Apr 10, 2025, 7:08 AM IST
ನಾಲ್ಕು ವರ್ಷಗಳ ಹಿಂದೆ ಮಹಾಮಾರಿ ಕೋವಿಡ್ ದುರಿತ ಕಾಲದಲ್ಲಿ ತಳ ಸಮುದಾಯದವರಿಗೆ ‘ಕೊರೋನಾ ಸಾಲ’ ಎಂದು ಹೇಳಿ ಒಂದೇ ಯೋಜನೆಯಲ್ಲೇ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಕೆಲ ಅಧಿಕಾರಿಗಳು 47 ಕೋಟಿ ರು. ಅಕ್ರಮ ನಡೆಸಿದ್ದಾರೆಂಬುದು ಸಿಐಡಿ ತನಿಖೆಯಲ್ಲಿ ಪತ್ತೆಯಾಗಿದೆ.
Apr 8, 2025, 1:23 PM IST
ಅಯೋಧ್ಯೆಯ ರಾಮ ಮಂದಿರದಲ್ಲಿ ಶೀಘ್ರದಲ್ಲೇ ಶ್ರೀರಾಮನ ಪಟ್ಟಾಭಿಷೇಕ ನಡೆಯಲಿದೆ. ದೇವಾಲಯದ ಮೊದಲ ಮಹಡಿಯಲ್ಲಿ ರಾಮ ದರ್ಬಾರ್ ಸ್ಥಾಪನೆಯ ನಂತರ ಈ ಸಮಾರಂಭ ನಡೆಯಲಿದೆ. ದೇವಾಲಯದ ನಿರ್ಮಾಣ ಕಾರ್ಯವು ಏಪ್ರಿಲ್ 15 ರ ಸುಮಾರಿಗೆ ಪೂರ್ಣಗೊಳ್ಳಲಿದೆ.
Apr 3, 2025, 12:41 PM IST
corona island: ಮೊದಲ ಪರಿಸರ ಸ್ನೇಹಿ ದ್ವೀಪ 'ಕೊರೊನಾ ದ್ವೀಪ' ಸಾರ್ವಜನಿಕರಿಗೆ ಮುಕ್ತವಾಗಿದೆ. ಬುಕಿಂಗ್ ಡೀಟೇಲ್ಸ್, ಬೆಲೆ, ಸೌಲಭ್ಯಗಳು ಮತ್ತು ಪ್ರಪಂಚದ ಮೊದಲ ಪ್ಲಾಸ್ಟಿಕ್-ಫ್ರೀ ಬ್ಲೂ ಸೀಲ್ ದ್ವೀಪದ ವಿಶೇಷತೆಗಳನ್ನು ತಿಳಿಯಿರಿ.
Mar 21, 2025, 9:14 PM IST
ಬಿಜೆಪಿ ಅವಧಿಯಲ್ಲಿನ ಕೊರೋನಾ ಸಾವುಗಳ ಬಗ್ಗೆ ವಿಧಾನಸಭೆಯಲ್ಲಿ ತೀವ್ರ ಚರ್ಚೆಯಾಗಿದ್ದು, ‘ನ್ಯಾ. ಕುನ್ಹಾ ವರದಿಯಲ್ಲಿ ಬಿಜೆಪಿಯವರು ಹೆಣದಿಂದ ಹಣ ಮಾಡಿರುವುದು ಬಯಲಾಗಿದೆ. ಕಂಬಿ ಎಣಿಸಲು ಸಜ್ಜಾಗಿ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ.
Mar 20, 2025, 8:12 PM IST
Malayalam Movies: ವೀಕೆಂಡ್‌ನಲ್ಲಿ ಮಲಯಾಳಂನ ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಸಿನಿಮಾಗಳನ್ನು ನೋಡಲು ಬಯಸುವವರಿಗೆ ಇಲ್ಲಿ 9 ಅತ್ಯುತ್ತಮ ಚಿತ್ರಗಳಿವೆ. ಅಂಜಮ್ ಪಥಿರಾ, ಕೊರೊನಾ ಪೇಪರ್ಸ್‌ನಂತಹ ಸಿನಿಮಾಗಳು ನಿಮ್ಮನ್ನು ರಂಜಿಸುತ್ತವೆ.
Mar 14, 2025, 1:16 PM IST
ಪುನೀತ್ ರಾಜ್‌ಕುಮಾರ್ ಅಭಿನಯದ ಮೊಟ್ಟಮೊದಲ 'ಅಪ್ಪು' ಸಿನಿಮಾ ಮರುಬಿಡುಗಡೆ ಆಗಿದೆ. ಬೆಂಗಳೂರಿನ ವೀರೇಶ್ ಥಿಯೇಟರ್ ಹೌಸ್‌ಫುಲ್ ಆಗಿದೆ. ಅಪ್ಪು ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟಿ ರಕ್ಷಿತಾ ಪ್ರೇಮ್ ಅಪ್ಪು ಸಿನಿಮಾ ವೀಕ್ಷಿಸಲು ಬಂದಿದ್ದಾರೆ..
Mar 14, 2025, 12:24 PM IST
ಅಚ್ಚರಿ ಎಂಬಂತೆ, ಇಂದು ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಹುಟ್ಟುಹಬ್ಬ ಕೂಡ ಹೌದು. ಇಂದು ಸ್ವತಃ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಅಪ್ಪು ಸಿನಿಮಾ ಮರುಬಿಡುಗಡೆಗೆ ಚಾಲನೆ ನೀಡಿದರು. ಅಭಿಮಾನಿಗಳ ಎಲ್ಲೆಮೀರಿದ ಪ್ರೀತಿಗೆ 'ನಮೋ' ಎನ್ನುತ್ತ ..
Mar 13, 2025, 1:51 PM IST
ಈ ಎಲ್ಲಾ ಸಮಾಜಮುಖಿ ಕೆಲಸಕಾರ್ಯಗಳು ನಟ ಪುನೀತ್ ರಾಜ್‌ಕುಮಾರ್ ಬದುಕಿದ್ದ ಕಾಲದಲ್ಲಿ ಶುರುವಾಗಿದೆ. ಆದರೆ, ಈಗ ಅದನ್ನು ಅವರ ಪತ್ನಿ ಅಶ್ವಿನಿಯವರು ಬಿಡದೇ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಬದುಕಿದ್ದಾಗ ತಾವು ಮಾಡುತ್ತಿದ್ದ ಯಾವ..
Mar 13, 2025, 12:39 PM IST
ಅಪ್ಪು ಚಿತ್ರದ ಶತದಿನೋತ್ಸವ ಸಮಾರಂಭದಲ್ಲಿ ಡಾ ರಾಜ್‌ಕುಮಾರ್, ಪಾರ್ವತಮ್ಮ ರಾಜ್‌ಕುಮಾರ್, ಪುನೀತ್ ಅಣ್ಣಂದಿರಾದ ಶಿವರಾಜ್‌ಕುಮಾರ್ ಹಾಗೂ ರಾಘವೇಂದ್ರ ರಾಜ್‌ಕುಮಾರ್ ಸೇರಿದಂತೆ ಇಡೀ ಕುಟುಂಬ ಅಲ್ಲಿ ಹಾಜರಿತ್ತು. ಜೊತೆಗೆ, ಭಾರತದ ಸೂಪರ್ ಸ್ಟಾರ್..
Mar 12, 2025, 6:12 PM IST
ಅಪ್ಪು ಬಗೆಗಿನ ಸೀಕ್ರೆಟ್ ಸುದ್ದಿಯೊಂದಿದೆ. ಅದನ್ನು ರಹಸ್ಯ ಅನ್ನೋದಕ್ಕಿಂತ ಅಚ್ಚರಿ ಎನ್ನಬಹುದು. ಪುನೀತ್ ಅವರು ತಮ್ಮ ಮೊಟ್ಟಮೊದಲ ಸಿನಿಮಾದಲ್ಲೇ ಇಬ್ಬರು ದಿಗ್ಗಜ ಸೂಪರ್ ಸ್ಟಾರ್ ಗಳ ಕೈಲಿ ಪಟ್ಟಾಭಿಷೇಕ ಮಾಡಿಸಿಕೊಂಡಿದ್ದರು. ಬಳಿಕ ..
Jan 23, 2025, 2:59 PM IST
Dharwad Police | ಧಾರವಾಡದಲ್ಲಿ ಪೊಲೀಸರು ಎಷ್ಟೊಂದು ಜನ ಸೇರಿಸಿದ್ದು ಯಾಕೆ? Suvarna News | Kannada News
Jan 14, 2025, 8:46 PM IST
ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಮದುವೆಯಾದ ಮಗಳು 4 ವರ್ಷ ಕಳೆದರೂ ತಂದೆ ನೀಡಿದ್ದ ಭರವಸೆಯನ್ನು ಈಡೇರಿಸದ್ದಕ್ಕೆ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.
Jan 9, 2025, 10:32 AM IST
HMPV outbreak: ರಾಜ್ಯದಲ್ಲಿ ಹೊಸದಾಗಿ ಪತ್ತೆಯಾಗಿರುವ ಎಚ್‌ಎಂಪಿವಿ ವೈರಸ್‌ನ ಬಗ್ಗೆ ಆತಂಕ ಹೆಚ್ಚುತ್ತಿದೆ. ಈ ವೈರಸ್‌ನ ಲಕ್ಷಣಗಳು, ಮುನ್ನೆಚ್ಚರಿಕೆ ಕ್ರಮಗಳು ಮತ್ತು ಸರ್ಕಾರದ ಪಾತ್ರದ ಕುರಿತು ತಜ್ಞರೊಂದಿಗೆ ವಿಶೇಷ ಸಂದರ್ಶನ.
Jan 6, 2025, 12:22 PM IST
ಸಂಸದ ಕಾಗೇರಿ, ಕೂಡಲೇ ಮೈಕ್ ಬಳಿ ಬಂದು ‘ನಾಳಿಂದ ಔಷಧಿಗೆ ನನ್ನತ್ರ ಬರಡಿ ಕಜೆ ಹತ್ರ ಹೋಗಿ’ ಎಂದು ಹವ್ಯಕ ಭಾಷೆಯಲ್ಲಿ ಹೇಳಿದಾಗ ಇಡೀ ಸಭೆ ನೆಗಾಡಿತು.
Jan 3, 2025, 6:58 AM IST
ವೈರಸ್ ವ್ಯಾಪಕವಾಗಿ ಹಬ್ಬಿರುವ ಕಾರಣ, ದೇಶದ ಹಲವು ಭಾಗಗಳಲ್ಲಿ ಆಸ್ಪತ್ರೆಗಳು ಸೋಂಕಿತರಿಂದ ತುಂಬಿ ತುಳುಕುತ್ತಿವೆ. ವೈರಸ್ ಸೋಂಕಿನಿಂದಾಗಿ ಭಾರೀ ಪ್ರಮಾಣದಲ್ಲಿ ಸಾವು ಸಂಭವಿ ಸಿದ್ದು, ಶವಾಗಾರ ಮತ್ತು ಸ್ಮಶಾನಗಳಲ್ಲೂ ಜಾಗ ಇಲ್ಲದಂತಾಗಿದೆ. ಸೋಂಕು ತಡೆಗೆ ಈಗಾಗಲೇ ಚೀನಾ ಸರ್ಕಾರ ಆರೋಗ್ಯ ತುರ್ತುಪರಿಸ್ಥಿತಿ ಘೋಷಿಸಿದೆ ಎಂಬ ಕುರಿತಾದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.