Asianet Suvarna News Asianet Suvarna News
73 results for "

RV Deshpande

"
BJP Has No Confidence in the Decentralization System Says RV Deshpande grgBJP Has No Confidence in the Decentralization System Says RV Deshpande grg

Karnataka Politics| ಬಿಜೆಪಿಗೆ ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ವಿಶ್ವಾಸ ಇಲ್ಲ: ದೇಶಪಾಂಡೆ

ಅಧಿಕಾರದ ಬಲ, ಹಣದಿಂದ ಚುನಾವಣೆ(Election) ಗೆಲ್ಲುವ ಕನಸಿನಲ್ಲಿರುವ ಬಿಜೆಪಿ ಈ ಬಾರಿ ಭಾರಿ ನಿರಾಸೆ ಅನುಭವಿಸಲಿದೆ ಎಂದು ಮಾಜಿ ಸಚಿವ, ಶಾಸಕ ಆರ್‌.ವಿ. ದೇಶಪಾಂಡೆ(RV Deshpande) ಹೇಳಿದ್ದಾರೆ.
 

Politics Nov 24, 2021, 9:40 AM IST

Rv Deshpande slams Karnataka BJP Govt snrRv Deshpande slams Karnataka BJP Govt snr

'ಸರ್ಕಾರದಿಂದ ವೃದ್ಧಾಪ್ಯ, ವಿಧವೆ, ಅಂಗವಿಕಲ ವೇತನ ಸ್ಥಗಿತ'

  • ಕೋವಿಡ್‌ ನೆಪ ಹೇಳಿ ವೃದ್ಧಾಪ್ಯ, ಅಂಗವಿಕಲ, ವಿಧವಾ ವೇತನಗಳನ್ನು ಸರ್ಕಾರ 
  •  ಕೇವಲ ಟೊಳ್ಳು ಆಶ್ವಾಸನೆ ನೀಡುತ್ತಾ ಜನತೆಯ ದಾರಿ ತಪ್ಪಿಸುತ್ತಿದೆ

state Oct 25, 2021, 6:12 AM IST

Congress MLA and MLC Lock Horns For Haliyal Upcoming Assembly Elections rbjCongress MLA and MLC Lock Horns For Haliyal Upcoming Assembly Elections rbj
Video Icon

ಹಳಿಯಾಳ ವಿಧಾನಸಭಾ ಎಲೆಕ್ಷನ್ ಟಿಕೆಟ್: ಆರ್.ವಿ.ದೇಶಪಾಂಡೆಗೆ ಸೆಡ್ಡು ಹೊಡೆದ ಶಿಷ್ಯ

ವಿಧಾನಸಭಾ ಚುನಾವಣೆಗೆ ಇನ್ನೇನು ಒಂದುವರೆ ವರ್ಷ ಬಾಕಿ ಇರುವಾಗಲೇ ಉತ್ತರಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಕಾಂಗ್ರೆಸ್ ಟಿಕೇಟ್‌ಗಾಗಿ ಭಾರೀ ಪೈಪೋಟಿ ಶುರುವಾಗಿದೆ. 

Politics Sep 22, 2021, 8:17 PM IST

Conflict  between Slough Ghotnekar and Rv Deshpande  snrConflict  between Slough Ghotnekar and Rv Deshpande  snr

ಕಾಂಗ್ರೆಸ್‌ ಇಬ್ಬರು ಮುಖಂಡರ ವಿರಸ : ಭಾರೀ ಅಸಮಾಧಾನ ಸ್ಫೋಟ

  • ಜೋಯಿಡಾ-ಹಳಿಯಾಳ ಕ್ಷೇತ್ರದ ಕಾಂಗ್ರೆಸ್‌ ಇಬ್ಭಾಗವಾಗುವುದೇ ಎನ್ನುವ ಪ್ರಶ್ನೆ 
  • ಶಾಸಕ ಆರ್‌.ವಿ. ದೇಶಪಾಂಡೆ-ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌. ಘೋಟ್ನೇಕರ್‌ ನಡುವೆ ಹಲವು ದಿನಗಳಿಂದ ಮುಸುಕಿನ ಗುದ್ದಾಟ 

Karnataka Districts Sep 5, 2021, 3:02 PM IST

Congress MLC SL Ghotnekar Outrage Against RV Deshpande grgCongress MLC SL Ghotnekar Outrage Against RV Deshpande grg

RV ದೇಶಪಾಂಡೆ ವಿರುದ್ಧ ಕಾಂಗ್ರೆಸ್‌ ನಾಯಕನ ಆಕ್ರೋಶ

ನಾನು ಕಾಂಗ್ರೆಸ್‌ನ ಪ್ರಾಮಾಣಿಕ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಶಾಸಕ ಆರ್.ವಿ. ದೇಶಪಾಂಡೆ ಅವರು ಮತ್ತು ನನ್ನ ನಡುವಿನ ಸಂಬಂಧವು ಭವಿಷ್ಯದಲ್ಲಿಯೂ ಸುಧಾರಿಸಲು ಸಾಧ್ಯವೇ ಇಲ್ಲ ಎಂದು ವಿಧಾನಪರಿಷತ್‌ ಸದಸ್ಯ ಎಸ್.ಎಲ್. ಘೋಟ್ನೆಕರ ಸ್ಪಷ್ಟಪಡಿಸಿದ್ದಾರೆ. 

Karnataka Districts Aug 26, 2021, 10:42 AM IST

No decision yet to joining congress who leave Party Says RV Deshpande snrNo decision yet to joining congress who leave Party Says RV Deshpande snr

ಪಕ್ಷ ತೊರೆದವರ ಮರು ಸೇರ್ಪಡೆ ವಿಚಾರ : ಕೈ ನಾಯಕರ ಪ್ರತಿಕ್ರಿಯೆ

  • ಪಕ್ಷ ತೊರೆದವರನ್ನು ಮರಳಿ ಸೇರ್ಪಡೆ ಮಾಡಿಕೊಳ್ಳುವ ವಿಚಾರ
  • ಅವರು ಸಹ ನಮ್ಮನ್ನು ಭೇಟಿ ಮಾಡಿಲ್ಲ  - ಆರ್‌ ವಿ ದೇಶಪಾಂಡೆ
  •  ಸಿಎಂ ಹುದ್ದೆಗೆ ಯಾವುದೇ ಪೈಪೋಟಿ ನಡೆದಿಲ್ಲ ಎಂದ ದೇಶಪಾಂಡೆ

Politics Jul 4, 2021, 7:28 AM IST

Congress Leader RV Deshpande Talks Over DK Shivakumar and Siddaramaiah grgCongress Leader RV Deshpande Talks Over DK Shivakumar and Siddaramaiah grg

ಡಿಕೆಶಿ-ಸಿದ್ದರಾಮಯ್ಯ ಮಧ್ಯೆ ಬಿರುಕು: ದೇಶಪಾಂಡೆ ಹೇಳಿದ್ದೇನು?

ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಈಗಲೇ ಚರ್ಚೆ ಸರಿಯಲ್ಲ. ಇನ್ನೂ ಎರಡೂವರೆ ವರ್ಷ ಅವಧಿ ಇದೆ ಎಂದು ಮಾಜಿ ಸಚಿವ ಆರ್‌.ವಿ. ದೇಶಪಾಂಡೆ ಹೇಳಿದ್ದಾರೆ. 
 

Karnataka Districts Jul 2, 2021, 1:55 PM IST

BJP Leader Nagaraj Naik Slams RV Deshpande grgBJP Leader Nagaraj Naik Slams RV Deshpande grg

'ದೇಶಪಾಂಡೆ ದೀರ್ಘಾವಧಿಯಲ್ಲಿ ಸಚಿವರಾಗಿದ್ದು ಏನು ಸಾಧನೆ ಮಾಡಿದ್ದಾರೆ?'

ಬಿಜೆಪಿ ಶಾಸಕರ, ಸಚಿವರ ಬಗ್ಗೆ ಕಾಂಗ್ರೆಸ್‌ ಮುಖಂಡರು ಇಲ್ಲಸಲ್ಲದ ಆರೋಪ ಮಾಡಿರುವುದು ಖಂಡನೀಯ. ಕಾಂಗ್ರೆಸ್‌ನ ಆರ್‌.ವಿ. ದೇಶಪಾಂಡೆ ದೀರ್ಘಾವದಿಯಲ್ಲಿ ಉಸ್ತುವಾರಿ ಸಚಿವರಾಗಿದ್ದು ಏನು ಸಾಧನೆ ಮಾಡಿದ್ದಾರೆ? ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ನಾಗರಾಜ ನಾಯಕ ಪ್ರಶ್ನಿಸಿದ್ದಾರೆ. 
 

Karnataka Districts May 26, 2021, 8:18 AM IST

Congress Leader RV Deshpande Tests Positive for Covid19 grgCongress Leader RV Deshpande Tests Positive for Covid19 grg

ಕಾಂಗ್ರೆಸ್‌ ಹಿರಿಯ ನಾಯಕ ದೇಶಪಾಂಡೆಗೆ ಕೊರೋನಾ ಪಾಸಿಟಿವ್‌

ಮಾಜಿ ಸಚಿವ, ಹಳಿಯಾಳ ಶಾಸಕ ಆರ್‌.ವಿ. ದೇಶಪಾಂಡೆ ಕೊರೋನಾ ಸೋಂಕಿಗೆ ಒಳಗಾಗಿದ್ದು, ಬೆಂಗಳೂರಿನ ತಮ್ಮ ನಿವಾಸದಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. 
 

Karnataka Districts Apr 24, 2021, 10:39 AM IST

RV Deshpande Gives Treatment to Ill Person in Karwar grgRV Deshpande Gives Treatment to Ill Person in Karwar grg

ಅನಾರೋಗ್ಯ ಪೀಡಿತ ವ್ಯಕ್ತಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ಆರ್‌.ವಿ. ದೇಶಪಾಂಡೆ

ಅನಾರೋಗ್ಯಕ್ಕೆ ಒಳಗಾಗಿದ್ದ ವ್ಯಕ್ತಿಯನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ, ಚಿಕಿತ್ಸೆಗೆ ವ್ಯವಸ್ಥೆ ಮಾಡುವ ಮೂಲಕ ಶಾಸಕ ಆರ್‌.ವಿ. ದೇಶಪಾಂಡೆ ಮಾನವೀಯತೆ ಮೆರೆದಿದ್ದಾರೆ.
 

Karnataka Districts Mar 7, 2021, 10:44 AM IST

Former Minister R V Deshpande Talks Over BS Yediyurappa GovernmentFormer Minister R V Deshpande Talks Over BS Yediyurappa Government

ಪ್ರತಿಪಕ್ಷಕ್ಕೆ ನೋಟಿಸ್‌ ಪ್ರಜಾಪ್ರಭುತ್ವ ವಿರೋಧಿ: ಆರ್‌.ವಿ.ದೇಶಪಾಂಡೆ ಆಕ್ರೋಶ

ಕೋವಿಡ್‌ ನಿರ್ವಹಣೆಗಾಗಿ ಸರ್ಕಾರ ವೈದ್ಯಕೀಯ ಉಪಕರಣ ಖರೀದಿಸುವ ವೇಳೆ ಅವ್ಯವಹಾರ ನಡೆಸಿದೆ ಎಂದು ದೂರಿರುವ ವಿರೋಧ ಪಕ್ಷದವರಿಗೆ ಬಿಜೆಪಿ ಲೀಗಲ್‌ ನೋಟಿಸ್‌ ನೀಡುವ ಮೂಲಕ ಪ್ರಜಾಪ್ರಭುತ್ವಕ್ಕೆ ಅವಮಾನ ಎಸಗಿದೆ ಎಂದು ಮಾಜಿ ಸಚಿವ ಆರ್‌.ವಿ. ದೇಶಪಾಂಡೆ ಕಿಡಿಕಾರಿದ್ದಾರೆ.
 

Karnataka Districts Aug 5, 2020, 3:35 PM IST

Congress Leader rv-deshpande Writes to BSY For farmers loan issueCongress Leader rv-deshpande Writes to BSY For farmers loan issue

ರೈತರಿಗೆ ಶೂನ್ಯ ಬಡ್ಡಿದರದಲ್ಲಿ 3 ಲಕ್ಷ ಸಾಲ: ಆದೇಶಕ್ಕೆ ತಿದ್ದುಪಡಿಗೆ ಮಾಜಿ ಸಚಿವ ಆಗ್ರಹ

ರೈತರಿಗೆ ಶೂನ್ಯ ಬಡ್ಡಿದರದಲ್ಲಿ 3 ಲಕ್ಷ ಸಾಲ ನೀಡಿರುವ ಆದೇಶದಲ್ಲಿ ಕೆಲ ಅಂಶಗಳನ್ನು ತಿದ್ದುಪಡಿ ಮಾಡುವಂತೆ ಮಾಜಿ ಸಚಿವರೊಬ್ಬರು ಸಿಎಂ ಬಿಎಸ್ ಯಡಿಯೂಪರಪ್ಪ ಅವರಿಗೆ ಪತ್ರ ಬರೆದು ಆಗ್ರಹಸಿದ್ದಾರೆ.

Politics May 25, 2020, 10:02 PM IST

Yellapur MLA Shivaram Hebbar minister post remarkable change in Uttara Kannda PoliticsYellapur MLA Shivaram Hebbar minister post remarkable change in Uttara Kannda Politics

ಎಲ್ಲವನ್ನೂ ಮೀರಿ ಹೆಬ್ಬಾರ್‌ಗೆ ಮಂತ್ರಿಗಿರಿ ಸಿಕ್ಕಿದ್ದು ಹೇಗೆ! ದೇಶಪಾಂಡೆ ಅಧ್ಯಾಯ ಕೊನೆ?

ಯಲ್ಲಾಪುರದ ಶಾಸಕ ಶಿವರಾಮ ಹೆಬ್ಬಾರ್ ಅವರಿಗೆ ಕಾರ್ಮಿಕ ಖಾತೆ ಒಲಿದು ಬಂದಿದೆ.  ಸಹಜವಾಗಿಯೇ ಇದರೊಂದಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಬದಲಾವಣೆ ಗಾಳಿ ಬೀಸಿದೆ.

Politics Feb 10, 2020, 4:39 PM IST

Congress Leader Rv Deshpande Slams Disqualified MLAsCongress Leader Rv Deshpande Slams Disqualified MLAs

'ಅಧಿಕಾರ ಹಾಗೂ ಸಚಿವ ಸ್ಥಾನಕ್ಕಾಗಿ ಪಕ್ಷಾಂತರ'

ಜನತೆ ಒಪ್ಪುವಂತಹ ಪಕ್ಷಾಂತರ ಆದರೆ ಸಮಂಜಸ, ಆದರೆ ಅಧಿಕಾರ ಹಾಗೂ ಸಚಿವ ಸ್ಥಾನಕ್ಕಾಗಿ ಪಕ್ಷಾಂತರಗಳು ನಡೆಯುತ್ತಿವೆ ಎಂದು ಕೈ ಮುಖಂಡರು ಅಸಮಾಧಾನ ಹೊರಹಾಕಿದರು. 

Uttara Kannada Oct 21, 2019, 3:07 PM IST

I Never Quit MLA Post Says Congress Leader RV DeshpandeI Never Quit MLA Post Says Congress Leader RV Deshpande

ನಾನು ರಾಜೀನಾಮೆ ನೀಡಲ್ಲ ಎಂದ ಕಾಂಗ್ರೆಸ್ ಮುಖಂಡ

ಈಗಾಗಲೇ ಸಚಿವ ಸ್ಥಾನಕ್ಕೆ ತಾವು ರಾಜೀನಾಮೆ ನೀಡಿದ್ದು, ಶಾಸಕ ಸ್ಥಾನ ತ್ಯಜಿಸುವ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಮುಖಂಡರೋರ್ವರು ಹೇಳಿದ್ದಾರೆ. 

NEWS Jul 12, 2019, 12:36 PM IST