Asianet Suvarna News Asianet Suvarna News
137 results for "

Ayodhya Verdict

"
6 more significant judgement to be announce by supreme court before November 176 more significant judgement to be announce by supreme court before November 17

ಅಯೋಧ್ಯೆ ಬೆನ್ನಲ್ಲೇ ಬರಲಿದೆ ಇನ್ನೂ 6 ತೀರ್ಪು; 3 ದಿನಗಳಲ್ಲಿ 6 ತೀರ್ಪು ಪ್ರಕಟ ನಿರೀಕ್ಷೆ

ಅಯೋಧ್ಯೆ ಮಾತ್ರವಲ್ಲದೆ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಇನ್ನೂ ಕೆಲ ಮಹತ್ವದ ವಿಚಾರಗಳ ಬಗ್ಗೆ ಸುಪ್ರೀಂಕೋರ್ಟ್ ಇದೇ ನವೆಂಬರ್ 17 ರ ಒಳಗೆ ತೀರ್ಪು ಪ್ರಕಟಿಸಲಿದೆ. 2019 ರ ನವೆಂಬರ್ ತಿಂಗಳು ಬಹುಶಃ ಐತಿಹಾಸಿಕ ಮಾಸವಾಗಲಿದೆ. 

India Nov 11, 2019, 5:05 PM IST

Author of Ayodhya verdict not named but it looks as written by Justice ChandrachudAuthor of Ayodhya verdict not named but it looks as written by Justice Chandrachud

ಐತಿಹಾಸಿಕ ಅಯೋಧ್ಯೆ ತೀರ್ಪು ಬರೆದಿದ್ದು ನ್ಯಾ. ಚಂದ್ರಚೂಡ್?

ಅಯೋಧ್ಯೆ ತೀರ್ಪು ಸರ್ವಾನುಮತದ್ದಾಗಿತ್ತು. ಆದರೆ ಇತರ ನ್ಯಾಯಾಧೀಶರ ಅನುಮೋದನೆಯೊಂದಿಗೆ ಇದನ್ನು ಬರೆದವರು ನ್ಯಾ| ಡಿ.ವೈ. ಚಂದ್ರಚೂಡ ಒಬ್ಬರೇ ಎಂದು ವಿಶ್ಲೇಷಿಸಲಾಗಿದೆ.

India Nov 11, 2019, 1:20 PM IST

Ayodhya Verdict security increased for 5 supreme court judges who delivering ram mandir verdictAyodhya Verdict security increased for 5 supreme court judges who delivering ram mandir verdict

ಅಯೋಧ್ಯೆ ತೀರ್ಪಿತ್ತ 5 ಜಡ್ಜ್ ಗಳ ಭದ್ರತೆ ಹೆಚ್ಚಿಸಿದ ಕೇಂದ್ರ

ಶತಮಾನಗಳ ಹಳೆಯ ರಾಮ ಜನ್ಮ ಭೂಮಿ-ಬಾಬ್ರಿ ಮಸೀದಿ ಪ್ರಕರಣದ ತೀರ್ಪು ನೀಡಿದ ಐವರು ನ್ಯಾಯಮೂರ್ತಿಗಳ ಭದ್ರತೆಯನ್ನು ಮುಂಜಾಗ್ರತಾ ಕ್ರಮವಾಗಿ ಹೆಚ್ಚಿಸಲಾಗಿದೆಎಂದು ಅಧಿಕಾರಿಗಳು ತಿಳಿಸಿದ್ದಾರೆ.

India Nov 11, 2019, 12:31 PM IST

congress mouthpiece compares ayodhya verdict to supreme court of Pakistancongress mouthpiece compares ayodhya verdict to supreme court of Pakistan

ಅಯೋಧ್ಯೆ ತೀರ್ಪು ಪಾಕ್ ಸುಪ್ರೀಂಗೆ ಹೋಲಿಕೆ; ನ್ಯಾಷನಲ್ ಹೆರಾಲ್ಡ್‌ನಿಂದ ವಿವಾದ

ಅಯೋಧ್ಯೆ ವಿವಾದದ ಕುರಿತ ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖವಾಣಿ ಪತ್ರಿಕೆ ‘ನ್ಯಾಷನಲ್ ಹೆರಾಲ್ಡ್’ ಪ್ರಕಟಿಸಿದ ಲೇಖನವೊಂದು ವಿವಾದಕ್ಕೆ ಕಾರಣವಾಗಿದೆ.

India Nov 11, 2019, 10:41 AM IST

Ayodhya Verdict five acre plot for mosque may be across river SaryuAyodhya Verdict five acre plot for mosque may be across river Saryu

ಅಯೋಧ್ಯೆ ತೀರ್ಪು: ರಾಮಜನ್ಮಭೂಮಿ ಸನಿಹ ಮಸೀದಿಗಿಲ್ಲ ಜಾಗ?

ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದದ ತೀರ್ಪು ನೀಡಿದ ಸುಪ್ರೀಂ ಕೋರ್ಟ್, ‘ಬಾಬ್ರಿ ಮಸೀದಿ ಧ್ವಂಸದ ಪರಿಹಾರಾರ್ಥವಾಗಿ, ಪ್ರತ್ಯೇಕ ಮಸೀದಿ ಕಟ್ಟಲು 5 ಎಕರೆ ಜಾಗವನ್ನು ಅಯೋಧ್ಯೆಯ ಪ್ರಮುಖ ಸ್ಥಳದಲ್ಲಿ ಸುನ್ನಿ ವಕ್ಫ್ ಮಂಡಳಿಗೆ ನೀಡಬೇಕು’ ಎಂದು ಮೊನ್ನೆ ಆದೇಶಿಸಿತ್ತು. ಆದರೆ ಈ ಜಮೀನು ರಾಮಜನ್ಮಭೂಮಿ ಸನಿಹ ದೊರಕುವ ಸಾಧ್ಯತೆ ಇಲ್ಲ. ಸರಯೂ ನದಿಯ ಆಚೆ, ಅಂದರೆ ಜನ್ಮಭೂಮಿಯಿಂದ 15 ಕಿ.ಮೀ. ದೂರದಲ್ಲಿ ಜಮೀನು ಲಭ್ಯತೆ ಸಾಧ್ಯವಿದೆ ಎಂದು ತಿಳಿದುಬಂದಿದೆ.

India Nov 11, 2019, 8:44 AM IST

India Rejects Pakistan Comments On Supreme Court Verdict On Ayodhya DisputeIndia Rejects Pakistan Comments On Supreme Court Verdict On Ayodhya Dispute

ಈ ಉಸಾಬರಿ ಬೇಕಿತ್ತಾ?: ಅಯೋಧ್ಯೆ ತೀರ್ಪು ವ್ಯಾಖ್ಯಾನಿಸಿ ಬೈಸಿಕೊಂಡ ಪಾಕಿಸ್ತಾನ!

ಪಾಕಿಸ್ತಾನ ಸುಪ್ರೀಂಕೋರ್ಟ್ ಅಯೋಧ್ಯೆ ತೀರ್ಪನ್ನು ಅಲ್ಪಸಂಖ್ಯಾತ ಸಮುದಾಯಕ್ಕೆ ಮಾಡಿದ ಮೋಸ ಎಂದು ಸುಪ್ರೀಂಕೋರ್ಟ್ ಅಯೋಧ್ಯೆ ತೀರ್ಪನ್ನು ಬಣ್ಣಿಸಿದೆ. ಪಾಕಿಸ್ತಾನದ ನಡೆಯನ್ನು ತೀವ್ರವಾಗಿ ಖಂಡಿಸಿರುವ ಭಾರತ, ನಮ್ಮ ಆಂತರಿಕ ವಿಷಯದಲ್ಲಿ ಪಾಕಿಸ್ತಾನ ಮೂಗು ತೂರಿಸುವ ಅವಶ್ಯಕತೆಯಿಲ್ಲ ಎಂದು ಸ್ಪಷ್ಟಪಡಿಸಿದೆ.

News Nov 10, 2019, 3:09 PM IST

rama mandir should be rastra mandir says sriramulurama mandir should be rastra mandir says sriramulu

ರಾಮ ಮಂದಿರ ರಾಷ್ಟ್ರ ಮಂದಿರವಾಗಲಿ: ಶ್ರೀರಾಮುಲು

ಅಯೋಧ್ಯೆಯ ರಾಮಮಂದಿರ ರಾಷ್ಟ್ರ ಮಂದಿರ ಆಗಬೇಕು ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸೂಗೂರಿನಲ್ಲಿ ಮಾತನಾಡಿದ ಸಚಿವ ಶ್ರೀರಾಮುಲು ಶನಿವಾರ ಬಂದ ಅಯೋಧ್ಯೆ ತೀರ್ಪು ಯಾರದೋ ಒಬ್ಬರ ಗೆಲುವು ಅಲ್ಲ, ಭಾರತದ ಗೆಲುವು ಎಂದಿದ್ದಾರೆ.

Raichur Nov 10, 2019, 2:38 PM IST

Home Minister Basavaraj Bommai Talked about Ayodhya VerdictHome Minister Basavaraj Bommai Talked about Ayodhya Verdict

‘ಅಯೋಧ್ಯೆ ತೀರ್ಪಿನಿಂದ ಎರಡು ಕೋಮುಗಳ ಮಧ್ಯದ ಆತಂಕ ದೂರವಾಗಿದೆ’

ರಾಮ ಮಂದಿರ ವಿಚಾರದಲ್ಲಿ ಸುಪ್ರೀಂಕೋರ್ಟ್ ಸರ್ವ ಸಮ್ಮತ ತೀರ್ಪು ನೀಡಿದೆ. ಕೋರ್ಟ್‌ ತೀರ್ಪನ್ನು ಎಲ್ಲರೂ ಒಪ್ಪಿದ್ದಾರೆ.  ತೀರ್ಪಿನಿಂದ ಎರಡು ಕೋಮುಗಳ ಮಧ್ಯದ ಆತಂಕ ದೂರವಾಗಿದೆ‌. ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರಗೆ ಧನ್ಯವಾದಗಳು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. 

Dharwad Nov 10, 2019, 2:24 PM IST

How Kannada Dailies Judged Supreme Court Verdict On  Ayodhya DisputeHow Kannada Dailies Judged Supreme Court Verdict On  Ayodhya Dispute

ಅಯೋಧ್ಯೆ ಆದೇಶ: ಕನ್ನಡ ಪತ್ರಿಕೆಗಳ ಮುಖಪುಟವೇ ವಿಶೇಷ!

ಅಯೋಧ್ಯೆ -ಬಾಬರಿ ಮಸೀದಿ ಭೂವಿವಾದಕ್ಕೆ ಸಂಬಂಧಿಸಿಂತೆ ನಿನ್ನೆ(ನ.09) ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಿದ್ದು, ವಿವಾದಿತ ಸ್ಥಳದಲ್ಲಿ ಮಂದಿರ ನಿರ್ಮಾಣಕ್ಕೆ ಅನುಮತಿ ನೀಡಿದೆ. ಇಡೀ ವಿಶ್ವದ ಗಮನ ಸೆಳೆದಿದ್ದ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪಿನ ಕುರಿತು ನಾಡಿನ ಎಲ್ಲಾ ಪ್ರಮುಖ ದಿನಪತ್ರಿಕೆಗಳು ಮುಖಪುಟದ ಲೇಖನ ಪ್ರಟಿಸಿವೆ. ವಿವಿಧ ದಿನಪತ್ರಿಕೆಗಳು ಹೇಗೆ ಅಯೋಧ್ಯೆ ತೀರ್ಪನ್ನು ಹೇಗೆ ವಿಶ್ಲೇಷಿಸಿವೆ  ಎಂಬುದನ್ನು ಇಲ್ಲಿ ಕಾಣಿ.

state Nov 10, 2019, 1:31 PM IST

ayodhya verdict makes madikeri man happy who  lost his brother in disputeayodhya verdict makes madikeri man happy who  lost his brother in dispute

ಅಯೋಧ್ಯೆ ತೀರ್ಪು: ನೊಂದ ಕುಟುಂಬಕ್ಕೆ ಸಂತಸದ ಜೊತೆ ಸಾಂತ್ವನ

ಅಯೋಧ್ಯೆ ತೀರ್ಪು ಮಡಿಕೇರಿಯ ಕಟುಂಬವೊಂದಕ್ಕೆ ಸಂತಸದ ಜೊತೆ ಸಾಂತ್ವನವನ್ನೂ ನೀಡಿದೆ. ಅಯೋಧ್ಯೆ ವಿವಾದದ ಸಂದರ್ಭ ತಮ್ಮನನ್ನು ಕಳೆದುಕೊಂಡ ಮಡಿಕೇರಿಯ ವ್ಯಕ್ತಿಯೊಬ್ಬರು ತೀರ್ಪು ಪ್ರಕಟವಾದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

Kodagu Nov 10, 2019, 12:53 PM IST

ayodhya verdict on same day after a year of Kundapura rama mandir poojaayodhya verdict on same day after a year of Kundapura rama mandir pooja

ರಾಮ ಮಂದಿರ ಸಂಕಲ್ಪದ ಮಹಾಯಜ್ಞ: ವರ್ಷ ಕಳೆದು ಅದೇ ದಿನ ಪ್ರಕಟವಾಯ್ತು ತೀರ್ಪು

ಕುಂದಾಪುರ ವರ್ಷದ ಹಿಂದೆ ಇಲ್ಲಿನ ಬೀಜಾಡಿ-ಗೋಪಾಡಿಯ ಶ್ರೀ ರಾಮ ಭಜನಾ ಮಂದಿರದ ಅಮೃತ ಮಹೋತ್ಸವದ ಅಂಗವಾಗಿ ನಡೆದ ಶ್ರೀರಾಮ ತಾರಕಮಂತ್ರ ಕೋಟಿ ಲೇಖನ ಮಹಾಯಜ್ಞದಂದು ರಾಮಮಂದಿರ ನಿರ್ಮಾಣ ಸಂಕಲ್ಪ ಮಾಡಲಾಗಿದ್ದು, ಶನಿವಾರಕ್ಕೆ ಒಂದು ವರ್ಷ ಕಳೆದಿದೆ. ಶನಿವಾರವೇ ಅಯೋಧ್ಯೆ ತೀರ್ಪು ಪ್ರಕಟವಾಗಿದ್ದು ವಿಶೇಷ.

Udupi Nov 10, 2019, 12:24 PM IST

Ayodhya Verdict this is how twitter whatsapp social media reactsAyodhya Verdict this is how twitter whatsapp social media reacts

ಅಯೋಧ್ಯೆ ತೀರ್ಪು: ಜಾಲತಾಣದಲ್ಲೂ ಸೌಹಾರ್ದತೆ!

ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸರು ಕೂಡ ಹದ್ದಿನ ಕಣ್ಣಿಟ್ಟು, ಅಡ್ಮಿನ್‌ಗಳಿಗೆ ಎಚ್ಚರಿಕೆ ನೀಡಿದ್ದರಿಂದ ಬಹುತೇಕ ವ್ಯಾಟ್ಸ್‌ಆ್ಯಪ್ ಗ್ರೂಪ್‌ಗಳ ಅಡ್ಮಿನ್‌ಗಳು ‘ಅಡ್ಮಿನ್ಸ್ ಓನ್ಲಿ ’ ಆಯ್ಕೆ ಸಕ್ರಿಯಗೊಳಿಸಿದ್ದರು. ತೀರ್ಪು ಯಾರ ಪರ ಬಂದರೂ, ನಾಗರಿಕರು ಸಂಯಮ ಕಾಪಾಡಿಕೊಳ್ಳಬೇಕು, ದೇಶದ ನ್ಯಾಯಾಲಯವನ್ನು ಗೌರವಿಸಬೇಕು ಎಂದು ಧಾರ್ಮಿಕ ನಾಯಕರು ಕರೆ ಕೊಟ್ಟರುವ ವಿಡಿಯೋಗಳು, ಪೋಸ್ಟರ್‌ಗಳು ಸ್ಟೇಟಸ್‌ಗಳಿಗೆ ಹಾಕಿಕೊಳ್ಳುವ ಮೂಲಕ ನೆಟ್ಟಿಗರು ಸಂಯಮ ಕಾಪಾಡಿಕೊಂಡಿದ್ದು ವಿಶೇಷವಾಗಿತ್ತು.

India Nov 10, 2019, 12:02 PM IST

muslim youth gave cement bag for rama mandir two years agomuslim youth gave cement bag for rama mandir two years ago

ರಾಮ ಮಂದಿರ ನಿರ್ಮಾಣಕ್ಕೆ 2 ವರ್ಷ ಹಿಂದೆಯೇ ಸಿಮೆಂಟ್ ಕೊಟ್ಟಿದ್ದ ಮುಸ್ಲಿಂ ಯುವಕ

ಅಯೋಧ್ಯೆ ತೀರ್ಪು ಏನಿರುತ್ತದೆ ಎಂಬುದು ಯಾರಿಗೂ ತಿಳಿದಿರಲಿಲ್ಲ. ಊಹನೆ ಇತ್ತೇನೋ ಅಷ್ಟೇ. ಕೊಪ್ಪಳದ ಶಂಶುದ್ದೀನ್ ಮಾತ್ರ ಎರಡು ವರ್ಷ ಹಿಂದೆಯೇ ರಾಮ ಮಂದಿರ ನಿರ್ಮಾಣಕ್ಕೆಂದು ಒಂದು ಚೀಲ ಸಿಮೆಂಟ್ ಕೊಟ್ಟಿದ್ದಾರೆ.

Koppal Nov 10, 2019, 11:58 AM IST

Practical judgement says bv acharya about ayodhya verdictPractical judgement says bv acharya about ayodhya verdict

ನ್ಯಾಯ ಸಮ್ಮತ, ಪ್ರಾಯೋಗಿಕ ತೀರ್ಪು: ಆಚಾರ್ಯ

ಅಯೋಧ್ಯೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವ, ನ್ಯಾಯ ಸಮ್ಮತ ಮತ್ತು ಪ್ರಾಯೋಗಿಕವಾದ ತೀರ್ಪು ನೀಡಿದೆ ಎಂದು ರಾಜ್ಯದ ಮಾಜಿ ಅಡ್ವೋಕೇಟ್ ಜನರಲ್ ಹಾಗೂ ಹಿರಿಯ ವಕೀಲ ಬಿ.ವಿ.ಆಚಾರ್ಯ ಅಭಿಪ್ರಾಯಪಟ್ಟಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ತಮ್ಮ ಅನಿಸಿಕೆಯನ್ನು ಹಂಚಿಕೊಂಡ ಅವರು, ಅದ್ಭುತವಾದ ತೀರ್ಪು ನೀಡಿರುವುದಕ್ಕೆ ಸುಪ್ರೀಂ ಕೋರ್ಟ್‌ನ್ನು ಅಭಿನಂದನೆ ಸಲ್ಲಿಸಬೇಕಾಗುತ್ತದೆ ಎಂದು ಶ್ಲಾಘಿಸಿದ್ದಾರೆ.

Bengaluru-Urban Nov 10, 2019, 11:37 AM IST

Ayodhya Verdict how foreign media reacted to Ram Janmabhoomi- Babri Masjid disputeAyodhya Verdict how foreign media reacted to Ram Janmabhoomi- Babri Masjid dispute

ಅಂತಾರಾಷ್ಟ್ರೀಯ ಮಾಧ್ಯಮಗಳ ಕಣ್ಣಲ್ಲಿ ಅಯೋಧ್ಯೆ ಕಾಣಿಸಿದ್ದು ಹೀಗೆ

ಅಯೋಧ್ಯೆ ತೀರ್ಪಿನ ಬಗ್ಗೆ ಭಾರತ ಮಾತ್ರವಲ್ಲ, ಇಡೀ ವಿಶ್ವವೇ ಕಾತರದಿಂದ ಕಾಯುತ್ತಿತ್ತು. ಪಾಕಿಸ್ತಾನದ ಡಾನ್ ಸೇರಿ ವಿವಿಧ ಮಾಧ್ಯಮಗಳಲ್ಲಿ ಅಯೋಧ್ಯೆ ಕುರಿತ ಸುಪ್ರೀಂ ಆದೇಶದ ಸುದ್ದಿಗಳು ಹೊರ ಹೊಮ್ಮಿದ್ದು ಹೀಗೆ!  

International Nov 10, 2019, 11:35 AM IST