Darren Sammy  

(Search results - 6)
 • darren sammy

  Cricket20, Mar 2020, 4:49 PM

  ಪಾಕ್ ಪೌರತ್ವ ಪಡೆದ ಬೆನ್ನಲ್ಲೇ ಸ್ಯಾಮಿಗೆ ಕೊರೋನಾ ಶಂಕೆ..!

  ಅದೃಷ್ಠವಶಾತ್ ಬಹುತೇಕ ಎಲ್ಲಾ ಪ್ರಕರಣಗಳು ನೆಗೆಟಿವ್ ಎಂದು ವರದಿಯಾಗಿದೆ. ಆದರೆ ಇತ್ತೀಚೆಗಷ್ಟೇ ಪಾಕಿಸ್ತಾನದ ಗೌರವ ಪೌರತ್ವ ಪಡೆದ ಡ್ಯಾರೆನ್ ಸ್ಯಾಮಿಗೆ ಕೊರೋನಾ ವೈರಸ್ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿತ್ತು. 14 ದಿನಗಳ ಮಟ್ಟಿಗೆ ಪ್ರತ್ಯೇಕವಾಗಿದ್ದು, ಕೊನೆಗೂ ಈಗ ತವರಿಗೆ ಮರಳಿದ್ದಾರೆ. 

 • 4. ಡ್ಯಾರನ್ ಸ್ಯಾಮಿ

  Cricket23, Feb 2020, 2:47 PM

  ಖಚಿತವಾಯ್ತು ವಿಂಡೀಸ್‌ ಕ್ರಿಕೆಟಿಗ ಸ್ಯಾಮಿಗೆ ಪಾಕ್‌ ಪೌರತ್ವ..!

  ‘ಪಾಕಿಸ್ತಾನ ಸರ್ಕಾರ ನೀಡುವ ಪ್ರತಿಷ್ಠಿತ ಪುರಸ್ಕಾರವಾದ 'ನಿಶಾನ್-ಇ-ಪಾಕಿಸ್ತಾನ್'ಪ್ರಶಸ್ತಿಯನ್ನು ಮಾರ್ಚ್ 23ರಂದು ರಾಷ್ಟ್ರಪತಿ ಅರೀಫ್‌ ಅಲ್ವಿ ಅವರು ಪ್ರದಾನ ಮಾಡಲಿದ್ದಾರೆ’ ಎಂದು ಪಿಸಿಬಿ ತಿಳಿಸಿದೆ.
   

 • undefined

  Cricket22, Feb 2020, 11:53 AM

  ಪಾಕಿಸ್ತಾನ ಪೌರತ್ವಕ್ಕೆ ಅರ್ಜಿ ಹಾಕಿದ 2 ವಿಶ್ವಕಪ್ ಗೆದ್ದುಕೊಟ್ಟ ನಾಯಕ..!

  ಪಾಕಿಸ್ತಾನ ಸೂಪರ್‌ ಲೀಗ್‌ ಟಿ20ಯಲ್ಲಿ ತಾವು ನೇತೃತ್ವ ವಹಿಸಿದ ಪೇಶಾವರ್‌ ತಂಡವನ್ನು ಚಾಂಪಿಯನ್‌ ಪಟ್ಟಕ್ಕೇರಿಸಿದ ಸ್ಯಾಮಿ, ಸದ್ಯದಲ್ಲೇ ಪಾಕಿಸ್ತಾನದ ಪ್ರಜೆಯಾಗಲಿದ್ದಾರೆ ಎಂದು ತಂಡದ ಮಾಲಿಕ ಜಾವೆದ್‌ ಅಫ್ರಿದಿ ತಿಳಿಸಿದ್ದಾರೆ.

 • ipl rcb

  IPL30, Dec 2019, 11:50 AM

  ಈ ಐವರು RCB ತಂಡದಲ್ಲಿದ್ದರು ಎಂದರೆ ನೀವು ನಂಬಲೇಬೇಕು..!

  ಪ್ರತಿ ಐಪಿಎಲ್ ಆರಂಭಕ್ಕೂ ಮುನ್ನ ಕಪ್ ಗೆಲ್ಲುವ ನೆಚ್ಚಿನ ತಂಡವೆಂಬ ಹಣೆಪಟ್ಟಿಯೊಂದಿಗೆ ಕಣಕ್ಕಿಳಿಯುವ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕೊನೆಯಲ್ಲಿ ಬರಿಗೈನಲ್ಲೇ ತನ್ನ ಅಭಿಯಾನ ಮುಗಿಸುತ್ತಿದೆ. ಕಳೆದ 12 ಆವೃತ್ತಿಗಳಿಂದಲೂ RCB ಪಾಲಿಗೆ ಐಪಿಎಲ್ ಕಪ್ ಗಗನಕುಸುಮವಾಗಿಯೇ ಉಳಿದಿದೆ. 

  RCB ಸ್ಟಾರ್ ಆಟಗಾರರ ದಂಡನ್ನೇ ಹೊಂದಿದ್ದರೂ ಕಪ್ ಗೆಲ್ಲಲು ಇದುವರೆಗೂ ಸಾಧ್ಯವಾಗಿಲ್ಲ. ಕೆಲ ಆಟಗಾರಿಗೆ ಸೂಕ್ತ ಅವಕಾಶ ನೀಡದೇ ಬೆಂಚ್ ಕಾಯಿಸಿದ್ದಕ್ಕೆ ಬೆಂಗಳೂರು ಫ್ರಾಂಚೈಸಿ ಬೆಲೆತೆತ್ತಿದೆ. ಈ ಸಂದರ್ಭದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಿ, ಮರೆತುಹೋದ ಟಾಪ್ 5 ಆಟಗಾರರನ್ನು ಸುವರ್ಣ ನ್ಯೂಸ್.ಕಾಂ ನಿಮ್ಮ ಮುಂದಿಡುತ್ತಿದೆ.

 • undefined

  SPORTS29, Jun 2018, 12:32 PM

  ಸ್ಟೀವ್ ಸ್ಮಿತ್ ಪರ ಬ್ಯಾಟ್ ಬೀಸಿದ ಸಮಿ

  ಪಬ್‌ವೊಂದರಲ್ಲಿ ಆಸ್ಟ್ರೇಲಿಯಾ ಮಾಜಿ ನಾಯಕ ಸ್ಟೀವ್ ಸ್ಮಿತ್ ಬೀರ್ ಕುಡಿಯುತ್ತಿರುವ ಫೋಟೋ ಹಾಕಿ ಕಾಲೆಳೆದಿರುವ ನ್ಯೂಯಾರ್ಕ್‌ನ ಮಾಧ್ಯಮಗಳಿಗೆ ಬುದ್ಧಿ ಹೇಳಿರುವ ವೆಸ್ಟ್‌ಇಂಡೀಸ್ ತಂಡದ ಕ್ರಿಕೆಟಿಗ ಡ್ಯಾರೆನ್ ಸಮಿ, ಸ್ಟೀವ್ ಸ್ಮಿತ್‌ಗೆ ಬೆಂಬಲ ಸೂಚಿಸಿದ್ದಾರೆ.