Rahul Dravid  

(Search results - 168)
 • Former Cricketer Rahul Dravid only candidate to apply for NCA Head of Cricket Post kvn

  CricketAug 19, 2021, 12:05 PM IST

  ಎನ್‌ಸಿಎ ಮುಖ್ಯಸ್ಥ ಸ್ಥಾನ: ರಾಹುಲ್ ದ್ರಾವಿಡ್ ಮರು ಆಯ್ಕೆ?

  ದ್ರಾವಿಡ್‌ ಹೊರತು ಪಡಿಸಿ ಇನ್ಯಾರೂ ಅರ್ಜಿ ಸಲ್ಲಿಸದ ಕಾರಣ, ಬಿಸಿಸಿಐ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಿದೆ. ಆಗಸ್ಟ್ 15 ಕೊನೆಯ ದಿನವಾಗಿತ್ತು. ಇದರೊಂದಿಗೆ ಎನ್‌ಸಿಎ ಮುಖ್ಯಸ್ಥರಾಗಿ ಮತ್ತೊಂದು ಅವಧಿಗೆ ದ್ರಾವಿಡ್‌ ಮುಂದುವರೆಯುವುದು ಬಹುತೇಕ ಖಚಿತವಾಗಿದೆ.
   

 • Karnataka SSLC result to Rahul dravid kannada top 10 News Of August 9 ckm

  NewsAug 9, 2021, 4:42 PM IST

  2020-21ರ SSLC ಫಲಿತಾಂಶ ಪ್ರಕಟ, ಬ್ರಿಟಿಷ್ ಹೈಕಮಿಷನರಿಗೆ ಕನ್ನಡ ಪಾಠ; ಆ.9ರ ಟಾಪ್ 10 ಸುದ್ದಿ!

  ಕೊರೋನಾ ಸವಾಲಿನ ನಡುವೆ ಪರೀಕ್ಷೆ ಬರೆದಿದ್ದ  SSLC ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಗೊಂಡಿದೆ. ವಿಧಾನಸಭೆ ಚುನಾವಣೆ ಆರಂಭವಾಗುತ್ತಿದ್ದಂತೆ ರಾಹುಲ್ ಗಾಂಧಿ ಜಮ್ಮು ಕಾಶ್ಮೀರ ಪ್ರವಾಸಕ್ಕೆ ಇಳಿದಿದ್ದಾರೆ. ಬ್ರಿಟಿಷ್‌ ಹೈಕಮಿಷನರ್‌ಗೆ ರಾಹುಲ್ ದ್ರಾವಿಡ್ ಕನ್ನಡ ಪಾಠ ಮಾಡಿದ್ದಾರೆ. ರೈತರಿಗೆ ಆಫರ್ ನೀಡಿದ ಟಾಟಾ ಮೋಟಾರ್ಸ್, ಟಿಎಂಸಿ ವಿರುದ್ಧ ಗಂಭೀರ ಆರೋಪ ಸೇರಿದಂತೆ ಆಗಸ್ಟ್ 9ರ ಟಾಪ್ 10 ಸುದ್ದಿ ಇಲ್ಲಿವೆ.

 • Former Cricketer Rahul Dravid Teaches Kannada to British High Commissioner Alex Ellis in Bengaluru Video Viral kvn

  CricketAug 9, 2021, 2:18 PM IST

  ಬೇಗ ಓಡಿ..! ಬ್ರಿಟಿಷ್‌ ಹೈಕಮಿಷನರ್‌ಗೆ ಕನ್ನಡ ಕಲಿಸಿಕೊಟ್ಟ ಕ್ರಿಕೆಟಿಗ ರಾಹುಲ್ ದ್ರಾವಿಡ್..!

  ಬೆಂಗಳೂರು ಸಕ್ಕತ್ ಆಗಿದೆ ಎಂದು ಟ್ವೀಟ್‌ ಮಾಡಿದ್ದ ಅಲೆಕ್ಸ್‌ ಎಲ್ಲಿಸ್ ಬಳಿಕ ಮಸಾಲೆ ದೋಸೆ ಬೊಂಬಾಟ್‌ ಗುರು ಎಂದು ಟ್ವೀಟ್‌ ಮಾಡುವ ಮೂಲಕ ಕನ್ನಡಿಗರ ಮನ ಗೆದ್ದಿದ್ದರು. ಇನ್ನು ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರನ್ನು ಭೇಟಿ ಮಾಡುವಾಗಲೂ ನಮಸ್ಕಾರ ಮುಖ್ಯಮಂತ್ರಿ ಅವರೆ ಎಂದು ಟ್ವೀಟ್‌ ಮಾಡಿ ಗಮನ ಸೆಳೆದಿದ್ದರು.

 • Shikhar Dhawan Led Team India Eyes on ODI Series Clean Sweep Against Sri Lanka kvn

  CricketJul 23, 2021, 12:03 PM IST

  ಲಂಕಾ ಎದುರು ಸರಣಿ ಕ್ಲೀನ್‌ ಸ್ವೀಪ್‌ ಮೇಲೆ ಟೀಂ ಇಂಡಿಯಾ ಕಣ್ಣು

  ಲಂಕಾ ವಿರುದ್ಧ ಸತತ 9ನೇ ಸರಣಿ ಜಯಿಸಿರುವ ಭಾರತ, ಪ್ರವಾಸವನ್ನು ಅಜೇಯವಾಗಿ ಮುಕ್ತಾಯಗೊಳಿಸುವ ಗುರಿ ಹೊಂದಿದೆ. ಏಕದಿನ ಸರಣಿ ಬಳಿಕ 3 ಪಂದ್ಯಗಳ ಟಿ20 ಸರಣಿಯೂ ನಡೆಯಲಿದ್ದು, ಆ ಸರಣಿಯಲ್ಲೂ ಜಯಭೇರಿ ಬಾರಿಸಲು ಶಿಖರ್‌ ಧವನ್‌ ಪಡೆ ಕಾತರಿಸುತ್ತಿದೆ.

 • Rahul Dravid gives impeccable speech in dressing room after India win in 2nd ODI pod

  CricketJul 21, 2021, 3:48 PM IST

  ಲಂಕಾ ಮಣಿಸಿದ ಟೀಂ ಇಂಡಿಯಾ: ಡ್ರೆಸ್ಸಿಂಗ್‌ ರೂಂನಲ್ಲಿ ದ್ರಾವಿಡ್‌ ಆಡಿದ ಮಾತುಗಳಿವು!

  * ಶ್ರೀಲಂಕಾ ಮಣಿಸಿದ ಟೀಂ ಇಂಡಿಯಾ

  * ಗೆಲುವಿನ ಆಸೆ ಕೈಬಿಟ್ಟಿದ್ದ ಟೀಂ ಇಂಡಿಯಾಗೆ ದೀಪಕ್ ಚಹಾರ್ ಬಂಪರ್ ಗಿಫ್ಟ್

  * ಡ್ರೆಸ್ಸಿಂಗ್ ರೂಂನಲ್ಲಿ ರಾಹುಲ್ ದ್ರಾವಿಡ್‌ರವರ ಸ್ಫೂರ್ತಿದಾಯಕ ಭಾಷಣ

 • India tour of Sri Lanka It is a great honour to captain the Indian Cricket team says Shikhar Dhawan kvn

  CricketJun 28, 2021, 9:50 AM IST

  ಶ್ರೀಲಂಕಾಗಿಂದು ಧವನ್ ನೇತೃತ್ವದ ಟೀಂ ಇಂಡಿಯಾ ಪ್ರಯಾಣ

  ಭಾನುವಾರ ಭಾರತ ತಂಡದ ನಾಯಕ ಶಿಖರ್‌ ಧವನ್‌ ಹಾಗೂ ಪ್ರಧಾನ ಕೋಚ್‌ ರಾಹುಲ್‌ ದ್ರಾವಿಡ್‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಭಾರತ ಕ್ರಿಕೆಟ್‌ ತಂಡದ ನಾಯಕನಾಗಿರುವುದು ತುಂಬಾ ಗೌರವದ ವಿಚಾರ. ಒಂದು ತಂಡವಾಗಿ ಲಂಕಾ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಲು ಎದುರು ನೋಡುತ್ತಿರುವುದಾಗಿ ಧವನ್ ಹೇಳಿದ್ದಾರೆ.

 • Actor Siddharth to play cricketer Rahul Dravid biopic vcs

  Cine WorldJun 18, 2021, 11:31 AM IST

  ತೆರೆಗೆ ಬರಲಿದೆ ರಾಹುಲ್ ದ್ರಾವಿಡ್ ಬಯೋಪಿಕ್!

  ತಯಾರಿಯಲ್ಲಿದೆ ಕ್ರಿಕೆಟರ್ ರಾಹುಲ್ ಡ್ರಾವಿಡ್ ಬಯೋಗ್ರಫಿ. ಕನ್ನಡ, ತೆಲುಗು, ಹಿಂದಿ ಮತ್ತು ತಮಿಳಿನಲ್ಲಿ ಬಿಡುಗಡೆ.
   

 • Rahul Dravid will coach Indian Cricket team on Sri Lanka tour Says BCCI president Sourav Ganguly kvn

  CricketJun 16, 2021, 1:20 PM IST

  ಲಂಕಾ ಪ್ರವಾಸಕ್ಕೆ ದ್ರಾವಿಡ್‌ ಕೋಚ್‌: ಗೊಂದಲಗಳಿಗೆ ಸೌರವ್ ತೆರೆ

  ಕಳೆದ ಕೆಲವು ದಿನಗಳಿಂದ ದಿಗ್ಗಜ ಕ್ರಿಕೆಟಿಗ ರಾಹುಲ್ ದ್ರಾವಿಡ್‌ ಲಂಕಾ ಸರಣಿಯಲ್ಲಿ ಭಾರತ ಕ್ರಿಕೆಟ್ ತಂಡದ ಹೆಡ್‌ ಕೋಚ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಈ ಕುರಿತಂತೆ ಬಿಸಿಸಿಐ ಮೂಲಗಳು ಖಚಿತ ಪಡಿಸಿದ್ದವು. ಆದರೆ ಬಿಸಿಸಿಐನಿಂದ ಯಾವುದೇ ಪ್ರಕಟಣೆ ಹೊರಬಿದ್ದಿರಲಿಲ್ಲ.

 • Team India Squad Announces for Sri Lanka Tour Maiden Call ups for Devdutt Padikkal Chetan Sakariya kvn

  CricketJun 11, 2021, 8:46 AM IST

  ಲಂಕಾ ಸರಣಿಗೆ ಟೀಂ ಇಂಡಿಯಾ ಪ್ರಕಟ; ಪಡಿಕ್ಕಲ್‌ ಸೇರಿ ಮೂವರು ಕನ್ನಡಿಗರಿಗೆ ಸ್ಥಾನ

  ಒಂದು ಕಡೆ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ, ಇಂಗ್ಲೆಂಡ್ ಪ್ರವಾಸದಲ್ಲಿದ್ದು ಟೆಸ್ಟ್‌ ಸರಣಿಗೆ ಸಿದ್ದತೆ ನಡೆಸುತ್ತಿದೆ. ಹೀಗಾಗಿ ಧವನ್‌ಗೆ ನಾಯಕತ್ವ ಪಟ್ಟ ಕಟ್ಟಲಾಗಿದ್ದು, ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಉಪನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ.

 • Sachin Tendulkar to Rahul Dravid Top 5 Fastest Cricket batsman to Score 10000 Runs in Test Cricket History kvn

  CricketJun 2, 2021, 5:36 PM IST

  ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿವೇಗವಾಗಿ 10,000 ರನ್ ಬಾರಿಸಿದ ಟಾಪ್ 5 ಕ್ರಿಕೆಟಿಗರಿವರು..!

  ಬೆಂಗಳೂರು: ಬ್ಯಾಟ್ಸ್‌ಮನ್‌ಗಳು ಹಾಗೂ ಬೌಲರ್‌ಗಳ ಪಾಲಿಗೆ ಟೆಸ್ಟ್ ಕ್ರಿಕೆಟ್ ಸಾಕಷ್ಟು ಸವಾಲಿನ ಕ್ರಿಕೆಟ್ ಮಾದರಿ ಎನಿಸಿದೆ. ಸಾಂಪ್ರದಾಯಿಕ ಕ್ರಿಕೆಟ್ ಮೂಲಕ ಇಡೀ ಕ್ರಿಕೆಟ್‌ ಆಳಿದ ಕೆಲವು ದಿಗ್ಗಜ ಆಟಗಾರರನ್ನು ನಾವು ಕಂಡಿದ್ದೇವೆ. ಸಾಕಷ್ಟು ಯುವ ಕ್ರಿಕೆಟಿಗರು ಟೆಸ್ಟ್‌ ಕ್ರಿಕೆಟ್‌ನಲ್ಲಿ 10 ಸಾವಿರ ರನ್‌ ಬಾರಿಸುವ ಕನಸು ಕಾಣುತ್ತಿದ್ದಾರೆ. ಈ ಸಂದರ್ಭದಲ್ಲಿ ಅತಿವೇಗವಾಗಿ 10 ಸಾವಿರ ರನ್ ಬಾರಿಸಿದ ಟಾಪ್ ಆಟಗಾರರ ಪರಿಚಯ ಇಲ್ಲಿದೆ ನೋಡಿ.

 • Wisden Cricket Asks fans to Views on Rahul Dravid As an ODI Cricketer kvn

  CricketMay 25, 2021, 2:21 PM IST

  ಏಕದಿನ ಕ್ರಿಕೆಟರ್‌ ಆಗಿ ರಾಹುಲ್ ದ್ರಾವಿಡ್‌; ವಿಸ್ಡನ್ ಪ್ರಶ್ನೆಗೆ ನೀವೇನಂತೀರಾ.?

  'ದ ವಾಲ್‌' ಖ್ಯಾತಿಯ ರಾಹುಲ್ ದ್ರಾವಿಡ್‌ ಏಕದಿನ ಕ್ರಿಕೆಟ್‌ ಬಗ್ಗೆ ವಿಸ್ಡನ್ ಇಂಡಿಯಾ ಪ್ರಶ್ನೆಯನ್ನು ಎತ್ತಿದೆ. ಏಕದಿನ ಕ್ರಿಕೆಟ್ ಆಟಗಾರನಾಗಿ ರಾಹುಲ್ ದ್ರಾವಿಡ್‌ ಕುರಿತಂತೆ ನಿಮ್ಮ ಅಭಿಪ್ರಾಯವೇನು ಎಂದು ರಾಹುಲ್ ದ್ರಾವಿಡ್ ಏಕದಿನ ಕ್ರಿಕೆಟ್‌ ವೃತ್ತಿಜೀವನದ ಸಂಪೂರ್ಣ ಅಂಕಿ-ಅಂಶಗಳೊಂದಿಗೆ ಟ್ವಿಟರ್‌ನಲ್ಲಿ ವಿಸ್ಡನ್‌ ಪ್ರಶ್ನೆಯೊಂದನ್ನು ಎತ್ತಿದೆ.

 • Netizens cant keep calm as Rahul Dravid set for head coach role for Sri Lanka tour kvn

  CricketMay 20, 2021, 5:58 PM IST

  ರವಿಶಾಸ್ತ್ರಿ ಬದಲಿಗೆ ದ್ರಾವಿಡ್‌ರನ್ನೇ ಕೋಚ್‌ ಮಾಡಿ: ಜೋರಾಯ್ತು ನೆಟ್ಟಿಗರ ಆಗ್ರಹ

  ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಇಂಗ್ಲೆಂಡ್‌ ಪ್ರವಾಸದಲ್ಲಿದ್ದಾಗಲೇ, ಭಾರತದ ಮತ್ತೊಂದು ತಂಡ ಜುಲೈನಲ್ಲಿ ಶ್ರೀಲಂಕಾ ವಿರುದ್ದ 3 ಪಂದ್ಯಗಳ ಏಕದಿನ ಸರಣಿ ಹಾಗೂ 3 ಪಂದ್ಯಗಳ ಟಿ20 ಸರಣಿಯನ್ನಾಡಲಿದೆ. ದ ವಾಲ್‌ ಖ್ಯಾತಿಯ ರಾಹುಲ್ ದ್ರಾವಿಡ್‌ ಟೀಂ ಇಂಡಿಯಾ ತಾತ್ಕಾಲಿಕ ಕೋಚ್‌ ಆಗಿ ಕಾರ್ಯ ನಿರ್ವಹಿಸಲಿದ್ದಾರೆ ಎನ್ನುವ ಮಾಹಿತಿ ಹೊರಬೀಳುತ್ತಿದ್ದಂತೆಯೇ ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಕುಣಿದು ಕುಪ್ಪಳಿಸಿದ್ದಾರೆ. 

 • Former Cricketer Rahul Dravid to coach Team India on Sri Lanka tour kvn

  CricketMay 20, 2021, 2:12 PM IST

  ಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾ ಕೋಚ್‌ ಆಗಿ ರಾಹುಲ್‌ ದ್ರಾವಿಡ್‌ ಆಯ್ಕೆ

  ಟೀಂ ಇಂಡಿಯಾದ ಬಹುತೇಕ ಸ್ಟಾರ್ ಆಟಗಾರರು ಹಾಗೂ ಕೋಚ್‌ ಮತ್ತು ಸಹಾಯಕ ಸಿಬ್ಬಂದಿ ಜೂನ್‌ನಿಂದ ಸೆಪ್ಟೆಂಬರ್ ಅವಧಿಯಲ್ಲಿ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ನ್ಯೂಜಿಲೆಂಡ್ ವಿರುದ್ದ ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್ ಹಾಗೂ ಇಂಗ್ಲೆಂಡ್‌ ವಿರುದ್ದ 5 ಪಂದ್ಯಗಳ ಟೆಸ್ಟ್‌ ಪಂದ್ಯವಾಡಲಿದ್ದಾರೆ. 

 • Sourav Ganguly Rahul Dravid and Indian fans inspired me to play cricket says jos buttler ckm

  CricketMay 17, 2021, 10:01 PM IST

  ಜೋಸ್ ಬಟ್ಲರ್ ಕ್ರಿಕೆಟಿಗನಾಗಲು ದ್ರಾವಿಡ್, ಗಂಗೂಲಿ ಮತ್ತು ನೀವೂ ಕಾರಣ!

  • ಕ್ರಿಕೆಟಿಗನಾದ ಬಗೆ ವಿವರಿಸಿದ ಇಂಗ್ಲೆಂಡ್ ಬ್ಯಾಟ್ಸ್‌ಮನ್ ಜೋಸ್ ಬಟ್ಲರ್ 
  • ಬಟ್ಲರ್ ಸಕ್ಸಸ್ ಹಿಂದೆ ರಾಹುಲ್ ದ್ರಾವಿಡ್ ಹಾಗೂ ಸೌರವ್ ಗಂಗೂಲಿ 
  • ಇವರಿಬ್ಬರ ಜೊತೆ ಮತ್ತೊಂದು ಕಾರಣ ಬಹಿರಂಗ
 • India Tour of Sri Lanka Rahul Dravid likely to be head coach for Indian Cricket team kvn

  CricketMay 11, 2021, 1:03 PM IST

  ಶ್ರೀಲಂಕಾ ಸರಣಿಗೆ ಟೀಂ ಇಂಡಿಯಾ ಕೋಚ್‌ ರಾಹುಲ್ ದ್ರಾವಿಡ್..?

  ಒಂದು ಕಡೆ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ, ಇಂಗ್ಲೆಂಡ್‌ ವಿರುದ್ದದ ಟೆಸ್ಟ್ ಸರಣಿಗೆ ಸಿದ್ದತೆ ನಡೆಸುತ್ತಿರುವಾಗಲೇ, ಭಾರತದ ಮತ್ತೊಂದು ತಂಡ ಶ್ರೀಲಂಕಾ ವಿರುದ್ದ 3 ಪಂದ್ಯಗಳ ಏಕದಿನ ಸರಣಿ ಹಾಗೂ 3 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಸೇರಿದಂತೆ ಬಹುತೇಕ ಸ್ಟಾರ್ ಕ್ರಿಕೆಟಿಗರು ಶ್ರೀಲಂಕಾ ವಿರುದ್ದದ ಸರಣಿಯಲ್ಲಿ ಪಾಲ್ಗೊಳ್ಳುವುದಿಲ್ಲ.