Bcci  

(Search results - 811)
 • করোনা ভাইরাসের জেরে স্তব্ধ খেল বিশ্ব, চলছে শুধু 'খেলা ভাঙার খেলা'
  Video Icon

  Cricket30, Mar 2020, 3:15 PM IST

  ಕೊರೋನಾ ಫೈಟ್: ಪ್ರಧಾನಿ ಕೇರ್ಸ್‌ಗೆ ಕೈ ತುಂಬಾ ದೇಣಿಗೆ ನೀಡಿದ ಕ್ರಿಕೆಟರ್ಸ್

  ಕ್ರೀಡಾಲೋಕ ಮೋದಿ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದೆ. ಬಿಸಿಸಿಐ ಬರೋಬ್ಬರಿ 51 ಕೋಟಿ ರುಪಾಯಿ ನೀಡಿದೆ. ಇನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಒಂದು ಕೋಟಿ ರುಪಾಯಿ ನೀಡಿದೆ. ಇನ್ನು ಹಲವು ಕ್ರಿಕೆಟಿಗರು ಕೈ ತುಂಬಾ ದೇಣಿಗೆ ನೀಡಿ ತಮ್ಮ ಬದ್ಧತೆ ಮೆರೆದಿದ್ದಾರೆ. ಯಾರೆಲ್ಲ ಎಷ್ಟು ಹಣ ನೀಡಿದ್ದಾರೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

 • undefined

  Cricket29, Mar 2020, 8:09 AM IST

  ಕೊರೋನಾ ಸಂಕಷ್ಟ: ದೇಶಕ್ಕೆ ಬರೋಬ್ಬರಿ 51 ಕೋಟಿ ರುಪಾಯಿ ದೇಣಿಗೆ ನೀಡಿದ ಬಿಸಿಸಿಐ..!

  ಕೊರೋನಾ ವಿರುದ್ಧದ ಹೋರಾಟಕ್ಕಾಗಿ ಪ್ರಧಾನಿ ಕೇರ್ಸ್ ನಿಧಿಗೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) 51 ಕೋಟಿ ರು. ದೇಣಿಗೆ ಘೋಷಣೆ ಮಾಡಿದೆ.ಈ ಬಗ್ಗೆ ಪ್ರತಿಕ್ರಿಯಿಸಿದ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಅವರು, ಕೊರೋನಾ ತಡೆಗಾಗಿ ಸಂಶೋಧನೆಗಳಿಗೆ ಪ್ರೋತ್ಸಾಹ ಹಾಗೂ ದೇಶದ ಸುರಕ್ಷತೆಗಾಗಿ ಬಿಸಿಸಿಐ ವತಿಯಿಂದ 51 ಕೋಟಿ ರು. ನೀಡುವುದಾಗಿ ಹೇಳಿದ್ದಾರೆ. 

  ಕೊರೋನಾ ವಿರುದ್ಧ ಹಾಗೂ ಸಾರ್ವಜನಿಕರ ಆರೋಗ್ಯ ತುರ್ತುಸ್ಥಿತಿ ಪರ ಹೋರಾಡುವುದು ಮೊದಲ ಆದ್ಯತೆಯಾಗಿದೆ. ಇಂಥ ಸಂದರ್ಭದಲ್ಲಿ ದೇಶಕ್ಕೆ ಅಗತ್ಯವಿರುವ ಎಲ್ಲ ನೆರವು ನೀಡುವುದಾಗಿ ಬಿಸಿಸಿಐ ಹೇಳಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ 

 • रायडू जैसे खिलाड़ियों ने बैन हटने के बाद भारतीय टीम में भी जगह बनाई, पर मोंगिया के साथ ऐसा कुछ नहीं हुआ। साल 2015 में उन पर आरोप लगे कि ICL में फिक्सिंग करने वाले खिलाड़ियों में वो भी शामिल थे।

  Cricket26, Mar 2020, 5:09 PM IST

  ICL ಆಡಿ ವೃತ್ತಿ ಬದುಕು ಹಾಳು ಮಾಡಿಕೊಂಡ ಟಾಪ್ 5 ಕ್ರಿಕೆಟಿಗರಿವರು..!

  ಭಾರತ ಕ್ರಿಕೆಟ್ ಇತಿಹಾಸದಲ್ಲಿ 2007ನೇ ಇಸವಿ ಕರಾಳ ಅಧ್ಯಾಯ ಎಂದರೆ ತಪ್ಪಾಗಲಾರದು. ವೆಸ್ಟ್ ಇಂಡೀಸ್‌ನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಲೀಗ್ ಹಂತದಲ್ಲೇ ಹೊರಬಿದ್ದು ನಿರಾಸೆ ಅನುಭವಿಸಿದಾಗ ಜೀ ವಾಹಿನಿಯ ಮುಖ್ಯಸ್ಥ ಸುಭಾಶ್ ಚಂದ್ರ ಹಾಗೂ ಐಸಿಸಿ ಏಕದಿನ ವಿಶ್ವಕಪ್ ಗೆದ್ದ ನಾಯಕ ಕಪಿಲ್ ದೇವ್ ಸೇರಿ ಇಂಡಿಯನ್ ಕ್ರಿಕೆಟ್ ಲೀಗ್ ಆರಂಭಿಸಿದರು.  
  ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಟೀಂ ಇಂಡಿಯಾ ಐಸಿಸಿ ಟಿ20 ವಿಶ್ವಕಪ್ ಗೆದ್ದ ಒಂದು ತಿಂಗಳ ಬಳಿಕ ವಿಶ್ವದ ಕೆಲ ಖ್ಯಾತನಾಮ ಆಟಗಾರರನ್ನೊಳಗೊಂಡ ಇಂಡಿಯನ್ ಕ್ರಿಕೆಟ್ ಲೀಗ್(ಐಸಿಎಲ್) ಆರಂಭವಾಯಿತು. ಬಿಸಿಸಿಐಗೆ ಸೆಡ್ಡು ಹೊಡೆದು ಆರಂಭವಾದ ಐಸಿಎಲ್ ಅಷ್ಟೇ ಬೇಗ ಅಂತ್ಯವಾಗಿದ್ದು ಮಾತ್ರ ವಿಪರ್ಯಾಸ. ಬಂಡಾಯ ಲೀಗ್‌ನಲ್ಲಿ ಪಾಲ್ಗೊಂಡ ಆಟಗಾರರನ್ನು ಬ್ಯಾನ್ ಮಾಡಬೇಕೆಂದು ಬಿಸಿಸಿಐ ಎಲ್ಲಾ ಕ್ರಿಕೆಟ್ ಮಂಡಳಿಗಳ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾಯಿತು. ಆ ಬಳಿಕ  ಬ್ಯಾನ್ ಹಿಂಪಡೆಯಲಾಯಿತಾದರೂ ಕೆಲ ಕ್ರಿಕೆಟಿಗರ ವೃತ್ತಿ ಬದುಕಿನ ಮೇಲೆ ಋಣಾತ್ಮಕ ಪರಿಣಾಮ ಬೀರಿತು. ಅಂತಹ 5 ಆಟಗಾರರ ಪಟ್ಟಿ ಇಲ್ಲಿದೆ ನೋಡಿ.

 • Sourav Ganguly

  Cricket26, Mar 2020, 12:53 PM IST

  ಕೊರೋನಾ ಲಾಕ್‌ಡೌನ್: ಲಕ್ಷಾಂತರ ಮೌಲ್ಯದ ಅಕ್ಕಿ ದಾನ ಮಾಡಿದ ದಾದ..!

  ಬೆಂಗಾಲ್ ಕ್ರಿಕೆಟ್ ಸಂಸ್ಥೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಲಾಲ್ ಬಾಬ ರೈಸ್ ಜತೆಗೂಡಿ ಸೌರವ್ ಗಂಗೂಲಿ 50 ಲಕ್ಷ ರುಪಾಯಿ ಮೌಲ್ಯದ ಅಕ್ಕಿಯನ್ನು ಉಚಿತವಾಗಿ ಹಂಚುತ್ತಿದ್ದಾರೆ. ಅಕ್ಕಿಯನ್ನು ಸರ್ಕಾರಿ ಶಾಲೆಗಳಲ್ಲಿ ಇಡಲಾಗಿದ್ದು, ಅಗತ್ಯವಿರುವ ಜನರಿಗೆ ನೀಡಲಾಗುತ್ತಿದೆ. ಗಂಗೂಲಿಯ ಈ ಉತ್ತಮ ಕಾರ್ಯ ದೇಶ ಉಳಿದ ಜನರಿಗೂ ಸ್ಫೂರ್ತಿಯಾಗಲಿದ್ದು, ಇಂತಹ ಸಮಜಮುಖಿ ಕಾರ್ಯ ಕೈಗೊಳ್ಳಲು ಪ್ರೇರಣೆಯಾಗಬಹುದು ಎಂದು ತಿಳಿಸಿದೆ.

 • নিরেপক্ষ ভেন্যুতে হতে পারে এশিয়া কাপ, পরোক্ষভাবে বিসিসিআইয়ের দাবি মানল পিসিবি

  Cricket26, Mar 2020, 10:41 AM IST

  ಕೊರೋನಾ ಎಫೆಕ್ಟ್: ಏಷ್ಯಾಕಪ್ ಕ್ರಿಕೆಟ್ ಟೂರ್ನಿ ನಡೆಯೋದು ಅನುಮಾನ..!

  ಆಸ್ಟ್ರೇಲಿಯಾದಲ್ಲಿ ಅಕ್ಟೋಬರ್‌ನಲ್ಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಜರುಗಲಿದೆ. ಇದಕ್ಕೆ ಪೂರ್ವಭಾವಿಯಾಗಿ ಈ ಬಾರಿ ಟಿ20 ಏಷ್ಯಾಕಪ್ ಟೂರ್ನಿ ಆಯೋಜಿಸಲು ಎಸಿಸಿ ಮುಂದಾಗಿತ್ತು. ಆದರೆ ಇವೆಲ್ಲ ಯೋಜನೆಗಳು ಕೊರೋನಾದಿಂದಾಗಿ ತಲೆಕೆಳಗಾಗುವ ಸಾದ್ಯತೆಯಿದೆ.

 • Sourav Ganguly

  IPL25, Mar 2020, 6:36 PM IST

  IPL 2020 ಆಯೋಜನೆ ಕುರಿತು ಭವಿಷ್ಯ ಹೇಳಿದ ಬಿಸಿಸಿಐ ಅಧ್ಯಕ್ಷ ಗಂಗೂಲಿ !

  ಕೊರೋನಾ ವೈರಸ್‌ನಿಂದ ಮಾರ್ಚ್ 29ಕ್ಕೆ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿಯನ್ನು ಬಿಸಿಸಿಐ ಏಪ್ರಿಲ್ 15ಕ್ಕೆ ಮುಂದೂಡಿತ್ತು. ಆದರೆ ಸೋಂಕು ವ್ಯಾಪಿಸುತ್ತಿರುವ ಕಾರಣ ಪ್ರಧಾನಿ ನರೇಂದ್ರ ಮೋದಿ ಇದೀಗ 21 ದಿನಗಳ ವರೆಗೆ ಭಾರತವನ್ನು ಸಂಪೂರ್ಣವಾಗಿ ಲಾಕ್‌ಡೌನ್ ಮಾಡಿದ್ದಾರೆ. ಇದೀಗ ಬಿಸಿಸಿಐ ಹೇಳಿದ ಐಪಿಎಲ್ ಆಯೋಜನೆ ಗಡುವು ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಅಧ್ಯಕ್ಷ ಸೌರವ್ ಗಂಗೂಲಿ ಐಪಿಎಲ್ ಭವಿಷ್ಯ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

 • undefined

  IPL25, Mar 2020, 9:03 AM IST

  ಹೆಚ್ಚಿದ ಕೊರೋನಾ ವೈರಸ್; ಈ ವರ್ಷ ಐಪಿಎಲ್ ಟೂರ್ನಿ ರದ್ದು?

  ವಿಶ್ವದೆಲ್ಲೆಡೆ ಕೊರೋನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿದೆ. ಭಾರತದ ಪರಿಸ್ಥಿತಿಯ ಗಂಭೀರ ಸ್ವರೂಪ ಪಡೆದುಕೊಂಡಿರುವ ಕಾರಣ 21 ದಿನಗಳ ಕಾಲ ಲಾಕ್‌ಡೌನ್ ಮಾಡಲಾಗಿದೆ. ಇದರ ಬೆನ್ನಲ್ಲೇ ಏಪ್ರಿಲ್ 15ರಿಂದ ಆರಂಭಿಸಲು ನಿರ್ಧರಿಸಿದ್ದ ಐಪಿಎಲ್ ಟೂರ್ನಿ ಈ ವರ್ಷ ಆಯೋಜನೆ ಅನುಮಾನವಾಗಿದೆ.
   

 • IPL 2020

  IPL22, Mar 2020, 10:57 AM IST

  2020 ಐಪಿಎಲ್ ಟೂರ್ನಿ ನಡೆಯುತ್ತಾ? ಅಂತಿಮ ನಿರ್ಧಾರ ತೆಗೆದುಕೊಳ್ಳಲು ಬಿಸಿಸಿಐ ರೆಡಿ

  ಕೊರೋನಾ ಸೋಂಕಿನ ಭೀತಿಯಿಂದ ಏ.15ರ ವರೆಗೂ ಟೂರ್ನಿಯನ್ನು ಅಮಾನತುಗೊಳಿಸಿರುವ ಬಿಸಿಸಿಐ, ತಮ್ಮ ಮುಂದಿರುವ ಆಯ್ಕೆಗಳನ್ನು ಪರಿಶೀಲಿಸುತ್ತಿದೆ. ಸೋಂಕು ವ್ಯಾಪಕವಾಗಿ ಹರಡುತ್ತಿರುವ ಕಾರಣ, ಪಂದ್ಯಾವಳಿ ನಡೆಸುವುದು ಅಸಾಧ್ಯ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎನ್ನುವುದನ್ನು ಬಿಸಿಸಿಐ ಅರಿತಿದೆ.

 • undefined

  IPL20, Mar 2020, 3:30 PM IST

  IPL 2020ಗೆ ತಯಾರಿ ನಡೆಸುತ್ತಿರುವ ಬಿಸಿಸಿಐಗೆ ಶಾಕ್ ನೀಡಿದ ಕೇಂದ್ರ ಕ್ರೀಡಾ ಸಚಿವ ರಿಜಿಜು!

  ಐಪಿಎಲ್ ಟೂರ್ನಿ ಆಯೋಜನೆಗೆ ಇದೀಗ ಬಿಸಿಸಿಐಗೆ ತಲೆನೋವಾಗಿ ಪರಿಣಮಿಸಿದೆ. ಏಪ್ರಿಲ್ 15ರಿಂದ ಟೂರ್ನಿ ಆರಂಭಿಸಲು ಪ್ಲಾನ್ ಮಾಡಿರುವ ಬಿಸಿಸಿಐಗೆ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಶಾಕ್ ನೀಡಿದ್ದಾರೆ. 

 • Sourav Ganguly
  Video Icon

  Cricket19, Mar 2020, 1:51 PM IST

  ಬಿಸಿಸಿಐ ಅಧ್ಯಕ್ಷ ಗಂಗೂಲಿಯಿಂದ ತಾರತಮ್ಯ; ಬಿಗ್ ಬಾಸ್ ಮೇಲೆ ಹೊಸ ಆರೋಪ!

  ಬಿಸಿಸಿಐ ಮೇಲೆ ಹಲವು ಬಾರಿ ತಾರತಮ್ಯ ಆರೋಪಗಳು ಕೇಳಿ ಬಂದಿತ್ತು. ಆದರೆ ಸೌರವ್ ಗಂಗೂಲಿ ಅಧ್ಯಕ್ಷರಾದ ಬಳಿಕ ತಾರತಮ್ಯಕ್ಕೆ ಬ್ರೇಕ್ ಬೀಳಲಿದೆ ಎಂದುಕೊಂಡಿದ್ದರು. ಆದರೆ ಇದೀಗ ಗಂಗೂಲಿ ಮೇಲೂ ತಾರತಮ್ಯ ಆರೋಪ ಕೇಳಿ ಬಂದಿದೆ. ಇದಕ್ಕೆ ಕಾರಣವೇನು? ಇಲ್ಲಿದೆ ನೋಡಿ.
   

 • IPL Corona
  Video Icon

  Cricket19, Mar 2020, 1:22 PM IST

  BCCIಗೆ ಮತ್ತೊಂದು ಶಾಕ್, IPL ಟೂರ್ನಿಗೆ ಹೊಸ ವಿಘ್ನ!

  ಕೊರೋನಾ ವೈರಸ್‌ನಿಂದ ಐಪಿಎಲ್ ಟೂರ್ನಿಯನ್ನು ಮಾರ್ಚ್ 29ರ ಬದಲು ಎಪ್ರಿಲ್ 15ಕ್ಕೆ ನಡೆಸಲು ನಿರ್ಧರಿಸಿದೆ. ಆದರೆ ಕೊರೋನಾ ವೈರಸ್ ಹತೋಟಿಗೆ ಬರದಿದ್ದರೆ, ಎಪ್ರಿಲ್ 15ಕ್ಕೆ ಟೂರ್ನಿ ಆಯೋಜನೆ ಕಷ್ಟ. ಇದರ ನಡುವೆ ಹೊಸ ಸಮಸ್ಯೆಯೊಂದು ಬಿಸಿಸಿಐಗೆ ಸವಾಲಾಗಿ ಪರಿಣಮಿಸಿದೆ. ಐಪಿಎಲ್ ಟೂರ್ನಿಗೆ ಎದುರಾದ ಹೊಸ ತಲೆನೋವು ವಿವರ ಇಲ್ಲಿದೆ.

 • undefined

  Cricket19, Mar 2020, 10:54 AM IST

  ವೆಚ್ಚ ಕಡಿಮೆ ಮಾಡಲು ಬಿಸಿಸಿಐ ಹೊಸ ಪ್ಲಾನ್, ಕೆಲವರಿಗೆ ಮಾತ್ರ ಬ್ಯುಸೆನಸ್ ಕ್ಲಾಸ್!

  ಒಂದೆಡೆ ಕೊರೋನಾ ವೈರಸ್ ಹೊಡೆತದಿಂದ  ಬಿಸಿಸಿಐಗೆ ಅಪಾರ ನಷ್ಟವಾಗಿದೆ. ಭಾರತ-ಸೌತ್ ಆಫ್ರಿಕಾ ಸರಣಿ ರದ್ದು, ಐಪಿಎಲ್ ಟೂರ್ನಿ ಆಯೋಜನೆ ಸಂಕಷ್ಟದಿಂದ ಬಿಸಿಸಿಐ ಖಜಾನೆಗೆ ಸಾವಿರಾರುಕೋಟಿ ನಷ್ಟವಾಗಿದೆ. ಇದೀಗ ಬಿಸಿಸಿಐ ವೆಚ್ಚ ಕಡಿಮೆ ಮಾಡಲು ಬಿಸಿಸಿಐ ಮುಂದಾಗಿದೆ.  

 • IPL 2020

  IPL19, Mar 2020, 10:39 AM IST

  IPL 2020 ಟೂರ್ನಿ ಆಯೋಜಿಸಲು ಬಿಸಿಸಿಐನಿಂದ ಪ್ಲಾನ್ B, ಜುಲೈನಲ್ಲಿ ಟೂರ್ನಿ?

  ಮಾರ್ಚ್ 29ರಂದು ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿಯನ್ನು ಎಪ್ರಿಲ್ 15ಕ್ಕೆ ಮುಂದೂಡಲಾಗಿದೆ. ಇದೀಗ ಮುಂದಿನ ತಿಂಗಳು ಐಪಿಎಎಲ್ ಆರಂಭವಾಗೋದು ಅನುಮಾನವಾಗಿದೆ. ಹೀಗಾಗಿ ಟೂರ್ನಿ ಆಯೋಜಿಸಲು ಬಿಸಿಸಿಐ ಪ್ಲಾನ್ ಬಿ ಸಿದ್ದಪಡಿಸಿದೆ. ಬಿಸಿಸಿಐ ಪ್ಲಾನ್ ಬಿ ಪ್ರಕಾರ ಟೂರ್ನಿ ಆಯೋಜನೆ ಹೇಗೆ? ಇಲ್ಲಿದೆ ವಿವರ.

 • undefined

  Cricket18, Mar 2020, 1:06 PM IST

  ಐಪಿಎಲ್‌ ನಡೆಯದಿದ್ದರೆ ಏನಾಗಲಿದೆ ಧೋನಿ ಭವಿಷ್ಯ?

  ಐಪಿಎಲ್‌ 13ನೇ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ತೋರಿದರಷ್ಟೇ ಭಾರತ ತಂಡಕ್ಕೆ ಧೋನಿ ವಾಪಸಾಗಲು ಸಾಧ್ಯ ಎನ್ನುವುದು ಬಿಸಿಸಿಐ ಆಯ್ಕೆ ಸಮಿತಿಯ ನಿಲುವು. ಭಾರತ ತಂಡದ ಪ್ರಧಾನ ಕೋಚ್‌ ರವಿ ಶಾಸ್ತ್ರಿ ಸಹ ಇದೇ ಅಭಿಪ್ರಾಯವನ್ನು ಹಲವು ಬಾರಿ ವ್ಯಕ್ತಪಡಿಸಿದ್ದರು. 

 • ipl auction
  Video Icon

  IPL16, Mar 2020, 8:10 PM IST

  ಒಂದು ವರ್ಷ ಐಪಿಎಲ್‌ ರದ್ದಾದರೆ ಬಿಸಿಸಿಐಗೆ ಆಗೋ ನಷ್ಟ ಎಷ್ಟು..?

  ಇದರ ಹೊರತಾಗಿಯೂ ಐಪಿಎಲ್ ಆಯೋಜಿಸಲು ಬಿಸಿಸಿಐ ಸಾಕಷ್ಟು ಕಸರತ್ತು ನಡೆಸುತ್ತಿದೆ. ಶತಾಯಗತಾಯ ಟೂರ್ನಿ ನಡೆಸಲು ಬಿಸಿಸಿಐ ತಲೆ ಕೆಡಿಸಿಕೊಂಡಿದೆ.