ರಾಜ್ಯದಲ್ಲಿ ಸಿಎಂ ಖುರ್ಚಿಗಾಗಿ ಬಡಿದಾಟ ಶುರುವಾಗಿರುವ ಬೆನ್ನಲ್ಲಿಯೇ ಡಿಸಿಎಂ ಡಿ.ಕೆ. ಶಿವಕುಮಾರ್ ಅಮೇರಿಕಾದಲ್ಲಿದ್ದ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದಾರೆ. ಇದರ ಹಿಂದಿನ ಉದ್ದೇಶ ಏನೇ ಇದ್ದರೂ ಸಿದ್ದರಾಮಯ್ಯ ಮಾತ್ರ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಗುಟುರು ಹಾಕಿದ್ದಾರೆ.
Politics Sep 12, 2024, 8:30 PM IST
ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನಕ್ಕೆ ಲಾಬಿ ಆರಂಭವಾಗಿದೆ. ಈ ನಡುವೆ ಅಮೆರಿಕದಲ್ಲಿ ಡಿಕೆ ಶಿವಕುಮಾರ್ ರಾಹುಲ್ ಗಾಂಧಿಯನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
state Sep 10, 2024, 10:08 PM IST
ನಿನ್ನೆ'ಹೈಕಮಾಂಡ್ ಬಯಸಿದ್ರೆ ನಾನೇ ಸಿಎಂ ಆಗ್ತಿನಿ' ಎಂದಿದ್ದ ಸಚಿವ ಶರಣಬಸಪ್ಪ ದರ್ಶನಾಪುರ ಇಂದು ಸಿಎಂ ಸಿದ್ದರಾಮಯ್ಯರ ಪರ ಬ್ಯಾಟಿಂಗ್ ಮಾಡುವ ಮೂಲಕ ಉಲ್ಟಾ ಹೊಡೆದಿದ್ದಾರೆ.
state Sep 10, 2024, 5:00 PM IST
ಕಳೆದ ಮೂರ್ನಾಲ್ಕು ತಿಂಗಳಿಂದ ನಿರಂತರವಾಗಿ ಸಿದ್ದರಾಮಯ್ಯ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಟಿಐ ಮಾಹಿತಿ ಬಹಿರಂಗವಾಗುತ್ತಿದೆ. ಅದನ್ನು ಸಾರ್ವಜನಿಕಗೊಳಿಸಿದವರು ಯಾರು? ಆ ವಿಚಾರ ಮುಖ್ಯಮಂತ್ರಿಗೆ ಏಕೆ ಗೊತ್ತಾಗಲಿಲ್ಲ? ಗೊತ್ತಿದ್ದರೂ ಸುಮ್ಮನಿದ್ದರೇ ಎಂದು ಪ್ರಶ್ನಿಸಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್
Politics Sep 10, 2024, 8:34 AM IST
ಮೇಕೆದಾಟು ಯೋಜನೆ ರಾಜ್ಯಕ್ಕೆ ಅಗತ್ಯವಾಗಿದ್ದು ನ್ಯಾಯಾಲಯದಲ್ಲಿ ಹೋರಾಟ ಮಾಡಿ ಯಾದರೂ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಸರ್ಕಾರ ಸಿದ್ಧವಿದೆ ಈ ಯೋಜನೆ ಅನುಷ್ಠಾನದಿಂದ ಜಿಲ್ಲೆ ಯ 550 ರಿಂದ 600 ಎಕರೆಯಷ್ಟು ಜಮೀನು ಮುಳುಗಡೆ ಆಗಬಹುದು ಅವರಿಗೆ ಪರ್ಯಾಯವಾಗಿ ಜಮೀನು ನೀಡಲಾಗುವುದು ಅಥವಾ ಕಳೆದುಕೊಳ್ಳುವ ಜಮೀನಿಗೆ ಉತ್ತಮ ಬೆಲೆ ನೀಡಲಾಗುವುದು ಎಂದ ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್
state Sep 9, 2024, 8:34 AM IST
ಎತ್ತಿನಹೊಳೆ ಏತ ಕಾಮಗಾರಿ ಉದ್ಘಾಟನೆ ಹಾಗೂ ಗಣೇಶ ಹಬ್ಬದ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಎಂಟು ದಿನಗಳ ಪ್ರವಾಸಕ್ಕಾಗಿ ಕುಟುಂಬ ಸದಸ್ಯರ ಜತೆ ಅಮೆರಿಕಕ್ಕೆ ಪ್ರಯಾಣ ಬೆಳೆಸಿದ್ದಾರೆ.
Politics Sep 9, 2024, 6:08 AM IST
ನಾನು ಕೊಟ್ಟಿರುವ ಗಡುವಿನಲ್ಲಿ ಬೆಂಗಳೂರು ರಸ್ತೆಗಳಲ್ಲಿ ಗುಂಡಿ ಮುಚ್ಚಬೇಕು. ಈ ವಿಚಾರದಲ್ಲಿ ಬೇಜವಾಬ್ದಾರಿ ತೋರುವ ಅಧಿಕಾರಿಗಳನ್ನು ಅಮಾನತುಗೊಳಿಸಿ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದರು.
Karnataka Districts Sep 8, 2024, 6:28 PM IST
ಎತ್ತಿನಹೊಳೆ ಯೋಜನೆ ಉದ್ಘಾಟನೆ ಸಮಾರಂಭ ವೇಳೆ ಕಾರ್ಯಕ್ರಮ ವೇದಿಕೆಯಲ್ಲಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಆಗಾಗ ಸಿಡಿಮಿಡಿಗೊಂಡ ಘಟನೆ ನಡೆಯಿತು. 'ಯಾಕ್ರಿ ಸಿಟ್ಟಾಗ್ತೀರಾ ಮುನಿಯಪ್ಪ?' ಎಂದು ಸಿಎಂ ಸಿದ್ದರಾಮಯ್ಯ ಸಮಾಧಾನ ಮಾಡಿದರು.
state Sep 7, 2024, 7:37 AM IST
ಕೃಷ್ಣರಾಜಸಾಗರ ಜಲಾಶಯ ಹಳೆ ಮೈಸೂರು ಭಾಗದ ಸಮಗ್ರ ಪ್ರಗತಿಗೆ ಹೇಗೆ ಕಾರಣವಾಗಿದೆ ಎಂಬುದನ್ನು ನಾನು ಚಿಕ್ಕಂದಿನಿಂದಲೂ ನೋಡಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
state Sep 6, 2024, 5:40 PM IST
ವಿವಾದಗಳಿಂದಲೇ ಸುದ್ದಿಯಾಗಿದ್ದ ರಾಜ್ಯದ ಏಳು ಬರಪೀಡಿತ ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸುವ ರಾಜ್ಯ ಸರ್ಕಾರದ ಮಹತ್ವಾ ಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಬಳಿ ಚಾಲನೆ ನೀಡಲಿದ್ದಾರೆ
state Sep 6, 2024, 8:52 AM IST
ಕನಕಪುರ, ವಿಧಾನಸೌಧದಲ್ಲಿ ಶಿಕ್ಷಕರ ದಿನಾಚರಣೆ ನಡೆಯುತ್ತಿದೆ. ಆದರೆ ನಾನು ಅಲ್ಲಿ ಎಲ್ಲಿಗೂ ಹೋಗದೆ ಇಲ್ಲಿಗೆ ನೇರವಾಗಿ ಬಂದಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ನುಡಿದರು.
state Sep 5, 2024, 1:32 PM IST
ಡಿಸಿಎಂ ಡಿಕೆ ಶಿವಕುಮಾರ್ ಕಾಲೇಜು ದಿನದಲ್ಲಿ ಓಡಿಸಿದ ಯೆಝಡಿ ಬೈಕ್ ಮತ್ತೆ ಕೈಸೇರಿದೆ. ಧೂಳು ಹಿಡಿದ್ದ ಬೈಕ್ ರಿಸ್ಟೋರ್ ಮಾಡಲಾಗಿದೆ.ಡಿಕೆ ಶಿವಕುಮಾರ್ ಯೆಝಡಿ ಬೈಕ್ ಕುರಿತು ಉದ್ಯಮಿ ಆನಂದ್ ಮಹೀಂದ್ರ ಕನ್ನಡದಲ್ಲೇ ಕಮೆಂಟ್ ಮಾಡಿದ್ದಾರೆ.
state Sep 4, 2024, 9:09 PM IST
ತ್ಯಾಜ್ಯ ನಿರ್ವಹಣೆ ಅಧ್ಯಯನಕ್ಕೆ ಡಿಕೆ ಶಿವಕುಮಾರ್ ಚೆನ್ನೈಗೆ ಬೇಟಿ ನೀಡಿದ್ದಾರೆ. ಈ ವೇಳೆ ಚೆನ್ನೈ ನಗರದಲ್ಲಿನ ತ್ಯಾಜ್ಯ ನಿರ್ವಹಣೆಗೆ ಡಿಕೆಶಿ ಮನಸೋತಿದ್ದಾರೆ. ಇದೀಗ ಚೆನ್ನೈ ಮಾಡೆಲ್ ಬೆಂಗಳೂರಿನಲ್ಲೂ ಆರಂಭಗೊಳ್ಳು ಸೂಚನೆ ನೀಡಿದ್ದಾರೆ.
state Sep 3, 2024, 4:27 PM IST
ದೇಶವಾಂಡೆ ಅವರು ಪಕ್ಷದಲ್ಲಿ ಹಿರಿಯರಿದ್ದಾರೆ. ಅವರು ಆಸೆ ಪಡುವುದು ತಪ್ಪಲ್ಲ, ಆದರೆ ಮಾಧ್ಯಮಗಳ ಮುಂದೆ ಮಾತನಾಡಬಾರದಿತ್ತು. ಹಿರಿಯರಾದ ಅವರಿಗೆ ಏನು ಗೌರವ ನೀಡಲಾಗುವುದೋ ಅದನ್ನು ನೀಡಲಾಗುವುದು ಎಂದು ಹೇಳಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
Politics Sep 3, 2024, 12:58 PM IST
ಖಾಲಿಯಿಲ್ಲದ ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್'ನಲ್ಲಿ ವೇಟಿಂಗ್ ಲಿಸ್ಟ್ ದೊಡ್ಡದಾಗುತ್ತಿದೆ. ಐದು ಮಂದಿ ಈಗಾಗ್ಲೇ ಸಿಎಂ ರೇಸ್'ನಲ್ಲಿ ಕಾಣಿಸಿಕೊಂಡಿದ್ರೆ, ಮತ್ತೊಂದಷ್ಟು ಮಂದಿ ಸೈಲೆಂಟಾಗಿ ಗೇಮ್ ಆಡ್ತಿದ್ದಾರೆ.
Politics Sep 3, 2024, 11:45 AM IST