Asianet Suvarna News Asianet Suvarna News
48 results for "

Chief Justice Of India

"
Time  come for appointment woman as Chief Justice of India says Supreme Court  snrTime  come for appointment woman as Chief Justice of India says Supreme Court  snr

ಮಹಿಳಾ ಸಿಜೆಐ : ಕರ್ನಾಟಕ ಹೈಕೋರ್ಟ್‌ ನ್ಯಾ. ನಾಗರತ್ನಗೆ ಒಲಿಯುತ್ತಾ ಭಾಗ್ಯ?

ಭಾರತ ದೇಶ ಮೊದಲ ಮಹಿಳಾ ಮುಖ್ಯ ನ್ಯಾಯಾಧೀಶರನ್ನು ಕಾಣುವ ಸಮಯ ಬಂದಿದೆ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಾಧೀಶ ನ್ಯಾ.ಎಸ್‌.ಎ. ಬೋಬ್ಡೆ ಹೇಳಿದ್ದಾರೆ. ಕರ್ನಾಟಕದ ನ್ಯಾಯಾಧೀಶೆ ನಾಗರತ್ನ ಅವರಿಗೆ ಈ ಸ್ಥಾನ ಒಲಿಯುವ ಬಗ್ಗೆಯೂ ಚರ್ಚೆಗಳಾಗುತ್ತಿದೆ. 

India Apr 16, 2021, 11:41 AM IST

Justice NV Ramana appointed as next Chief Justice of India by President podJustice NV Ramana appointed as next Chief Justice of India by President pod

ಸುಪ್ರೀಂ ಮುಖ್ಯ ನ್ಯಾಯಮೂರ್ತಿಯಾಗಿ ಎನ್‌. ವಿ ರಮಣ ನೇಮಕ!

 ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಹಿರಿಯ ನ್ಯಾಯಾಧೀಶ ಎನ್ ವಿ ರಮಣ ಆಯ್ಕೆ| 8ನೇ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ.ರಮಣ| ಹಾಲಿ ಮುಖ್ಯ ನ್ಯಾಯಮೂರ್ತಿ ಎಸ್ಎ ಬೋಬ್ಡೆ ಅವರ ಶಿಫಾರಸ್ಸಿನಂತೆ ಸಿಜೆಐ ಆಗಿ ಎನ್ ವಿ ರಮಣ ಆಯ್ಕೆ

India Apr 6, 2021, 12:21 PM IST

Will You Marry Her SC Asks Rape Accused Social Media Slams Question MahWill You Marry Her SC Asks Rape Accused Social Media Slams Question Mah

ಸುಪ್ರೀಂನಿಂದ  ರೇಪಿಸ್ಟ್‌ಗೆ ಮದುವೆ ಆಫರ್ , ಸೋಶಿಯಲ್ ಮೀಡಿಯಾ ಠಕ್ಕರ್!

ಸಿನಿಮಾಗಳಲ್ಲಿ ಕೆಲ ಸೀನ್ ಗಳನ್ನು ನೋಡಿರುತ್ತೇವೆ. ಅತ್ಯಾಚಾರ ಮಾಡಿದ ಆರೋಪಿಗೆ ಆಕೆಯನ್ನೇ ಮದುವೆ ಮಾಡಿಸಿ ಪ್ರಕರಣ ಖುಲಾಸೆ ಎಂದು ಹೇಳಿರುವ ಅದೆಷ್ಟೋ ದೃಶ್ಯಗಳಿವೆ. ಇದೀಗ ಸುಪ್ರೀಂ ಕೋರ್ಟ್ ನಲ್ಲಿಯೂ ಅಂಥದ್ದೆ ಒಂದು  ಪ್ರಸಂಗ ನಡೆದಿದೆ.

CRIME Mar 1, 2021, 9:19 PM IST

Chief justice of india Sharad Arvind Bobde visit sharadamba temple sringeri ckmChief justice of india Sharad Arvind Bobde visit sharadamba temple sringeri ckm

ಶೃಂಗೇರಿ ಶಾರದಾ ಪೀಠಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ ಬೊಬ್ಡೆ ಭೇಟಿ !

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ದಿಢೀರ್ ಶೃಂಗೇರಿ ಶಾರದಾಂಬೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

Chikkamagalur Jan 14, 2021, 3:14 PM IST

MP bypolls: SC stays EC order revoking star campaigner status of ex-CM Kamal Nat rbjMP bypolls: SC stays EC order revoking star campaigner status of ex-CM Kamal Nat rbj

ಉಪ ಚುನಾಣೆ: ಸುಪ್ರೀಂಕೋರ್ಟ್ ಮಹತ್ವದ ಆದೇಶ, ಮಾಜಿ ಸಿಎಂಗೆ ಬಿಗ್ ರಿಲೀಫ್..!

ಉಪಚುನಾವಣೆಯಲ್ಲಿ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ವಿರುದ್ಧ ಚುನಾವಣೆ ಆಯೋಗ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ಬ್ರೇಕ್ ಹಾಕಿದೆ.  ಇದರಿಂದ ಕಾಂಗ್ರೆಸ್‌ ನಾಯಕಗೆ ಬಿಗ್ ರಿಲೀಫ್ ಸಿಕ್ಕಿದೆ.

Politics Nov 2, 2020, 2:53 PM IST

Former Chief Justice Ranjan Gogoi Nominated To Rajya Sabha By PresidentFormer Chief Justice Ranjan Gogoi Nominated To Rajya Sabha By President

ಹಲವು ಪ್ರಮುಖ ಕೇಸ್ ಇತ್ಯರ್ಥಗೊಳಿಸಿದ್ದ ರಂಜನ್ ಗೊಗೋಯ್​ ರಾಜ್ಯಸಭೆಗೆ ಎಂಟ್ರಿ..!

ರಾಜ್ಯಸಭೆಗೆ ನಿವೃತ್ತ ಸಿಜೆಐ ರಂಜನ್ ಗೊಗೋಯ್ ರಾಜ್ಯಸಭೆಗೆ ಪ್ರವೇಶ ಮಾಡಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್,  ರಂಜನ್ ಗೊಗೋಯ್ ಅವರನ್ನ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ.

News Mar 16, 2020, 9:57 PM IST

Chief Justice of India Sharad Arvind Bobde recuses himself from hearing the Nirbhaya rape case on personal grounds.Chief Justice of India Sharad Arvind Bobde recuses himself from hearing the Nirbhaya rape case on personal grounds.

ನಿರ್ಭಯಾ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ CJI, ದೋಷಿಗಳಿಗೆ ಗಲ್ಲು ವಿಳಂಬ?

ವೈಯುಕ್ತಿಕ ಕಾರಣ ನೀಡಿ ವಿಚಾರಣೆಯಿಂದ ಹಿಂದೆ ಸರಿದ ಸಿಜೆಐ ಬೋಬ್ಡೆ| ನಿರ್ಭಯಾ ಪ್ರಕರಣದ ದೋಷಿಗಳಿಗೆ ಗಲ್ಲು ವಿಳಂಬ?| ದೆಹಲಿ ವಾಯು ಮತ್ತು ನೀರಿನ ಮಾಲಿನ್ಯದಿಂದಾಗಿ ಆಯುಷ್ಯ ಕಡಿಮೆಯಾಗಿದೆ ಎಂದು ಸರ್ಜಿ ಸಲ್ಲಿಸಿದ್ದ ಅಕ್ಷಯ್ 

India Dec 17, 2019, 2:32 PM IST

Chief Justice Ranjan Gagoi Bats For NRC Says Base Document For FutureChief Justice Ranjan Gagoi Bats For NRC Says Base Document For Future

ಎನ್‌ಆರ್‌ಸಿ ಭಾರತದ ಭವಿಷ್ಯಕ್ಕೆ ಒಳ್ಳೆಯದು ಎಂದ ಸಿಜೆಐ ಗಗೋಯ್!

ರಾಷ್ಟ್ರೀಯ ಪೌರತ್ವ ನೀತಿ ಭವಿಷ್ಯದಲ್ಲಿ ಭಾರತಕ್ಕೆ ಅನುಕೂಲಕರ ಪರಿಸ್ಥಿತಿ ನಿರ್ಮಾಣ ಮಾಡಿ ಕೊಡಲಿದೆ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಹೇಳಿದ್ದಾರೆ.

News Nov 4, 2019, 1:35 PM IST

Protests Outside Supreme Court After Panel Clears Chief JusticeProtests Outside Supreme Court After Panel Clears Chief Justice

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಿಜೆ ದೋಷಮುಕ್ತ: ಪ್ರತಿಭಟನೆ!

ಸುಪ್ರೀಂ ಕೋರ್ಟ್‌ನ ಮಾಜಿ ಮಹಿಳಾ ಉದ್ಯೋಗಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆಪಾದನೆ ಎದುರಿಸುತ್ತಿದ್ದ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ಅವರಿಗೆ ಸರ್ವೋಚ್ಚ ನ್ಯಾಯಾಲಯದ ಆಂತರಿಕ ಸಮಿತಿ ಕ್ಲೀನ್‌ಚಿಟ್‌ ನೀಡಿದೆ. ಸಮಿತಿ ವರದಿ ವಿರೋಧಿಸಿ ಸುಪ್ರೀಂಕೋರ್ಟ್ ಮುಂದೆ ಪ್ರತಿಭಟನೆ ನಡೆಸಲಾಗಿದೆ.

NEWS May 7, 2019, 1:06 PM IST

SC Appoints Retired Judge To Probe Conspiracy Against Chief JusticeSC Appoints Retired Judge To Probe Conspiracy Against Chief Justice

ಸಿಜೆಐ ವಿರುದ್ದ ಷಡ್ಯಂತ್ರ?: ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿಯಿಂದ ತನಿಖೆ!

ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ವಿರುದ್ಧ ಕೇಳಿಬಂದಿರುವ ಲೈಂಗಿಕ ಕಿರುಕುಳ ಆರೋಪ ಷಡ್ಯಂತ್ರವೇ ಎಂಬ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಎ.ಕೆ ಪಟ್ನಾಯಕ್ ನೇತೃತ್ವದ ಸಮಿತಿ ತನಿಖೆ ನಡೆಸಲಿದೆ. 

NEWS Apr 25, 2019, 4:10 PM IST

SC Says Truth Must Find Out On Conspiracy Against Chief JusticeSC Says Truth Must Find Out On Conspiracy Against Chief Justice

‘ಗಗೋಯ್ ವಿರುದ್ಧ ಷಡ್ಯಂತ್ರ ಆರೋಪ ನಿಜವಾದ್ರೆ ನ್ಯಾಯಾಂಗವೇ ಬುಡಮೇಲು’!

ಸಿಜೆಐ ವಿರುದ್ಧದ ಷಡ್ಯಂತ್ರ ಆರೋಪ ನಿಜವೇ ಆದರೆ ನ್ಯಾಯಾಂಗ ವ್ಯವಸ್ಥೆಯೇ ಬುಡಮೇಲಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಆತಂಕ ವ್ಯಕ್ತಪಡಿಸಿದೆ.

NEWS Apr 24, 2019, 8:58 PM IST

Chief Justice Denies Sex Harassment AllegationChief Justice Denies Sex Harassment Allegation

ಸಿಜೆಐ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ನ್ಯಾಯಾಂಗ ಅಪಾಯದಲ್ಲಿದೆ ಎಂದ ಗೊಗೋಯ್!

ಭಾರತದ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ರಂಜನ್ ಗೊಗೋಯ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿದ್ದು, ಭಾರತದ ನ್ಯಾಯಾಂಗ ವ್ಯವಸ್ಥೆ ಬೆಚ್ಚಿ ಬಿದ್ದಿದೆ.

NEWS Apr 20, 2019, 12:56 PM IST

In his two judgements Justice DY Chandrachud overturns judgments by his fatherIn his two judgements Justice DY Chandrachud overturns judgments by his father

ಎರಡು ತೀರ್ಪು: ಅಪ್ಪ, ಮಗನ ಡಿಫರೆಂಟ್ ಛಾಪು!

ಜಸ್ಟೀಸ್ ಡಿವೈ ಚಂದ್ರಚೂಡ್ ಸದ್ಯ ಭಾರತದಲ್ಲಿ ಮನೆಮಾತಾಗಿರುವ ವ್ಯಕ್ತಿ. ಕಳೆದ ಎರಡು ದಿನಗಳಿಂದ ಸುಪ್ರೀಂ ಕೋರ್ಟ್ ದೇಶದ ಗತಿ ಬದಲಿಸಬಲ್ಲ ಹಲವು ತೀರ್ಪುಗಳನ್ನು ನೀಡಿದೆ. ಅದರಲ್ಲಿ ಆಧಾರ್ ಕುರಿತ ತೀರ್ಪು ಮತ್ತು ಅನೈತಿಕ ಸಂಬಂಧ ಕುರಿತಾದ ತೀರ್ಪು ಅತ್ಯಂತ ಪ್ರಮುಖವಾದವು. ಬಹುತೇಕರಿಗೆ ಗೊತ್ತಿರದ ಸಂಗತಿ ಎಂದರೆ ಜಸ್ಟೀಸ್ ಡಿವೈ ಚಂದ್ರಚೂಡ್ ಅವರ ತಂದೆ ಜಸ್ಟೀಸ್ ವಿವೈ ಚಂದ್ರಚೂಡ್ ಕೂಡ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದವರು. ವಿವೈ ಚಂದ್ರಚೂಡ್ ಖಾಸಗಿತನದ ಹಕ್ಕನ್ನು ಸಂವಿಧಾನ ಮೂಲಭೂತ ಹಕ್ಕೆಂದು ಪರಿಗಣಿಸಲು ನಿರಾಕರಿಸಿದ್ದರು.

 

NEWS Sep 27, 2018, 6:18 PM IST

On Friday, Supreme Court Could Deliver A Verdict Crucial To AyodhyaOn Friday, Supreme Court Could Deliver A Verdict Crucial To Ayodhya

ಅಯೋಧ್ಯೆಯಲ್ಲಿ ಮಂದಿರವೋ, ಮಸೀದಿಯೋ ಶುಕ್ರವಾರ ತಿಳಿಯುತ್ತೆ?

ಮಹತ್ವದ ಬೆಳವಣಿಗೆಯೊಂದರಲ್ಲಿ ಅಯೋಧ್ಯೆ ರಾಮ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, ಶುಕ್ರವಾರ (ಸೆ.29) ಮಹತ್ವದ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

NEWS Sep 25, 2018, 1:40 PM IST

President Appoints Ranjan Gogoi as new Chief Justice of IndiaPresident Appoints Ranjan Gogoi as new Chief Justice of India

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ರಂಜನ್ ಗೊಗೊಯಿ ನೇಮಕ

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇಮಕ ಮಾಡಿದ್ದಾರೆ. ನೂತನ ಮುಖ್ಯ ನ್ಯಾಯಮೂರ್ತಿಯಾಗಿ ರಂಜನ್ ಗೊಗೋಯಿ ಅವರನ್ನ ಅಧೀಕೃತವಾಗಿ ಆಯ್ಕೆ ಮಾಡಲಾಗಿದೆ.

NATIONAL Sep 13, 2018, 10:04 PM IST