ಇಂದು ನಾಡಿನ್ನೆಲ್ಲೆಡೆ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲೂ ಗಣೇಶೋತ್ಸವದ ಸಂಭ್ರಮ ಮನೆ ಮಾಡಿದೆ. ಎಲ್ಲೆಡೆ ವಿಘ್ನವಿನಾಯಕನನ್ನು ಕೂರಿಸಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ.
Festivals Sep 7, 2024, 7:26 PM IST
ಶುಕ್ರವು ಈಗಾಗಲೇ ಇರುವ ಸೆಪ್ಟೆಂಬರ್ ತಿಂಗಳಲ್ಲಿ ಸೂರ್ಯನು ಶೀಘ್ರದಲ್ಲೇ ಕನ್ಯಾರಾಶಿಗೆ ಪ್ರವೇಶಿಸಲಿದ್ದಾನೆ, ಅಂತಹ ಪರಿಸ್ಥಿತಿಯಲ್ಲಿ, ಶುಕ್ರ ಮತ್ತು ಸೂರ್ಯನ ಸಂಯೋಗವು ಶುಕ್ರಾದಿತ್ಯ ಎಂಬ ರಾಜಯೋಗವನ್ನು ಉಂಟುಮಾಡುತ್ತದೆ.
Festivals Sep 7, 2024, 4:05 PM IST
ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿರುವಾಗ ರೈಲಿಗೆ ಸಿಲುಕುವುದರಿಂದ ಸ್ವಲ್ಪದರಲ್ಲೇ ಬಚಾವ್ ಆಗಿದ್ದಾರೆ. ಘಟನೆ ಮಧುರಾನಗರದ ರೈಲ್ವೆ ಸೇತುವೆ ಮೇಲೆ ನಡೆದಿದ್ದು, ಭದ್ರತಾ ಸಿಬ್ಬಂದಿ ಸಿಎಂ ನಾಯ್ಡು ಅವರನ್ನು ಟ್ರ್ಯಾಕ್‌ನ ಬದಿಗೆ ಎಳೆದು ಕಿರಿದಾದ ಪಾದಚಾರಿ ಮಾರ್ಗಕ್ಕೆ ತಂದಿದ್ದಾರೆ.
India Sep 7, 2024, 9:33 AM IST
ಜಿಲ್ಲೆಯಲ್ಲಿ ಕಳೆದ ಐದು ತಿಂಗಳಿನಿಂದ ಭಾರೀ ಗಾಳಿ ಮಳೆ ಸುರಿದಿದ್ದು ಗೊತ್ತೇ ಇದೆ. ತೀವ್ರ ಮಳೆಯಿಂದಾಗಿ ಸಾರ್ವಜನಿಕರ ಆಸ್ತಿ, ಪಾಸ್ತಿಗಳಿಗೂ ಸಾಕಷ್ಟು ನಷ್ಟವಾಗಿದೆ. ಇದರ ಜೊತೆಗೆ ಭೀಕರವಾಗಿ ಸುರಿದ ಗಾಳಿ ಮಳೆಗೆ ಅತೀ ಹೆಚ್ಚು ನಷ್ಟವಾಗಿದ್ದು ಎಂದರೆ ಅದು ಕೆಇಬಿ ಇಲಾಖೆಗೆ.
Karnataka Districts Sep 5, 2024, 7:24 PM IST
ಗುರುವು ಪ್ರಸ್ತುತ ಮೃಗಶಿರಾ ನಕ್ಷತ್ರದಲ್ಲಿದೆ ಮತ್ತು ನವೆಂಬರ್ 28 ರಂದು ಮಧ್ಯಾಹ್ನ 1:10 ಕ್ಕೆ ರೋಹಿಣಿ ನಕ್ಷತ್ರವನ್ನು ಪ್ರವೇಶಿಸುತ್ತಾನೆ.
Festivals Sep 5, 2024, 4:34 PM IST
ಜಲಾಶಯ ಭರ್ತಿಯಾಗಿರುವುದರಿಂದ ಹತ್ತಿಕುಣಿ, ಯಡ್ಡಳ್ಳಿ, ಬಂದಳ್ಳಿ, ಹೊನಗೇರಾ, ಕಟಗಿ ಶಹಾಪೂರ, ದಸರಾಬಾದ್ ಭಾಗದ ರೈತರು ಸುಮಾರು 5300 ಎಕರೆ ಜಮೀನಿನಲ್ಲಿ ಹಿಂಗಾರು ಬೆಳೆಗಳಾದ ಶೇಂಗಾ, ಜೋಳ, ಸಜ್ಜೆ ಹಾಗೂ ಭತ್ತ ಬೆಳೆಯಲು ಅನುಕೂಲವಾಗಿದೆ.
Karnataka Districts Sep 5, 2024, 12:41 PM IST
ರಾಯಚೂರಿನ ರಿಮ್ಸ್ ಬೋಧಕ ಆಸ್ಪತ್ರೆಯ ಕೆಲ ಭಾಗಕ್ಕೆ ನೀರು ನುಗ್ಗಿ ರೋಗಿಗಳು ಹಾಗೂ ಕುಟುಂಬಸ್ಥರು ಕೆಲಕಾಲ ಸಮಸ್ಯೆ ಅನುಭವಿಸಿದರು. ಇನ್ನು, ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್)ಯ ನೆಲಮಹಡಿಯಲ್ಲಿ ಭಾರೀ ನೀರು ಸಂಗ್ರಹವಾದ ಪರಿಣಾಮ ವಿದ್ಯುತ್ ಕಡಿತಗೊಂಡಿತ್ತು. ಇದರಿಂದ ರೋಗಿಗಳಿಗೆ ಪೂರೈಕೆಯಾಗ ಬೇಕಿದ್ದ ಆಕ್ಸಿಜನ್‌ನಲ್ಲಿ ಕೊರತೆಯಾಗಿ ಕೆಲಕಾಲ ಆತಂಕ ವ್ಯಕ್ತವಾಗಿತ್ತು.
Karnataka Districts Sep 5, 2024, 7:40 AM IST
5ನೇ ಸೆಪ್ಟೆಂಬರ್ 2024 ಗುರುವಾರ ನಿಮ್ಮ ರಾಶಿಗೆ ಈ ದಿನದ ಫಲ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. 12 ರಾಶಿ ಚಕ್ರಗಳ ಭವಿಷ್ಯವನ್ನು ಇಲ್ಲಿ ತಿಳಿಸಲಾಗಿದೆ.
Festivals Sep 4, 2024, 2:34 PM IST
ಆಂಧ್ರಪ್ರದೇಶದಲ್ಲಿ ಪ್ರಕಾಶಂ ಬ್ಯಾರೇಜ್‌ಗೆ ಮೂರು ದೋಣಿಗಳು ಡಿಕ್ಕಿ ಹೊಡೆದ ಪರಿಣಾಮ ಬ್ಯಾರೇಜ್‌ನ ಒಂದು ಗೇಟ್ ಹಾನಿಗೊಳಗಾಗಿದ್ದು, ಭಾರೀ ಪ್ರಮಾಣದ ನೀರು ಹೊರಬಿದ್ದಿದೆ. ಇದರಿಂದಾಗಿ ವಿಜಯವಾಡ ಮತ್ತು ಗುಂಟೂರು ಜಿಲ್ಲೆಗಳಲ್ಲಿ ಮತ್ತೆ ಪ್ರವಾಹದ ಆತಂಕ ಎದುರಾಗಿದೆ.
India Sep 4, 2024, 8:04 AM IST
ಶ್ರೇಷ್ಠಾ-ತಾಂಡವ್ ಗುಟ್ಟಾಗಿ ಮದುವೆಯಾಗುತ್ತಿದ್ದರೆ, ಅವರ ಮದುವೆಗೆ ಮಳೆ ಅಡ್ಡಿಯಾಗಿಬಿಟ್ಟಿದೆ. ಅಲ್ಲಿಗೆ ಬಂದ ಭಾಗ್ಯ ಮಳೆಯಲ್ಲಿ ನೆನೆಯಬಾರದು ಎಂದು ಕೊಡೆ ಹಿಡಿದು ರಕ್ಷಿಸಿದ್ದಾಳೆ ಶ್ರೇಷ್ಠಾ- ಇದೆಂಥ ಟ್ವಿಸ್ಟ್?
Small Screen Sep 3, 2024, 12:35 PM IST
NTR Jr donates ₹1 crore ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದಾಗಿ 31 ಜನರು ಸಾವನ್ನಪ್ಪಿದ್ದಾರೆ ಮತ್ತು ವ್ಯಾಪಕ ಹಾನಿ ಸಂಭವಿಸಿದೆ. ಪರಿಹಾರ ಕಾರ್ಯಗಳು ಪ್ರಗತಿಯಲ್ಲಿವೆ ಮತ್ತು ಜೂನಿಯರ್ ಎನ್‌ಟಿಆರ್ ಪರಿಹಾರ ನಿಧಿಗೆ ₹1 ಕೋಟಿ ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ.
India Sep 3, 2024, 10:22 AM IST
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ಕಳೆದ 3 ದಿನಗಳಿಂದ ತೆಲಂಗಾಣ ಹಾಗೂ ಆಂಧ್ರಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ 31 ಮಂದಿ ಸಾವನ್ನಪ್ಪಿದ್ದಾರೆ.
India Sep 3, 2024, 10:04 AM IST
ಅಕ್ಟೋಬರ್ ತಿಂಗಳಲ್ಲಿ, ಶುಕ್ರ ಮತ್ತು ಬುಧ ಗ್ರಹಗಳು ವೃಶ್ಚಿಕ ರಾಶಿಯಲ್ಲಿ ಸಂಯೋಗವಾಗುವುದರಿಂದ ಕೆಲವು ರಾಶಿಚಕ್ರ ಚಿಹ್ನೆಗಳ ಮೇಲೆ ಶುಭ ಪರಿಣಾಮಗಳನ್ನು ಬೀರುತ್ತದೆ.
Festivals Sep 3, 2024, 9:57 AM IST
ಸೆಪ್ಟೆಂಬರ್ 18 ರಂದು, ಮಧ್ಯಾಹ್ನ, ಶುಕ್ರವು ತನ್ನದೇ ಆದ ತುಲಾ ರಾಶಿಯಲ್ಲಿ ಸಾಗುತ್ತದೆ, ಇದು ಮಾಲವ್ಯ ರಾಜಯೋಗ ಮತ್ತು ಕೇಂದ್ರ ತ್ರಿಕೋನ ರಾಜಯೋಗವನ್ನು ಸೃಷ್ಟಿಸುತ್ತದೆ.
Festivals Sep 2, 2024, 4:45 PM IST
ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಭಾರೀ ಮಳೆಯಿಂದಾಗಿ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಹಲವು ರೈಲುಗಳನ್ನು ರದ್ದುಗೊಳಿಸಲಾಗಿದ್ದು, ಪರ್ಯಾಯ ಮಾರ್ಗಗಳಲ್ಲಿ ಸಂಚರಿಸುತ್ತಿವೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
India Sep 2, 2024, 3:21 PM IST