Brisbane  

(Search results - 40)
 • IOC Confirms Australia Brisbane to host 2032 Olympic Games kvn

  OlympicsJul 21, 2021, 4:21 PM IST

  2032ರ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಆಸ್ಟ್ರೇಲಿಯಾದ ಬ್ರಿಸ್ಬೇನ್ ಆತಿಥ್ಯ

  ಟೋಕಿಯೋ ಒಲಿಂಪಿಕ್ಸ್ ಮುಕ್ತಾಯದ ಬಳಿಕ 2024ರಲ್ಲಿ ಪ್ಯಾರಿಸ್‌ನಲ್ಲಿ ಒಲಿಂಪಿಕ್ಸ್‌ ಕ್ರೀಡಾಕೂಟ ನಡೆಯಲಿದೆ. ನಂತರ 2028ರಲ್ಲಿ ಲಾಸ್ ಏಂಜಲೀಸ್‌ನಲ್ಲಿ ಜಗತ್ತಿನ ಅತಿದೊಡ್ಡ ಕ್ರೀಡಾಜಾತ್ರೆ ನಡೆಯಲಿದೆ. ಇನ್ನು 2032ರ ಒಲಿಂಪಿಕ್ಸ್‌ ಕ್ರೀಡಾಕೂಟದ ಆತಿಥ್ಯದ ಹಕ್ಕು ಬ್ರಿಸ್ಬೇನ್ ಪಾಲಾಗಿದೆ ಎಂದು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ(ಐಒಸಿ) ಬುಧವಾರ(ಜು.21) ತಿಳಿಸಿದೆ.

 • Australian based Umpire Bruce Oxenford announces retirement from international cricket kvn

  CricketJan 28, 2021, 5:22 PM IST

  ಅಂತಾರಾಷ್ಟ್ರೀಯ ಅಂಪೈರಿಂಗ್‌ಗೆ ವಿದಾಯ ಘೋಷಿಸಿದ ಬ್ರೂಸ್‌ ಆಕ್ಸೆನ್‌ಫರ್ಡ್‌‌..!

  60 ವರ್ಷದ ಬ್ರೂಸ್‌ ಆಕ್ಸೆನ್‌ಫರ್ಡ್‌ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಅಂಪೈರಿಂಗ್‌ಗೆ ವಿದಾಯ ಘೋಷಿಸಿದ್ದಾರೆ. ಆದರೆ ಇದೇ ವೇಳೆ ಆಸ್ಟ್ರೇಲಿಯಾದ ದೇಸಿ ಪಂದ್ಯಗಳಲ್ಲಿ ಅಂಪೈರಿಂಗ್ ಆಗಿ ಕಾರ್ಯನಿರ್ವಹಿಸುವುದಾಗಿ ಸ್ಪಷ್ಟಪಡಿಸಿದ್ದಾರೆ. 

 • ICC Test Rankings Rishabh Pant becomes highest ranked wicket keeper batsman after Brisbane Test victory kvn

  CricketJan 21, 2021, 11:42 AM IST

  ಐಸಿಸಿ ನೂತನ ಟೆಸ್ಟ್ ರ‍್ಯಾಂಕಿಂಗ್‌ ಪ್ರಕಟ; ಶ್ರೇಷ್ಠ ಸಾಧನೆ ಮಾಡಿದ ಪಂತ್..!

  ಗಾಬಾ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ರಿಷಭ್‌ ಪಂತ್‌ ಅಜೇಯ 89 ರನ್‌ ಬಾರಿಸುವ ಮೂಲಕ ಭಾರತಕ್ಕೆ ಐತಿಹಾಸಿಕ ಗೆಲುವು ದಕ್ಕಿಸಿಕೊಟ್ಟಿದ್ದರು. ಇದರೊಂದಿಗೆ 691 ರೇಟಿಂಗ್ ಅಂಕ ಕಲೆಹಾಕುವ ಮೂಲಕ ಪಂತ್ 13ನೇ ಸ್ಥಾನಕ್ಕೇರಿದ್ದಾರೆ.

 • Team India Gave A Fitting Reply To Australians after Border Gavaskar trophy win kvn

  CricketJan 20, 2021, 2:23 PM IST

  ಆಸ್ಟ್ರೇಲಿಯಾ ಎದುರು ಭಾರತ ಹೀನಾಯವಾಗಿ ಸೋಲಲಿದೆ; ಟೀಕಾಕಾರರ ಬಾಯಿ ಮುಚ್ಚಿಸಿದ ಯಂಗಿಸ್ತಾನ್‌..!

  ಬೆಂಗಳೂರು: ಬಾರ್ಡರ್‌-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ವಿರುದ್ದ ಕಾಂಗರೂ ನಾಡಿನಲ್ಲಿ ಭಾರತ 2-1 ಅಂತರದಲ್ಲಿ ಟೆಸ್ಟ್ ಸರಣಿ ಜಯಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ.
  ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಬಲಿಷ್ಠ ಆಸ್ಟ್ರೇಲಿಯಾ ಎದುರು ವೈಟ್‌ವಾಷ್‌ ಆಗಲಿದೆ, ಹೀನಾಯ ಸೋಲು ಕಾಣಲಿದೆ ಎಂದೆಲ್ಲಾ ಭವಿಷ್ಯ ನುಡಿದಿದ್ದರು. ಆದರೆ ಭಾರತ ತಂಡ ಮೊದಲ ಟೆಸ್ಟ್ ಪಂದ್ಯದ ಬಳಿಕ ಫಿನಿಕ್ಸ್‌ನಂತೆ ಎದ್ದುಬರುವಲ್ಲಿ ಯಶಸ್ವಿಯಾಗಿದೆ. ಈ ಮೊದಲು ಯಾವೆಲ್ಲಾ ದಿಗ್ಗಜರು ಟೀಂ ಇಂಡಿಯಾ ಬಗ್ಗೆ ಏನೆಲ್ಲಾ ಹೇಳಿದ್ರು ಎನ್ನುವುದರ ಕಂಪ್ಲೀಟ್‌ ಡೀಟೈಲ್ಸ್‌ ಇಲ್ಲಿದೆ ನೋಡಿ

 • Team India Test Specialist Cheteshwar Pujara Creates Unique record against Australia in Brisbane Test kvn

  CricketJan 20, 2021, 1:30 PM IST

  ಟೆಸ್ಟ್‌ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ವಿನೂತನ ದಾಖಲೆ!

  ನೇಥನ್‌ ಲಯನ್‌ ವಿರುದ್ಧ ಟೆಸ್ಟ್‌ನಲ್ಲಿ 500 ರನ್‌ ಪೂರೈಸಿದ ಪೂಜಾರ, ಕಳೆದ 20 ವರ್ಷಗಳಲ್ಲಿ ಟೆಸ್ಟ್‌ನಲ್ಲಿ ಒಬ್ಬ ಬೌಲರ್‌ ವಿರುದ್ಧ 500ಕ್ಕೂ ಹೆಚ್ಚು ರನ್‌ ಬಾರಿಸಿದ ಕೇವಲ 2ನೇ ಬ್ಯಾಟ್ಸ್‌ಮನ್‌ ಎನ್ನುವ ಹಿರಿಮಗೆ ಪಾತ್ರರಾದರು. 
   

 • Top 5 young India heroes of Border Gavaskar Test Series kvn

  CricketJan 20, 2021, 11:39 AM IST

  ಯಂಗಿಸ್ತಾನ್: ಟೀಂ ಇಂಡಿಯಾ ಗೆಲುವಿನ ಟಾಪ್‌ 5 ರಿಯಲ್‌ ಹೀರೋಗಳಿವರು!

  ಬೆಂಗಳೂರು: ಅಜಿಂಕ್ಯ ರಹಾನೆ ನೇತೃತ್ವದ ಟೀಂ ಇಂಡಿಯಾ ಬಲಿಷ್ಠ ಆಸ್ಟ್ರೇಲಿಯಾ ವಿರುದ್ದ 2-1 ಅಂತರದಲ್ಲಿ ಟೆಸ್ಟ್ ಸರಣಿ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಪ್ರಮುಖ ಆಟಗಾರರ ಅನುಪಸ್ಥಿತಿಯ ಹೊರತಾಗಿಯೂ ಯಂಗಿಸ್ತಾನ್‌ ಇತಿಹಾಸ ನಿರ್ಮಿಸಿದೆ.
  ಆಸ್ಪ್ರೇಲಿಯಾದ ಸವಾಲನ್ನು ಮೀರಿ ಐತಿಹಾಸಿಕ ಸರಣಿ ಗೆಲುವಿಗೆ ಶ್ರಮಿಸಿದ ಭಾರತದ ಯುವ ಆಟಗಾರರು ತಮ್ಮ ನಿಜ ಜೀವನದಲ್ಲೂ ಅನೇಕ ಕಷ್ಟಗಳನ್ನು ಮೆಟ್ಟಿನಿಂತಿದ್ದಾರೆ. 
   

 • Brisbane Test Young India Create history in Australia kvn
  Video Icon

  CricketJan 20, 2021, 11:08 AM IST

  ಬ್ರಿಸ್ಬೇನ್ ಟೆಸ್ಟ್‌ ಪಂದ್ಯವನ್ನು ಯಂಗ್ ಟೀಂ ಇಂಡಿಯಾ ಗೆದ್ದಿದ್ದು ಹೇಗೆ?

  ಬ್ರಿಸ್ಬೇನ್ ಟೆಸ್ಟ್ ಪಂದ್ಯ ಜಯಿಸಲು ಭಾರತಕ್ಕೆ 328 ರನ್‌ಗಳ ಸವಾಲಿನ ಗುರಿಯನ್ನು ನೀಡಿತ್ತು. ಶುಭ್‌ಮನ್‌ ಗಿಲ್‌, ಚೇತೇಶ್ವರ್ ಪೂಜಾರ ಹಾಗೂ ಕೊನೆಯಲ್ಲಿ ರಿಷಭ್ ಪಂತ್ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ ರೋಚಕ ಗೆಲುವು ದಾಖಲಿಸಿತು. ಬಾರ್ಡರ್‌-ಗವಾಸ್ಕರ್ ಟೆಸ್ಟ್ ಸರಣಿ ಗೆಲುವಿನ ವಿಶೇಷವೇನು ಎನ್ನುವುದರ ಕಂಪ್ಲೀಟ್ ವಿಶ್ಲೇಷಣೆ ಇಲ್ಲಿದೆ ನೋಡಿ.
   

 • BCCI Announces 5 Crore rupees bonus for Team India After win the Border Gavaskar Trophy kvn

  CricketJan 19, 2021, 2:20 PM IST

  ಆಸೀಸ್‌ ನಾಡಲ್ಲಿ ಟೆಸ್ಟ್‌ ದಿಗ್ವಿಜಯ; ಟೀಂ ಇಂಡಿಯಾಗೆ ಭರ್ಜರಿ ಬೋನಸ್ ಘೋಷಿಸಿದ ದಾದಾ..!

  ಬ್ರಿಸ್ಬೇನ್‌ನ ಗಾಬಾ ಮೈದಾನದಲ್ಲಿ ಆಸ್ಟ್ರೇಲಿಯಾ ತಂಡವು ಭಾರತಕ್ಕೆ ಗೆಲ್ಲಲು 328 ರನ್‌ಗಳ ಸವಾಲಿನ ಗುರಿ ನೀಡಿತ್ತು. ಅಲ್ಲದೇ ಗಾಬಾ ಮೈದಾನದಲ್ಲಿ ಆಸ್ಟ್ರೇಲಿಯಾ ತಂಡವು ಕಳೆದ 32 ವರ್ಷಗಳಿಂದಲೂ ಸೋಲಿನ ಕಹಿ ಉಂಡಿರಲಿಲ್ಲ.

 • Brisbane Test Team India Thrashed Australia by 3 wickets and Clinch the border gavaskar trophy kvn

  CricketJan 19, 2021, 1:13 PM IST

  ಬ್ರಿಸ್ಬೇನ್‌ನಲ್ಲಿ ಟೀಂ ಇಂಡಿಯಾ ದಿಗ್ವಿಜಯ; ಬಾರ್ಡರ್‌-ಗವಾಸ್ಕರ್‌ ಸರಣಿ ಕೈವಶ

  ಕ್ರಿಕೆಟ್‌ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ್ದ ಪಂದ್ಯವನ್ನು ರೋಚಕವಾಗಿ ಜಯಿಸುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿದೆ. 328 ರನ್‌ಗಳ ಸವಾಲಿನ ಗುರಿಯನ್ನು ಭಾರತ 4 ವಿಕೆಟ್‌ಗಳು ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿತು. ಇದರೊಂದಿಗೆ ಬ್ರಿಸ್ಬೇನ್‌ನಲ್ಲಿ  ಬರೋಬ್ಬರಿ 32 ವರ್ಷಗಳ ಬಳಿಕ ಆಸ್ಟ್ರೇಲಿಯಾ ಸೋಲಿನ ಕಹಿಯುಂಡಿದೆ.

 • Brisbane Test Team India Need 145 runs to win the Test Series against Australia kvn

  CricketJan 19, 2021, 10:23 AM IST

  ರೋಚಕ ಘಟ್ಟದತ್ತ ಬ್ರಿಸ್ಬೇನ್ ಟೆಸ್ಟ್‌; ಸರಣಿ ಗೆಲ್ಲಲು ಟೀಂ ಇಂಡಿಯಾಗೆ ಬೇಕಿದೆ 145 ರನ್‌

  ಮೊದಲ ಲಂಚ್‌ ಬ್ರೇಕ್ ವೇಳೆಗೆ ಕೇವಲ ಒಂದು ವಿಕೆಟ್ ಕಳೆದುಕೊಂಡು 83 ರನ್‌ ಬಾರಿಸಿದ್ದ ಟೀಂ ಇಂಡಿಯಾ ಆ ಬಳಿಕವೂ ಎಚ್ಚರಿಕೆಯ ಆಟಕ್ಕೆ ಮೊರೆ ಹೋಯಿತು. ಪೂಜಾರ ಹಾಗೂ ಗಿಲ್‌ ಜೋಡಿ ಎರಡನೇ ವಿಕೆಟ್‌ಗೆ 114 ರನ್‌ಗಳ ಜತೆಯಾಟವಾಡಿತು.

 • Brisbane Test Shubman Gill Cheteshwar Pujara Keep Australia At Bay kvn

  CricketJan 19, 2021, 8:21 AM IST

  ಬ್ರಿಸ್ಬೇನ್‌ ಟೆಸ್ಟ್‌: ಗಿಲ್ ಆಕರ್ಷಕ ಫಿಫ್ಟಿ, ಆಸೀಸ್‌ಗೆ ಟೀಂ ಇಂಡಿಯಾ ತಿರುಗೇಟು

  ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಗೆಲ್ಲಲು ಆಸ್ಟ್ರೇಲಿಯಾ ತಂಡವು ಭಾರತಕ್ಕೆ 328 ರನ್‌ಗಳ ಗುರಿ ನೀಡಿತ್ತು. ನಾಲ್ಕನೇ ದಿನದಾಟದಂತ್ಯದ ವೇಳೆಗೆ ಮಳೆ ಅಡ್ಡಿಪಡಿಸಿದ್ದರಿಂದ ಭಾರತ ವಿಕೆಟ್‌ ನಷ್ಟವಿಲ್ಲದೇ ಕೇವಲ 4 ರನ್‌ ಬಾರಿಸಿತ್ತು. 5ನೇ ದಿನದಾಟದ ಆರಂಭದಲ್ಲೇ ಹಿಟ್‌ಮ್ಯಾನ್‌ ಖ್ಯಾತಿಯ ರೋಹಿತ್ ಶರ್ಮಾ ಕೇವಲ 7 ರನ್‌ ಬಾರಿಸಿ ಕಮಿನ್ಸ್‌ಗೆ ವಿಕೆಟ್ ಒಪ್ಪಿಸಿದರು. ಈ ವೇಳೆ ಟೀಂ ಇಂಡಿಯಾ ಆತಂಕಕ್ಕೆ ಒಳಗಾಗಿತ್ತು.

 • Australia Set 328 runs target to India win the Brisbane Test kvn

  CricketJan 18, 2021, 12:01 PM IST

  ಸಿರಾಜ್‌ ಬಿರುಗಾಳಿ; ಬ್ರಿಸ್ಬೇನ್ ಟೆಸ್ಟ್‌ ಗೆಲ್ಲಲು ಟೀಂ ಇಂಡಿಯಾಗೆ 328 ರನ್‌ ಗುರಿ

  ಎರಡನೇ ಇನಿಂಗ್ಸ್‌ನಲ್ಲಿ ಉತ್ತಮ ಆರಂಭ ಪಡೆದಿದ್ದ ಆಸ್ಟ್ರೇಲಿಯಾ ತಂಡಕ್ಕೆ ಸ್ಟೀವ್ ಸ್ಮಿತ್ ಹಾಗೂ ಕ್ಯಾಮರೋನ್ ಗ್ರೀನ್‌ ಹೊರತು ಪಡಿಸಿ ಉಳಿದ್ಯಾವ ಬ್ಯಾಟ್ಸ್‌ಮನ್‌ಗಳಿಗೆ ನೆಲಕಚ್ಚಿ ಆಡಲು ಟೀಂ ಇಂಡಿಯಾ ಬೌಲರ್‌ಗಳು ಅವಕಾಶ ಮಾಡಿಕೊಡಲಿಲ್ಲ.

 • Brisbane Test Rain Forces Early Tea Break Australia Lead by 276 kvn

  CricketJan 18, 2021, 10:31 AM IST

  ಬ್ರಿಸ್ಬೇನ್ ಟೆಸ್ಟ್: ಚಹಾ ವಿರಾಮದ ವೇಳೆಗೆ ಆಸೀಸ್‌ಗೆ 276 ರನ್‌ಗಳ ಮುನ್ನಡೆ

  ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಪಂದ್ಯದ ನಾಲ್ಕನೇ ದಿನದಾಟದ ಮೊದಲ ಸೆಷನ್‌ನಲ್ಲಿ 4 ವಿಕೆಟ್‌ ಕಳೆದುಕೊಂಡು 149 ರನ್‌ ಬಾರಿಸಿದ್ದ ಆಸ್ಟ್ರೇಲಿಯಾಗೆ ಆ ಬಳಿಕ ಕ್ಯಾಮರೋನ್‌ ಗ್ರೀನ್‌ ಹಾಗೂ ಸ್ಟೀವ್ ಸ್ಮಿತ್ ಆಸರೆಯಾದರು. 

 • Brisbane Test India Fight Back With 4 Wickets on day four kvn

  CricketJan 18, 2021, 8:20 AM IST

  ಬ್ರಿಸ್ಬೇನ್‌ ಟೆಸ್ಟ್‌: ಉತ್ತಮ ಆರಂಭ ಪಡೆದಿದ್ದ ಆಸೀಸ್‌ಗೆ, ಭಾರತ ಶಾಕ್‌..!

  ಬಾರ್ಡರ್-ಗವಾಸ್ಕರ್ ಟೆಸ್ಟ್‌ ಸರಣಿಯ ಕೊನೆಯ ಪಂದ್ಯದಲ್ಲಿ ಸರಣಿ ಗೆಲುವಿಗಾಗಿ ಉಭಯ ತಂಡಗಳು ಜಿದ್ದಾಜಿದ್ದಿನ ಪೈಪೋಟಿ ನಡೆಸುತ್ತಿವೆ. ಮೂರನೇ ದಿನದಾಟದಂತ್ಯಕ್ಕೆ ವಿಕೆಟ್‌ ನಷ್ಟವಿಲ್ಲದೇ 21 ರನ್‌ ಗಳಿಸುವ ಮೂಲಕ ಒಟ್ಟಾರೆ 54 ರನ್‌ಗಳ ಮುನ್ನಡೆ ಸಾಧಿಸಿದ್ದ ಆಸ್ಟ್ರೇಲಿಯಾ, ನಾಲ್ಕನೇ ದಿನದಾರಂಭವನ್ನು ಉತ್ತಮವಾಗಿಯೇ ಆರಂಭಿಸಿತು.

 • Brisbane Test Rohit Sharma creates unwanted record after getting out to Australian Spinner Nathan Lyon kvn

  CricketJan 16, 2021, 5:05 PM IST

  ಲಯನ್‌ಗೆ ವಿಕೆಟ್‌ ಒಪ್ಪಿಸಿ ಕುಖ್ಯಾತಿಗೆ ಪಾತ್ರವಾದ ರೋಹಿತ್ ಶರ್ಮಾ

  ಉತ್ತಮ ಆರಂಭ ಪಡೆದಿದ್ದ ರೋಹಿತ್ ಶರ್ಮಾ ಬೃಹತ್ ಇನಿಂಗ್ಸ್‌ ಕಟ್ಟಬಹುದು ಎಂದು ಕ್ರಿಕೆಟ್‌ ಪಂಡಿತರು ಲೆಕ್ಕಾಚಾರ ಹಾಕಿದ್ದರು. ಆದರೆ 44 ರನ್‌ ಬಾರಿಸಿದ್ದ ರೋಹಿತ್ ಶರ್ಮಾ ಆಫ್‌ಸ್ಪಿನ್ನರ್ ಲಯನ್ ಬೌಲಿಂಗ್‌ನಲ್ಲಿ ಮಿಚೆಲ್ ಸ್ಟಾರ್ಕ್‌ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು. ಇದರ ಜತೆಗೆ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಕುಖ್ಯಾತಿಗೆ ಪಾತ್ರರಾಗಿದ್ದಾರೆ.