ನಿಮಗೆ ಈ ಯೋಜನೆ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ. ನಿಮ್ಮ ಸ್ಥಿತಿಯಲ್ಲಿದ್ದಿದ್ದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೆ ಎಂದು ಹೇಳುವ ಮೂಲಕ ಕಾಲೆಳೆದ ಶಾಸಕ ರಾಜು ಕಾಗೆ
Politics Oct 22, 2023, 11:30 PM IST
ಕೃಷಿ ಪಂಪ್ಸೆಟ್ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಇಲ್ಲದೇ ರೈತರು ಶೋಚನೀಯ ಸ್ಥಿತಿ ಎದುರಿಸುತ್ತಿದ್ದಾರೆ. ಆದರೂ ಸರ್ಕಾರ ಕಣ್ಣು ತೆರೆಯುತ್ತಿಲ್ಲ. ಕುಡಿಯಲು ನೀರಿಲ್ಲ, ಜಾನುವಾರುಗಳಿಗೆ ಮೇವಿಲ್ಲ, ಮಕ್ಕಳ ವಿದ್ಯಾಭ್ಯಾಸಕ್ಕೂ ತೊಂದರೆ ಆಗಿದೆ ಎಂದು ಕಿಡಿಕಾರಿದ ಮಾಜಿ ಸಚಿವ ಶ್ರೀಮಂತ ಪಾಟೀಲ
Karnataka Districts Oct 17, 2023, 8:40 PM IST
ಮಳೆ ಕೊರತೆಯಿಂದ ಕಂಗಾಲಾಗಿರುವ ರೈತರಿಗೆ ದಿನಕ್ಕೆ ಒಂದು ಗಂಟೆಯೂ ಕೂಡ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಇದರ ಪರಿಣಾಮ ಕಷ್ಟಪಟ್ಟು ಗುಂಪು ಏತ ನೀರಾವರಿ ಯೋಜನೆಗಳ ಮೂಲಕ ಕೃಷ್ಣಾ ನದಿಯಿಂದ ನೀರು ಪೂರೈಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಕಾಗವಾಡ ಕ್ಷೇತ್ರದ ರೈತರು ಆತ್ಮಹತ್ಯೆ ಮಾಡಿಕೊಂಡರೂ ಕೂಡ ಆಶ್ಚರ್ಯ ಪಡಬೇಕಿಲ್ಲ: ಮಾಜಿ ಸಚಿವ ಶ್ರೀಮಂತ ಪಾಟೀಲ
Politics Oct 15, 2023, 8:30 AM IST
ಮೂಲೆಗುಂಪಾದವರನ್ನು ಡಿಸಿಎಂ ಮಾಡಿದ್ದು ಬಿಜೆಪಿ, ಸವದಿ ಸ್ವಾರ್ಥಕ್ಕಾಗಿ ಬಿಜೆಪಿ ಪಕ್ಷ ತೊರೆದಿದ್ದು, ಇದು ಅತ್ಯಂತ ಸಂತಸವನ್ನುಂಟು ಮಾಡಿದೆ: ಶ್ರೀಮಂತ ಪಾಟೀಲ
Politics Apr 27, 2023, 1:17 PM IST
ಕಾಗವಾಡ ಮತಕ್ಷೇತ್ರದ ಶಾಸಕ ಶ್ರೀಮಂತ ಪಾಟೀಲ ಅವರು ಕಾಂಗ್ರೆಸ್ಬಿಟ್ಟು ಬಿಜೆಪಿ ಸೇರುವ ಸಂದರ್ಭದಲ್ಲಿ ತಮಗೆ ಹಣದ ಆಮಿಷವೊಡ್ಡಿದ್ದರು ಎಂಬ ಹೇಳಿಕೆಯನ್ನು ನಾನು ಮಾಧ್ಯಮದಲ್ಲಿ ಗಮನಿಸಿದೆ. ಮಾತಿನ ಭರದಲ್ಲಿ ಆ ರೀತಿ ಮಾತನಾಡಿರಬೇಕು ಹಾಗೂ ನಾನು ಅವರು ಸಿಕ್ಕಿದಾಗ ಖುದ್ದಾಗಿ ಭೇಟಿಯಾಗಿ ಮಾತನಾಡುತ್ತೇನೆ. ಯಾರು ಹಣ ಕೊಡಲು ಹೋಗಿದ್ದರು, ಯಾರು ಆಮಿಷವೊಡ್ಡಿದ್ದರು ಎಂಬುದನ್ನು ಶಾಸಕರ ಬಳಿಯೇ ಕೇಳುತ್ತೇನೆ ಎಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
Karnataka Districts Sep 13, 2021, 3:22 PM IST
* ಯೂಟರ್ನ್ ಹೊಡೆದ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್
* ಬಿಜೆಪಿಗೆ ಬರುವ ಮೊದಲು ನನಗೆ ಹಣದ ಆಫರ್ ನೀಡಲಾಗಿತ್ತು ಎಂದಿದ್ದ ಶ್ರೀಮಂತ ಪಾಟೀಲ್
* ಇದೀಗ ಶ್ರೀಮಂತ ಪಾಟೀಲ್ರಿಂದ ಉಲ್ಟಾ ಹೇಳಿಕೆ
Politics Sep 12, 2021, 7:33 PM IST
* ಪಕ್ಷಕ್ಕೆ ಮುಜುಗರ ತಂದಿಟ್ಟ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್
* ಕಾಂಗ್ರೆಸ್ ಬಿಟ್ಟು ಬರಲು ಹಣ ಆಫರ್ ಮಾಡಿದ್ರು' ಎಂದ ಶ್ರೀಮಂತ ಪಾಟೀಲ್
* ಬಿಜೆಪಿ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಟ್ವೀಟ್
Politics Sep 12, 2021, 6:03 PM IST
* ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್ ಪರ ಕಾಂಗ್ರೆಸ್ ಶಾಸಕಿ ಬ್ಯಾಟಿಂಗ್
* ಶ್ರೀಮಂತ ಪಾಟೀಲ್ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ
* ಅಲ್ಲದೇ ವಾಪಸ್ ಕಾಂಗ್ರೆಸ್ಗೆ ಬರುವಂತೆ ಆಹ್ವಾನಿಸಿದ ಶಾಸಕಿ ಅಂಜಲಿ ನಿಂಬಾಳ್ಕರ್
Politics Sep 12, 2021, 5:07 PM IST
ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರುವಾಗ ನನಗೆ ಹಣದ ಆಫರ್ ಬಂದಿತ್ತು. ಆದರೆ ಯಾವುದೇ ಹಣದ ಬೇಡಿಕೆ ಇಡದೆ ಕ್ಷೇತ್ರದ ಹಾಗೂ ಜನತೆಯ ಸೇವೆ ಮಾಡಲು ನನಗೆ ಒಳ್ಳೆಯ ಸ್ಥಾನಮಾನ ನೀಡುವಂತೆ ಕೇಳಿಕೊಂಡಿದ್ದೆ ಎಂದು ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಸ್ಫೋಟಕ ಹೇಳಿಕೆ ನೀಡಿದ್ದಾರೆ.
Karnataka Districts Sep 12, 2021, 7:24 AM IST
ಮಹಾರಾಷ್ಟ್ರದ ಕೊಯ್ನಾ, ಮಹಾಬಳೇಶ್ವರ, ಕೊಲ್ಲಾಪೂರ ಹಾಗೂ ಮತ್ತಿತರ ಘಟ್ಟಪ್ರದೇಶಗಳಲ್ಲಿ ಕಳೆದೊಂದು ವಾರದಿಂದ ಮಳೆ ಸುರಿಯುತ್ತಿರುವುದರಿಂದ ಕೃಷ್ಣೆಗೆ ಪ್ರವಾಹ ಬಂದಿದ್ದು ಪ್ರವಾಹ ಪೀಡಿತ ಗ್ರಾಮಗಳಿಗೆ ಶಾಸಕ ಶ್ರೀಮಂತ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Karnataka Districts Jul 31, 2021, 3:46 PM IST
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇದ್ದ 222 ಹುದ್ದೆಗಳಿಗೆ ಕೆಪಿಎಸ್ಸಿ ಮೂಲಕ ನೇಮಕವಾಗಿದ್ದರೂ ಇನ್ನೂ ನೇಮಕಾತಿ ಆದೇಶ ನೀಡದಿರುವ ಸರ್ಕಾರದ ವಿಳಂಬ ನೀತಿ ಖಂಡಿಸಿ ನೇಮಕವಾದ ಅಭ್ಯರ್ಥಿಗಳು ಕಳೆದ ಮೂರು ದಿನಗಳಿಂದ ಸಚಿವ ಶ್ರೀಮಂತ ಪಾಟೀಲ ಅವರ ಬೆಂಗಳೂರು ನಿವಾಸದೆದುರು ಬೆಳಗಾವಿ ಸೇರಿದಂತೆ ರಾಜ್ಯದ ನಾನಾ ಭಾಗಗಳ ಅಭ್ಯರ್ಥಿಗಳು ಧರಣಿ ನಡೆಸುತ್ತಿದ್ದಾರೆ.
Karnataka Districts Mar 17, 2021, 12:13 PM IST
ಮುಂದಿನ ವರ್ಷದಿಂದ ಶಾಲಾ ಮಕ್ಕಳಿಗೆ ಹಾಗೂ ರಾಜ್ಯದ ಎಲ್ಲ ಇಲಾಖೆಗಳಿಗೂ ಸಮವಸ್ತ್ರಗಳನ್ನು ಇಲಾಖೆಯ ನಿಗಮಗಳಿಂದಲೇ ಪೂರೈಕೆ ಮಾಡಲಾಗುವುದು ಎಂದು ಜವಳಿ ಸಚಿವ ಶ್ರೀಮಂತ ಪಾಟೀಲ್ ಹೇಳಿದ್ದಾರೆ.
Education Feb 6, 2021, 8:53 AM IST
ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ವಿಶ್ವದರ್ಜೆಯ ಬ್ರಾಂಡಿಕ್ಸ್ ಇಂಡಿಯಾ ಅಪೇರಲ್ ಸಿಟಿ (ಬಿಐಎಸಿ) ಜವಳಿ ಉತ್ಪನ್ನಗಳ ಕೈಗಾರಿಕಾ ಪ್ರದೇಶದ ರೀತಿ ಉತ್ತರ ಕರ್ನಾಟಕದಲ್ಲೂ ಹೊಸ ಜವಳಿ ಕೈಗಾರಿಕಾ ಕೇಂದ್ರ ಸ್ಥಾಪಿಸಲು ಚಿಂತನೆ ನಡೆಸಿದ್ದೇವೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಸಚಿವ ಶ್ರೀಮಂತ ಪಾಟೀಲ ಹೇಳಿದ್ದಾರೆ.
state Dec 24, 2020, 10:02 AM IST
ಬೆಳಗಾವಿ ಜಿಲ್ಲೆಯಲ್ಲಿ ಶನಿವಾರ ನಡೆದ ಸಕ್ಕರೆ ಕಾರ್ಖಾನೆಯ ಕಾರ್ಯಕ್ರಮವೊಂದರಲ್ಲಿ ಜವಳಿ ಸಚಿವ ಶ್ರೀಮಂತ ಪಾಟೀಲ್ ಮರಾಠಿಯಲ್ಲಿ ಮಾತನಾಡಿರುವ ವಿಚಾರ ಕನ್ನಡಿಗರ ಅಸಮಾಧಾನಕ್ಕೆ ಕಾರಣವಾಗಿದೆ. ಇದು ವಿವಾದದ ಸ್ವರೂಪ ತಳೆಯುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಶ್ರೀಮಂತ ಪಾಟೀಲ್, ತಮ್ಮ ನಡೆಗೆ ಕ್ಷಮೆಯಾಚಿಸಿದ್ದಾರೆ.
Karnataka Districts Aug 2, 2020, 10:52 AM IST
ವಿಧಾನಸಭೆಯ ಉಪಚುನಾವಣೆ ಕದನ ಮುಗಿಯುತ್ತಿದ್ದಂತೆ ಕ್ಷೇತ್ರದ ಜನತೆ ಮರು ಆಯ್ಕೆಯಾದ ಶಾಸಕರ ಮೇಲೆ ಹಲವಾರು ಭರವಸೆಗಳನ್ನು ಇಟ್ಟುಕೊಂಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಗಳನ್ನು ಶಾಸಕರು ಈಡೇರಿಸುತ್ತಾರೆಯೇ ಎಂದು ಎದುರು ನೋಡುತ್ತಾರೆ. ಚುನಾವಣೆ ಸಂದರ್ಭದಲ್ಲಿ ಕಾಗವಾಡ ಕ್ಷೇತ್ರದಿಂದ ಮರು ಆಯ್ಕೆಯಾಗಿರುವ ಶ್ರೀಮಂತ ಪಾಟೀಲ ಅವರಿಗೆ ಹಳೆ ಕ್ಷೇತ್ರವಾಗಿದ್ದರೂ, ನೂತನ ಪಕ್ಷದಿಂದ ಕಣಕ್ಕಿಳಿದ ಸಂದರ್ಭದಲ್ಲಿ ಹಳೆಯದರ ಜತೆಗೆ ಹೊಸ ಭರಸವೆಗಳನ್ನು ನೀಡಿದ್ದರು.
Karnataka Districts Dec 12, 2019, 10:10 AM IST