Asianet Suvarna News Asianet Suvarna News
82 results for "

R Shankar

"
CM Ibrahim son Fayaz and former minister R Shankar joins Congress gvdCM Ibrahim son Fayaz and former minister R Shankar joins Congress gvd

ಇಬ್ರಾಹಿಂ ಪುತ್ರ ಫಯಾಜ್‌, ಮಾಜಿ ಸಚಿವ ಶಂಕರ್‌ ಕಾಂಗ್ರೆಸ್‌ಗೆ ಸೇರ್ಪಡೆ

ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಪುತ್ರ ಸಿ.ಎಂ.ಫಯಾಜ್‌, ಮಾಜಿ ಸಚಿವ ಆರ್‌.ಶಂಕರ್‌ ಹಾಗೂ ತುಮಕೂರು ಜೆಡಿಎಸ್ ನಾಯಕ ಗೋವಿಂದರಾಜು ಅವರು ನೂರಾರು ಬೆಂಬಲಿಗರೊಂದಿಗೆ ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ. 
 

Politics Apr 6, 2024, 1:38 PM IST

Former minister R Shankar decision to join Congress gvdFormer minister R Shankar decision to join Congress gvd

ಕಾಂಗ್ರೆಸ್ ಸೇರಲು ಮಾಜಿ ಸಚಿವ ಆರ್.ಶಂಕರ್ ನಿರ್ಧಾರ

ನನ್ನ ಬೆಂಬಲಿಗರು, ಅಭಿಮಾನಿಗಳ ಒತ್ತಾಸೆ ಹಾಗೂ ರಾಣಿಬೆನ್ನೂರಿನ ಜನರ ಋಣ ತೀರಿಸುವ ಸಲುವಾಗಿ ಕಾಂಗ್ರೆಸ್ ಸೇರಲು ನಿರ್ಧರಿಸಿರುವೆ ಎಂದು ಮಾಜಿ ಸಚಿವ ಆರ್.ಶಂಕರ್ ತಿಳಿಸಿದರು.

Politics Apr 1, 2024, 4:49 AM IST

Karnataka Election r shankar tender his resignation to MLC post after miss ranebennur BJP ticket ckmKarnataka Election r shankar tender his resignation to MLC post after miss ranebennur BJP ticket ckm

ಬಿಜೆಪಿಯ ಮತ್ತೊಂದು ವಿಕೆಟ್ ಪತನ, ಟಿಕೆಟ್ ಕೈತಪ್ಪಿದ ಆರ್ ಶಂಕರ್ ರಾಜೀನಾಮೆ!

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಬಳಿಕ ಬಂಡಾಯದ ಬಿಸಿ ಹೆಚ್ಚಾಗಿದೆ. ಹಲವು ನಾಯಕರು ಬಿಜೆಪಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ಒಬ್ಬೊಬ್ಬ ಹಿರಿಯ ನಾಯಕರು ಪಕ್ಷಕ್ಕೆ ಗುಡ್ ಬೈ ಹೇಳುತ್ತಿದ್ದಾರೆ. ಇದೀಗ ಆರ್ ಶಂಕರ್ ಸರದಿ. ರಾಣೇಬೆನ್ನೂರು ಟಿಕೆಟ್ ಕೈತಪ್ಪಿದ ಕಾರಣಕ್ಕೆ ಆರ್ ಶಂಕರ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

Politics Apr 12, 2023, 4:22 PM IST

Police seized sarees from MLC R Shankar's house at ranebennur haveri ravPolice seized sarees from MLC R Shankar's house at ranebennur haveri rav

R Shankar: ಬಿಜೆಪಿ ಎಂಎಲ್‌ಸಿ ಆರ್‌. ಶಂಕರ್‌ ಕಚೇರಿಯಲ್ಲಿದ್ದ ಸೀರೆ, ತಟ್ಟೆ ಜಪ್ತಿ

ವಿಧಾನ ಪರಿಷತ್‌ ಸದಸ್ಯ ಹಾಗೂ ಮಾಜಿ ಸಚಿವ ಆರ್‌. ಶಂಕರ(R Shankar) ಕಚೇರಿಯಲ್ಲಿಟ್ಟಿದ್ದ ಸೀರೆ, ತಟ್ಟೆ, ಲೋಟ ಹಾಗೂ ಸ್ಕೂಲ್‌ ಬ್ಯಾಗ್‌ಗಳನ್ನು ಅಕ್ರಮ ದಾಸ್ತಾನು ಆರೋಪದಡಿ ಶುಕ್ರವಾರ ಪೊಲೀಸರು ಜಪ್ತಿ ಮಾಡಿದರು.

Politics Mar 18, 2023, 12:48 PM IST

Commercial tax raid An attempt to finish me politically  said R. Shankar ravCommercial tax raid An attempt to finish me politically  said R. Shankar rav

ವಾಣಿಜ್ಯ ತೆರಿಗೆ ದಾಳಿ : ನನ್ನನ್ನು ರಾಜಕೀಯವಾಗಿ ಮುಗಿಸುವ ಯತ್ನ ಎಂದ ಆರ್.ಶಂಕರ್

ಎಲ್ಲರಿಗೂ ನಾನು ಟಾರ್ಗೆಟ್‌ ಆಗಿದ್ದೇನೆ, ನನ್ನನ್ನು ರಾಜಕೀಯವಾಗಿ ಮುಗಿಸುವ ಯತ್ನ ನಡೆದಿದೆ ಎಂದು ಮಾಜಿ ಸಚಿವ ಆರ್‌. ಶಂಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Politics Mar 16, 2023, 12:04 PM IST

Commercial Tax Raid on R Shankar's House and Office at Ranebennuru in Haveri grgCommercial Tax Raid on R Shankar's House and Office at Ranebennuru in Haveri grg

ಹಾವೇರಿ: ಮಾಜಿ ಸಚಿವ ಶಂಕರ್‌ಗೆ ವಾಣಿಜ್ಯ ತೆರಿಗೆ ಶಾಕ್‌

ಕಚೇರಿ, ಮನೆ ಮೇಲೆ ದಾಳಿ, ಕೋಟ್ಯಂತರ ರು. ಮೌಲ್ಯದ ಸೀರೆ, ಸ್ಕೂಲ್‌ ಬ್ಯಾಗ್‌, ತಟ್ಟೆ, ಲೋಟ ವಶಕ್ಕೆ

Karnataka Districts Mar 16, 2023, 6:09 AM IST

karnataka assembly election 2023 Cooker Politics in Haveri by MLC R Shankar suhkarnataka assembly election 2023 Cooker Politics in Haveri by MLC R Shankar suh
Video Icon

ಹಾವೇರಿಯಲ್ಲಿ ಕುಕ್ಕರ್‌ ಪಾಲಿಟಿಕ್ಸ್: ಎಂಎಲ್‌ಸಿ ಆರ್. ಶಂಕರ್'ರಿಂದ 'ಬೇಳೆ' ಬೇಯಿಸುವ ಪ್ರಯತ್ನ

ಹಾವೇರಿ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆ ಘೋಷಣೆಗೂ ಮುನ್ನವೇ  ಕುಕ್ಕರ್‌ ಪಾಲಿಟಿಕ್ಸ್‌ ಶುರುವಾಗಿದೆ.
 

Politics Jan 23, 2023, 1:33 PM IST

MLC Elections: BJP Legislators Quarrel in Public rbjMLC Elections: BJP Legislators Quarrel in Public rbj
Video Icon

ಪರಿಷತ್ ಚುನಾವಣೆ ಸಭೆಯಲ್ಲಿ ಬಿಜೆಪಿ ನಾಯಕರ ಕಿತ್ತಾಟ..!

ವಿಧಾನ ಪರಿಷತ್ ಚುನಾವಣೆ ರಂಗೇರಿದ್ದು, 25 ಸ್ಥಾನಗಳಲ್ಲಿ ಕನಿಷ್ಠ 15 ಸ್ಥಾನ ಗೆಲ್ಲಲೇಬೇಕೆಂದು ಬಿಜೆಪಿ ಪಣತೊಟ್ಟಿದೆ. ಆದ್ರೆ, ಪ್ರಚಾರ ಸಭೆಯಲ್ಲಿ ಶಾಸಕರ ನಡುವೆ ದೊಡ್ಡ ಗಲಾಟೆ ಆಗಿದೆ.

Politics Dec 1, 2021, 5:57 PM IST

R shankar unhappy over cabinet expansion karnataka snrR shankar unhappy over cabinet expansion karnataka snr

'ನಾನು ಅಧಿಕಾರ ತ್ಯಾಗ ಮಾಡಿ ಬಂದಿದ್ದೇನೆ, ನನ್ನ ತ್ಯಾಗಕ್ಕೂ ಬೆಲೆ ಬೇಕು'

  • ನಾನು ಅಧಿಕಾರ ತ್ಯಾಗ ಮಾಡಿ ಬಿಜೆಪಿಗೆ ಬಂದಿದ್ದೇನೆ. ನನ್ನ ತ್ಯಾಗಕ್ಕೆ ಬೆಲೆ ಕೊಡಬೇಕು
  • ಸಚಿವ ಸ್ಥಾನ ಕಳೆದುಕೊಂಡಿರುವ ಆರ್‌.ಶಂಕರ್‌ ಮಾರ್ಮಿಕವಾಗಿ ಹೇಳಿಕೆ

Politics Aug 12, 2021, 7:28 AM IST

Case against Farmer for Asked to Former Minister R Shankar grgCase against Farmer for Asked to Former Minister R Shankar grg

ಮಾಜಿ ಸಚಿವ ಶಂಕರ್‌ ವಿರುದ್ಧ ಕಿಡಿಕಾರಿದ್ದ ರೈತನ ವಿರುದ್ಧ ಕೇಸ್‌..!

ನೆರೆ ಹಾಗೂ ಅತಿವೃಷ್ಟಿಯಿಂದಾಗಿ ಬೆಳೆ ನಷ್ಟವಾಗಿದ್ದರೂ ಪರಿಹಾರ ಬಂದಿಲ್ಲ ಎಂದು ಮಾಜಿ ಸಚಿವ ಆರ್‌.ಶಂಕರ್‌ ಮತ್ತು ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದ ರೈತ ಮುಖಂಡರೊಬ್ಬರ ಮೇಲೆ ಇದೀಗ ಪ್ರಕರಣ ದಾಖಲಿಸಲಾಗಿದೆ. ಜಿಲ್ಲೆಯ ಶಹಾಪುರ ತಾಲೂಕಿನ ಕೊಳ್ಳೂರು (ಎಂ) ಗ್ರಾಮದ ಬಸಣ್ಣ ಭಂಗಿ ವಿರುದ್ಧ ಶಹಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

Karnataka Districts Aug 2, 2021, 9:49 AM IST

Minister R Shankar Visits to Suicide Farmer Family in Yadgir grgMinister R Shankar Visits to Suicide Farmer Family in Yadgir grg

ಟೀಕೆಗಳಿಗೆ ಬೆದರಿ ಯಾದಗಿರಿಗೆ ಬಂದ್ರಾ ಸಚಿವ ಶಂಕರ್‌?

ಜಿಲ್ಲೆಯ ದೋರನಹಳ್ಳಿಯಲ್ಲಿ ಒಂದೇ ಕುಟುಂಬದ ಆರು ಜನರ ಸಾಮೂಹಿಕ ಆತ್ಮಹತ್ಯೆ ಘಟನೆಯ ನಂತರ ಜಿಲ್ಲೆಗೆ ಭೇಟಿ ಕೊಡದೆ, ಮೃತರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಲೂ ಬಾರದ ತಮ್ಮ ವಿರುದ್ಧ ಮಾಧ್ಯಮಗಳ ಟೀಕೆ ಹಾಗೂ ಜನಾಕ್ರೋಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆರ್‌. ಶಂಕರ್‌ ಬೆದರಿ, ಬಂದಂತಿದೆ.
 

Karnataka Districts Jul 14, 2021, 3:26 PM IST

Minister R Shankar Talks Over CM BS Yediyurappa grgMinister R Shankar Talks Over CM BS Yediyurappa grg

ಕೊರೋನಾ ನಡುವೆಯೂ ಉತ್ತಮ ಆಡಳಿತ ನೀಡಿದ ಯಡಿಯೂರಪ್ಪ: ಶಂಕರ್‌

ಕೊರೋನಾ ಎರಡನೇ ಅಲೆ ಸಾಕಷ್ಟು ಹಾನಿ ಮಾಡಿದ್ದರೂ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸಮರ್ಪಕ ಆಡಳಿತ ನೀಡಿದ್ದಾರೆ ಎಂದು ರೇಷ್ಮೆ ಮತ್ತು ತೋಟಗಾರಿಕೆ ಸಚಿವ ಆರ್‌. ಶಂಕರ್‌ ಹೇಳಿದ್ದಾರೆ. 
 

Karnataka Districts Jul 3, 2021, 1:34 PM IST

Minister R Shankar talks about BJP party rbjMinister R Shankar talks about BJP party rbj

ನನಗೆಷ್ಟೇ ನೋವಾದ್ರೂ ಮುಜುಗರ ತರುವ ಹೇಳಿಕೆ ನೀಡಲಿಲ್ಲ ಎಂದ ಸಚಿವ

ಕೆಎಸ್ ಈಶ್ವರಪ್ಪ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ಬಿಎಸ್ ಯಡಿಯೂರಪ್ಪ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರ ಮಧ್ಯೆ ಸಚಿವರೊಬ್ಬರು ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Politics Apr 4, 2021, 10:06 PM IST

Minister R Shankar Says Karnataka 8th Place in Horticultural Production grgMinister R Shankar Says Karnataka 8th Place in Horticultural Production grg

ತೋಟಗಾರಿಕಾ ಉತ್ಪಾದನೆಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ: ಸಚಿವ ಶಂಕರ್‌

ತೋಟಗಾರಿಕೆ ಮತ್ತು ರೇಷ್ಮೆ ಬೆಳೆಗಾರರ ಸಮಗ್ರ ಅಭಿವೃದ್ಧಿಗಾಗಿ ಇಲಾಖೆ ಬದಲಾದ ಪರಿಸ್ಥಿತಿಗೆ ಅನುಗುಣವಾಗಿ ಹಾಗೂ ಕ್ಷೇತ್ರ ಮಟ್ಟದ ಬೇಡಿಕೆಗಳಿಗೆ ತಕ್ಕಂತೆ ಕಾರ್ಯಕ್ರಮ ರೂಪಿಸಿ ಅನುಷ್ಠಾನಗೊಳಿಸಲು ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತೋಟಗಾರಿಕೆ ಮತ್ತು ರೇಷ್ಮೆ ಸಚಿವ ಆರ್‌.ಶಂಕರ್‌ ತಿಳಿಸಿದ್ದಾರೆ.
 

Karnataka Districts Feb 7, 2021, 8:57 AM IST

R Shankar Talks Over Haveri District Incharge Minister Post grgR Shankar Talks Over Haveri District Incharge Minister Post grg

ಹಾವೇರಿ ಉಸ್ತುವಾರಿ ಮಾಡುವ ಸಿಎಂ ಭರವಸೆ ನೀಡಿದ್ದಾರೆ: ಶಂಕರ್‌

ನನಗೆ ಹಾವೇರಿ ಜಿಲ್ಲಾ ಉಸ್ತುವಾರಿ ನೀಡುವ ಬಗ್ಗೆ ಮುಖ್ಯಮಂತ್ರಿಗಳು ಭರವಸೆ ಕೊಟ್ಟಿದ್ದಾರೆ ಎಂದು ತೋಟಗಾರಿಕೆ ಹಾಗೂ ರೇಷ್ಮೆ ಸಚಿವ ಆರ್‌. ಶಂಕರ್‌ ಹೇಳಿದ್ದಾರೆ.
 

Politics Jan 26, 2021, 1:07 PM IST