Asianet Suvarna News Asianet Suvarna News
87 results for "

Subramanian Swamy

"
Karnataka By Election results subramanian swamy praises BS YediyurappaKarnataka By Election results subramanian swamy praises BS Yediyurappa

ಬಿಎಸ್‌ವೈ ಹಾಡಿ ಹೊಗಳಿದ ಸುಬ್ರಮಣಿಯನ್, ಕಾರಣ ಕೇಳ್ರಿ ಸ್ವಾಮಿ!

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಅಭಿನಂದೆಗಳು ಹರಿದು ಬರುತ್ತಿವೆ. ಬಿಜೆಪಿ ನಾಯಕ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಬಿಎಸ್ ವೈಗೆ ಅಭಿನಂದನೆ ಸಲ್ಲಿಸಿದ್ದಾರೆ.

News Dec 9, 2019, 5:44 PM IST

Nirmala Sitharaman does not know economics says BJP Leader Subramanian SwamyNirmala Sitharaman does not know economics says BJP Leader Subramanian Swamy

ದೇಶದ ಅರ್ಥಮಂತ್ರಿಗೆ ಅರ್ಥಶಾಸ್ತ್ರವೇ ಗೊತ್ತಿಲ್ಲ: ಸ್ವಾಮಿ ವ್ಯಂಗ್ಯ!

ದೇಶದ ಅರ್ಥಮಂತ್ರಿಗೆ ಅರ್ಥಶಾಸ್ತ್ರವೇ ಗೊತ್ತಿಲ್ಲ| ಪ್ರಧಾನಿ ಮೋದಿ ಅವರಿಗೂ ಆರ್ಥಿಕ ಹಿಂಜರಿತದ ಬಗ್ಗೆ ಗೊತ್ತಿಲ್ಲ| ಮೋದಿಗೆ ಸತ್ಯ ಹೇಳಲು ಅವರ ಸಲಹೆಗಾರರೂ ಹಿಂಜರಿಯುತ್ತಿದ್ದಾರೆ

BUSINESS Dec 2, 2019, 8:36 AM IST

Blast In Hubballi Railway Station Swamy Louds For Local Traders Top 10 News of October 21Blast In Hubballi Railway Station Swamy Louds For Local Traders Top 10 News of October 21

ರೈಲು ನಿಲ್ದಾಣದಲ್ಲಿನ ಸ್ಫೋಟಕ್ಕೆ ಹುಬ್ಬಳ್ಳಿ ತತ್ತರ, ಆರ್ಥಿಕ ಸಮಸ್ಯೆಗೆ ಸ್ವಾಮಿ ಬಳಿಯಿದೆ ಉತ್ತರ: ಅ.21ರ ಟಾಪ್ 10 ಸುದ್ದಿ!

ದಿನವೊಂದಕ್ಕೆ ದೇಶದಲ್ಲಿ ಅದೆಷ್ಟು ಘಟನೆಗಳು ಸಂಭವಿಸುತ್ತವೆ. ದೇಶದ ರಾಜಕೀಯ, ಆರ್ಥಿಕ, ಸಾಮಾಜಿಕ ಕ್ಷೇತ್ರದಲ್ಲಿ ಅಸಂಖ್ಯಾತ ಘಟನಾವಳಿಗಳು ಜರುತ್ತಲೇ ಇರುತ್ತವೆ. ಈ ಎಲ್ಲ ಸುದ್ದಿಗಳನ್ನು ಹೆಕ್ಕಿ ತೆಗೆಯುವ, ಸುದ್ದಿಯ ಆಳಕ್ಕಿಳಿದು ವಿಶ್ಲೇಷಿಸುವ ಪತ್ರಿಕಾಧರ್ಮವನ್ನು ನಿಮ್ಮ ಸುವರ್ಣನ್ಯೂಸ್.ಕಾಂ ಚಾಚೂ ತಪ್ಪದೇ ಪಾಲಿಸಿಕೊಂಡು ಬರುತ್ತದೆ. ಅದರಂತೆ ಇಂದಿನ ಅಸಂಖ್ಯ ಘಟನಾವಳಿಗಳ ಸಮುದ್ರದಿಂದ ಟಾಪ್ 10 ಸುದ್ದಿ ಎಂಬ ಬೊಗಸೆಯಲ್ಲಿಡಿದು ಓದುಗರ ಮುಂದಿಟ್ಟಿದೆ. ಸುವರ್ಣನ್ಯೂಸ್.ಕಾಂ. ಓದಿರಿ, ಓದಿಸಿರಿ.

News Oct 21, 2019, 5:03 PM IST

Subramainian Swamy Says Government Should Back Local TradersSubramainian Swamy Says Government Should Back Local Traders

ಸ್ವಾಮಿ 'ಅರ್ಥ' ಬದಲಾಯ್ತು: 'ಸಮಾಜ'ವೇ ಮುಖ್ಯ ಎಂದು 'ವಾದ' ಮಾಡಿದ್ದಾಯ್ತು!

ಬಲಪಂಥೀಯ ರಾಜಕಾರಣದ ಜೊತೆ ಜೊತೆಗೆ ಬಲಪಂಥೀಯ ಆರ್ಥಿಕ ನೀತಿಗಳನ್ನೂ ಬೆಂಬಲಿಸುವ ಸುಬ್ರಮಣಿಯನ್ ಸ್ವಾಮಿ, ಈ ಬಾರಿ ದೇಶಿಯ ವರ್ತಕರ ಬೆಂಬಲಕ್ಕೆ ದೌಡಾಯಿಸಿದ್ದಾರೆ. ಅಮೆಜಾನ್ ಹಾಗೂ ಫ್ಲಿಪ್‌ಕಾರ್ಟ್‌ಗಳಂತಹ ದೈತ್ಯ ವ್ಯಾಪಾರಿ ಕಂಪನಿಗಳ ಪ್ರಸ್ತುತತೆಯನ್ನು ಸ್ವಾಮಿ ವಿರೋಧಿಸಿದ್ದಾರೆ.

BUSINESS Oct 21, 2019, 4:06 PM IST

Subramanian Swamy Asks PM Modi Develop Temper To Listen The TruthSubramanian Swamy Asks PM Modi Develop Temper To Listen The Truth

ಕಹಿ ಸತ್ಯ ಕೇಳುವ ಮನೋಭಾವ ಇರಲಿ: ಸ್ವಾಮಿ ಹೇಳಿಕೆಗೆ ಮೋದಿ ತಲೆ ಕೆದರಿಕೊಳ್ಳದಿರಲಿ!

ದೇಶವನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಬೇಕೆಂಬ ಮನಸ್ಸಿದ್ದರೆ, ಪ್ರಧಾನಿ ಮೋದಿ ಕಹಿ ಸತ್ಯವನ್ನು ಕೇಳುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಸಲಹೆ ನೀಡಿದ್ದಾರೆ.

BUSINESS Oct 1, 2019, 5:51 PM IST

Subramanian Swamy Mocks PM Modi On Economic SlowdownSubramanian Swamy Mocks PM Modi On Economic Slowdown

ಧೈರ್ಯವೂ ಇಲ್ಲ, ಜ್ಞಾನವೂ ಇಲ್ಲ: ಮೋದಿ ಕಾಲೆಳೆದ ಸ್ವಾಮಿ!

ಪ್ರಧಾನಿ ನರೇಂದ್ರ ಮೋದಿ ಅವರ 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿಯನ್ನು, ಬಿಜೆಪಿ ಹಿರಿಯ ನಾಯಕ, ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಂಗ್ಯವಾಡಿದ್ದಾರೆ. 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಗುರಿ ಸಾಧಿಸಲು ಬೇಕಾದ ಧೈರ್ಯ ಮತ್ತು ಜ್ಞಾನ ಎರಡೂ ನಮ್ಮಲ್ಲಿಲ್ಲ ಎಂದು ಸುಬ್ರಮಣಿಯನ್ ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
 

BUSINESS Aug 31, 2019, 3:04 PM IST

Subramanian Swamy Says PM Modi Is Not Interested To Knowing His ViewsSubramanian Swamy Says PM Modi Is Not Interested To Knowing His Views

ಮೋದಿಗೆ ನಾ ಬೇಡ, ಹೀಗಾಗಿ ಚೀನಾ ಹೊರಟೆ: ಪ್ರಧಾನಿಗೆ ಸ್ವಾಮಿ ತರಾಟೆ!

ಮೋದಿ 2.0 ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಇದೇ ಮೊದಲ ಬಾರಿಗೆ ಮೋದಿ ವಿರುದ್ಧ ಹರಿಹಾಯ್ದಿರುವ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ, ಪ್ರಧಾನಿಗೆ ನನ್ನ ಯೋಜನೆಗಳು ಬೇಡವಾಗಿವೆ ಎಂದು ಕಿಡಿಕಾರಿದ್ದಾರೆ.

NEWS Jul 2, 2019, 3:15 PM IST

Swamy Hails Mamata s Outstanding Character After Firhad Hakim Resigns as Chairman-Of Tarakeshwar temple BoardSwamy Hails Mamata s Outstanding Character After Firhad Hakim Resigns as Chairman-Of Tarakeshwar temple Board

ದೀದಿಯನ್ನು ಹಾಡಿ ಹೊಗಳಿದ ಬಿಜೆಪಿ ಹಿರಿಯ ನಾಯಕ!

ತಾರಕೇಶ್ವರ ದೇವಸ್ಥಾನ ಮಂಡಳಿಯಲ್ಲಿ ಮಹತ್ವದ ಬದಲಾವಣೆ| ಕೊಟ್ಟ ಮಾತಿನಂತೆ ನಡೆದುಕೊಂಡ ದೀದಿಯನ್ನು ಹೊಗಳಿದ ಸ್ವಾಮಿ|

NEWS Jun 22, 2019, 11:29 AM IST

Time for Modi govt to announce Ram Temple construction says Subramanian SwamyTime for Modi govt to announce Ram Temple construction says Subramanian Swamy

‘ರಾಮಮಂದಿರ ನಿರ್ಮಾಣ ಯಾವಾಗ ಮೊದಲು ಹೇಳಿ’

ರಾಮ ಮಂದಿರ ನಿರ್ಮಾಣ ಭರವಸೆಯನ್ನು ಈಡೇರಿಸಿದ್ದರೆ ಜನರೇ ನಮ್ಮನ್ನು ಚಪ್ಪಲಿಯಿಂದ ಹೊಡೆಯುತ್ತಾರೆ ಎಂದು ಮಿತ್ರಪಕ್ಷ ಶಿವಸೇನೆ ಬಿಜೆಪಿಗೆ ಎಚ್ಚರಿಕೆ ನೀಡಿತ್ತು. ಇದಾದ ಮೇಲೆ ಬಿಜೆಪಿ ನಾಯಕ, ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡುವ ಮೂಲಕ ಸಂದೇಶ ರವಾನಿಸಿದ್ದಾರೆ.

NEWS Jun 6, 2019, 8:22 PM IST

Narendra Modi NDA 2 cabinet MP Subramanian swamy reactionNarendra Modi NDA 2 cabinet MP Subramanian swamy reaction

ವಿತ್ತ ಸಚಿವರಾಗ ಹೊರಟಿದ್ದ ಸುಬ್ರಮಣಿಯನ್ ಸ್ವಾಮಿ ಸಂಪುಟ ನೋಡಿ ಏನಂದ್ರು?

ಮೋದಿ ಜತೆ 58 ಜನ ಕೇಂದ್ರ ಸಚಿವರಾಗಿ ಪ್ರಮಾಣ  ವಚನ ತೆಗೆದುಕೊಂಡಿದ್ದಾರೆ. ಪ್ರಮಾಣ ವಚನ ತೆಗೆದುಕೊಂಡ ಎಲ್ಲರನ್ನು ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಇನ್ನೊಂದು ಕಡೆ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಮಾಡಿರುವ ಟ್ವೀಟ್ ಸಹ ಅಷ್ಟೆ ಪ್ರಖರವಾಗಿದೆ.

NEWS May 30, 2019, 11:59 PM IST

Subramanian Swamy Accuses Jaitley and Sinha For Downfall Of Jet AirwaysSubramanian Swamy Accuses Jaitley and Sinha For Downfall Of Jet Airways

ಜೆಟ್ ಏರ್’ವೇಸ್ ದುರ್ಗತಿಗೆ ಜೇಟ್ಲಿ, ಸಿನ್ಹಾ ಕಾರಣ: ಸ್ವಾಮಿ!

ಜೆಟ್‍ ಏರ್'ವೇಸ್‍ ಆರ್ಥಿಕ ಮುಗ್ಗಟ್ಟಿಗೆ ಕೇಂದ್ರ ಹಣಕಾಸು ಸಚಿವ ಅರುಣ್‍ ಜೇಟ್ಲಿ ಹಾಗೂ ನಾಗರಿಕ ವಿಮಾನಯಾನ ಖಾತೆ ಸಚಿವ ಜಯಂತ್‍ ಸಿನ್ಹಾ ಕಾರಣ ಎಂದು ಬಿಜೆಪಿ ನಾಯಕ ಸುಬ್ರಮಣ್ಯನ್‍ ಸ್ವಾಮಿ ಆರೋಪಿಸಿದ್ದಾರೆ.

BUSINESS Apr 25, 2019, 7:35 PM IST

Subramanian Swamy Share Rahul Gandhi Mark Sheets in his twitter AccountSubramanian Swamy Share Rahul Gandhi Mark Sheets in his twitter Account

ರಾಹುಲ್ ಅಂಕಪಟ್ಟಿ ಶೇರ್ ಮಾಡಿ ವ್ಯಂಗ್ಯವಾಡಿದ ಸ್ವಾಮಿ

ಲೋಕಸಭಾ ಚುನಾವಣೆಯ ಈ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಶೈಕ್ಷಣಿಕ ಅರ್ಹತೆ ಬಗ್ಗೆ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಕಾಲೆಳೆದಿದ್ದಾರೆ. 

Lok Sabha Election News Apr 13, 2019, 12:31 PM IST

Subramanian Swamy Upset On BJP Manifesto For Loksabha ElectionsSubramanian Swamy Upset On BJP Manifesto For Loksabha Elections

ಬಿಜೆಪಿ ಪ್ರಣಾಳಿಕೆ ಟೀಕಿಸಿದ ಸ್ವಾಮಿ: ಏನೆಲ್ಲಾ ಸೇರಿಲ್ವಂತೆ ಗೊತ್ತಾ?

2019ರ ಲೋಕಸಭೆ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಯನ್ನು ಸ್ವಾಮಿ ಟೀಕಿಸಿದ್ದಾರೆ. ಪ್ರಣಾಳಿಕೆಯಲ್ಲಿ ಎರಡು ಪ್ರಮಾದಗಳಿವೆ ಎಂದು ಸುಬ್ರಮಣಿಯನ್ ಸ್ವಾಮಿ ಹರಿಹಾಯ್ದಿದ್ದಾರೆ.

Lok Sabha Election News Apr 10, 2019, 2:10 PM IST

I cannot be a chowkidar because I am a Brahmin says BJP MP Subramanian SwamyI cannot be a chowkidar because I am a Brahmin says BJP MP Subramanian Swamy

ನಾನು ಬ್ರಾಹ್ಮಣ, ಚೌಕೀದಾರ ಆಗಲ್ಲ: ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ!

ನಾನು ಬ್ರಾಹ್ಮಣ, ಚೌಕೀದಾರ ಆಗಲ್ಲ ನನ್ನ ಬಳಿ ಇರುವ ಚೌಕೀದಾರರಿಗೆ ಸೂಚನೆಗಳನ್ನು ಕೊಡುತ್ತೇನೆ ಬಿಜೆಪಿ ಸಂಸದ ಸುಬ್ರಮಣಿಯನ್‌ ಸ್ವಾಮಿ 

Lok Sabha Election News Mar 25, 2019, 7:49 AM IST

PM Modi Arun Jaitley do not Know Economics Says Subramanian SwamyPM Modi Arun Jaitley do not Know Economics Says Subramanian Swamy

ಮೋದಿ, ಜೇಟ್ಲಿಗೆ ಅರ್ಥಶಾಸ್ತ್ರ ಗೊತ್ತಿಲ್ಲ: ಸ್ವಾಮಿ ಅಚ್ಚರಿ ಹೇಳಿಕೆ!

ಮೂರನೇ ಅತಿದೊಡ್ಡ ಆರ್ಥಿಕತೆಯಾಗಿದ್ದರೂ 5ನೇ ಅತಿದೊಡ್ಡ ಆರ್ಥಿಕತೆ ಎಂದು ಹೇಳುತ್ತಿದ್ದಾರೆ| ಮೋದಿ, ಜೇಟ್ಲಿಗೆ ಅರ್ಥಶಾಸ್ತ್ರ ಗೊತ್ತಿಲ್ಲ: ಸ್ವಾಮಿ ಅಚ್ಚರಿ ಹೇಳಿಕೆ!

NEWS Mar 24, 2019, 9:07 AM IST