ಸಚಿವೆ ಶಶಿಕಲಾ ಜೊಲ್ಲೆ ಒಡೆತನದ ಬ್ಯಾಂಕ್'ನ ಧಾರವಾಡದ ಶಾಖೆಯಲ್ಲಿ ದರೋಡೆ ಆಗಿತ್ತು. ಕೊನೆಗೂ ಖದೀಮರು ಸಿಕ್ಕಿ ಬಿದ್ದಿದ್ದಾರೆ.
CRIME Feb 1, 2023, 5:16 PM IST
ಸಾಮಾನ್ಯವಾಗಿ ಗ್ರಾಮಗಳಲ್ಲಿ ವಿವಿಧ ಬ್ಯಾಂಕ್ ಸ್ಥಾಪನೆ ವ್ಯವಹಾರ ಮಾಡುವುದು ಕಾಮನ್. ಅದರೆ ಶಾಲೆಯಲ್ಲಿ ಮಕ್ಕಳ ಬ್ಯಾಂಕ್ ಸ್ಥಾಪನೆ ಮಾಡಿ ಬ್ಯಾಂಕ್ ವ್ಯವಹಾರದ ತಿಳೀವಳಿಕೆ ಹಾಗೂ ಅದರ ನಿರ್ವಹಣೆಯನ್ನ ಮಕ್ಕಳೇ ಮಾಡುತ್ತಿದ್ದಾರೆ. ಹೇಗಿದೆ ಆ ಮಕ್ಕಳ ಬ್ಯಾಂಕ್ ..? ಎಷ್ಟು ಹಣ ಜಮೆ ಆಗಿದೆ ಗೊತ್ತಾ?
Education Jan 31, 2023, 3:02 PM IST
ನಗರದ ವಿವಿಧೆಡೆ ನಿವೇಶನ ಖರೀದಿ ನೆಪದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ಗಳಿಗೆ ಸಲ್ಲಿಸಿ ಕೋಟ್ಯಂತರ ರುಪಾಯಿ ಸಾಲ ಪಡೆದು ವಂಚಿಸುತ್ತಿದ್ದ ಖತರ್ನಾಕ್ ವಂಚಕನನ್ನು ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
CRIME Jan 31, 2023, 6:18 AM IST
ಗ್ರಾಹಕರ ಅನುಮತಿ ಇಲ್ಲದೆ 4.92 ಕೋಟಿ ರೂ ಹಣವನ್ನು ಬೇರೆಯವರ ಖಾತೆಗಳಿಗೆ ವರ್ಗಾವಣೆ ಮಾಡಿದ್ದ ಆರೋಪದಡಿ ಐಡಿಬಿಐ ಬ್ಯಾಂಕ್ ವ್ಯವಸ್ಥಾಪಕಿಯನ್ನು ಸಂಪಂಗಿರಾಮನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
CRIME Jan 30, 2023, 6:09 AM IST
ಮಂಗಳೂರಿನ ಬಿಜೈ ಕಾಪಿಕಾಡ್ ಖಾಸಗಿ ಫ್ಲಾಟ್ ವೊಂದರ ಕೊಠಡಿಯಲ್ಲಿ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಹಾಗೂ ಅವರ ಪತ್ನಿ (ಹಿರಿಯ ದಂಪತಿ) ಮೃತದೇಹ ಅನುಮಾನಸ್ಪದವಾಗಿ ಪತ್ತೆಯಾಗಿದೆ.
CRIME Jan 28, 2023, 3:47 PM IST
ಹಗಲು ಕಂಡ ಬಾವಿಗೆ ರಾತ್ರಿ ಬೀಳೋದು ಎಂಬ ಗಾದೆಗೆ ಇವರೇ ಉದಾಹರಣೆ. ಅವರೆಲ್ಲ ಸರ್ಕಾರಿ ಕೆಲಸದಲ್ಲಿ ಇದ್ದು, ನಿವೃತ್ತಿ ಪಡೆದವರು. ಹೆಚ್ಚಿನ ಬಡ್ಡಿ ಬರುತ್ತೆ ಅಂತಾ ಅದೊಂದು ಕೋ ಅಪರೇಟೀವ್ ಕ್ರೆಡಿಟ್ ಸೊಸೈಟಿ ಹಣವನ್ನ ಠೇವಣಿಯಾಗಿ ಇಟ್ಟಿದ್ರು.
Karnataka Districts Jan 27, 2023, 7:56 PM IST
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಖಾಲಿ ಇರುವ ವಿವಿಧ 42 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ನಮೂನೆಯನ್ನು ಸಲ್ಲಿಸಲು ಫೆಬ್ರವರಿ 12 ಕೊನೆಯ ದಿನಾಂಕವಾಗಿದೆ.
Bank Jobs Jan 27, 2023, 4:23 PM IST
ಪ್ರತಿ ತಿಂಗಳು ಪ್ರಾರಂಭವಾಗುವ ಮುನ್ನ ಆರ್ ಬಿಐ ಆ ತಿಂಗಳ ಬ್ಯಾಂಕ್ ರಜೆಗೆ ಸಂಬಂಧಿಸಿದ ರಜಾಪಟ್ಟಿ ಬಿಡುಗಡೆ ಮಾಡುತ್ತದೆ. ಅದರಂತೆ ಫೆಬ್ರವರಿ ತಿಂಗಳ ಬ್ಯಾಂಕ್ ರಜಾಪಟ್ಟಿಯನ್ನು ಕೂಡ ಆರ್ ಬಿಐ ಬಿಡುಗಡೆ ಮಾಡಿದೆ. ಹಾಗಾದ್ರೆ ಫೆಬ್ರವರಿಯಲ್ಲಿ ಎಷ್ಟು ದಿನಗಳ ಕಾಲ ಬ್ಯಾಂಕಿಗೆ ರಜೆಯಿದೆ? ಇಲ್ಲಿದೆ ಮಾಹಿತಿ.
BUSINESS Jan 25, 2023, 10:49 AM IST
ಡಿಸೆಂಬರ್ 2021ಕ್ಕೆ ಹೋಲಿಸಿದರೆ ಸದ್ಯ ಚಿನ್ನಾಭರಣದ ಮೇಲಿನ ಸಾಲ ಶೇ.34ರಷ್ಟು, ನಿವ್ವಳ ಬಡ್ಡಿ ಆದಾಯ ಶೇ.23.81ರಷ್ಟು, ಬಡ್ಡಿಯೇತರ ಆದಾಯ ಶೇ.10.3ರಷ್ಟು, ಶುಲ್ಕ ರಹಿತ ಆದಾಯ ಶೇ.13.02ರಷ್ಟು, ಗೃಹ ಸಾಲ ಶೇ.15.8ರಷ್ಟು ಬೆಳವಣಿಗೆಯಾಗಿದೆ.
BUSINESS Jan 24, 2023, 2:45 PM IST
ಅವಧೂತ ವಿನಯ್ ಗುರೂಜಿ ಧಾರ್ಮಿಕ ಕೇಂದ್ರ, ಸಾರ್ವಜನಿಕ ಸ್ಥಳಗಳನ್ನು ಕ್ಲೀನ್ ಮಾಡುವ ಮೂಲಕ ಸಾರ್ವಜನಿಕರಿಗೆ ಮಾದರಿಯಾಗಿದ್ದಾರೆ. ಕೊಪ್ಪ ತಾಲೂಕಿನ ಹರಿಹರಪುರ ಪಟ್ಟಣದ ಮುಖ್ಯ ರಸ್ತೆಗಳು, ಮಸೀದಿ, ದೇವಸ್ಥಾನ ಹಾಗೂ ತುಂಗಾ ನದಿ ತೀರವನ್ನ ಸ್ವಚ್ಛಗೊಳಿಸಿದ್ದಾರೆ.
Karnataka Districts Jan 21, 2023, 2:30 AM IST
ಮಾಡುವ ಕೆಲಸ ಕಳ್ಳತನವಾದರೂ ದೇವರಿಗೆ ಕೈ ಮುಗಿದು ಒಳ್ಳೆಯದು ಮಾಡು ಎಂದು ಬೇಡಿಕೊಂಡು ನಗರದ ಎಟಿಎಂವೊಂದರಲ್ಲಿ ಹಣ ಕಳವು ಯತ್ನಕ್ಕೆ ಕೈಹಾಕಿದ್ದ ಚೋರನನ್ನ ಕಾಮಾಕ್ಷಿಪಾಳ್ಯ ಪೊಲೀಸರು ಸೆರೆಹಿಡಿದಿದ್ದಾರೆ.
CRIME Jan 19, 2023, 6:59 PM IST
ಪ್ರಧಾನಿ ನರೇಂದ್ರ ಮೋದಿ 11 ಸಾವಿರ ಕೋಟಿಯ ಯೋಜನೆ ಉದ್ಘಾಟನೆಗಾಗಿ ಕಲ್ಯಾಣ ಕರ್ನಾಟಕದ ಯಾದಗಿರಿ ಜಿಲ್ಲೆಗೆ ಆಗಮಿಸಿದರು. ವೋಟ್ ಬ್ಯಾಂಕ್ ರಾಜಕಾರಣ ಎಂದೂ ಮಾಡಿಲ್ಲ. ಅಭಿವೃದ್ಧಿ ಆಧರಿತ ರಾಜಕಾರಣ ಮಾಡಿದ್ದೇವೆ ಎಂದು ಹೇಳಿದರು.
state Jan 19, 2023, 12:54 PM IST
ಹುಟ್ಟಿದ ಮಗುವಿಗೆ ತಾಯಿಯ ಎದೆಹಾಲು ಅಮೃತಕ್ಕೆ ಸಮ. ಇಂತಹ ಅಮೃತ ಪಾನವನ್ನು ಸರಿಯಾದ ಸಮಯದಲ್ಲಿ ಪಡೆಯಲು ಆಗದೆ ಅದೆಷ್ಟೋ ನವಜಾತ ಶಿಶುಗಳು ಸಾವನ್ನಪ್ಪಿರುವುದನ್ನು ಕಂಡಿದ್ದೇವೆ. ಈ ಶಿಶುಗಳಿಗೆ ಜೀವರಕ್ಷಕವಾಗಿರುವ ಎದೆಹಾಲನ್ನು ಪೂರೈಸುವ ಕೆಲಸ ಜಿಲ್ಲೆಯೊಳಗೆ ಸದ್ದಿಲ್ಲದೆ ನಡೆಯುತ್ತಿದೆ.
Karnataka Districts Jan 19, 2023, 5:43 AM IST
ಚಿಲ್ಲರೆ ಹಣದುಬ್ಬರವು ಡಿಸೆಂಬರ್ನಲ್ಲಿ ಸತತ ಮೂರನೇ ತಿಂಗಳಿಗೆ ಇಳಿಕೆ ಕಂಡಿದೆ. ಹೆಚ್ಚಿನ ಸಾಲದ ವೆಚ್ಚಗಳು ಬೇಡಿಕೆಯನ್ನು ಕುಂಠಿತಗೊಳಿಸಿದವು. ಫೆಬ್ರವರಿ ತಿಂಗಳ ಮೊದಲ ವಾರದಲ್ಲಿ ಆರ್ಬಿಐನ ಹಣಕಾಸಿ ನೀತಿ ಸಭೆಯಲ್ಲಿ ಇದು ನಿರ್ಧಾರವಾಗಲಿದೆ.
BUSINESS Jan 18, 2023, 10:08 PM IST
ಈಗಾಗಲೇ ಗೇಟ್ ಅವಾಂತರದಿಂದ ಕಾಲುವೆಗೆ ಅರ್ಧದಷ್ಟು ನೀರು ಬಂದ್ ಮಾಡಲಾಗಿದೆ. ಇದರಿಂದಾಗಿ ಕೊನೆಭಾಗದ ರೈತರಿಗೆ ನೀರಿನ ಚಿಂತೆ ಕಾಡಲಿದ್ದು, ಆತಂಕವೂ ಎದುರಾಗಿದೆ.
Karnataka Districts Jan 17, 2023, 9:30 PM IST