ಕಳೆದ ಎರಡು ದಿನಗಳಿಂದ ಹಾದಿರಂಪ, ಬೀದಿರಂಪ ಮಾಡಿದ್ದ ಐಪಿಎಸ್ ಅಧಿಕಾರಿ ಡಿ. ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸರ್ಕಾರದಿಂದ ಯಾವುದೇ ಶಿಸ್ತುಕ್ರಮ ಕೈಗೊಳ್ಳದೆ ನೋಟಿಸ್ ನೀಡಿ ಕೈ ತೊಳೆದುಕೊಂಡಿದೆ.
state Feb 21, 2023, 11:14 AM IST
ರೋಹಿಣಿ ಹಾಗೂ ರೂಪ ಬೀದಿ ಜಗಳ ವಿಧಾನಸೌಧಕ್ಕೆ ಎಂಟ್ರಿ, ಡಿ.27 ರಂದೇ ನಡೆದಿತ್ತಾ ರೋಹಿಣಿ ಸಿಂಧೂರಿ ಜೊತೆ ಸಂಧನಾ, ಶೀಘ್ರ ಗುಣಮುಖರಾಗಿ ಎಂದು ಡಿ ರೂಪಾಗೆ ತಿರುಗೇಟು ನೀಡಿದ ರೋಹಿಣಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
state Feb 21, 2023, 12:07 AM IST
ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಡಬಲ್ ಎಂಜಿನ್ ಸರ್ಕಾರದ ಕೊಡುಗೆ. ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಂಡು ಲೋಕಾರ್ಪಣೆಗೆ ಸಿದ್ಧವಾಗಲಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.
Karnataka Districts Feb 20, 2023, 10:55 PM IST
ನನ್ನ ಮಗ ಡಿ.ಕೆ. ರವಿ ಸಾವಿಗೆ ರೋಹಿಣಿ ಸಿಂಧೂರಿ ಹೊಣೆಯಲ್ಲ. ಅವರಿಬ್ಬರು ಸ್ನೇಹಿತರು, ಆಗಾಗ ನನಗೂ ಫೋನ್ ಮಾಡಿ ಮಾತನಾಡುತ್ತಿದ್ದರು. ಅವರು ಇಷ್ಟಪಟ್ಟಿದ್ದರೆ ಆ ಸಮಯದಲ್ಲೇ ಇಬ್ಬರು ಮದುವೆ ಅಗಬಹುದಿತ್ತು.
state Feb 20, 2023, 6:32 PM IST
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ ಐಜಿಪಿ ಡಿ. ರೂಪಾ ಸಿಎಸ್ಗೆ ದೂರು ನಿಡಿದ್ದಾರೆ. ಈಗ ಯಾವ ಶಕ್ತಿ ನನ್ನನ್ನು ತಡೆಯುತ್ತೆ ನೋಡ್ತೀನಿ ಎಂದು ಹೇಳುವ ಮೂಲಕ ರೋಹಿಣಿ ಸಿಂಧೂರಿ ವಿರುದ್ಧ ಮತ್ತೊಮ್ಮೆ ಗುಡುಗಿದ್ದಾರೆ.
state Feb 20, 2023, 6:19 PM IST
ಐಪಿಎಸ್ ರೂಪ ಅವರು ಕೆಲವು ಪ್ರಶ್ನೆಗಳನ್ನ ಎತ್ತಿದ್ದಾರೆ. ಈ ಪ್ರಶ್ನೆಗಳು ನೈತಿಕವಾಗಿಯೂ ಕಾನೂನಿತ್ಮಕವಾಗಿಯೂ ಇದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
state Feb 20, 2023, 4:57 PM IST
ರೋಹಿಣಿ ಸಿಂಧೂರಿ ಕೆಲ ಐಎಎಸ್ ಅಧಿಕಾರಿಗಳಿಗೆ ಫೋಟೋಗಳನ್ನು ಕಳುಹಿಸಿದ ಬಗ್ಗೆ ಯಾವುದೇ ಸಂಸ್ಥೆ ತನಿಖೆ ಮಾಡಿದರೆ ಅದಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳನ್ನು ಕೊಡುತ್ತೇನೆ ಎಂದು ಡಿ. ರೂಪಾ ತಿಳಿಸಿದ್ದಾರೆ.
state Feb 20, 2023, 4:29 PM IST
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು, ಐಪಿಎಸ್ ಅಧಿಕಾರಿ ಡಿ. ರೂಪಾ ಅವರ ವಿರುದ್ಧ ರಾಜ್ಯ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದಾರೆ.
Karnataka Districts Feb 20, 2023, 4:16 PM IST
ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಭೇಟಿ ಮಾಡಿದ ರೋಹಿಣಿ ಸಿಂಧೂರಿ ಅವರು, ಡಿ. ರೂಪಾ ಅವರ ವಿರುದ್ಧ 3 ಪುಟಗಳನ್ನು ಒಳಗೊಂಡ ದೂರನ್ನು ಕೊಟ್ಟಿದ್ದಾರೆ.
state Feb 20, 2023, 3:19 PM IST
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ಟಾಕ್ ವಾರ್ ಭಾರೀ ಸದ್ದು ಮಾಡುತ್ತಿದೆ.
Karnataka Districts Feb 20, 2023, 2:53 PM IST
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ನಡುವೆ ರಂಪಾಟ ನಡೆದಿದ್ದು, ಸಿಎಂ ಬೊಮ್ಮಾಯಿ ಅಸಮಾಧಾನಗೊಂಡಿದ್ದಾರೆ.
Karnataka Districts Feb 20, 2023, 2:22 PM IST
ರೂಪಾ ಅವರ ವಿರುದ್ಧ ನಿನ್ನೆ ಕಾನೂನು ಹೋರಾಟ ಮಾಡುವುದಾಗಿ ಹೇಳಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಇಂದು ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಭೇಟಿಯಾಗಿ ದೂರು ನೀಡಲು ಮುಂದಾಗಿದ್ದಾರೆ.
state Feb 20, 2023, 1:41 PM IST
ನನ್ನ ಮಗ ಸತ್ತು 8 ವರ್ಷ ಕಳೆದಿವೆ, ಆದರೆ ಈಗ ಯಾಕೆ ನನ್ನ ಮಗನನ್ನ ಬೀದಿಗೆ ತರುತ್ತಿದ್ದಾರೆ. ಈಗ ರೂಪಾ ಯಾಕೆ ನನ್ನ ಮಗನ ಸುದ್ದಿ ತರುತ್ತಿದ್ದಾರೆ ಎಂದು ಡಿ.ಕೆ. ರವಿ ತಾಯಿ ಗೌರಮ್ಮ ಕಿಡಿ ಕಾರಿದ್ದಾರೆ.
Karnataka Districts Feb 20, 2023, 1:12 PM IST
ರೋಹಿಣಿ ಸಿಂಧೂರಿ ಅವರು ಮಾಧ್ಯಮಗಳ ಮುಂದೆ ಗೆಟ್ ವೆಲ್ ಸೂನ್ (get well soon) ಎಂದು ಹೇಳಿಕೆ ನೀಡಿದ್ದಾರೆ. ಸಿಂಧೂರಿ ಅವರ ವಾಟ್ಸ್ ಆಪ್ ನಂಬರ್ನಿಂದ ಕಳುಹಿಸಿದ ನಗ್ನ ಫೋಟೋಗಳನ್ನು ಡಿಲೀಟ್ ಮಾಡಿರುವ ಬಗ್ಗೆ ಮಾತನಾಡುತ್ತಾರಾ ಕೇಳಿ.?
state Feb 20, 2023, 1:02 PM IST
ವೈಯಕ್ತಿಕ ತೇಜೋವಧೆ ಮಾಡುವುದು ಸರಿಯಲ್ಲ. ಕೆಲಸದ ವಿಚಾರದ ಬಗ್ಗೆ ಯಾವುಯದಾದರೂ ವಿಚಾರವನ್ನು ಮಾತನಾಡಲಿ. ವೈಯಕ್ತಿಕ ವಿಚಾರದ ಬಗ್ಗೆ ಮಾತನಾಡಿದರೆ ನಾನು ಸಹಿಸಲ್ಲ. ಕಾನೂನು ಹೋರಾಟ ಮಾಡುವೆ.
state Feb 20, 2023, 12:26 PM IST