ಬಿಜೆಪಿ ಸೇರ್ಪಡೆ ಬಳಿಕ ಮೈತ್ರಿ ಅಭ್ಯರ್ಥಿಗೆ ಬೆಂಬಲ
ಪ್ರಚಾರದ ಬಗ್ಗೆ ಈಗಲೇ ಏನು ಹೇಳಲ್ಲವೆಂದ ಸಂಸದೆ
ಮಂಡ್ಯದಲ್ಲಿ ಸಂಸದೆ ಸುಮಲತಾ ಅಧಿಕೃತ ಘೋಷಣೆ
Politics Apr 3, 2024, 2:10 PM IST
ರಾಜಕೀಯ ಅನಿವಾರ್ಯ ನನಗೆ ಯಾವತ್ತೂ ಇರಲಿಲ್ಲ. ಇವತ್ತೂ ಇಲ್ಲ. ನಾನು ಈ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುತ್ತಿಲ್ಲ. ಆದರೆ, ಮಂಡ್ಯವನ್ನು ನಾನು ಯಾವುದೇ ಕಾರಣಕ್ಕೂ ಬಿಟ್ಟು ಹೋಗುವುದಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು
Politics Apr 3, 2024, 1:01 PM IST
ರಣ ರಣ ಮಂಡ್ಯದಲ್ಲಿ ಇಂದು ಸುಮಲತಾ ರಾಜಕೀಯ ಭವಿಷ್ಯ
ಮಂಡ್ಯದಲ್ಲಿ ರಾಜಕೀಯ ನಿರ್ಧಾರ ಪ್ರಕಟಿಸಲಿರುವ ರೆಬೆಲ್ ಲೇಡಿ
ಪೂಜೆ ಬಳಿಕ ದೇಗುಲದ ಆವರಣದಲ್ಲೇ ನಿರ್ಧಾರ ಪ್ರಕಟ ಸಾಧ್ಯತೆ
Politics Apr 3, 2024, 10:57 AM IST
ಭವಿಷ್ಯದ ರಾಜಕೀಯದ ಹಿತದೃಷ್ಟಿ ಹಾಗೂ ಪುತ್ರ ಅಭಿಷೇಕ್ ಅಂಬರೀಶ್ಗೆ ಜಿಲ್ಲೆಯಲ್ಲಿ ರಾಜಕೀಯ ನೆಲೆ ದೊರಕಿಸುವ ಅನಿವಾರ್ಯತೆ ಕಾರಣ ಸುಮಲತಾ ಚುನಾವಣೆಗೆ ಸ್ಪರ್ಧಿಸುವ ದುಡುಕಿನ ನಿರ್ಧಾರ ಮಾಡುವುದಿಲ್ಲ. ಜೆಡಿಎಸ್ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಬೆಂಬಲಕ್ಕೆ ನಿಲ್ಲುವುದರೊಂದಿಗೆ ಮೈತ್ರಿಧರ್ಮ ಪಾಲಿಸಲು ಮಾನಸಿಕವಾಗಿ ನಿರ್ಧರಿಸಿದ್ದಾರೆ ಎಂಬ ಮಾತುಗಳು ಬೆಂಬಲಿಗರ ವಲಯದಲ್ಲಿ ಕೇಳಿಬರುತ್ತಿವೆ.
Politics Apr 3, 2024, 7:00 AM IST
ಮಂಡ್ಯದಲ್ಲಿ ಸುಮಲತಾ ಅವರು ಒಳ್ಳೆಯ ನಿರ್ಧಾರ ಮಾಡಲಿದ್ದಾರೆ. ರಾಜಕೀಯದಲ್ಲಿ ಕಾಂಪ್ರಮೈಸ್ ನೇಚರ್ ಇರಲೇಬೇಕು, ಜಿದ್ದು ಸಾಧಿಸೋದು ಬೈದುಕೊಂಡು ತಿರುಗಾಡೋದು ಮಾಡಿದ್ರೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಕೋಲಾರದಲ್ಲಿ ಮಾಜಿ ಶಾಸಕ ಮಂಜುನಾಥ್ ಗೌಡ ತಿಳಿಸಿದರು.
Politics Apr 2, 2024, 8:20 PM IST
ರೆಬಲ್ ಸ್ಟಾರ್ ಅಂಬರೀಶ್ ಅವರಾಗಲಿ, ನಾನಾಗಲಿ ನಮ್ಮ ಕುಟುಂಬವಾಗಲಿ ಯಾವತ್ತಿಗೂ ಅಧಿಕಾರಕ್ಕೆ ಅಂಟಿಕೊಂಡು ಕೂತವರಲ್ಲ ಎಂದ ಸಂಸದೆ ಸುಮಲತಾ ಅಂಬರೀಶ್, ರ್ಧೆಯಿಂದ ಹಿಂದೆ ಸರಿಯುವ ಸುಳಿವು ಕೊಟ್ಟರಾ?
Politics Apr 2, 2024, 5:04 PM IST
ಅಂಬರೀಷ್ ಅವರಿಗೆ ಕಾಂಗ್ರೆಸ್ ಏನು ಮಾಡಿದೆ ಎಂಬುದು ಇಡೀ ದೇಶಕ್ಕೆ ಗೊತ್ತಿದೆ. ಅವರು ಕೊನೆಯುಸಿರು ಬಿಡುವ ವೇಳೆಯಲ್ಲಿ ಏನು ಹೇಳಿದರು ಎಂಬುದೂ ಗೊತ್ತಿದೆ. ನಾವು ಈಗ ಆ ವಿಚಾರಗಳನ್ನು ಮಾತನಾಡುವುದಿಲ್ಲ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
Politics Apr 2, 2024, 12:33 PM IST
ಡಿಕೆ ಶಿವಕುಮಾರ ನನಗೆ ಅವರ ವೈರಿ ಅಲ್ಲ, ದೊಡ್ಡ ಹಿತೈಷಿ ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ವ್ಯಂಗ್ಯ ಮಾಡಿದರು.
Politics Apr 1, 2024, 12:12 AM IST
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 2019ರಲ್ಲಿ ಬದ್ಧ ವೈರಿಯಾಗಿದ್ದ ಸಂಸದೆ ಸುಮಲತಾ ಅಂಬರೀಶ್ ಅವರನ್ನು 2024ರ ಚುನಾವಣೆಗೆ ಬೆಂಬಲಿಸುವಂತೆ ಮಾಜಿ ಸಿಎಂ ಕುಮಾರಸ್ವಾಮಿ ಚರ್ಚೆ ಮಾಡಿದ್ದಾರೆ.
Politics Mar 31, 2024, 4:57 PM IST
ಮಂಡ್ಯದಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ. ಆದರೆ, ಮುಂದಿನ 2 ದಿನಗಳಲ್ಲಿ ಮಂಡ್ಯಕ್ಕೆ ಬಂದು ನನ್ನ ತೀರ್ಮಾನ ತಿಳಿಸುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
state Mar 30, 2024, 5:21 PM IST
ಮಂಡ್ಯದಲ್ಲಿ ಸುಮಲತಾ ಬೆಂಬಲ ಯಾರಿಗೆ? ಅಖಾಡಕ್ಕಿಳಿದ ದೇವೇಗೌಡರು, ಬಿಜೆಪಿ-ಜೆಡಿಎಸ್ನಲ್ಲಿ ಹೊಸ ಹುರುಪು, ಕೋಲಾರದಲ್ಲಿ ಕೆವಿ ಗೌತಮ್ಗೆ ಟಿಕೆಟ್ ನೀಡಲು ಮುಂದಾಯ್ತಾ ಕಾಂಗ್ರೆಸ್? ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
Politics Mar 29, 2024, 11:01 PM IST
ಸುಮಲತಾ ಮೌನ ನಡೆಗೆ ಮೈತ್ರಿ ನಾಯಕರು ಮುನಿಸು ಪ್ರದರ್ಶಿಸುತ್ತಿರುವಂತೆ ಕಂಡು ಬರುತ್ತಿದೆ. ಹೀಗಾಗಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಕೆ.ಸಿ.ನಾರಾಯಣಗೌಡ ಅವರೂ ಸಹ ಸುಮಲತಾ ಹೆಸರನ್ನು ಸ್ಮರಿಸುವ ಗೋಜಿಗೂ ಹೋಗಲಿಲ್ಲ.
Politics Mar 29, 2024, 8:00 AM IST
ಟಿಕೆಟ್ ಕೈತಪ್ಪಿರುವ ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ. ಶೀಘ್ರ ಅವರನ್ನು ಭೇಟಿ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
Politics Mar 27, 2024, 6:06 AM IST
ಬಿಜೆಪಿ-ಜೆಡಿಎಸ್ ಮೈತ್ರಿ ಆದ ಬಳಿಕ ಎರಡೂ ಪಕ್ಷಗಳ ಮುಖಂಡರಲ್ಲಿ ವಿಶ್ವಾಸದ ವಾತಾವರಣ ನಿರ್ಮಾಣವಾಗಬೇಕಿದೆ. ನಮ್ಮ ಗುರಿ ಲೋಕಸಭಾ ಚುನಾವಣೆ. ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವುದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ತಿಳಿಸಿದರು.
Politics Mar 26, 2024, 10:44 PM IST
ಮಂಡ್ಯದಿಂದ ಸಿಎಸ್ ಪುಟ್ಟರಾಜು ಅಭ್ಯರ್ಥಿ ಅಂತಾ ಹೇಳಿ ಇದೀಗ ತಾವೇ ಅಭ್ಯರ್ಥಿಯಾಗಿದ್ದಾರೆ. ಮಗನಿಗೆ ಮದುವೆ ಮಾಡಲು ಹೋಗಿ ಅಪ್ಪನೇ ಮದುವೆ ಆದಂತೆ ಆಗಿದೆ ಎಂದು ಎಚ್ಡಿ ಕುಮಾರಸ್ವಾಮಿ ಸ್ಪರ್ಧೆ ಸಚಿವ ಚಲುವರಾಯಸ್ವಾಮಿ ವ್ಯಂಗ್ಯವಾಡಿದರು.
Politics Mar 26, 2024, 5:41 PM IST