ಯಾಟರ್ಗಳಾದ ಶಫಾಲಿ ವರ್ಮಾ ಹಾಗೂ ಸ್ಮೃತಿ ಮಂಧನಾ ಪೆವಿಲಿಯನ್ ಸೇರಿದ್ದರು.
Cricket Jun 28, 2021, 11:40 AM IST
‘ಶಫಾಲಿ ಎಲ್ಲಾ ಮೂರು ಮಾದರಿಯಲ್ಲಿ ಭಾರತೀಯ ಬ್ಯಾಟಿಂಗ್ ಪಡೆಯ ಬಹಳ, ಬಹಳ ಪ್ರಮುಖ ಆಟಗಾರ್ತಿ ಆಗಲಿದ್ದಾರೆ. ಸಂದರ್ಭಕ್ಕೆ ತಕ್ಕಂತೆ ತಮ್ಮ ಆಟದ ಶೈಲಿಯನ್ನು ಬದಲಿಸಿಕೊಳ್ಳುವ ಕೌಶಲ್ಯ ಅವರಲ್ಲಿದೆ’ ಎಂದು ಮಿಥಾಲಿ ಹೇಳಿದ್ದಾರೆ.
Cricket Jun 21, 2021, 3:46 PM IST
ಇಲ್ಲಿನ ಕೌಂಟಿ ಮೈದಾನದಲ್ಲಿ ಆರಂಭವಾದ ಈ ಟೆಸ್ಟ್ ಪಂದ್ಯವು ಹಲವು ಕಾರಣಗಳಿಗೆ ಸಾಕಷ್ಟು ಮಹತ್ವದ್ದೆನಿಸಿದೆ. ಭಾರತ ಮಹಿಳಾ ತಂಡವು ಸರಿಸುಮಾರು 7 ವರ್ಷಗಳ ಬಳಿಕ ಮೊದಲ ಟೆಸ್ಟ್ ಪಂದ್ಯವನ್ನಾಡಲು ಸಜ್ಜಾಗಿದೆ. ಟೆಸ್ಟ್ ಕ್ರಿಕೆಟ್ನಲ್ಲಿ ಈಗಾಗಲೇ ಸತತ ಮೂರು ಗೆಲುವು ದಾಖಲಿಸಿರುವ ಭಾರತ ಮಹಿಳಾ ಕ್ರಿಕೆಟ್ ತಂಡವು ಇದೀಗ ಮಿಥಾಲಿ ನೇತೃತ್ವದಲ್ಲಿ 4 ಟೆಸ್ಟ್ ಪಂದ್ಯ ಗೆದ್ದು ವಿಶ್ವದಾಖಲೆ ಬರೆಯಲು ಸಜ್ಜಾಗಿದೆ.
Cricket Jun 16, 2021, 3:25 PM IST
ಭಾರತ ಮಹಿಳಾ ಕ್ರಿಕೆಟ್ ತಂಡ ಈ ವರ್ಷ 2 ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಇಂಗ್ಲೆಂಡ್ ಪ್ರವಾಸದಿಂದ ವಾಪಸಾದ ಬಳಿಕ ಆಸ್ಪ್ರೇಲಿಯಾಗೆ ತೆರಳಲಿರುವ ಭಾರತ, ಒಂದು ಪಂದ್ಯದ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಕುರಿತಾಗಿ ಬಿಸಿಸಿಐ ಅಥವಾ ಕ್ರಿಕೆಟ್ ಆಸ್ಟ್ರೇಲಿಯಾ ಇನ್ನು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.
Cricket May 19, 2021, 9:04 AM IST
ಮಹಿಳಾ ಕ್ರಿಕೆಟ್ಗೆ ಮಿಥಾಲಿ ರಾಜ್ ಕೊಡುಗೆ ಅದ್ಭುತ. ತಮ್ಮ 2 ದಶಕದ ವೃತ್ತಿಜೀವನದಲ್ಲಿ ಸಾಕಷ್ಟು ಸಾಧನೆ ಮಾಡಿದ್ದಾರೆ. ಅವರ ಕಠಿಣ ಪರಿಶ್ರಮದ ಕಥೆ ಹಾಗೂ ಯಶಸ್ಸು ಮಹಿಳಾ ಆಟಗಾರ್ತಿಯರಿಗೆ ಮಾತ್ರವಲ್ಲ ಪುರುಷರ ಕ್ರಿಕೆಟಿಗರಿಗೂ ಸ್ಫೂರ್ತಿ ಎಂದು ಕೊಂಡಾಡಿದ್ದಾರೆ.
Cricket Mar 29, 2021, 8:32 AM IST
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ ತಂಡ ಉತ್ತಮ ಆರಂಭವನ್ನೇ ಪಡೆಯಿತು. ಆರಂಭಿಕ ಬ್ಯಾಟ್ವುಮೆನ್ಗಳಾದ ಪ್ರಿಯಾ ಪೂನಿಯಾ ಹಾಗೂ ಸ್ಮೃತಿ ಮಂಧನಾ ತಲಾ 18 ರನ್ ಬಾರಿಸಿದರು.
Cricket Mar 17, 2021, 1:17 PM IST
ಇತ್ತೀಚೆಗೆ ನಡೆದ ಸಭೆಯಲ್ಲಿ ಬಿಸಿಸಿಐ ಈ ವಿಷಯವನ್ನು ನಿರ್ಧರಿಸಿತು. 2022ರ ಮಾ.4ರಿಂದ ಏ.3ರ ವರೆಗೂ ನ್ಯೂಜಿಲೆಂಡ್ನಲ್ಲಿ ವಿಶ್ವಕಪ್ ಟೂರ್ನಿ ನಡೆಯಲಿದೆ. ಒಟ್ಟು 8 ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ.
Cricket Mar 16, 2021, 9:14 AM IST
ಇಲ್ಲಿನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ ಮೊದಲ ಓವರ್ನಲ್ಲೇ ಜೆಮಿಯಾ ರೋಡ್ರಿಗಸ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಒಳಗಾಯಿತು. ಆದರೆ ಎರಡನೇ ವಿಕೆಟ್ಗೆ ಮಂಧನಾ ಹಾಗೂ ಪೂನಂ ರಾವತ್ ಜೋಡಿ 62 ರನ್ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾಯಿತು. ಕಳೆದ ಪಂದ್ಯದಲ್ಲಿ ಅಜೇಯ ಅರ್ಧಶತಕ ಬಾರಿಸಿದ್ದ ಸ್ಮೃತಿ ಮಂಧನಾ 25 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
Cricket Mar 12, 2021, 1:02 PM IST
ಲಖನೌ: ತಮ್ಮ 16ನೇ ವಯಸ್ಸಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿ ಇಂದಿಗೂ ತಮ್ಮ ಖದರ್ ಮುಂದುವರೆಸಿರುವ ಭಾರತ ಮಹಿಳಾ ಏಕದಿನ ತಂಡದ ನಾಯಕಿ ಮಿಥಾಲಿ ರಾಜ್ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಸೇರ್ಪಡೆಯಾಗಿದೆ. ದಕ್ಷಿಣ ಆಫ್ರಿಕಾ ವಿರುದ್ದ ಲಖನೌನ ಏಕಾನ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ಮಿಥಾಲಿ ರಾಜ್ ಭಾರತದ ಪರ ಅಪರೂಪದ ದಾಖಲೆ ನಿರ್ಮಿಸಿದ್ದಾರೆ.
Cricket Mar 12, 2021, 12:20 PM IST
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಸ್ಮೃತಿ ಮಂಧನಾ, ರೋಹಿತ್ ಶರ್ಮಾ, ಹರ್ಭಜನ್ ಸಿಂಗ್, ಹರ್ಮನ್ಪ್ರೀತ್ ಕೌರ್, ವೀರೇಂದ್ರ ಸೆಹ್ವಾಗ್, ರಾಹುಲ್ ದ್ರಾವಿಡ್ ಹಾಗೂ ಮಿಥಾಲಿ ರಾಜ್, ಮಾಸ್ಕ್ ಮಹತ್ವದ ಬಗ್ಗೆ ತಿಳಿಸಿದ್ದಾರೆ.
Cricket Apr 19, 2020, 9:35 AM IST
ಮಹಿಳಾ ದಿನಾಚರಣೆಯಂದೆ ಭಾರತ ಮಹಿಳಾ ತಂಡ ಐಸಿಸಿ ಮಹಿಳಾ ವಿಶ್ವಕಪ್ ಟಿ20 ಫೈನಲ್ ಆಡಲಿದೆ. ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಪ್ರಶಸ್ತಿಗಾಗಿ ಹೋರಾಟ ನಡೆಸಿದೆ. ಇದೀಗ ಭಾರತ ಮಹಿಳಾ ತಂಡಕ್ಕೆ ಮಾಜಿ ನಾಯಕ ಮಿಥಾಲಿ ರಾಯ್ ವಿಶೇಷವಾಗಿ ಶುಭಹಾರೈಸಿದ್ದಾರೆ.
Cricket Mar 7, 2020, 7:06 PM IST
ಭಾರತ ಕಂಡ ಶ್ರೇಷ್ಠ ಮಹಿಳಾ ನಾಯಕಿ ಹಾಗೂ ಆಟಗಾರ್ತಿ ಮಿಥಾಲಿ ರಾಜ್ ಕುರಿತು ಜೀವನಾಧಾರಿತ ಚಿತ್ರ ಬಿಡುಗಡಗೆ ಸಜ್ಜಾಗಿದೆ. ಇದಕ್ಕೂ ಮುನ್ನ ಪೋಸ್ಟರ್ ರಿವೀಲ್ ಮಾಡಲಾಗಿದ್ದು, ಕುತೂಹಲ ಇಮ್ಮಡಿಗೊಳಿಸಿದೆ.
Cricket Jan 30, 2020, 10:54 AM IST
ಕಳೆದ ವರ್ಷ ಅವರು ‘ಎ’ ದರ್ಜೆಯಲ್ಲಿ ಸ್ಥಾನ ಪಡೆದಿದ್ದರು. ಹರ್ಮನ್ಪ್ರೀತ್ ಕೌರ್, ಸ್ಮೃತಿ ಮಂಧನಾ ಹಾಗೂ ಪೂನಮ್ ಯಾದವ್ ‘ಎ’ ದರ್ಜೆಯಲ್ಲಿ ಸ್ಥಾನ ಪಡೆದಿದ್ದು ವಾರ್ಷಿಕ 50 ಲಕ್ಷ ರುಪಾಯಿ ವೇತನ ಪಡೆಯಲಿದ್ದಾರೆ.
Cricket Jan 17, 2020, 12:43 PM IST
ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮಿಥಾಲಿಗೆ ಕೇಕ್ ತಿನ್ನಿಸಿದ ತಾಪ್ಸಿ, ಅವರಿಂದ ಹಸ್ತಾಕ್ಷರವನ್ನು ಪಡೆದುಕೊಂಡರು.
Cricket Dec 4, 2019, 2:19 PM IST