ಫೆಬ್ರವರಿ 9 ರಿಂದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ಆರಂಭಗೊಳ್ಳಲಿದೆ. ವಿಶೇಷ ಅಂದರೆ 4ನೇ ಟೆಸ್ಟ್ ಪಂದ್ಯ ಇದೀಗ ಭಾರಿ ಕುತೂಹಲಕ್ಕೆ ಕಾರಣಾಗಿದೆ. ಈ ಪಂದ್ಯ ವೀಕ್ಷಿಸಲು ಪ್ರಧಾನಿ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಕ್ರೀಡಾಂಗಣಕ್ಕೆ ಆಗಮಿಸುತ್ತಿದ್ದಾರೆ.
Cricket Feb 3, 2023, 8:37 PM IST
ಕಾಂಗ್ರೆಸ್ ಕಾಲದಲ್ಲಿ ಪ್ರತಿ ವರ್ಷ ಬಜೆಟ್ನಲ್ಲಿ 850 ಕೋಟಿ ರೂಪಾಯಿ ಅನುದಾನ ನೀಡುತ್ತಿತ್ತು. ಆದರೆ ಮೋದಿ ಸರ್ಕಾರ ಈ ಬಾರಿ 7,561 ಕೋಟಿ ರೂಪಾಯಿ ಅನುದಾನವನ್ನು ಕರ್ನಾಟಕಕ್ಕೆ ನೀಡಿದೆ. ಪ್ರಧಾನಿ ಮೋದಿ ಎಲ್ಲಾ ಇಲಾಖೆಯಲ್ಲಿ ಬದಲಾವಣೆ ಬಯಸುತ್ತಿದ್ದಾರೆ. ಈ ಕುರಿತು ರೈಲ್ವೇ ಸಚಿವ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.
India Feb 3, 2023, 6:50 PM IST
ಪ್ರಧಾನಿ ಮೋದಿ ವಿರುದ್ಧ ಪ್ರತಿಪಕ್ಷ ಸೇರಿದಂತೆ ಇತರ ಕೆಲ ಸಂಘನೆಗಳು ಮೋದಿ ವಿದೇಶ ಪ್ರವಾಸದಲ್ಲೇ ಮುಳುಗಿರುತ್ತಾರೆ ಅನ್ನೋ ಆರೋಪ ಹಲವು ಬಾರಿ ಮಾಡಿದೆ. ಇದರ ನಡುವೆ ಕೇಂದ್ರ ಸರ್ಕಾರ 2019ರಿಂದ ಇಲ್ಲೀವರೆಗೆ ಪ್ರಧಾನಿ ಮೋದಿ ಕೈಗೊಂಡ ವಿದೇಶಿ ಪ್ರವಾಸ ಹಾಗೂ ಖರ್ಚು ವೆಚ್ಚದ ಕುರಿತು ಮಾಹಿತಿ ಬಹಿರಂಗಪಡಿಸಿದೆ.
India Feb 2, 2023, 7:03 PM IST
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಕೇಂದ್ರ ಬಜೆಟ್ ಮಂಡಿಸಿದ್ದಾರೆ. 86 ನಿಮಿಷಗಳಲ್ಲಿ ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣ ಮುಗಿಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿ 124 ಬಾರಿ ಮೇಜು ತಟ್ಟಿ ಅಭಿನಂದಿಸಿದ್ದಾರೆ.
India Feb 1, 2023, 8:06 PM IST
ಕೇಂದ್ರ ಸರ್ಕಾರದ ಬಜೆಟ್ ಮಂಡನೆಯಾಗಿದೆ. ಹಲವು ಹೊಸ ಘೋಷಣೆ, ಕೆಲ ಜಾಣ್ಮೆ ನಡೆಗಳ ಮೂಲಕ ಬಜೆಟ್ ಮಂಡನೆಯಾಗಿದೆ. ಈ ಬಜೆಟ್ ಐತಿಹಾಸಿಕ ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ. ಆದರೆ ಎಂದಿನಂತೆ ಪ್ರತಿಪಕ್ಷಗಳು ಬಜೆಟ್ ವಿರುದ್ಧ ಕಿಡಿ ಕಾರಿದೆ. ಕೇಂದ್ರ ಬಜೆಟ್ ಕುರಿತು ಪ್ರಮುಖ ನಾಯಕ ಪ್ರತಿಕ್ರಿಯೆ ಇಲ್ಲಿದೆ.
BUSINESS Feb 1, 2023, 5:56 PM IST
ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಬಳಿಕ ಇದೀಗ ಪ್ರಧಾನಿ ನರೇಂದ್ರ ಮೋದಿ ಬಜೆಟ್ ಮೇಲೆ ಭಾಷಣ ಮಾಡಿದ್ದಾರೆ. ಮಧ್ಯಮ ವರ್ಗ, ಗೃಹಿಣಿಯರಿಗೆ ಉಳಿಯಾ ಯೋಜನೆ, ವಿಶ್ವಕರ್ಮ ಸಮುದಾಯಕ್ಕೆ ಪ್ರೋತ್ಸಾಹ ಸೇರಿದಂತೆ ಹೊಸ ಭಾರತದ ನಿರ್ಮಾಣದಲ್ಲಿ ಬಜೆಟ್ ಸಹಕಾರದ ಕುರಿತು ಮೋದಿ ಮಾತನಾಡಿದ್ದಾರೆ. ಮೋದಿ ಭಾಷಣದ ವಿವರ ಇಲ್ಲಿದೆ.
BUSINESS Feb 1, 2023, 2:47 PM IST
ತುಮಕೂರು, ಬೆಂಗಳೂರು, ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ, ತನಿಖೆಗಾಗಿ ಸಿಎಂ ಹಿಂದೆ ಬಿದ್ದ ರಮೇಶ್ ಜಾರಕಿಹೊಳಿ, ಬಳ್ಳಾರಿಯಲ್ಲಿ ಸಹೋದರರ ಸವಾಲ್, ಜನಾರ್ಧನ ರೆಡ್ಡಿ ಘೋಷಣೆ ಸೇರಿದಂತೆ ಇಂದಿನ ಇಡೀ ದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
Politics Jan 31, 2023, 11:06 PM IST
ಫೆಬ್ರವರಿ 1 2024ರ ಲೋಕಸಭೆ ಚುನಾವಣೆಗೂ ಮುನ್ನ ನಡೆಯುವ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಆಗಿದೆ.
India Jan 29, 2023, 11:46 PM IST
ಪ್ರಧಾನಿ ನರೇಂದ್ರ ಮೋದಿ ನಡೆಸಿಕೊಡುವ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಹಲವು ವಿಷಗಳ ಕುರಿತು ಪ್ರಸ್ತಾಪ ಮಾಡಲಾಗಿದೆ. ಇದರಲ್ಲಿ ಕರ್ನಾಟಕ ಸಿರಿಧಾನ್ಯ ಕಂಪನಿಗಳ ಯಶೋಗಾಥೆಯನ್ನು ವಿವರಿಸಿದ್ದಾರೆ. ಈ ಕುರಿತು ಮನ್ ಕಿ ಬಾತ್ನಲ್ಲಿ ಮೋದಿ ಹೇಳಿದ್ದೇನು? ಇಲ್ಲಿದೆ ಸಂಪೂರ್ಣ ವಿವರ.
India Jan 29, 2023, 7:44 PM IST
ಮೋದಿ ವಿರುದ್ಧ ಬಿಬಿಸಿಯ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಮುಂದಾದ ಕಾಂಗ್ರೆಸ್ ವಿದ್ಯಾರ್ಥಿ ಘಟಕದ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇತ್ತ ದೆಹಲಿ ವಿಶ್ವವಿದ್ಯಾಲಯದ ಸೆಕ್ಷನ್ 144 ಜಾರಿ ಮಾಡಲಾಗಿದೆ.
India Jan 27, 2023, 6:28 PM IST
2019ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಉತ್ತರ ಪ್ರದೇಶದ ವಾರಣಾಸಿಯಿಂದ ಸ್ಪರ್ಧೆ ಮಾಡಿದ್ದರು. ಮುಂದಿನ ಚುನಾವಣೆಯಲ್ಲಿ ಮೋದಿ ತಮಿಳುನಾಡಿನಿಂದ ಸ್ಪರ್ಧೆ ಮಾಡಬೇಕು ಎನ್ನುವ ಆಗ್ರಹವನ್ನು ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಮಾಡಿದ್ದಾರೆ.
Politics Jan 26, 2023, 11:30 PM IST
ಹಿಂದಿ ವಾಹಿನಿ ಆಜ್ ತಕ್ 'ಮೂಡ್ ಆಫ್ ದಿ ನೇಷನ್' ಸಮೀಕ್ಷೆ ನಡೆಸಿದೆ. ಇದರಲ್ಲಿ ಮೋದಿ ಸರ್ಕಾರದ ಕಾರ್ಯವೈಖರಿ ಬಗ್ಗೆ ಜನರಿಗೆ ಪ್ರಶ್ನೆಗಳನ್ನು ಕೇಳಲಾಗಿದೆ. ಮೋದಿ ಸರ್ಕಾರದ ದೊಡ್ಡ ವೈಫಲ್ಯ ಯಾವುದು? ಪ್ರಸ್ತುತ ಭಾರತ ಎದುರಿಸುತ್ತಿರುವ ದೊಡ್ಡ ಸಮಸ್ಯೆ ಮತ್ತು ಅತ್ಯುತ್ತಮ ಕಾರ್ಯನಿರ್ವಹಣೆಯ ಸಚಿವರಂತಹ ಅನೇಕ ಪ್ರಶ್ನೆಗಳನ್ನು ಜನರಿಗೆ ಕೇಳಲಾಯಿತು.
India Jan 26, 2023, 8:03 PM IST
ಬಿಬಿಸಿ ಹೊರತಂದಿರುವ ಪ್ರಧಾನಿ ಮೋದಿ ಕುರಿತು ವಿವಾದಿತ ಸಾಕ್ಷ್ಯಚಿತ್ರ ಗದ್ದಲ ಮತ್ತೆ ಜೋರಾಗುತ್ತಿದೆ. ಇದೀಗ ಕೇರಳದಲ್ಲಿ ಸ್ವತಃ ಕಾಂಗ್ರೆಸ್ ಪಕ್ಷವೇ ಈ ಸಾಕ್ಷ್ಯಚಿತ್ರ ಪ್ರದರ್ಶನ ಮಾಡುತ್ತಿದೆ.
India Jan 26, 2023, 6:28 PM IST
ಜನವರಿ 26 ರಂದು ದೆಹಲಿಯ ಕರ್ತವ್ಯ ಪಥದಲ್ಲಿ 74 ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಹು ಬಣ್ಣದ ಆಕರ್ಷಕ ಪೇಟವನ್ನು ಧರಿಸಿದ್ದರು. ಪ್ರಧಾನಮಂತ್ರಿಯವರು ವಿವಿಧ ರಾಷ್ಟ್ರೀಯ, ಅಂತರಾಷ್ಟ್ರೀಯ ಮತ್ತು ಪ್ರಾದೇಶಿಕ ಕಾರ್ಯಕ್ರಮಗಳಲ್ಲಿ ವರ್ಷಗಳಲ್ಲಿ ವಿಭಿನ್ನವಾದ ಪೇಟಗಳನ್ನು ಆಯ್ಕೆ ಮಾಡಿದ್ದಾರೆ. 2015ರಿಂದ ಇಲ್ಲಿಯವರೆಗೆ ಪ್ರಧಾನಿ ಮೋದಿ ಗಣರಾಜ್ಯೋತ್ಸವದ ದಿನ ಧರಿಸಿದ್ದ ಆಕರ್ಷಕ ಪೇಟಗಳ ವಿವರ ಇಲ್ಲಿದೆ.
India Jan 26, 2023, 4:14 PM IST
ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಬಿಬಿಸಿ ತಯಾರಿಸುವ ಸಾಕ್ಷ್ಯಚಿತ್ರವನ್ನು ಸರ್ಕಾರ ಬ್ಯಾನ್ ಮಾಡಿರುವ ಬೆನ್ನಲ್ಲೇ ಈ ಹಿಂದೆ ಬ್ಯಾನ್ ಆಗಿರುವ ಚಿತ್ರಗಳ ಚರ್ಚೆ ಶುರುವಾಗಿದೆ. ಅವು ಯಾವುವು?
Cine World Jan 24, 2023, 5:47 PM IST