ಕೋವಿಡ್ ಅಕ್ರಮದ ನಂತರ ಈಗ ಬಿಟ್ ಕಾಯಿನ್ - ಡಾರ್ಕ್ ನೆಟ್ ಹಗರಣದ ವರದಿಯಿಂದ ಬಿಜೆಪಿ ನಾಯಕರಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಸಿಐಡಿಯ ಎಸ್‌ಐಟಿ ವಭಾಗ ಸಿದ್ಧಪಡಿಸಿರುವ ಈ ವರದಿ ಈ ವಾರದ ಒಳಗಾಗಿ ಸಿಎಂಗೆ ಸಲ್ಲಿಕೆಯಾಗುವ ಸಾಧ್ಯತೆ ಇದೆ.
Politics Sep 2, 2024, 11:55 AM IST
ಜರ್ಮನ್ ಟ್ರ್ಯಾಕ್ ಅಥ್ಲೀಟ್ ಆಲಿಕಾ ಸ್ಮಿತ್ ಅವರನ್ನು 'ವಿಶ್ವದ ಅತ್ಯಂತ ಸೆಕ್ಸಿಯೆಸ್ಟ್ ಅಥ್ಲೀಟ್' ಎಂದು ಕರೆಯಲಾಗುತ್ತಿದೆ.
OTHER SPORTS Aug 12, 2024, 9:46 PM IST
ಮಹಿಳೆಯರ ಫ್ಯಾಶನ್ ಜಗತ್ತಿನಲ್ಲಿ ಹೈ ಹೀಲ್ಸ್ ಚಪ್ಪಲಿ ಪ್ರಮುಖ ಸಾಧನ. ಆದರೆ ಇತ್ತೀಚೆಗೆ ಮಹಿಳೆಯರು ಹೈ ಹೀಲ್ಸ್ ಫ್ಯಾಶನ್‌ನಿಂದ ಬೇಸತ್ತಿದ್ದಾರೆ. ಫ್ಲಾಟ್ ಚಪ್ಪಲಿ ಬಗ್ಗೆ ಆಸಕ್ತಿ ಹೊಂದಿದ್ದಾರೆ ಎಂದು ಅಧ್ಯಯನ ವರದಿ ಬಹಿರಂಗಪಡಿಸಿದೆ. ಇದೇ ವೇಳೆ ಕಾರಣವನ್ನೂ ಬಿಚ್ಚಿಟ್ಟಿದೆ.
Fashion Aug 5, 2024, 6:38 PM IST
2020ರಲ್ಲಿ ಭಾರತದಲ್ಲಿ ಪ್ರತಿ ವರ್ಷಕ್ಕಿಂತ 11.9 ಲಕ್ಷ ಹೆಚ್ಚುವರಿ ಸಾವುಗಳು ಸಂಭವಿಸಿವೆ. ಭಾರತದಲ್ಲಿ ಆ ವರ್ಷ ಇಳಿಕೆಯಾದ ಜೀವಿತಾವಧಿಯ ದರದ ಆಧಾರದ ಮೇಲೆ ಈ ಸಂಖ್ಯೆ ತಮಗೆ ಲಭಿಸಿದೆ ಎಂದು ತಿಳಿಸಿದೆ.
India Jul 21, 2024, 8:51 AM IST
ಕೊರೋನಾ ವಕ್ಕರಿಸಿದ ಬಳಿಕ ಭಾರತೀಯರ ಆಯಸ್ಸ 2.6 ವರ್ಷ ಕಡಿತಗೊಂಡಿದೆ ಎಂಬ ಅಧ್ಯಯನ ವರದಿ ಭಾರಿ ಕೋಲಾಹಲ ಸೃಷ್ಟಿಸಿದೆ. ಸಾಕಷ್ಟು ದಿಢೀರ್ ಸಾವು ಪ್ರಕರಣಗಳು ಚರ್ಚೆಯಾಗುತ್ತಿದೆ. ಇದರ ಬೆನ್ನಲ್ಲೇ ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ
India Jul 20, 2024, 7:47 PM IST
ನಾಯಕ ಅಜಯ್ ಆ್ಯಂಬ್ಯುಲೆನ್ಸ್ ಚಾಲಕ. ಸ್ವಂತ ಆ್ಯಂಬುಲೆನ್ಸ್ ತಗೊಳ್ಳೋದಕ್ಕೆ ಫೈನಾನ್ಶಿಯರ್ ಕಂ ರೌಡಿಯೊಬ್ಬನ ಬಳಿ ಸಾಲ ಮಾಡಿದ್ದಾನೆ. ಆದರೆ ಆ್ಯಂಬ್ಯುಲೆನ್ಸ್ ಕಳ್ಳತನವಾಗಿದೆ. ಸಾಲದ ಬಡ್ಡಿ ಜೊತೆಗೆ ರೌಡಿಯ ಬೆದರಿಕೆಯೂ ಸೇರಿ ಜೀವ, ಜೀವನ ಕತ್ತಿ ಮೇಲಿನ ನಡಿಗೆಯಾಗಿದೆ.
Film Review Jul 20, 2024, 11:52 AM IST
ಬಾಲಿವುಡ್ ನಟಿ ರವೀನಾ ಟಂಡನ್ ಕುಡಿದ ಮತ್ತಿನಲ್ಲಿ ಮೂವರ ಮೇಲೆ ಹಲ್ಲೆ ಮಾಡಿ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಇದರಿಂದ ರೊಚ್ಚಿಗೆದ್ದ ಸ್ಥಳೀಯರು ನಟಿ ರವೀನಾರನ್ನು ಸುತ್ತುವರೆದು ಪ್ರತಿಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
Cine World Jun 2, 2024, 11:17 AM IST
ಕೋವಿಡ್ ಮತ್ತೆ ಅಬ್ಬರಿಸಲು ಆರಂಭಿಸಿದೆ. ಮಹಾರಾಷ್ಟ್ರದಲ್ಲಿ ಕೋವಿಡ್ ಒಮಿಕ್ರಾನ್ ತಳಿ ಪತ್ತೆಯಾಗಿದೆ.ಅತ್ತ ಸಿಂಗಾಪುರದಲ್ಲಿ ಕೋವಿಡ್ ಸ್ಫೋಟಗೊಂಡಿದೆ. ಬರೋಬ್ಬರಿ 25,900 ಪ್ರಕರಣ ಪತ್ತೆಯಾದ ಬೆನ್ನಲ್ಲೇ ಮಾಸ್ಕ್ ಜಾರಿಗೊಳಿಸಿದೆ.
International May 18, 2024, 10:03 PM IST
ಕೋವಿಶೀಲ್ಡ್‌ನಿಂದ ಹೃದಯಾಘಾತ ಆಗುತ್ತಾ?
ಹೃದಯಾಘಾತ ಪ್ರಕರಣಗಳು ಹೆಚ್ಚಿರೋದೇಕೆ?
ಹೃದಯ ಸಮಸ್ಯೆಗಳಿಂದ ದೂರವಿರಲು ಮಾಡಬೇಕಾದ್ದೇನು?
Health May 16, 2024, 11:44 AM IST
ಮತ್ತೆ ಕೋವಿಡ್ 19 ಆತಂಕ ಶುರುವಾಗಿದೆ. ಅಮೆರಿಕದಲ್ಲಿ ತೀವ್ರವಾಗಿ ಕೋವಿಡ್ 19 ಒಮಿಕ್ರಾನ್ ವೇರಿಯೆಂಟ್ ಹರಡುತ್ತಿದೆ. ಇದರ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ 91 ಪ್ರಕರಣ ಪತ್ತೆಯಾಗಿದೆ. ಈ ಓಮಿಕ್ರಾನ್ ವೇರಿಯೆಂಟ್ ಫ್ಲರ್ಟ್ ಲಕ್ಷಣಗಳೇನು?
Health May 13, 2024, 11:26 AM IST
ಎಲ್ಲಾ ಮುಗೀತು ಅನ್ನೋವಷ್ಟರಲ್ಲೇ ಮತ್ತೆ ಕೋವಿಡ್ 19 ಆತಂಕ ಶುರುವಾಗಿದೆ. ಅಮೆರಿಕದಲ್ಲಿ ತೀವ್ರವಾಗಿ ಕೋವಿಡ್ 19 ಒಮಿಕ್ರಾನ್ ವೇರಿಯೆಂಟ್ ಹರಡುತ್ತಿದೆ. ಇದರ ಬೆನ್ನಲ್ಲೇ ಭಾರತದಲ್ಲಿ ಪ್ರಕರಣಗಳು ಪತ್ತೆಯಾಗಿದೆ. ಮಹಾರಾಷ್ಟ್ರದಲ್ಲಿ 91 ಪ್ರಕರಣ ಪತ್ತೆಯಾಗಿದೆ.
India May 12, 2024, 10:39 PM IST
ನಿರಂತರವಾಗಿ ನಾನು ಎರಡು-ಮೂರು ತಿಂಗಳು ಜಿಮ್‌ನಲ್ಲಿ ಬೆವರು ಸುರಿಸಿದೆ. ನಾನು ಕ್ಯಾನ್ಸರ್ ಜಯಿಸಿದ್ದೆ, ಆ ಕಾಯಿಲೆಯ ಕಪಿಮುಷ್ಠಿಯಿಂದ ಹೊರಗೆ ಬಂದಿದ್ದೆ. ನನ್ನ ಪ್ರಕಾರ ವೈದ್ಯಲೋಕ ಕ್ಯಾನ್ಸರ್ ಗುಣಪಡಿಸುವ ಮೆಡಿಸಿನ್ ಹೊಂದಿದೆ.
Cine World May 10, 2024, 5:26 PM IST
ಬೇಸಿಗೆ ರಜೆ ಅವಧಿಯಲ್ಲಿ ಜನರಿಂದ ಗಿಜಿಗುಡಬೇಕಿದ್ದ ಪ್ರವಾಸಿ ತಾಣಗಳು ಈ ಸಲ ಜನರಿಲ್ಲದೆ ಭಣಗುಡುತ್ತಿವೆ. ಜಿಲ್ಲೆಯ ಪ್ರವಾಸೋದ್ಯಮಕ್ಕೆ ಚುನಾವಣೆ ಬಿಸಿ ಮತ್ತು ಬಿಸಿಲ ಧಗೆ ತೀವ್ರ ಹೊಡೆತ ನೀಡಿದೆ.
Karnataka Districts May 6, 2024, 2:53 PM IST
ಕೋವಿಡ್ ಶೀಲ್ಡ್ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮಗಳು ಉಂಟಾಗುತ್ತಿದೆ ಎಂಬುದರ ಕುರಿತು ಜನರು ಭಯ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
Health May 4, 2024, 5:32 PM IST
ಕೊರೋನಾ ಬಳಿಕ ಪ್ರಥಮ ಪ್ರಯಾಣಿಕರ ಹೈಸ್ಪೀಡ್ ಹಡಗು ಲಕ್ಷದ್ವೀಪದಿಂದ ಮಂಗಳೂರಿಗೆ ಗುರುವಾರ ಸಂಜೆ ವೇಳೆಗೆ ಹಳೆ ಬಂದರಿಗೆ ಆಗಮಿಸಿದೆ. ಈ ಮೂಲಕ ಲಕ್ಷದ್ವೀಪ- ಮಂಗಳೂರು ನಡುವೆ ನಾಲ್ಕು ವರ್ಷಗಳ ನಂತರ ಮತ್ತೆ ಪ್ರಯಾಣಿಕರ ಸಂಚಾರ ಪುನಾರಂಭವಾಗುವ ಆಶಾಭಾವನೆ ಹುಟ್ಟಿದೆ.
Karnataka Districts May 3, 2024, 11:36 AM IST