Asianet Suvarna News Asianet Suvarna News
29 results for "

Zameer Ahmad Khan

"
FIR Against Prashant SambaragiFIR Against Prashant Sambaragi

ಶಾಸಕ ಜಮೀರ್‌ ಅಹಮದ್‌ ದೂರು: ಸಂಬರಗಿ ವಿರುದ್ಧ ಎಫ್‌ಐಆರ್‌ ದಾಖಲು

ಶ್ರೀಲಂಕಾದಲ್ಲಿ ನಟಿ ಸಂಜನಾ ಜೊತೆ ಶಾಸಕ ಜಮೀರ್‌ ಅಹಮದ್‌ ಖಾನ್‌ ಕ್ಯಾಸಿನೋ ಪಾರ್ಟಿ ಮಾಡಿದ್ದಾರೆ ಎಂದು ಆರೋಪ ಮಾಡಿದ್ದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಸಂಬರಗಿ ವಿರುದ್ಧ ನ್ಯಾಯಾಲಯದ ಆದೇಶದ ಮೇರೆಗೆ ಚಾಮರಾಜಪೇಟೆ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.
 

CRIME Sep 12, 2020, 7:38 AM IST

Scenes of Colombo party where Sanjana took part released by SambaragiScenes of Colombo party where Sanjana took part released by Sambaragi
Video Icon

ಸಂಜನಾ ಕೊಲಂಬೋ ಪಾರ್ಟಿಯ ವಿಡಿಯೋ ರಿಲೀಸ್ ಮಾಡಿದ ಪ್ರಶಾಂತ್ ಸಂಬರಗಿ!

ಡ್ರಗ್ಸ್ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಸಂಬರಗಿ ಜಮೀರ್ ಹಾಗೂ ಸಂಜನಾ ಮೇಲೆ ಆರೋಪ ಮಾಡಿದ್ದರು. ಅದಕ್ಕೆ ಸಂಬಂಧಪಟ್ಟ ಮತ್ತೊಂದು ಸ್ಫೋಟಕ ಮಾಹಿತಿಯನ್ನು ರಿಲೀಸ್ ಮಾಡಿದ್ದಾರೆ. 

CRIME Sep 5, 2020, 12:54 PM IST

MLA Zameer Ahmad Khan Supporters did Corona Patient Funeral  in BengaluruMLA Zameer Ahmad Khan Supporters did Corona Patient Funeral  in Bengaluru

ಮೃತದೇಹ ಪಡೆಯದ ಕುಟುಂಬಸ್ಥರು: ಅಂತ್ಯಕ್ರಿಯೆ ನೆರವೇರಿಸಿದ ಜಮೀರ್‌

ಕೊರೋನಾ ಸೋಂಕು ತಗುಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟ ವ್ಯಕ್ತಿಯ ಶವವನ್ನು ಕುಟುಂಬಸ್ಥರು ಸ್ವೀಕರಿಸದ್ದರಿಂದ ಬಿಬಿಎಂಪಿ ಸಹಭಾಗಿತ್ವದಲ್ಲಿ ಚಾಮರಾಜಪೇಟೆ ಶಾಸಕ ಜಮೀರ್‌ ಆಹಮದ್‌ಖಾನ್‌ ಬೆಂಬಲಿಗರು ಅಂತ್ಯಕ್ರಿಯೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
 

state Aug 24, 2020, 7:20 AM IST

Zameer Ahmad Khan Says Government Should Investigate by High Court JudgeZameer Ahmad Khan Says Government Should Investigate by High Court Judge

ಬೆಂಗಳೂರು ಗಲಭೆ: ಹೈಕೋರ್ಟ್‌ ಜಡ್ಜ್‌ರಿಂದ ತನಿಖೆ ನಡೆಸಿ, ಜಮೀರ್‌ ಅಹಮದ್‌

ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಹಾಗೂ ಪೊಲೀಸ್‌ ಠಾಣೆಗಳ ಮೇಲಿನ ದಾಳಿ ಪ್ರಕರಣವನ್ನು ಸರ್ಕಾರ ಹೈಕೋರ್ಟ್‌ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ಜಮೀರ್‌ ಅಹಮದ್‌ಖಾನ್‌ ಒತ್ತಾಯಿಸಿದ್ದಾರೆ.
 

state Aug 21, 2020, 7:46 AM IST

Congress Leaders complaint against Zameer Ahmed Khan over Bengaluru Riot statementCongress Leaders complaint against Zameer Ahmed Khan over Bengaluru Riot statement
Video Icon

'ಫೈರಿಂಗ್‌ನಲ್ಲಿ ಸತ್ತವರು ಅಮಾಯಕರು'ಎಂದ ಜಮೀರ್‌ ವಿರುದ್ಧ ಡಿಕೆಶಿಗೆ ದೂರು

ಬೆಂಗ್ಳೂರು ಗಲಭೆ ಸಂದರ್ಭದಲ್ಲಿ ಜಮೀರ್ ಅಹ್ಮದ್ ಹೇಳಿಕೆ ಬಗ್ಗೆ ಕಾಂಗ್ರೆಸ್‌ನಲ್ಲೇ ಅಸಮಾಧಾನ ಎದ್ದಿದೆ. ಫೈರಿಂಗ್‌ನಲ್ಲಿ ಸತ್ತವರು ಅಮಾಯಕರು ಎಂದಿದ್ದರು ಜಮೀರ್. ಇವರ ಈ ಹೇಳಿಕೆಗೆ ಕಾಂಗ್ರೆಸ್‌ ನಾಯಕರೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಡಿಕೆಶಿ ಹೇಳಿಕೆಗೆ ಕಡಿವಾಣ ಹಾಕಿ ಎಂದು ಡಿಕೆ ಶಿವಕುಮಾರ್‌ಗೆ ದೂರು ಸಲ್ಲಿಸಿದ್ದಾರೆ. 

state Aug 15, 2020, 5:47 PM IST

Minister C C Patil Slams on Former Minister Zameer Ahmad KhanMinister C C Patil Slams on Former Minister Zameer Ahmad Khan

'ಗಲಭೆಕೋರರು ಯಾವ ಹೋರಾಟ ಮಾಡಿದ್ದರು ಅಂತ ಜಮೀರ್ ಪರಿಹಾರ ನೀಡಿದ್ದಾನೆ'

ಬೆಂಗಳೂರು ಗಲಭೆ ಪ್ರಕರಣದಲ್ಲಿ ಸಾವನ್ನಪ್ಪಿದ ಗಲಭೆಕೋರರ ಕುಟುಂಬಕ್ಕೆ ಪರಿಹಾರ ನೀಡಿದ ಮಾಜಿ ಸಚಿವ ಜಮೀರ್‌ ಅಹಮದ್‌ ಖಾನ್‌ ವಿರುದ್ಧ ಗಣಿ ಮತ್ತು ಭೂವಿಜ್ಞಾನ ಸಚಿವ ಸಿ. ಸಿ. ಪಾಟೀಲ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. 
 

Karnataka Districts Aug 15, 2020, 2:25 PM IST

MLA Zameer Ahmad Khan Tweet new Controversy About Bengaluru RiotMLA Zameer Ahmad Khan Tweet new Controversy About Bengaluru Riot

ಗಲಭೆಯಲ್ಲಿ ಮೃತಪಟ್ಟವರ ಬಗ್ಗೆ ಜಮೀರ್‌ ಕನಿಕರ: ಭಾರೀ ವಿವಾದ

ಗಲಭೆಯಲ್ಲಿ ಗೋಲಿಬಾರ್‌ನಿಂದ ಮೃತಪಟ್ಟ ಯುವಕರ ಮನೆಗೆ ನೀಡಿದ್ದಲ್ಲದೇ ಮೃತರು ಅಮಾಯಕರು ಎಂಬಂತೆ ಮಾಜಿ ಸಚಿವ ಜಮೀರ್‌ ಅಹಮದ್‌ ಖಾನ್‌ ಮಾಡಿರುವ ಟ್ವೀಟ್‌ ಹೊಸ ವಿವಾದ ಹುಟ್ಟು ಹಾಕಿದೆ.
 

state Aug 14, 2020, 11:24 AM IST

MLA Zameer Ahmad Khan Pray for Siddaramaiah Speedy Recover from CoronavirusMLA Zameer Ahmad Khan Pray for Siddaramaiah Speedy Recover from Coronavirus

ಸಿದ್ದರಾಮಯ್ಯಗೆ ಕೊರೋನಾ: ಶೀಘ್ರ ಗುಣಮುಖರಾಗಲು ಜಮೀರ್‌ ಅಹಮದ್‌ ಪ್ರಾರ್ಥನೆ

ಬೆಂಗಳೂರು(ಆ.06): ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೋನಾ ದೃಢಪಟ್ಟಿದೆ. ಹೀಗಾಗಿ ಸಿದ್ದರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಶೀಘ್ರವಾಗಿ ಕೊರೋನಾದಿಂದ ಚೇತರಿಸಿಕೊಳ್ಳಲಿ ಎಂದು ಅವರ ಅಭಿಮಾನಿಗಳು ರಾಜ್ಯಾದ್ಯಂತ ಹೋಮ, ಹವನಗಳನ್ನ ನಡೆಸುತ್ತಿದ್ದಾರೆ. 

Politics Aug 6, 2020, 4:01 PM IST

N R Ramesh Complaignt Against MLA Zameer Ahmad Khan for protection to the TablighhisN R Ramesh Complaignt Against MLA Zameer Ahmad Khan for protection to the Tablighhis

ತಬ್ಲೀಘಿಗಳಿಗೆ ರಕ್ಷಣೆ ನೀಡಿದ ಆರೋಪ: ಶಾಸಕ ಜಮೀರ್‌ ವಿರುದ್ಧ ದೂರು

ದೆಹಲಿಯ ನಿಜಾಮುದ್ದೀನ್‌ನಲ್ಲಿ ನಡೆದ ತಬ್ಲೀಘಿ ಧರ್ಮ ಸಮ್ಮೇಳನದಲ್ಲಿ ಭಾಗಿಯಾಗಿದ್ದ 19 ವಿದೇಶಿ ತಬ್ಲೀಘಿಗಳಿಗೆ ರಕ್ಷಣೆ ನೀಡಿರುವ ಆರೋಪದ ಮೇಲೆ ಶಾಸಕ ಜಮೀರ್‌ ಅಹಮದ್‌ ಖಾನ್‌, ಬಿಬಿಎಂಪಿ ಸದಸ್ಯ ಇಮ್ರಾನ್‌ ಪಾಷ ಮತ್ತು ಸುಬಾನಿಯಾ ಮಸೀದಿಯ ಮುಖ್ಯಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ಗೆ ಬೆಂಗಳೂರು ದಕ್ಷಿಣ ಜಿಲ್ಲೆ ಬಿಜೆಪಿ ಘಟಕ ಅಧ್ಯಕ್ಷ ಎನ್‌.ಆರ್‌.ರಮೇಶ್‌ ದೂರು ನೀಡಿದ್ದಾರೆ.
 

Karnataka Districts Apr 24, 2020, 8:17 AM IST

Minister B Sriramulu Reacts Over MLA Zameer Ahmad Statement About Padarayanapura IncidentMinister B Sriramulu Reacts Over MLA Zameer Ahmad Statement About Padarayanapura Incident

ಪಾದರಾಯನಪುರ ಗಲಾಟೆ: 'ಜಮೀರ್‌ ಅಹ್ಮದ್‌ಗೆ ಕ್ವಾರಂಟೈನ್‌ಗೆ ಅಧಿಕಾರಿಗಳಿಗೆ ಸೂಚಿಸಿರುವೆ'

ಪಾದರಾಯನಪುರ ಗಲಾಟೆಯನ್ನು ಸಮರ್ಥಿಸಿಕೊಳ್ಳುವಂತೆ ಮಾತನಾಡಿರುವ ಶಾಸಕ ಜಮೀರ್‌ ಅಹ್ಮದ್‌ ವಿರುದ್ಧ ಹರಿಹಾಯ್ದಿರುವ ಆರೋಗ್ಯ ಸಚಿವ ಬಿ. ಶ್ರೀರಾಮುಲು, ಶಾಸಕ ಜಮೀರ್‌ ಜನರ ಒಗ್ಗಟ್ಟು ಮುರಿಯುವ ಕೆಲಸ ಮಾಡುತ್ತಿದ್ದಾರೆ. ಜಾತಿ-ಧರ್ಮ ನೋಡಿ ರೋಗಗಳು ಬರುವುದಿಲ್ಲ. ಇಂತಹ ಸಂದರ್ಭಗಳಲ್ಲಿ ಜಾತ್ಯತೀತ-ಪಕ್ಷಾತೀತವಾಗಿ ಕೆಲಸ ಮಾಡಬೇಕು. ಇದನ್ನು ಜಮೀರ್‌ ಅರ್ಥ ಮಾಡಿಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

Karnataka Districts Apr 22, 2020, 10:04 AM IST

Minister Zameer Ahmad helps to Kerala flood affected peopleMinister Zameer Ahmad helps to Kerala flood affected people

ನೆರೆ ರಾಜ್ಯಕ್ಕೆ ಜಮೀರ್ ನೆರವಿನ ಹಸ್ತ

ಭಾರೀ ಮಳೆಯಿಂದ ಸಂಕಷ್ಟಕ್ಕೆ ಸಿಕ್ಕಿರುವ ಕೇರಳದ ಅಲಪ್ಪುಳ ಜಿಲ್ಲೆಯ ಜನರಿಗೆ, ಕರ್ನಾಟಕದ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಜಮೀರ್ ಅಹಮದ್ ಖಾನ್ ಆಹಾರ ಸಾಮಗ್ರಿಗಳನ್ನು ರವಾನಿಸಿದ್ದಾರೆ.

NEWS Jul 31, 2018, 10:01 AM IST

No cut in Anna Bhagya quantity, says Minister Zameer Ahmad KhanNo cut in Anna Bhagya quantity, says Minister Zameer Ahmad Khan

ಕುಮಾರಸ್ವಾಮಿ ಏರಿಗೆಳೆದ್ರೆ..ಜಮೀರ್ ನೀರಿಗೆಳೆದ್ರು!

ಅನ್ನ ಭಾಗ್ಯ ಅಕ್ಕಿ ನೀಡಿಕೆಯ ವಿಚಾರ ಇದೀಗ ಮೖತ್ರಿ ಸರಕಾರದ ಹೊಂದಾಣಿಯ ಪ್ರಶ್ನೆ ಮಾಡುತ್ತಿದೆ. ಒಂದು ಕಡೆ ಸಿಎಂ ಕುಮಾರಸ್ವಾಮಿ 5 ಕೆಜಿ ಅಂದರೆ ಇನ್ನೊಂದು ಕಡೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್ ಅಹಮದ್ ಖಾನ್ 7 ಕೆಜಿ ಅಂತಿದ್ದಾರೆ. ಸಿದ್ದರಾಮಯ್ಯ ಸರಕಾರದ ಅನ್ನಭಾಗ್ಯ ಮೈತ್ರಿ ಸರಕಾದಲ್ಲಿ ಗೊಂದಲದ ಭಾಗ್ಯವಾಗಿದೆ.

NEWS Jul 24, 2018, 4:01 PM IST

Innova ‘low level’ car, B.Z.Zameer Ahmad Khan demands Fortuner to get 'recognised'Innova ‘low level’ car, B.Z.Zameer Ahmad Khan demands Fortuner to get 'recognised'

ಸಚಿವರೊಬ್ಬರು ಇನ್ನೋವಾದಲ್ಲಿ ತಿರುಗಾಡಲು ಸಾಧ್ಯವೇ?

  • ಕಳಪೆ ಇನ್ನೋವಾ ಬೇಡ, ಹೊಳಪಿನ ಫಾರ್ಚುನರ್ ಬೇಕು
  • ಮಾದ್ಯಮಗಳನ್ನು ಆರೋಪಿ ಸ್ಥಾನಕ್ಕೆ ತಂದ ಜಮೀರ್ ಅಹಮದ್
  • ದೊಡ್ಡ ಕಾರಿಗಾಗಿ ಮುಂದುವರಿದ ಸಚಿವರ ದುಂಬಾಲು

NEWS Jun 23, 2018, 2:09 PM IST

6 month deadline to link Aadhar card to ration card6 month deadline to link Aadhar card to ration card

ಪಡಿತರಕ್ಕೆ ಆಧಾರ್ ಲಿಂಕ್ ಮಾಡಲು 6 ತಿಂಗಳು ಕಾಲಾವಕಾಶ

ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿದಾರರ ಪೈಕಿ ಹಲವರಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ ಆಧಾರ್ ಸಂಖ್ಯೆ ಜೋಡಣೆಗೆ ಮುಂದಿನ ಆರು ತಿಂಗಳು ಕಾಲಾವಕಾಶ ವಿಸ್ತರಣೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಆಹಾರ ಇಲಾಖೆ ಸಚಿವ ಬಿ.ಝಡ್. ಜಮೀರ್ ಅಹ್ಮದ್‌ಖಾನ್ ಹೇಳಿದ್ದಾರೆ.

NEWS Jun 20, 2018, 10:19 AM IST