ಇತ್ತೀಚೆಗೆ ದೆಹಲಿಯಲ್ಲಿ ಭೀಕರ ಚಂಡಮಾರುತದಿಂದಾಗಿ ಜಾಮಾ ಮಸೀದಿಯ ಗುಮ್ಮಟ ಕುಸಿದಿದೆ ಎನ್ನಲಾದ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ
Fact Check Jun 10, 2022, 8:56 PM IST
ಸೋನಿಯಾ ಗಾಂಧಿಯವರ ವೈರಲ್ ವೀಡಿಯೊ ಕುರಿತಾದ ಹೇಳಿಕೆಯು ತಪ್ಪುದಾರಿಗೆಳೆಯುವಂತಿದೆ. ವೈರಲ್ ಆಗಿರುವ ವಿಡಿಯೋ ಸುಮಾರು 7 ವರ್ಷ ಹಳೆಯದು. ಇಡಿ ಇತ್ತೀಚೆಗೆ ಸೋನಿಯಾ ಗಾಂಧಿ ಅವರಿಗೆ ಕಳುಹಿಸಿದ್ದ ನೋಟಿಸ್ಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ
Fact Check Jun 9, 2022, 4:17 PM IST
‘ಸಾಮ್ರಾಟ್ ಪೃಥ್ವಿರಾಜ್’ ಸಿನಿಮಾವನ್ನು ಬಿಜೆಪಿ ಕಚೇರಿಯಿಂದಲೇ ಪ್ರಚಾರ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹೇಳಲಾಗುತ್ತಿದೆ. ಆದರೆ ಇದು ದಾರಿ ತಪ್ಪಿಸುವ ಮಾಹಿತಿಯಾಗಿದೆ ಎಂದು ಫ್ಯಾಕ್ಟ್ ಚೆಕ್ನಲ್ಲಿ ತಿಳಿದುಬಂದಿದೆ.
Fact Check Jun 7, 2022, 4:19 PM IST
ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಮತ್ತು ಶಾಸಕಿ ವನತಿ ಶ್ರೀನಿವಾಸನ್ ಅವರ ಎಡಿಟ್ ಮಾಡಿದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮೂಲ ಫೋಟೋದಲ್ಲಿ, ಅವರು 'ಧನ್ಯವಾದ ಮೋದಿ ಜೀ' ಎಂದು ಬರೆದಿರುವ ಪ್ಲ್ಯಾ ಕಾರ್ಡ್ ಹಿಡಿದಿದ್ದಾರೆ.
Fact Check Jun 2, 2022, 7:12 PM IST
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ಚಿತ್ರ ತಿರುವನಂತಪುರಂನ ತಂಪನೂರ್ನಿಂದ ಮಾವೆಲಿಕ್ಕಾರಕ್ಕೆ ಬಸ್ ಸಂಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ತೆಗೆದ ಚಿತ್ರ ಎಂದು ಹೇಳಲಾಗಿದೆ.
Fact Check May 26, 2022, 6:42 PM IST
ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಡೆಗಣಿಸಿ, ಹೊಸದಾಗಿ ಆಯ್ಕೆಯಾದ ಆಸ್ಟ್ರೇಲಿಯದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರಿಗೆ ಶುಭಾಶಯ ಕೋರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Fact Check May 25, 2022, 5:44 PM IST
ಕಡಲೆಕಾಯಿ ಮಾರುತ್ತಿದ್ದ ಆತನಿಗೆ ಭಾರತೀಯ ರೈಲ್ವೆ ಇಲಾಖೆಯಲ್ಲಿ ಮ್ಯಾನೇಜರ್ ಹುದ್ದೆ (Indian Railways) ನೀಡಲಾಗಿದೆ ಎನ್ನುವ ಸುದ್ದಿ ಓಡಾಡುತ್ತಿದೆ
Fact Check May 20, 2022, 7:17 PM IST
Fact Check: ಚಿತ್ರದಲ್ಲಿವೊಂದರಲ್ಲಿ ಗ್ಯಾನವಾಪಿ ಮಸೀದಿ ಚಿತ್ರ ಹಾಗೂ ವಾರಾಣಸಿಯ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿರುವ ನಂದಿ ವಿಗ್ರಹ ಎನ್ನಲಾದ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Fact Check May 20, 2022, 5:00 PM IST
ಶುಕ್ರವಾರದಿಂದ 3 ದಿನಗಳ ಕಾಲ ರಾಜಸ್ಥಾನದ ಉದಯಪುರದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ಸಿನ ನವಸಂಕಲ್ಪ ಚಿಂತನ ಶಿಬಿರ ಭಾನುವಾರ ಸಂಜೆ ಅಂತ್ಯಗೊಂಡಿದೆ
Fact Check May 16, 2022, 4:08 PM IST
ರಘುರಾಮ್ ರಾಜನ್ ಅವರನ್ನು ಬ್ಯಾಂಕ್ ಆಫ್ ಇಂಗ್ಲೆಂಡ್ನ ಗವರ್ನರ್ ಆಗಿ ನೇಮಿಸಲಾಗಿದೆ ಎಂಬ ಹೇಳಿಕೆಗಳು ಸುಳ್ಳು ಎಂದು ಫ್ಯಾಕ್ಟ್ ಚೆಕ್ನಲ್ಲಿ ತಿಳಿದುಬಂದಿದೆ. 2019 ರಲ್ಲಿ ಈ ಹುದ್ದೆಗೆ ರಾಜನ್ ರೇಸ್ನಲ್ಲಿದ್ದರು ಎಂದು ವರದಿಯಾಗಿತ್ತಯ ಆದರೆ ಅವರು ಕೆಲಸಕ್ಕೆ ಅರ್ಜಿ ಸಲ್ಲಿಸಿಲ್ಲ ಎಂದು ತಿಳಿಸಿದ್ದರು
Fact Check May 11, 2022, 4:19 PM IST
ಪ್ರಧಾನ ಮಂತ್ರಿ ನರೇಂದ್ರ ಮೋದಿ PM Modi) ಅವರು ಕ್ರಿಕೆಟ್ (Cricket) ಆಡಿದರು ಎನ್ನಲಾದ 33 ಸೆಕೆಂಡ್ಗಳ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ. ನಿಜನಾ ಇದು..?
Fact Check May 6, 2022, 5:29 PM IST
ತಮಿಳುನಾಡಿನಲ್ಲಿ (Tamilnadu) ಧಾರ್ಮಿಕ ಕೇಂದ್ರಗಳ ವಿದ್ಯುತ್ ದರ (Power Tariff) ನಿಗದಿಯಲ್ಲೂ ತಾರತಮ್ಯ ಮಾಡಲಾಗುತ್ತಿದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
Fact Check Apr 29, 2022, 4:53 PM IST
ತಣ್ಣಗಾಗಿಸಿದ ನಿಂಬೆ ಸಿಪ್ಪೆಗಳು ಕ್ಯಾನ್ಸರ್ ರೋಗವನ್ನು ಗುಣಪಡಿಸಬಹುದು ಎಂಬ ಹೇಳಿಕೆಯೊಂದಿಗೆ ವಾಟ್ಸಾಪ್ನಲ್ಲಿ ಸಂದೇಶವೊಂದು ಹರಿದಾಡುತ್ತಿದೆ
Fact Check Apr 29, 2022, 3:01 PM IST
ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು, ಬಿ.ಆರ್. ಅಂಬೇಡ್ಕರ್ ಮತ್ತು ಡಾ.ರಾಜೇಂದ್ರ ಪ್ರಸಾದ್ ಸೇರಿದಂತೆ ಇತರರೊಂದಿಗೆ ಊಟ ಮಾಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Fact Check Apr 18, 2022, 3:54 PM IST
ಅನುಪಮ್ ಖೇರ್ ಮತ್ತು ಮಿಥುನ್ ಚಕ್ರವರ್ತಿ ಅಭಿನಯಿಸಿರುವ ‘ದಿ ಕಾಶ್ಮೀರಿ ಫೈಲ್ಸ್’ ಸಿನಿಮಾ ದೇಶಾದ್ಯಂತ ಭಾರೀ ಸದ್ದು ಮಾಡಿತ್ತು
Fact Check Apr 15, 2022, 3:20 PM IST