Australia Cricket  

(Search results - 140)
 • Afghanistan vs Australia Test Series in Australia is in Danger as Taliban Bans Womens Cricket kvn

  CricketSep 11, 2021, 8:30 AM IST

  ಮಹಿಳೆಯರ ಕ್ರೀಡೆಗೆ ತಾಲಿಬಾನ್‌ ನಿಷೇಧ; ಸವಾಲೆಸೆದ ಆಸ್ಟ್ರೇಲಿಯಾ..!

  ‘ಕ್ರಿಕೆಟ್‌ ಆಡುವಾಗ ಮಹಿಳೆಯರ ಮುಖ ಹಾಗೂ ಶರೀರ ಎಲ್ಲರಿಗೂ ಕಾಣುತ್ತದೆ. ಇದಕ್ಕೆ ಇಸ್ಲಾಂನಲ್ಲಿ ಅನುಮತಿ ಇಲ್ಲ. ಅವರ ಫೋಟೊ, ವಿಡಿಯೋ ಬೇರೆಯವರು ನೋಡುತ್ತಾರೆ. ಇದಕ್ಕೆ ಇಸ್ಲಾಂ ಹಾಗೂ ಇಸ್ಲಾಮಿಕ್‌ ಎಮಿರೇಟ್ಸ್‌ ಅವಕಾಶ ನೀಡುವುದಿಲ್ಲ’ ಎಂದಿದ್ದಾನೆ.

 • IPL 2021 Australian 4 Fast Bowler Unlikely To Feature In The UAE Leg remaining Matches kvn

  CricketAug 21, 2021, 1:44 PM IST

  ಐಪಿಎಲ್‌ಗೆ ಆಸ್ಪ್ರೇಲಿಯಾದ ನಾಲ್ವರು ವೇಗಿಗಳು ಗೈರು?

  ಭಾರತದಲ್ಲಿ ಆಯೋಜನೆಗೊಂಡಿದ್ದ 14ನೇ ಆವೃತ್ತಿಯ ಮೇಲೆ ಕೋವಿಡ್ ತನ್ನ ವಕ್ರದೃಷ್ಟಿಯನ್ನು ಬೀರಿತ್ತು. ಬಯೋಬಬಲ್‌ನೊಳಗಿದ್ದ ಆಟಗಾರರಿಗೆ ಹಾಗೂ ಸಿಬ್ಬಂದಿಗಳಿಗೆ ಕೋವಿಡ್ ದೃಢಪಟ್ಟ ಬೆನ್ನಲ್ಲೇ ಮೇ 04ರಂದು ಬಿಸಿಸಿಐ ಐಪಿಎಲ್ ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿತ್ತು. 

 • Australian RCB Cricketer Kane Richardson and Adam Zampa unsure about IPL 2021 participation kvn

  CricketAug 19, 2021, 4:44 PM IST

  ಆಸ್ಟ್ರೇಲಿಯಾದ ಈ ಇಬ್ಬರು ಆರ್‌ಸಿಬಿ ಕ್ರಿಕೆಟಿಗರು ಐಪಿಎಲ್ ಭಾಗ-2 ಟೂರ್ನಿಯಲ್ಲಿ ಪಾಲ್ಗೊಳ್ಳುವುದು ಅನುಮಾನ..!

  ಬೆಂಗಳೂರು(ಆ.19): ಕೊರೋನಾ ಕಾರ್ಮೋಡ ಕೊಂಚ ಮರೆಯಾಗುತ್ತಿದ್ದಂತೆಯೇ 14ನೇ ಆವೃತ್ತಿಯ ಐಪಿಎಲ್‌ ಟೂರ್ನಿಯ ಇನ್ನಿಳಿದ ಪಂದ್ಯಗಳ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಐಪಿಎಲ್‌ ಭಾಗ-2 ಆರಂಭಕ್ಕೆ ಸರಿಯಾಗಿ ಇನ್ನೊಂದು ತಿಂಗಳು ಬಾಕಿ ಉಳಿದಿದೆ. ಸೆಪ್ಟೆಂಬರ್ 19ರಿಂದ ಐಪಿಎಲ್ ಭಾಗ-2 ಪಂದ್ಯಾವಳಿಗಳು ಯುಎಇನಲ್ಲಿ ಆರಂಭವಾಗಲಿದ್ದು, ಈಗಿನಿಂದಲೇ ಐಪಿಎಲ್‌ ಜ್ವರ ನಿಧಾನವಾಗಿ ಕಾವೇರ ತೊಡಗಿದೆ. ಹೀಗಿರುವಾಗಲೇ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದ ಇಬ್ಬರು ಸ್ಟಾರ್ ಆಟಗಾರರು ಐಪಿಎಲ್-2ನಲ್ಲಿ ಪಾಲ್ಗೊಳ್ಳುವುದು ಅನುಮಾನ ಎನಿಸಿದೆ. ಈ ಕುರಿತಾದ ಒಂದು ರಿಪೋರ್ಟ್‌ ಇಲ್ಲಿದೆ ನೋಡಿ. 
   

 • Australia Cricket announce 15 Players squad for ICC T20 World Cup kvn

  CricketAug 19, 2021, 11:31 AM IST

  ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಬಲಿಷ್ಠ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಪ್ರಕಟ

  ಅಕ್ಟೋಬರ್ 17ರಿಂದ ಆರಂಭವಾಗಲಿರುವ ಜಾಗತಿಕ ಕ್ರಿಕೆಟ್ ಮಹಾಜಾತ್ರೆಯು ಯುಎಇ ಹಾಗೂ ಓಮನ್‌ ರಾಷ್ಟ್ರಗಳಲ್ಲಿ ನಡೆಯಲಿದ್ದು, ಟಿ20 ವಿಶ್ವಕಪ್ ಟೂರ್ನಿಗೆ ಬಿಸಿಸಿಐ ಆತಿಥ್ಯದ ಹಕ್ಕನ್ನು ಪಡೆದುಕೊಂಡಿದೆ.

 • England Cricket Team Clinch the T20 Series Against Pakistan kvn

  CricketJul 22, 2021, 10:38 AM IST

  ಟಿ20: ಪಾಕ್‌ ವಿರುದ್ಧ ಇಂಗ್ಲೆಂಡ್‌ಗೆ ಸರಣಿ ಜಯ

  ಮೊದಲು ಬ್ಯಾಟ್‌ ಮಾಡಿದ ಪಾಕಿಸ್ತಾನ 20 ಓವರಲ್ಲಿ 6 ವಿಕೆಟ್‌ಗೆ 154 ರನ್‌ ಗಳಿಸಿತು. ಮೊಹಮದ್‌ ರಿಜ್ವಾನ್‌ 76 ರನ್‌ ಗಳಿಸಿದರು. ಜೇಸನ್‌ ರಾಯ್‌(61)ರ ಅರ್ಧಶತಕದ ನೆರವಿನಿಂದ ಇಂಗ್ಲೆಂಡ್‌ 2 ಎಸೆತ ಬಾಕಿ ಇರುವಂತೆ 7 ವಿಕೆಟ್‌ ಕಳೆದುಕೊಂಡು ಗೆಲುವು ಸಾಧಿಸಿತು.
   

 • Aaron Finch out with injury Alex Carey to captain Australia Against West Indies First ODI kvn

  CricketJul 20, 2021, 4:35 PM IST

  ಆ್ಯರೋನ್‌ ಫಿಂಚ್ ಔಟ್‌, ಅಲೆಕ್ಸ್‌ ಕ್ಯಾರಿಗೆ ಆಸೀಸ್‌ ನಾಯಕ ಪಟ್ಟ

  ಕಳೆದ ಶುಕ್ರವಾರ ಸೇಂಟ್‌ ಲೂಸಿಯಾದಲ್ಲಿ ವೆಸ್ಟ್‌ ಇಂಡೀಸ್ ವಿರುದ್ದದ 5ನೇ ಟಿ20 ಪಂದ್ಯದಲ್ಲಿ ಪಾಲ್ಗೊಂಡಿದ್ದಾಗ ಆ್ಯರೋನ್‌ ಫಿಂಚ್ ಮೊಣಕಾಲು ಗಾಯಕ್ಕೆ ಒಳಗಾಗಿದ್ದರು. ಅವರ ಫಿಟ್ನೆಸ್‌ ಸಾಮರ್ಥ್ಯವನ್ನು ದಿನದಿಂದ ದಿನಕ್ಕೆ ಗಮನಿಸುತ್ತಿರುವುದಾಗಿ ಕ್ರಿಕೆಟ್ ಆಸ್ಟ್ರೇಲಿಯಾ ತಿಳಿಸಿದೆ.
   

 • Mitchell Marsh All round Performance Helps Australia beat West Indies by 4 runs in 4th T20I kvn

  CricketJul 15, 2021, 4:56 PM IST

  4ನೇ ಟಿ20: ಮಿಚೆಲ್‌ ಮಾರ್ಶ್‌ ಆಲೌಟ್‌ ಆಟಕ್ಕೆ ತಲೆಬಾಗಿದ ವಿಂಡೀಸ್‌

  ನಾಲ್ಕನೇ ಟಿ20 ಪಂದ್ಯ ಆರಂಭಕ್ಕೂ ಮುನ್ನವೇ ವೆಸ್ಟ್ ಇಂಡೀಸ್ ತಂಡವು 3-0 ಅಂತರದಲ್ಲಿ ಟಿ20 ಸರಣಿಯನ್ನು ಕೈವಶ ಮಾಡಿಕೊಂಡಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಪ್ರವಾಸಿ ಆಸ್ಟ್ರೇಲಿಯಾ ತಂಡವು ನಾಯಕ ಆ್ಯರೋನ್‌ ಫಿಂಚ್‌ ಆಕರ್ಷಕ ಅರ್ಧಶತಕ(53) ಹಾಗೂ ಮಿಚೆಲ್ ಮಾರ್ಶ್‌(75) ಬಾರಿಸಿದ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ 6 ವಿಕೆಟ್ ಕಳೆದುಕೊಂಡು 189 ರನ್‌ ಬಾರಿಸಿತ್ತು. 
   

 • West Indies Cricketer Chris Gayle becomes 1st batsman to score 14000 runs in T20 cricket kvn

  CricketJul 13, 2021, 12:15 PM IST

  ಕ್ರಿಸ್ ಗೇಲ್‌ ಅಬ್ಬರ, ಆಸೀಸ್‌ ಎದುರು ಟಿ20 ಸರಣಿ ವಿಂಡೀಸ್ ಪಾಲು

  ಮೊದಲು ಬ್ಯಾಟ್ ಮಾಡಿದ ಪ್ರವಾಸಿ ಆಸ್ಟ್ರೇಲಿಯಾ ತಂಡವು ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 141 ರನ್‌ ಕಲೆಹಾಕಿತ್ತು. ಈ ಸಾಧಾರಣ ಗುರಿ ಬೆನ್ನತ್ತಿದ ವೆಸ್ಟ್ ಇಂಡಿಸ್ ತಂಡವು ಇನ್ನೂ 31 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿತು. ವಿಂಡೀಸ್‌ ನಾಯಕ ನಿಕೋಲಸ್ ಪೂರನ್‌ 27 ಎಸೆತಗಳಲ್ಲಿ ಅಜೇಯ 32 ರನ್‌ ಬಾರಿಸುವ ಮೂಲಕ ತಂಡವನ್ನು ಸುರಕ್ಷಿತವಾಗಿ ಗೆಲುವಿನ ದಡ ಸೇರಿಸಿದರು.

 • Australian Cricketer Peter Handscomb tests positive for Coronavirus kvn

  CricketJul 12, 2021, 5:26 PM IST

  ಆಸ್ಟ್ರೇಲಿಯಾ ಕ್ರಿಕೆಟಿಗ ಪೀಟರ್ ಹ್ಯಾಂಡ್ಸ್‌ಕಂಬ್‌ಗೆ ಕೊರೋನಾ ಪಾಸಿಟಿವ್

  30 ವರ್ಷದ ಹ್ಯಾಂಡ್ಸ್‌ಕಂಬ್ ಈ ಆವೃತ್ತಿಯ ಕೌಂಟಿ ಚಾಂಪಿಯನ್‌ಶಿಪ್‌ ಟೂರ್ನಿಯಲ್ಲಿ ಮಿಡಲ್‌ಸೆಕ್ಸ್‌ ತಂಡದ ನಾಯಕರಾಗಿದ್ದಾರೆ. ಪೀಟರ್‌ ಹ್ಯಾಂಡ್ಸ್‌ಕಂಬ್ ಅವರಿಗೆ ಕೋವಿಡ್ 19 ಸೋಂಕು ದೃಢಪಡುತ್ತಿದ್ದಂತೆಯೇ ಆಸ್ಟ್ರೇಲಿಯಾ ಕ್ರಿಕೆಟಿಗ ಐಸೋಲೇಷನ್‌ಗೆ ಒಳಗಾಗಿದ್ದಾರೆ. 

 • West Indies Cricket Team fights back to beat Australia in first T20 kvn

  CricketJul 10, 2021, 3:29 PM IST

  ಟಿ20 ಕ್ರಿಕೆಟ್: ಆಸೀಸ್ ಎದುರು ರೋಚಕ ಗೆಲುವು ಸಾಧಿಸಿದ ವೆಸ್ಟ್ ಇಂಡೀಸ್

  ಗೆಲ್ಲಲು 146 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು ಸುಲಭವಾಗಿಯೇ ಗುರಿ ಮುಟ್ಟಲಿದೆ ಎಂದು ಕ್ರಿಕೆಟ್‌ ಪಂಡಿತರು ಲೆಕ್ಕಾಚಾರ ಹಾಕಿದ್ದರು. 116 ರನ್‌ಗಳವರೆಗೆ ಕೇವಲ 5 ವಿಕೆಟ್ ಕಳೆದುಕೊಂಡಿದ್ದ ಕಾಂಗರೂ ಪಡೆ ಆ ಬಳಿಕ ತನ್ನ ಖಾತೆಗೆ ಕೇವಲ 10 ರನ್‌ ಸೇರಿಸುವಷ್ಟರಲ್ಲಿ ಇನ್ನುಳಿದ 5 ವಿಕೆಟ್ ಕಳೆದುಕೊಂಡು ಆಘಾತಕಾರಿ ಸೋಲು ಅನುಭವಿಸಿತು.

 • Australian Cricketer Steve Smith Ready To Sacrifice T20 World Cup To Be Fit For Ashes Series kvn

  CricketJul 3, 2021, 1:24 PM IST

  ಆ್ಯಷಸ್ ಸರಣಿಗಾಗಿ ಟಿ20 ವಿಶ್ವಕಪ್‌ ತ್ಯಾಗಕ್ಕೆ ರೆಡಿಯಾದ ಸ್ಮಿತ್..!

  ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವ್ ಸ್ಮಿತ್ ಮೊಣಕೈ ಗಾಯದ ಸಮಸ್ಯೆಯಿಂದಾಗಿ ಮುಂಬರುವ ವೆಸ್ಟ್ ಇಂಡೀಸ್ ವಿರುದ್ದದ ಸೀಮಿತ ಓವರ್‌ಗಳ ಸರಣಿಯಿಂದ ಹಿಂದೆ ಸರಿದಿದ್ದಾರೆ. 

 • Australia name Cricket squad for West Indies and Bangladesh tour kvn

  CricketJun 16, 2021, 11:33 AM IST

  ವಿಂಡೀಸ್, ಬಾಂಗ್ಲಾ ಪ್ರವಾಸಕ್ಕೆ ಆಸ್ಟ್ರೇಲಿಯಾ ತಂಡ ಪ್ರಕಟ; ಸ್ಟಾರ್ ಆಟಗಾರರು ಗೈರು..!

  ಗ್ಲೆನ್ ಮ್ಯಾಕ್ಸ್‌ವೆಲ್‌, ಜೇ ರಿಚರ್ಡ್‌ಸನ್‌, ಕೇನ್ ರಿಚರ್ಡ್‌ಸನ್‌, ಡೇನಿಯಲ್ ಸ್ಯಾಮ್ಸ್, ಮಾರ್ಕಸ್ ಸ್ಟೋನಿಸ್, ಡೇವಿಡ್ ವಾರ್ನರ್ ಮತ್ತು ಪ್ಯಾಟ್ ಕಮಿನ್ಸ್‌ ವಿವಿಧ ಕಾರಣ ನೀಡಿ ಮುಂಬರುವ ಈ ಎರಡು ವಿದೇಶಿ ಪ್ರವಾಸಕ್ಕೆ ತಮ್ಮನ್ನು ಪರಿಗಣಿಸಬೇಡಿ ಆಸ್ಟ್ರೇಲಿಯಾ ಆಯ್ಕೆ ಸಮಿತಿಯ ಮುಂದೆ ಮನವಿ ಮಾಡಿಕೊಂಡಿದ್ದರು. 
   

 • Australia need to build depth in squad like India Says Australia Test Cricket Captain Tim Paine kvn

  CricketJun 15, 2021, 4:59 PM IST

  ಟೀಂ ಇಂಡಿಯಾದಂತೆ ಆಸ್ಟ್ರೇಲಿಯಾ ಬಲಿಷ್ಠ ತಂಡ ಕಟ್ಟಬೇಕಿದೆ: ಟಿಮ್ ಪೈನ್

  ಪ್ರಮುಖ ಆಟಗಾರರನ್ನೊಳಗೊಂಡ ಭಾರತ ಕ್ರಿಕೆಟ್ ತಂಡ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಪಂದ್ಯವನ್ನಾಡಲು ಇಂಗ್ಲೆಂಡ್‌ಗೆ ಬಂದಿಳಿದೆ. ಇದರ ಬೆನ್ನಲ್ಲೇ ಇಂಗ್ಲೆಂಡ್ ವಿರುದ್ದ ಸಹಾ ಟೆಸ್ಟ್ ಸರಣಿಯನ್ನಾಡಲಿದೆ. ಇದೇ ವೇಳೆ ಶ್ರೀಲಂಕಾ ಎದುರು ಸೀಮಿತ ಓವರ್‌ಗಳ ಸರಣಿಯನ್ನಾಡಲು ಯುವ ಹಾಗೂ ಅನುಭವಿ ಆಟಗಾರರನ್ನೊಳಗೊಂಡ 20 ಆಟಗಾರರ ತಂಡವನ್ನು ಪ್ರಕಟಿಸಿದೆ.
   

 • Australian Cricketer David Warner Marcus Stoinis pull out of The Hundred Tournament kvn

  CricketJun 11, 2021, 3:44 PM IST

  'ದಿ ಹಂಡ್ರೆಡ್‌' ಟೂರ್ನಿಯಿಂದ ಹಿಂದೆ ಸರಿದ ವಾರ್ನರ್-ಸ್ಟೋನಿಸ್

  ಭಾರತದಲ್ಲಿ ನಡೆಯುತ್ತಿದ್ದ 14ನೇ ಆವೃತ್ತಿಯ ಐಪಿಎಲ್‌ ಟೂರ್ನಿಯು ಕೋವಿಡ್ ಕಾರಣದಿಂದ ದಿಢೀರ್ ಸ್ಥಗಿತವಾದ ಬೆನ್ನಲ್ಲೇ ಕಠಿಣ ಕ್ವಾರಂಟೈನ್‌ ಮುಗಿಸಿ ತವರಿಗೆ ವಾಪಾಸಾಗಿದ್ದರು. ಇದೀಗ ವೆಸ್ಟ್‌ ಇಂಡೀಸ್ ಹಾಗೂ ಬಾಂಗ್ಲಾದೇಶ ವಿರುದ್ದದ ಸೀಮಿತ ಓವರ್‌ಗಳ ಸರಣಿಗೆ ಆಸ್ಟ್ರೇಲಿಯಾ ಪ್ರಾಥಮಿಕ ತಂಡದಲ್ಲಿ ಈ ಇಬ್ಬರು ಆಟಗಾರರು ಸ್ಥಾನ ಪಡೆದಿದ್ದಾರೆ.

 • IPL 2021 Finally Australian cricketers re unite with family members kvn

  CricketMay 31, 2021, 1:55 PM IST

  ಮನೆ ಸೇರಿದ ಆಸೀಸ್‌ ಕ್ರಿಕೆಟಿಗರು; ಆತ್ಮೀಯವಾಗಿ ಕಮಿನ್ಸ್‌ ಬರಮಾಡಿಕೊಂಡ ಪತ್ನಿ

  ಭಾರತದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ಸರ್ಕಾರವು ಭಾರತದಿಂದ ಬರುವ ವಿಮಾನಗಳಿಗೆ ನಿರ್ಬಂಧವನ್ನು ಹೇರಿತ್ತು. ಹೀಗಾಗಿ ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್, ಪ್ಯಾಟ್ ಕಮಿನ್ಸ್‌, ರಿಕಿ ಪಾಂಟಿಂಗ್, ಮೈಕಲ್ ಸ್ಲೇಟರ್, ಗ್ಲೆನ್‌ ಮ್ಯಾಕ್ಸ್‌ವೆಲ್ ಸೇರಿದಂತೆ 38 ಮಂದಿ ಮಾಲ್ಡೀವ್ಸ್‌ಗೆ ತೆರಳಿ, ಅಲ್ಲಿ ಮತ್ತೆ 2 ವಾರಗಳ ಕಾಲ ಕ್ವಾರಂಟೈನ್‌ನಲ್ಲಿದ್ದು, ಅಲ್ಲಿಂದ ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸಿದ್ದರು.