ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ಪಕ್ಷದಿಂದ ಮಾಜಿ ಸಚಿವ, ಕೊಡಗು ಜಿಲ್ಲೆಯ ಮಾಜಿ ಉಸ್ತುವಾರಿ ಸಚಿವ ಸಾ.ರಾ ಮಹೇಶ್ ಕಣಕ್ಕೆ ಇಳಿಯುತ್ತಾರೆ ಎನ್ನುವ ಸುಳಿವು ಸಿಕ್ಕಿದೆ. ಅದಕ್ಕೆ ಪೂರಕವಾಗಿ ಸಾ.ರಾ. ಮಹೇಶ್ ಅವರ ಜೊತೆ ನಿನ್ನೆಯಷ್ಟೇ ಕೊಡಗು ಜಿಲ್ಲೆಗೆ ಬಂದಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಕೊಡಗು ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರ ಸಭೆ ನಡೆಸಿರುವುದು ಆ ಸುಳಿವಿಗೆ ಮತ್ತಷ್ಟು ಬಲ ಬಂದಂತೆ ಆಗಿದೆ.
Politics Nov 30, 2023, 1:00 AM IST
ಶಾಸಕ ಸಾ.ರಾ. ಮಹೇಶ್ ಅವರ ಮನವಿಯ ಮೇರೆಗೆ ಕೆ.ಆರ್. ನಗರ ವಿಧಾನಸಭಾ ಕ್ಷೇತ್ರಕ್ಕೆ ಸರ್ಕಾರ 1,620 ಮನೆಗಳನ್ನು ಮಂಜೂರು ಮಾಡಿದೆ.
Karnataka Districts Nov 18, 2022, 4:55 AM IST
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅತ್ಯಲ್ಪ ಮತಗಳ ಅಂತರದಿಂದ ಶಾಸಕ ಸಾ.ರಾ. ಮಹೇಶ್ ಜಯಗಳಿಸಲು ನನ್ನ ಕೊಡುಗೆ ಅಪಾರವಾಗಿದ್ದು, ನಾನು ಜೆಡಿಎಸ್ ಸೇರಿದ್ದರಿಂದ ಇದು ಸಾಧ್ಯವಾಯಿತು ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿದರು
Karnataka Districts Oct 25, 2022, 4:44 AM IST
ಸಾಲಿಗ್ರಾಮ ತಾಲೂಕಿನ ಚನ್ನಂಗೆರೆ ಮತ್ತು ದೊಡ್ಡ ಹನಸೋಗೆ ಗ್ರಾಪಂ ವ್ಯಾಪ್ತಿಯ ಸುತ್ತಮುತ್ತಲ 14 ಗ್ರಾಮಗಳಿಗೆ ಕಾವೇರಿ ನದಿಯಿಂದ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲು ಸರ್ಕಾರದಿಂದ 10 ಕೋಟಿ ಮಂಜೂರಾಗಿದ್ದು, ಶೀಘ್ರದಲ್ಲಿಯೇ ಟೆಂಡರ್ ಪ್ರಕ್ರಿಯೆ ನಡೆಸಿ ಕಾಮಗಾರಿ ಆರಂಭಿಸಲಾಗುತ್ತದೆ ಎಂದು ಶಾಸಕ ಸಾ.ರಾ. ಮಹೇಶ್ ಹೇಳಿದರು.
Karnataka Districts Oct 16, 2022, 4:41 AM IST
ಕಿಡ್ನಿ ಡಯಾಲಿಸಿಸ್ ಮಾಡಿಸುವ ವ್ಯಕ್ತಿಗಳ ನಂಬರಿಗೆ ನಾನು ಫೋನ್ ಪೇ ಮಾಡಿಸ್ತೀನಿ, ಆದರೆ ಇನ್ನು ಕೆಲವರು ತಾಲೂಕಿನ ಸ್ವಾಸ್ಥ ಹಾಳು ಮಾಡಲು ಕೆಲ ಯುವಕರಿಗೆ ಕುಡಿಸಲು ಫೋನ್ ಪೇ ಮಾಡುತ್ತಾರೆ ಎಂದು ಶಾಸಕ ಸಾ.ರಾ. ಮಹೇಶ್ ಅವರು ಪರೋಕ್ಷವಾಗಿ ಟೀಕಿಸಿದರು.
Karnataka Districts Oct 14, 2022, 4:46 AM IST
ಕಳೆದ 14 ವರ್ಷಗಳ ರಾಜಕೀಯ ಜೀವನದಲ್ಲಿ ನಾನು ಎಂದಿಗೂ ದ್ವೇಷ ಮತ್ತು ಜಾತಿ ರಾಜಕಾರಣ ಮಾಡಿಲ್ಲ. ಜತೆಗೆ ಭ್ರಷ್ಟಾಚಾರಕ್ಕೂ ಅವಕಾಶ ಮಾಡಿಕೊಟ್ಟಿಲ್ಲ ಎಂದು ಶಾಸಕ ಸಾ.ರಾ. ಮಹೇಶ್ ಹೇಳಿದರು.
Karnataka Districts Oct 9, 2022, 4:54 AM IST
ಜೆಡಿಎಸ್ ತತ್ವ ಮತ್ತು ಸಿದ್ಧಾಂತವನ್ನು ಒಪ್ಪಿ ಬರುವ ಇತರ ಪಕ್ಷಗಳ ಮುಖಂಡರು ಮತ್ತು ಸರ್ವ ಜನಾಂಗದವರನ್ನು ನಾವು ಸ್ವಾಗತಿಸಲಿದ್ದು, ಭವಿಷ್ಯದಲಿ ಅವರನ್ನು ಅತ್ಯಂತ ಗೌರವದಿಂದ ನಡೆಸಿಕೊಳ್ಳುತ್ತೇವೆ ಎಂದು ಶಾಸಕ ಸಾ.ರಾ.ಮಹೇಶ್ ಹೇಳಿದರು.
Karnataka Districts Oct 4, 2022, 5:40 AM IST
ನಮ್ಮವರು ಹೋಟೆಲ್ನಲ್ಲಿ ಇರುತ್ತಿದ್ದರು, ನಿಮ್ಮವರು ಗುಡಿಸಿಲಿನಲ್ಲಿ ಇದ್ದರಾ?: ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಪ್ರಶ್ನೆ
Politics Aug 13, 2022, 1:44 PM IST
ಜಿ.ಟಿ.ದೇವೇಗೌಡ ಪಕ್ಷ ಬಿಡುವ ವಿಚಾರ ಯಾವತ್ತೂ ಹೇಳಿಲ್ಲ, ಅವರು ಪಕ್ಷ ಬಿಡುವುದಿಲ್ಲ ಅವರು ಜೆಡಿಎಸ್ನಲ್ಲೇ ಇರುತ್ತಾರೆ ಎಂದು ಕರ್ನಾಟಕ ವಿಧಾನ ಮಂಡಲದ ಕಾಗದ ಪತ್ರಗಳ ಸಮಿತಿಯ ಅಧ್ಯಕ್ಷ ಹಾಗೂ ಜೆಡಿಎಸ್ ಮುಖಂಡ ಸಾರಾ ಮಹೇಶ್ ಹೇಳಿದ್ದಾರೆ.
Karnataka Districts Jul 27, 2022, 12:22 AM IST
ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಹಲವು ಹಗರಣದ ಆರೋಪಕ್ಕೆ ಸಂಬಂಧಿಸಿ ತನಿಖೆ ನಡೆಸಲು ಸರಕಾರ ಆದೇಶಿಸಿದೆ.
state May 20, 2022, 10:10 AM IST
* ಮಂಡ್ಯದಲ್ಲಿ ಮುಂದುವರೆದ ಸುಮಲತಾ v/s ಜೆಡಿಎಸ್ ಸಮರ
* ನಿಗದಿಯಾಗಿದ್ದ ಗುದ್ದಲಿ ಪೂಜೆ ನೆರವೇರಿಸದೆ ವಾಪಸ್ ಆದ ಸಂಸದೆ
* ಜೆಡಿಎಸ್ ಶಾಸಕ ಸಾರಾ.ಮಹೇಶ್ ಪ್ರತಿನಿದಿಸುವ ಕ್ಷೇತ್ರದಲ್ಲಿ ಕಾಮಗಾರಿಗೆ ಚಾಲನೆ ನೀಡಲು ತೆರಳಿದ್ದ ಸುಮಲತಾ
Politics Mar 9, 2022, 4:27 PM IST
* ಜಿಟಿ ದೇವೇಗೌಡರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ದಳಪತಿಗಳು ಪ್ಲಾನ್
* ಜಿಟಿಡಿ ಹಿಡಿದಿಟ್ಟುಕೊಳ್ಳಲು ಜೆಡಿಎಸ್ನಿಂದ ಬಿಗ್ ಆಫರ್
* ಜೆಡಿಎಸ್ ಆಫರ್ ನಿರಾಕರಿಸಿದ ಜಿಟಿ ದೇವೇಗೌಡ,
Politics Nov 13, 2021, 4:42 PM IST
ರೋಹಿಣಿ ಸಿಂಧೂರಿ ವಿರುದ್ಧ ಸಾರಾ ಮಹೇಶ್ ಆರೋಪಗಳ ಸುರಿಮಳೆಯನ್ನೇ ಸುರಿಸಿದ್ದಾರೆ. ಇಷ್ಟಕ್ಕೆ ಕೈಬಿಡದ ಸಾರಾ ಮಹೇಶ್ ಇಂದು (ಸೆ.21) ಸದನದಲ್ಲೂ ರೋಹಿಣಿ ಸಿಂಧೂರಿ ವಿರುದ್ಧ ಸಿಡಿದೆದ್ದಿದ್ದಾರೆ.
state Sep 21, 2021, 4:40 PM IST
ಸರ್ಕಾರದ ಹಣ ಲೂಟಿ ಮಾಡುವ ಐಎಎಸ್ ಅಧಿಕಾರಿಗಳ ವಿರುದ್ಧ ತನಿಖೆ ಮಾಡಬೇಕು, ಕೆಎಎಸ್, ಎಫ್ಡಿಎ ಅಧಿಕಾರಿಗಳ ಮೇಲೆ ದಾಳಿ ಮಾಡುವ ಸರ್ಕಾರಕ್ಕೆ ಐಎಎಸ್, ಐಪಿಎಸ್ ಅಧಿಕಾರಿಗಳ ಮೇಲೆ ದಾಳಿ ಮಾಡುವ ತಾಕತ್ತು ಇದೆಯೇ ಎಂದು ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಪ್ರಶ್ನಿಸಿದ್ದಾರೆ.
state Sep 17, 2021, 1:25 PM IST
ಮೈಸೂರಲ್ಲಿ 93 ದೇವಾಲಯಗಳ ತೆರವಿಗೆ ಆದೇಶ ನೀಡಲಾಗಿದ್ದು, ಸರ್ವೋಚ್ಛ ನ್ಯಾಯಾಲಯದ ತೀರ್ಪು ಇದು. ಕೇಂದ್ರ ಹಾಗೂ ರಾಜ್ಯದಲ್ಲಿ ಡಬಲ್ ಗೇಮ್ ಸರ್ಕಾರ ಇದೆ. ಈ ರೀತಿ ಜನರ ಭಾವನೆಗಳ ಜೊತೆ ಆಟ ಆಡಬಾರದು ಎಂದು ಶಾಸಕ ಸಾ ರಾ ಮಹೇಶ್ ಅಸಮಾಧಾನ ಹೊರಹಾಕಿದರು.
ಜನಪ್ರತಿನಿಧಿಗಳು ದೇಗುಲದ ಆಡಳಿತ ಮಂಡಳಿ ಸಭೆ ಕರೆದು ಚರ್ಚೆ ಮಾಡಬೇಕು. ಈ ಬಗ್ಗೆ ಶಾಸಕರು ಸಚಿವರ ಜೊತೆ ಮಾತನಾಡಿದ್ದೇನೆ. ಎಲ್ಲರೂ ಪಕ್ಷಾತೀತವಾಗಿ ತೀರ್ಮಾನ ಮಾಡಬೇಕು ಎಂದು ಸಾರಾ ಹೇಳಿದರು.
Karnataka Districts Sep 14, 2021, 12:52 PM IST