ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಇದುವರೆಗಿನ ಮಾನವೀಯತೆ ಇಲ್ಲದ, ಬದುಕನ್ನು ಕಲಿಸದ, ಪ್ರತಿಭೆಗೆ ಅವಕಾಶ ಇಲ್ಲದ ಶಿಕ್ಷಣದಿಂದ ಬಿಡುಗಡೆಯಾಗಿ, ಅನುಶಾಸನ ಮತ್ತು ಸ್ವಾಭಿಮಾನವನ್ನು ಬೆಳೆಸುವ ಶಿಕ್ಷಣ ನಮ್ಮ ಮುಂದಿನ ಪೀಳಿಗೆಗೆ ದೊರೆಯಲಿದೆ: ಕಲ್ಲಡ್ಕ ಪ್ರಬಾಕರ ಭಟ್
Education Jan 9, 2023, 1:00 AM IST
ದೇಶದ ಉನ್ನತ ಶಿಕ್ಷಣ ವಲಯದ ಬೆಳವಣಿಗೆಗೆ ಮತ್ತಷ್ಟು ಪ್ರೋತ್ಸಾಹ ನೀಡುವಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಕೇಂದ್ರ ಸರ್ಕಾರ, ವಿದೇಶಿ ವಿಶ್ವವಿದ್ಯಾಲಯಗಳಿಗೆ ಭಾರತದಲ್ಲೂ ತಮ್ಮ ಕ್ಯಾಂಪಸ್ ಸ್ಥಾಪನೆಗೆ ಅವಕಾಶ ಮಾಡಿಕೊಡಲು ಮುಂದಾಗಿದೆ.
Education Jan 6, 2023, 9:17 AM IST
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ)ಯು ಶೈಕ್ಷಣಿಕ ಸಂಗತಿಗಳ ಕುರಿತು ಹೇಳುತ್ತದೆಯೇ ಹೊರತು, ಶಿಕ್ಷಣದ ಆತ್ಮವೇ ಆಗಿರುವ ಶಿಕ್ಷಕರ ಬಗ್ಗೆ ಪ್ರಸ್ತಾಪ ಮಾಡುವುದಿಲ್ಲ ಎಂದು ರಾಜ್ಯಸಭಾ ಸದಸ್ಯ ಡಾ ಎಲ್.ಹನುಮಂತಯ್ಯ ವಿಷಾದಿಸಿದರು.
Education Dec 19, 2022, 4:47 PM IST
ಒಂದು ಶಿಕ್ಷಣ ನೀತಿ ಕೆಟ್ಟದಾಗಿದ್ರೂ ಅದನ್ನ ಒಳ್ಳೆಯದಾಗಿ ಅಳವಡಿಕೆ ಮಾಡಬೇಕು. ಹೀಗಾಗಿ ನಮ್ಮ ರಾಷ್ಟ್ರೀಯ ಶಿಕ್ಷಣ ನೀತಿಯ ಸ್ಥಿತಿಯೂ ಹಾಗೇ ಇದೆ. ರಾಷ್ಟ್ರೀಯ ಶಿಕ್ಷಣ ನೀತಿ ಚೆನ್ನಾಗಿದೆ, ಆದರೆ ಅದಕ್ಕೆ ಕಡಿವಾಣ ಇಲ್ಲ. ಹಾಗಾಗಿ ಒಂದಷ್ಟು ನಿಯಮಗಳನ್ನು ಇಲ್ಲಿ ರೂಪಿಸಿಕೊಳ್ಳಬೇಕು ಎಂದು ರೋಹಿತ್ ಚಕ್ರತೀರ್ಥ ಹೇಳಿದರು.
Education Nov 19, 2022, 8:41 PM IST
ಶಿಕ್ಷಣದಲ್ಲಿ ಭಾರತೀಯತೆಯನ್ನು ತರುವ ಉದ್ಧೇಶದಿಂದ ಮತ್ತು ಮಕ್ಕಳ ಕೇಂದ್ರಿತ ಶಿಕ್ಷಣವನ್ನು ನೀಡುವ ಧ್ಯೇಯದೊಂದಿಗೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತರಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
Education Nov 19, 2022, 8:32 PM IST
ಕೂಳೂರಿನಲ್ಲಿ ಯೆನೆಪೋಯ ಕಾಲೇಜಿನ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಸಚಿವ ಡಾ.ಅಶ್ವತ್ಥ ನಾರಾಯಣ ಅವರು ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದಲ್ಲಿ ರಾಜ್ಯ ಮುಂಚೂಣಿಯಲ್ಲಿದೆ ಎಂದಿದ್ದಾರೆ.
Education Nov 15, 2022, 8:03 PM IST
ಶಿಕ್ಷಣ ನೀತಿ ಜಾರಿಯಾಗಿ 2 ವರ್ಷ ಕಳೆದರೂ ಮುಗಿಯದ ಗೊಂದಲ. ಶಿಕ್ಷಣ ಸಂಸ್ಥೆಗಳು ಇದನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸುತ್ತಾ ಹೋಗಬೇಕಾಗುತ್ತದೆ ಎಂದು ಐಐಟಿ ಗೌಹಾಟಿ ನಿರ್ದೇಶಕ ಡಾ ಟಿ.ಜಿ.ಸೀತಾರಾಮ್ ಅಭಿಪ್ರಾಯ.
Education Sep 30, 2022, 10:22 PM IST
ಇಂದಿನ ಶಿಕ್ಷಣ ಜನರಿಗೆ ಉದ್ಯೋಗವನ್ನು ನೀಡುವಲ್ಲಿ ಸಫಲವಾಗಿದೆ ಆದರೆ ನೆಮ್ಮದಿಯ ಜೀವನಕ್ಕೆ ಅಡಿಪಾಯವಾಗುತ್ತಿಲ್ಲ. ಇದಕ್ಕಾಗಿ ನೂತನ ನೀತಿಯ ಅಗತ್ಯವಿದೆ ಎಂದ ಬಿ.ಸಿ. ನಾಗೇಶ್
Education Sep 17, 2022, 11:44 AM IST
ರಾಜ್ಯದಲ್ಲಿ ಜಾರಿಗೊಳಿಸಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಪ್ರಾಯೋಗಿಕತೆ ಮತ್ತು ಕೌಶಲ್ಯಾಭಿವೃದ್ಧಿಗೆ ಒತ್ತು ಕೊಟ್ಟಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
Education Aug 3, 2022, 4:04 PM IST
Education Jul 8, 2022, 2:00 PM IST
ಮಂಗಳೂರಲ್ಲಿ ಪಿಯು ಕಾಲೇಜು ಪ್ರಾಂಶುಪಾಲರ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಕಾರ್ಯಾಗಾರ ಸಮಾರೋಪದಲ್ಲಿ ಭಾಗವಹಿಸಿದ ಸಚಿವ ಬಿಸಿ ನಾಗೇಶ್ ಪಿಯು ಕಾಲೇಜುಗಳಲ್ಲಿ ಡಿಸೆಂಬರ್ ಬಳಿಕ ಇನ್‌ಇಪಿ ಪಠ್ಯಕ್ರಮ ಎಂದು ಮಾಹಿತಿ ನೀಡಿದ್ದಾರೆ.
Education Jul 3, 2022, 12:14 PM IST
* ವಿದೇಶದಲ್ಲಿ ಸಿಗುವ ಉತ್ಕೃಷ್ಟಶಿಕ್ಷಣ ನಮ್ಮಲ್ಲೇ ಲಭ್ಯ
* ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ
* ವಿದೇಶಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯಕ್ಕೆ ಅಧ್ಯಯನ ನಡೆಸಲು ಆಗಮಿಸಲಿದ್ದಾರೆ
Education Jun 10, 2022, 8:54 AM IST
ಭವಿಷ್ಯದ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಪಿಎಂ ಶ್ರೀ ಶಾಲೆಗಳ ಸ್ಥಾಪನೆಗೆ ಕೇಂದ್ರ ಸರ್ಕಾರ ಯೋಜನೆ ಹಾಕಿಕೊಂಡಿದೆ.
Education Jun 2, 2022, 10:39 PM IST
ನಾರಾಯಣ ಗುರು ಮತ್ತು ಭಗತ್ ಸಿಂಗ್ ಅವರ ಪಠ್ಯವನ್ನು ಶಾಲಾ ಪಠ್ಯದಿಂದ ಹೊರಗಿಟ್ಟಿರುವ ವಿಚಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಖಂಡನೆ ವ್ಯಕ್ತಪಡಿಸಿದ್ದಾರೆ.
Education May 20, 2022, 1:04 PM IST
* ಶೈಕ್ಷಣಿಕ ಸಮಾವೇಶ
* ಗುಣಮಟ್ಟದ ಶಿಕ್ಷಣದಿಂದ ಸದೃಶ ಸಮಾಜ ನಿರ್ಮಾಣಕ್ಕೆ ಚಾಲನೆ
* ಬೆಂಗಳೂರು ತಂತ್ರಜ್ಞಾನ ಸಮಾವೇಶಕ್ಕೆ ಆಗಮಿಸುವಂತೆ ಪ್ರತಿನಿಧಿಗಳಿಗೆ ಆಹ್ವಾನ
Education May 20, 2022, 5:25 AM IST