ಸಿದ್ದರಾಮಯ್ಯ ಅವರು ಮಾಡಿರುವ ಎಲ್ಲಾ ಹಗರಣಗಳು ಸಾಬೀತಾಗಿರುವುದರಿಂದ ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ತೀರ್ಪಿಗಿಂತ ಮುಂಚೆಯೇ ಗೌರವಯುತವಾಗಿ ರಾಜೀನಾಮೆ ಕೊಡುವುದು ಒಳ್ಳೆಯದು ಎಂದು ಸಲಹೆ ನೀಡಿದ ಯಡಿಯೂರಪ್ಪ
Politics Sep 5, 2024, 6:34 AM IST
ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಬೇಕು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.
state Aug 23, 2024, 7:39 AM IST
ಹಿಸ್ಟರಿ ರಿಪೀಟ್ಸ್..? ಅಂದು ಬಿ.ಎಸ್.ಯಡಿಯೂರಪ್ಪ ಇಂದು ಸಿಎಂ ಸಿದ್ದರಾಮಯ್ಯ. ಪ್ರಾಸಿಕ್ಯೂಷನ್ ಬಲೆಗೆ ಬಿದ್ದಿದ್ದು ಹೇಗೆ..? ಡಿನೋಟಿಫಿಕೇಷನ್ & ಮುಡಾ ಕೇಸ್ಗೂ ವ್ಯತ್ಯಾಸವೇನು..? 13 ವರ್ಷಗಳ ಹಿಸ್ಟರಿ ರಿಪೀಟ್ ಆಗುತ್ತಾ..? ಹಂಸರಾಜ್ ಭಾರದ್ವಾಜ್ ಮತ್ತು ಗೊಹ್ಲೋಟ್ ಗವರ್ನರ್ಗಳ ಹಿನ್ನಲೆ ಏನು.
Politics Aug 19, 2024, 1:01 PM IST
ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರ ಕೊರಳಿಗೆ ಮುಡಾ ಹಗರಣದ ಕೇಸ್ ಸುತ್ತಿಕೊಂಡಿದ್ದು, ಈಗ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೋಟೀಸ್ ನೀಡಿದ್ದಾರೆ.
state Aug 18, 2024, 2:52 PM IST
ಯಡಿಯೂರಪ್ಪ, ಅವರ ಮಕ್ಕಳಿಗೆ ಸಂಬಂಧಿಸಿದ ರಾಚೇನಹಳ್ಳಿ ಡಿನೋಟಿಫಿ ಕೇಷನ್ ಪ್ರಕರಣ ಸಂಬಂಧ ವಕೀಲರಾದ ಸಿರಾಜಿನ್ ಬಾಷಾ ಮತ್ತಿತರ ನಿಯೋಗ ಸಲ್ಲಿಸಿದ್ದ ದೂರನ್ನು ಆಧರಿಸಿ ಪ್ರಾಸಿಕ್ಯೂಷನ್ ಗೆ ನೀಡಲಾಗಿತ್ತು.
state Aug 18, 2024, 5:51 AM IST
ಮುಡಾ ಹಗರಣ ಸಿಎಂ ಸಿದ್ದರಾಮಯ್ಯಗೆ ತೀವ್ರ ಸಂಕಷ್ಟ ತಂದೊಡ್ಡಿದೆ. ರಾಜ್ಯಪಾಲರ ತನಿಖೆಗೆ ಅನುಮತಿ ಸಿದ್ದರಾಮಯ್ಯ ರಾಜೀನಾಮೆ ಒತ್ತಡ ಹೆಚ್ಚಿಸಿದೆ. ಕೇಜ್ರಿವಾಲ್ ರೀತಿ ರಾಜೀನಾಮೆ ನೀಡಿದೆ ಸಿದ್ದರಾಮಯ್ಯ ತನಿಖೆ ಎದುರಿಸಲು ಸಾಧ್ಯವೇ?
state Aug 17, 2024, 11:25 PM IST
ತಮಗೆ ಬೇಕಾದವರಿಗೆ ಪಕ್ಷದಲ್ಲಿ ಸ್ಥಾನಮಾನ ನೀಡಲಾಗಿದೆ. ಬಿಜೆಪಿ ಹೈಕಮಾಂಡ್ ತಕ್ಷಣವೇ ಅಸಮಾಧಾನಿತರನ್ನು ಕರೆದು ಮಾತಾಡಬೇಕು. ಇಲ್ಲದಿದ್ದರೆ ಪಕ್ಷವನ್ನು ಕಟ್ಟಿದವರಿಗೆ ನೋವಾಗುತ್ತದೆ. ರಾಜ್ಯ ಬಿಜೆಪಿಯಲ್ಲಿ ಏನಾಗುತ್ತಿದೆ ಎಂದು ಪಕ್ಷದ ನಾಯಕತ್ವಕ್ಕೆ ಗೊತ್ತಿದೆ ಎಂದು ಕೆ.ಎಸ್.ಈಶ್ವರಪ್ಪ ಹೇಳಿದರು.
Politics Aug 13, 2024, 11:01 PM IST
ನನ್ನ ರಾಜಕೀಯ ನಿವೃತ್ತಿ ಕೇಳಿರುವ ಸಿದ್ದರಾಮಯ್ಯ ಅವರೇ, ನನ್ನ ಉಸಿರು ಇರುವವರೆಗೂ ಹೋರಾಡುತ್ತೇನೆ. ನಿಮ್ಮನ್ನು ಮನೆಗೆ ಕಳುಹಿಸುವವರೆಗೆ ವಿರಮಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸವಾಲು ಹಾಕಿದರು.
Politics Aug 11, 2024, 9:50 PM IST
ಕಾಂಗ್ರೆಸ್, ಬಿಜೆಪಿ ಹೊಂದಾಣಿಕೆಯಿಂದಾಗಿ ವಿಜಯೇಂದ್ರ ಗೆದ್ದಿದ್ದಾರೆ ಎಂದು ನಾನು ಹಲವು ಬಾರಿ ಹೇಳಿದ್ದೆ. ಈಗ ಅದನ್ನು ಡಿ.ಕೆ.ಶಿವಕುಮಾರ್ ಅವರೇ ಬಹಿರಂಗ ಪಡಿಸಿದ್ದಾರೆ. ಬಿ.ಎಸ್.ಯಡಿಯೂರಪ್ಪ ಕುಟುಂಬ ಮತ್ತು ಕಾಂಗ್ರೆಸ್ಸಿನ ಹೊಂದಾಣಿಕೆಯ ರಹಸ್ಯ ಈಗ ಬಯಲಾಗಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಕಿಡಿಕಾರಿದರು.
Politics Aug 10, 2024, 11:42 PM IST
ಮಾನ ಮರ್ಯಾದೆ ಇದ್ದಿದ್ದರೆ ಅವರು ರಾಜಕೀಯ ನಿವೃತ್ತಿ ಪಡೆಯಬೇಕಿತ್ತು. ಅವರ ಮೇಲೆ ಈಗಾಗಲೇ 18 ಹಗರಣ ಇದೆ. ಸುಪ್ರೀಂ ಕೋರ್ಟ್‌ನಲ್ಲಿ ತಮ್ಮ ಹಗರಣಗಳಿಗೆ ತಡೆಯಾಜ್ಞೆ ತಂದಿದ್ದಾರೆ. ಇವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಇವರಿಗೆ ನಾಚಿಕೆ ಆಗಲ್ವಾ? ಎಂದು ಯಡಿಯೂರಪ್ಪ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ
Politics Aug 10, 2024, 5:19 AM IST
ಯಾರೇ ತಿಪ್ಪರಲಾಗ ಹೊಡೆದರೂ ಸಿದ್ದರಾಮಯ್ಯ ರಾಜೀನಾಮೆ ಕೊಡುವುದಿಲ್ಲ. ಅದು ಬಿಜೆಪಿಯವರ ಹಗಲುಗನಸು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದರು.
Politics Aug 8, 2024, 4:37 PM IST
ಯಡಿಯೂರಪ್ಪನವರು ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ವಂಚಿತರಾಗಲು ಹಾಗೂ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿ ಆಗಿದ್ದಾಗಲೇ ಜೈಲಿಗೆ ಹೋಗಲು ಕೇಂದ್ರ ಸಚಿವ ಕುಮಾರಸ್ವಾಮಿ ಅವರೇ ಕಾರಣ ಎಂಬುದನ್ನು ಬಿಜೆಪಿ ನಾಯಕರು ಮರೆಯಬಾರದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು.
Politics Aug 4, 2024, 9:32 PM IST
ನನ್ನ ಆಸ್ತಿ ಬಗ್ಗೆ ಚರ್ಚೆ ಮಾಡ್ತೀಯಾ.? ನನಗೆ ರಾಜ್ಯದ 6.5 ಕೋಟಿ ಜನರೇ ನನ್ನ ಆಸ್ತಿ. 60 ವರ್ಷ ರಾಜಕೀಯ ಮಾಡಿದ ಮಾಜಿ ಪ್ರಧಾನಿ ದೇವೇಗೌಡರ ಹೆಸರಲ್ಲಿ ತುಂಡು ಆಸ್ತಿಯಿಲ್ಲ, ಸ್ವಂತ ಮನೆಯೂ ಇಲ್ಲ.
Politics Aug 4, 2024, 8:05 PM IST
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸದಂತೆ ಸಿಐಡಿಯ ಎಸ್‌ಐಟಿಗೆ ಸೂಚಿಸಿ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ಒಂದು ವಾರ ವಿಸ್ತರಿಸಿದೆ.
state Jul 27, 2024, 9:04 AM IST
ರೇಣುಕಾಚಾರ್ಯ ಪ್ರಚಾರ ಪ್ರಿಯ, ಟಿಆರ್‌ಪಿ ರಾಜಕಾರಣಿ. ಮೊಳಕಾಲೂದ್ಧದ ನೀರಲ್ಲಿ ಬೊಟ್ ಓಡಿಸಿ ಕುಖ್ಯಾತಿ ಪಡೆದ ವ್ಯಕ್ತಿ ಎಂದು ಜಿಎಂ ಸಿದ್ದೇಶ್ವರ್ ಟೀಮ್ ವಾಗ್ದಾಳಿ ನಡೆಸಿದೆ.
Karnataka Districts Jul 21, 2024, 3:54 PM IST