ರಾಜ್ಯ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಸೋಲಿನ ಜವಾಬ್ದಾರಿಯನ್ನು ಪಕ್ಷದ ರಾಜ್ಯಾಧ್ಯಕ್ಷನಾಗಿ ನಾನೇ ಹೊರುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
Politics Nov 24, 2024, 4:51 AM IST
ಸಿಎಂ ಖರ್ಚಿ ಅಲುಗಾಡುತ್ತಿದೆ. ಸಿಎಂಂ ಖರ್ಚಿಯನ್ನು ಹಾರಾಜಿಗಿಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಗಂಭೀರವಾಗಿ ಆರೋಪ ಮಾಡಿದ್ದಾರೆ. 50 ಕೋಟಿ ಆಫರ್ ನಾವು ಮಾಡುತ್ತಿಲ್ಲ. ಕಾಂಗ್ರೆಸ್ ಶಾಸಕರೇ 50 ಕೋಟಿ ಹಣ ಕೇಳುತ್ತಿದ್ದಾರೆ. ಹೀಗಾಗಿ ಸಿಎಂ 50 ಕೋಟಿ 100 ಕೋಟಿ ಆಫರ್ ಬಗ್ಗೆ ಮಾತನಾಡುತ್ತಿದ್ದಾರೆ. ಸಿಎಂ ಯಾವುದೇ ಕ್ಷಣದಲ್ಲಿ ರಾಜೀನಾಮೆ ಕೊಡಬಹುದು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
Politics Nov 21, 2024, 4:37 PM IST
ಆರ್‌ಎಸ್‌ಎಸ್ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿಂತೆ ಮಾತನಾಡಿದ ಬಿ.ವೈ.ವಿಜಯೇಂದ್ರ ಅವರು, ಸಂಘ ಪರಿವಾರದ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದ ಇರಬೇಕು. ಮಲ್ಲಿಕಾರ್ಜುನ ಖರ್ಗೆಯಂತಹ ನಾಯಕರಿಗೆ ಈ ಹೇಳಿಕೆ ಶೋಭೆ ತರಲ್ಲ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
Politics Nov 20, 2024, 8:16 PM IST
ಮೊದಲೇ ಬಿಜೆಪಿಯ ಭಿನ್ನಮತೀಯ ನಾಯಕರು ಪತ್ರಿಕಾಗೋಷ್ಠಿ ನಡೆಸಿ, ರಾಜ್ಯಾದ್ಯಂತ ಸಂಚರಿಸಿ ವಕ್ಫ್ ಅವಾಂತರದ ವಿರುದ್ಧ ಹೋರಾಟ ನಡೆಸುವ ಬಗ್ಗೆ ಘೋಷಿಸಿದ್ದಾರೆ. ಹೀಗಾಗಿ ವಿಜಯೇಂದ್ರ ಆಪ್ತ ವಲಯದಲ್ಲಿದ್ದವರೇ ಯಾರೋ ಮಾಹಿತಿ ಸೋರಿಕೆ ಮಾಡಿದ್ದಾರೆಯೇ ಎಂಬ ಅನುಮಾನ ವಿಜಯೇಂದ್ರ ಟೀಮ್‌ನಲ್ಲಿ ವ್ಯಕ್ತವಾಗಿದೆ.
Politics Nov 17, 2024, 6:54 AM IST
ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಸಂಬಂಧ ಶಾಸಕರ ಖರೀದಿಗಾಗಿ ಅವರ ಪಕ್ಷದ ಘಟಾನುಘಟಿ ನಾಯಕರೇ ಸಾವಿರಾರು ಕೋಟಿ ರು. ಇಟ್ಟುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
Politics Nov 16, 2024, 8:22 AM IST
ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ನೇತೃತ್ವದಲ್ಲಿ ಅತೃಪ್ತ ನಾಯಕರು ಸಭೆ ಸೇರಿ ಈ ತಿಂಗಳ 25ರಿಂದ ಒಂದು ತಿಂಗಳ ಕಾಲ ವಕ್ಫ್ ಆಸ್ತಿ ಕುರಿತು ಜನಜಾಗೃತಿ ಅಭಿಯಾನ ನಡೆಸುವ ತೀರ್ಮಾನ ಪ್ರಕಟಿಸಿದ ಬೆನ್ನಲ್ಲೇ ಎಚ್ಚೆತ್ತುಕೊಂಡ ವಿಜಯೇಂದ್ರ ಅವರು ಪಕ್ಷದ ಮುಖಂಡರೊಂದಿಗೆ ಚರ್ಚಿಸಿ ತಂಡಗಳನ್ನು ರಚಿಸುವ ನಿರ್ಧಾರ ಪ್ರಕಟಿಸಿದರು.
Politics Nov 16, 2024, 8:02 AM IST
ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಯತ್ನಾಳ್ ಜತೆಗೆ ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ ಮತ್ತಿತರರು ಪಾಲ್ಗೊಂಡಿದ್ದರು.
Politics Nov 16, 2024, 7:11 AM IST
ರಾಜ್ಯದಲ್ಲಿ ಅಸಮರ್ಥ ಸರ್ಕಾರ, ಅಸಮರ್ಥ ಮುಖ್ಯಮಂತ್ರಿ ಇದ್ದಾರೆ. ಬರೀ ಒಂದೂವರೆ ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದೆ. ಸಿದ್ದರಾಮಯ್ಯ ಅವರನ್ನು ಅಸಮರ್ಥ ಮುಖ್ಯಮಂತ್ರಿ ಎಂದು ನಾವಷ್ಟೇ ಹೇಳುತ್ತಿಲ್ಲ, ಕಾಂಗ್ರೆಸ್ ಸರ್ಕಾರದ ಶಾಸಕರೇ ಹೇಳುತ್ತಿದ್ದಾರೆ. ಈಗಾಗಲೇ ಸಿಎಂಗೆ ರಾಜೀನಾಮೆ ನೀಡುವ ಆತಂಕ ಶುರುಗೊಂಡಿದೆ. ಇನ್ನು ಕೆಲವೇ ದಿನಗಳಲ್ಲಿ ರಾಜೀನಾಮೆ ನೀಡುತ್ತಾರೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
Politics Nov 12, 2024, 6:00 AM IST
ಮುಂದಿನ ಮೂರೂವರೆ ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಈ ಮೂಲಕ ಐದು ವರ್ಷ ಮುಖ್ಯಮಂತ್ರಿಯಾಗಿ ನಾನೇ ಅಧಿಕಾರ ನಡೆಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
Politics Nov 9, 2024, 4:28 AM IST
ಲೋಕಾಯುಕ್ತ ಇಲಾಖೆ ಚುನಾವಣೆ ಸಂದರ್ಭದಲ್ಲಿ ಮುಡಾ ಪ್ರಕರಣ ಸಂಬಂಧ ನೋಟೀಸ್ ಕೊಟ್ಟಿದೆ. ಮೊನ್ನೆ ನೋಟಿಸ್ ನೀಡಿ ತಕ್ಷಣ ತನಿಖೆಗೆ ಹೋಗುವಾಗ ಜತೆಯಲ್ಲಿ ಶಾಸಕ ಹೊನ್ನಣ್ಣ ಅವರನ್ನು ಕಾನೂನಿನಲ್ಲಿ ಅವಕಾಶವಿಲ್ಲದಿದ್ದರೂ ಕರೆದುಕೊಂಡು ಹೋಗಿರುವುದು ಲೋಕಾಯುಕ್ತದ ಮೇಲೆ ಅನುಮಾನ ಬರುವಂತೆ ಮಾಡಿದೆ ಎಂದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ
Karnataka Districts Nov 8, 2024, 8:54 AM IST
ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಟ್ಟುಕೊಂಡು ಅಧಿಕಾರದಲ್ಲಿ ಮುಂದುವರಿಯಲು ಸಾಧ್ಯವಿಲ್ಲ, ಹೀಗಾಗಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಹೈಕಮಾಂಡ್ ಮುಹೂರ್ತ ಫಿಕ್ಸ್ ಮಾಡಿದೆ.
Politics Nov 7, 2024, 9:16 AM IST
ಇವರ ಹೇಳಿಕೆಗಳಿಗೆ ಯಾರೂ ತಲೆಕೆಡಿಸಿಕೊಳ್ಳ ಬೇಕಾದ ಅಗತ್ಯವಿಲ್ಲ. ಯತ್ನಾಳ, ಜಾರಕಿಹೊಳಿ ಮಾತುಗಳಿಗೆ ಯಾವುದೇ ಕಿಮ್ಮತ್ತೂ ಇಲ್ಲ. ಅವರ ಆಟ ಬಹಳ ದಿನ ನಡೆಯುವುದಿಲ್ಲ. ಯಾರು ಪುಗ್ಗಟ್ಟೆ ಮಾತನಾಡುತ್ತಾರೆ, ಯಾರು ಪಕ್ಷದ ಸಂಘಟನೆಗಾಗಿ ದುಡಿಯುತ್ತಿದ್ದಾರೆ ಎಂಬುದು ನಮ್ಮ ಪಕ್ಷದ ಸಾಮಾನ್ಯ ಕಾರ್ಯಕರ್ತರಿಗೂ ಗೊತ್ತಿದೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
Politics Nov 5, 2024, 8:55 AM IST
ಬಿ.ಎಸ್.ಯಡಿಯೂರಪ್ಪ ಅವರು ನಾಲ್ಕು ದಶಕಗಳಿಂದ ರೈತರ ಪರವಾಗಿ ಧ್ವನಿ ಎತ್ತುತ್ತಿರುವ ಧೀಮಂತ ನಾಯಕ. ಬಿಎಸ್‌ವೈ ಪಕ್ಷ ಕಟ್ಟದಿದ್ದರೆ ಕೆಲವರಿಗೆ ವೇದಿಕೆ ಹತ್ತುವ ಯೋಗ್ಯತೆ ಎಲ್ಲಿತ್ತು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪರೋಕ್ಷವಾಗಿ ಯತ್ನಾಳ್‌ಗೆ ಕುಟುಕಿದ್ದಾರೆ.
Politics Nov 4, 2024, 4:49 AM IST
ನಾಳೆಯಿಂದ ಧರಣಿ ಸತ್ಯಾಗ್ರಹ ನಡೆಯುತ್ತದೆ. 1974-75 ರ ವಕ್ಫ್ ಗೆಜೆಟ್ ನೋಟಿಫೀಕೇಶನ್ ರದ್ದತಿ ಮಾಡಬೇಕು. ನಾಳೆ ವಕ್ಫ್ ವಿರುದ್ದ ಅಹೊರಾತ್ರಿ ಧರಣಿ ಸತ್ಯಾಗ್ರಹ ಮಾಡುತ್ತೇವೆ. ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಮಾಡುತ್ತೇವೆ ಎಂದು ತಿಳಿಸಿದ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
Politics Nov 3, 2024, 7:27 PM IST
ಯತ್ನಾಳ್ ವಿಜಯೇಂದ್ರ ವಿರುದ್ಧ ಅನವಶ್ಯಕವಾಗಿ ಮಾತನಾಡುತ್ತಿದ್ದಾರೆ. ಬಿಜೆಪಿಯನ್ನು ಕಟ್ಟಿ ಬೆಳೆಸಿದವರು ಯಡಿಯೂರಪ್ಪ ಅವರ ಬಗ್ಗೆ ಮಾತನಾಡುವುದಕ್ಕೆ ಯತ್ನಾಳ್‌ಗೆ ನೈತಿಕತೆ ಇಲ್ಲ. ನೀವು ಹೀಗೆಯೇ ಮಾತನಾಡುತ್ತಿದ್ದರೆ ನಿಮಗೆ ಪೊರಕೆ ಸೇವೆ, ಒನಕೆ ಸೇವೆ ಮಾಡುವುದಕ್ಕೆ ಮಹಿಳೆಯರು ರೆಡಿಯಾಗಿದ್ದಾರೆ ಎಂದ ಮಾಡಾಳ್ ಮಲ್ಲಿಕಾರ್ಜುನ್
Politics Nov 3, 2024, 6:36 PM IST