Gautam Gambhir

(Search results - 143)

Andre Russell

IPL8, Sep 2020, 4:42 PM

ಈ ಬೌಲರ್‌ ರಸೆಲ್‌ ಅಬ್ಬರಕ್ಕೆ ಬ್ರೇಕ್ ಹಾಕಬಹುದು ಎಂದ ಕೆಕೆಆರ್ ಮಾಜಿ ನಾಯಕ..!

ಹೆಚ್ಚೆಂದರೆ ಎರಡರಿಂದ ಮೂರು ಬೌಲರ್‌ಗಳು ರಸೆಲ್ ಅವರನ್ನು ಕಾಡಬಹುದು. ಅದಕ್ಕಿಂತ ಜಾಸ್ತಿ ರಸೆಲ್‌ ಅವರನ್ನು ಕಾಡುವಂತಹ ಬೌಲರ್‌ಗಳು ಐಪಿಎಲ್‌ನಲ್ಲಿ ಇಲ್ಲ. ಆ ಪೈಕಿ ಬುಮ್ರಾ ಕೂಡಾ ಒಬ್ಬರು ಎಂದು ಸ್ಟಾರ್ ಸ್ಪೋರ್ಟ್ಸ್‌ನ ಕ್ರಿಕೆಟ್ ಕನೆಕ್ಟೆಡ್ ಕಾರ್ಯಕ್ರಮದಲ್ಲಿ ಗಂಭೀರ್ ಹೇಳಿದ್ದಾರೆ.

ಸಂಪೂರ್ಣ ಬಜೆಟ್ ಖಾಲಿ ಆದ್ರೂ ಪರ್ವಾಗಿಲ್ಲ, ಈ ಆಟಗಾರನನ್ನು ಖರೀದಿಸೋಣ ಎಂದಿದ್ದರಂತೆ ಗಂಭೀರ್..!

IPL31, Jul 2020, 6:53 PM

ಸಂಪೂರ್ಣ ಬಜೆಟ್ ಖಾಲಿ ಆದ್ರೂ ಪರ್ವಾಗಿಲ್ಲ, ಈ ಆಟಗಾರನನ್ನು ಖರೀದಿಸೋಣ ಎಂದಿದ್ದರಂತೆ ಗಂಭೀರ್..!

ಬೆಂಗಳೂರು: ಕೊರೋನಾ ಆತಂತ, ಐಸಿಸಿ ತಡವಾದ ತೀರ್ಮಾನಗಳೆಲ್ಲವುದರ ಹೊರತಾಗಿಯೂ 2020ನೇ ಸಾಲಿನ ಐಪಿಎಲ್ ಆಯೋಜನೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಹೀಗಾಗಿ ಮತ್ತೊಮ್ಮೆ ಹೊಡಿಬಡಿಯಾಟವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.
ಇಂತಹ ಸಂದರ್ಭದಲ್ಲಿ ಸುವರ್ಣ ನ್ಯೂಸ್.ಕಾಂ ಕೆಲವು ಅತಿ ರೋಚಕ ಹಾಗೆಯೇ ಕುತೂಹಲಕಾರಿ ಸಂಗತಿಗಳನ್ನು ನಿಮ್ಮ ಎದುರಿಗಿಡಲು ಮುಂದಾಗಿದೆ. ಅಂತಹ ರೋಚಕ ಸಂಗತಿಗಳಲ್ಲಿ ಗೌತಮ್ ಗಂಭೀರ್ ಒಬ್ಬ ಆಟಗಾರನನ್ನು ಖರೀದಿಸಲು ಬೆಲೆ ಎಷ್ಟಾದರೂ ಖರ್ಚು ಮಾಡಲು ಫ್ರಾಂಚೈಸಿ ಮನವೊಲಿಸಿದ್ದ ಘಟನೆಯನ್ನು ನಿಮ್ಮ ಮುಂದಿಡುತ್ತಿದ್ದೇವೆ ನೋಡಿ.

31 top10 stories

News31, Jul 2020, 4:58 PM

ನಾಳೆ ಪ್ರಧಾನಿ ಮೋದಿ ಭಾಷಣ, ಸೆಕ್ಸ್ ವರ್ಕರ್ ಮಕ್ಕಳಿಗೆ ಉಚಿತ ಶಿಕ್ಷಣ; ಜು.31ರ ಟಾಪ್ 10 ಸುದ್ದಿ!

ಶನಿವಾರ ಸಂಜೆ 4.30ಕ್ಕೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. 3ನೇ ಹಂತದ ಅನ್‌ಲಾಕ್‌ನಲ್ಲಿ ಬಾರ್‌& ರೆಸ್ಟೋರೆಂಟ್‌ಗಳು ಲಭ್ಯವಿರುವುದಿಲ್ಲ.  ಅಮೆರಿಕದಲ್ಲಿ ರಾಮ ಮಂದಿರ ಭೂಮಿ ಪೂಜೆ ಸಂಭ್ರಮ ಮನೆ ಮಾಡಿದೆ. ಲೈಂಗಿಕ ಕಾರ್ಯಕರ್ತೆಯರ ಹೆಣ್ಣು ಮಕ್ಕಳ ಉಚಿತ ಶಿಕ್ಷಣ ಜವಾಬ್ದಾರಿಯನ್ನು  ಗೌತಮ್ ಗಂಭೀರ್ ಹೊತ್ತಿದ್ದಾರೆ. ಅನ್‌ಲಾಕ್ 3.O ಮಾರ್ಗಸೂಚಿ, ಪ್ಯಾಂಟ್‌ನೊಳಗೆ ಹೊಕ್ಕ ನಾಗರ ಹಾವು ಸೇರಿದಂತೆ ಜುಲೈ 31ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.

Gautam Gambhir

Cricket31, Jul 2020, 3:30 PM

ಲೈಂಗಿಕ ಕಾರ್ಯಕರ್ತೆಯರ ಹೆಣ್ಣು ಮಕ್ಕಳ ಉಚಿತ ಶಿಕ್ಷಣ ಜವಾಬ್ದಾರಿ ಹೊತ್ತ ಗೌತಮ್ ಗಂಭೀರ್!

ಪೂರ್ವ ದೆಹಲಿ ಬಿಜೆಪಿ ಸಂಸದ, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಇದೀಗ ಮತ್ತೊಂದು ಮಹತ್ವದ ಕಾರ್ಯಕ್ಕೆ ಮುಂದಾಗಿದ್ದಾರೆ. ಮಕ್ಕಳ ಶಿಕ್ಷಣ ವಿಚಾರದಲ್ಲಿ ಹಲವು ಭಾರಿ ತಮ್ಮ ಸಾಮಾಜಿಕ ಕಳಕಳಿ ವ್ಯಕ್ತಪಡಿಸಿರುವ ಗಂಭೀರ್, ಇದೀಗ ಲೈಂಗಿಕ ಕಾರ್ಯಕರ್ತೆಯರ ಹೆಣ್ಣು ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ಗೌತಮ್ ಗಂಭೀರ್ ವಹಿಸಿಕೊಂಡಿದ್ದಾರೆ.

सिर्फ धोनी और कोहली की चर्चा

गौतम गंभीर ने स्टार स्पोर्ट्स के प्रोग्राम 'क्रिकेट कनेक्टेड' में यह बात कही। उन्होंने कहा कि राहुल द्रविड़ एक बेहतरीन प्लेयर होने के साथ ही अच्छे कप्तान भी रहे, लेकिन आज सिर्फ सौरव गांगुली और एमएस धोनी की ही चर्चा होती रही। अब विराट कोहली की सबसे ज्यादा चर्चा होती है। राहुल द्रविड़ की कोई चर्चा नहीं करता, जबकि वे शानदार कप्तान रहे हैं।

Cricket23, Jun 2020, 9:24 PM

ಗಂಗೂಲಿ, ಧೋನಿ ಕೊಹ್ಲಿಗೆ ಸಿಕ್ಕ ಪ್ರಶಂಸೆ ದ್ರಾವಿಡ್‌ಗೆ ಸಿಗಲಿಲ್ಲ; ಗಂಭೀರ್!

ಭಾರತದ ಯಶಸ್ವಿ ನಾಯಕರ ಮಾತು ಬಂದಾಗ ಕಪಿಲ್, ಗಂಗೂಲಿ, ಧೋನಿ ಇದೀಗ ಕೊಹ್ಲಿ ಅನ್ನೋ ಉತ್ತರ , ಚರ್ಚೆ ಸಾಮಾನ್ಯ. ಆದರೆ ಕನ್ನಡಿಗ ರಾಹುಲ್ ದ್ರಾವಿಡ್ ಹೆಸರು ಪ್ರಸ್ತಾಪವಾಗುದೇ ಇಲ್ಲ. ಈ ಕುರಿತು ಮಾಜಿ ಕ್ರಿಟಿಗ, ದೆಹಲಿ ಸಂಸದ ಗೌತಮ್ ಗಂಭೀರ್ ಬೇಸರ ತೋಡಿಕೊಂಡಿದ್ದಾರೆ.

Dhoni-Gambhir

Video Icon

Cricket20, Jun 2020, 6:53 PM

ಧೋನಿ ಹೊಗಳಿ ಕ್ಯಾಪ್ಟನ್ ಕೊಹ್ಲಿ ತೆಗಳಿದ ಗೌತಮ್ ಗಂಭೀರ್..!

ಒಂದು ಕಾಲದಲ್ಲಿ ದೋಸ್ತಿಗಳಾಗಿದ್ದ ಕೊಹ್ಲಿ-ಗಂಭೀರ್ ಇದೀಗ ಹಾವು-ಮುಂಗುಸಿಯಂತೆ ಆಡಲಾರಂಭಿಸಿದ್ದಾರೆ. ಧೋನಿ ಮೂರನೇ ಕ್ರಮಾಂಕದಲ್ಲಿ ಆಡಿದ್ರೆ ಅದೆಷ್ಟೋ ದಾಖಲೆಗಳನ್ನು ನಿರ್ಮಿಸಬಹುದಿತ್ತು. ಆದರೆ ತಂಡದ ಅಗತ್ಯಕ್ಕನುಗುಣವಾಗಿ ಬೇರೆ ಬೇರೆ ಕ್ರಮಾಂಕದಲ್ಲಿ ಧೋನಿ ಆಡಿದ್ದಾರೆ ಎನ್ನುವ ಮೂಲಕ ಗಂಭೀರ್ ಕ್ಯಾಪ್ಟನ್ ಕೊಹ್ಲಿ ಕಾಲೆಳೆದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

• gambhir kohli

Cricket15, Jun 2020, 3:03 PM

ನಾಯಕನಾಗಿ ವಿರಾಟ್ ಕೊಹ್ಲಿ ಸಾಧನೆ ಶೂನ್ಯ; ಗೌತಮ್ ಗಂಭೀರ್!

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿರುದ್ದ ಹಲವು ಬಾರಿ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಹರಿಹಾಯ್ದಿದ್ದಾರೆ. ಒಂದು ಬಾರಿ ಮೈದಾನದಲ್ಲೇ ಕಿತ್ತಾಡಿಕೊಂಡಿದ್ದಾರೆ. ಇದೀಗ ಗಂಭೀರ್ ಮತ್ತೆ ಕೊಹ್ಲಿ ನಾಯಕತ್ವವನ್ನು ಪ್ರಶ್ನಿಸಿದ್ದಾರೆ.

Gautam Gambhir

Cricket12, May 2020, 5:00 PM

ಐಸಿಸಿ ಟೆಸ್ಟ್‌ ರ‍್ಯಾಂಕಿಂಗ್ ರೀತಿಯೇ ಸರಿಯಿಲ್ಲ ಎಂದ ಗೌತಮ್ ಗಂಭೀರ್‌

2016-17ರ ಸಾಲಿನಲ್ಲಿ ಭಾರತ ಟೆಸ್ಟ್‌ ತಂಡ ರೇಟಿಂಗ್ಸ್‌ ಕಳೆದುಕೊಂಡಿದ್ದರ ಹಿನ್ನೆಲೆಯಲ್ಲಿ  ರ‍್ಯಾಂಕಿಂಗ್‌ನಲ್ಲಿ ಕುಸಿತ ಕಂಡಿದೆ ಎಂದು ಐಸಿಸಿ ಹೇಳಿದೆ. ಈ ಅವಧಿಯಲ್ಲಿ ಕೊಹ್ಲಿ ಪಡೆ ಒಟ್ಟು 12 ಟೆಸ್ಟ್‌ ಆಡಿದ್ದು 11ರಲ್ಲಿ ಗೆದ್ದಿದೆ. ಆದರೂ ಭಾರತಕ್ಕೆ ರ‍್ಯಾಂಕಿಂಗ್‌ನಲ್ಲಿ ಹಿನ್ನಡೆಯಾಗಿದೆ.

করোনায় ক্ষতিগ্রস্তদের সাহায্যে ফেসবুকের উদ্যোগে ভার্চুয়াল কনসার্ট,বলি তারকাদের সঙ্গে যোগ দেবেন কোহলি, রোহিতরা

Cricket4, May 2020, 9:17 PM

ಕೊಹ್ಲಿಗಿಂತ ರೋಹಿತ್ ಬೆಸ್ಟ್; ಕಾರಣ ಹೇಳಿದ ಗೌತಮ್ ಗಂಭೀರ್!

ನಿಗಧಿತ ಓವರ್ ಕ್ರಿಕೆಟ್‌ನಲ್ಲಿ ನಾಯಕ ವಿರಾಟ್ ಕೊಹ್ಲಿ ಹಾಗೂ ಸ್ಫೋಟಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಇಬ್ಬರು ವಿಶ್ವದ ಬೆಸ್ಟ್ ಬ್ಯಾಟ್ಸ್‌ಮನ್. ಆದರೆ  ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಇವರಿಬ್ಬರಲ್ಲಿ ಯಾರು ಬೆಸ್ಟ್ ಅನ್ನೋದನ್ನು ಬಹಿರಂಗ ಪಡಿಸಿದ್ದಾರೆ.

• undefined

Cricket4, May 2020, 4:51 PM

ಸಾರ್ವಕಾಲಿಕ ಕನಸಿನ ಭಾರತ ತಂಡ ಹೆಸರಿಸಿದ ಗಂಭೀರ್, 3 ಕನ್ನಡಿಗರಿಗೆ ಸ್ಥಾನ..!

ಬೆಂಗಳೂರು: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಬಿಜೆಪಿ ಹಾಲಿ ಸಂಸದ ಗೌತಮ್ ಗಂಭೀರ್ ತಮ್ಮ ಸಾರ್ವಕಾಲಿಕ ಕನಸಿನ ಭಾರತ ತಂಡವನ್ನು ಪ್ರಕಟಿಸಿದ್ದು, ಕನ್ನಡಿಗ ಅನಿಲ್ ಕುಂಬ್ಳೆಗೆ ನಾಯಕತ್ವ ಪಟ್ಟ ನೀಡಿದ್ದಾರೆ.

ಇನ್ನು ಸದಾ ಮಹೇಂದ್ರ ಸಿಂಗ್ ಧೋನಿ ಹಾಗೂ ವಿರಾಟ್ ಕೊಹ್ಲಿ ಮೇಲೆ ಕಿಡಿಕಾರುವ ಗಂಭೀರ್ ಈ ಇಬ್ಬರಿಗೂ ತಂಡದಲ್ಲಿ ಅವಕಾಶ ನೀಡಿದ್ದಾರೆ. ಆದರೆ ನಾಯಕನ ಪಟ್ಟ ನೀಡಿಲ್ಲ. ಇನ್ನುಳಿದಂತೆ ಗಂಭೀರ್ ತಂಡದಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

• gutam

Cricket4, May 2020, 1:05 PM

ಟೀಂ ಇಂಡಿಯಾದ ಈ ಮಾಜಿ ನಾಯಕನಿಗಾಗಿ ಪ್ರಾಣ ನೀಡಲು ಸಿದ್ದವೆಂದ ಗೌತಮ್ ಗಂಭೀರ್..!

2 ವಿಶ್ವಕಪ್ ಫೈನಲ್ ಪಂದ್ಯದ ಹೀರೋ, ಕ್ರಿಕೆಟಿಗ ಕಂ ಸಂಸದ ಗೌತಮ್ ಗಂಭೀರ್ ತಾವಾಡಿದ ನಾಯಕರಲ್ಲಿ ಶ್ರೇಷ್ಠ ನಾಯಕ ಯಾರು ಎನ್ನುವುದರನ್ನು ಹೆಸರಿಸಿದ್ದಾರೆ. ಮುಂದುವರೆದು ಅವರಿಗೆ ತನ್ನ ಪ್ರಾಣ ನೀಡಲು ರೆಡಿ ಎಂದು ಗೌತಿ ಹೇಳಿದ್ದಾರೆ.

ಕೇವಲ 14 ಟೆಸ್ಟ್ ಪಂದ್ಯಗಳಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿದ್ದರೂ ಅವರ ನಾಯಕತ್ವ ಗುಣ ಗಂಭೀರ್ ನೆನಪಿನಲ್ಲಿ ಅಚ್ಚಳಿಯದೇ ಉಳಿದಿದೆ. ಡೆಲ್ಲಿ  ಕ್ರಿಕೆಟಿ ಕನ್ನಡದ ನಾಯಕನಿಗೆ ಮನಸೋತಿದ್ದಾರೆ. ಯಾರು ಆ ಕ್ರಿಕೆಟಿಗ? ಗಂಭೀರ್ ಹೇಳಿದ್ದೇನು ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್.

Gambhir

Cricket24, Apr 2020, 8:38 PM

ಫಲಿಸಲಿಲ್ಲ ಪ್ರಾರ್ಥನೆ, ಕುಟುಂಬ ಸದಸ್ಯರಂತೆ ಕೈಯಾರೆ ಅಂತ್ಯಕ್ರಿಯೆ ಮಾಡಿದ ಗಂಭೀರ್!

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಹಲವರಿಗೆ ನೆರವು ನೀಡಿದ್ದಾರೆ. ತಮ್ಮ ಕ್ರಿಕೆಟ್ ಕರಿಯರ್‌ನಲ್ಲೂ ಇದೀಗ ಸಂಸದನಾಗಿಯೂ ನೀಡುತ್ತಿದ್ದಾರೆ. ಹೀಗೆ ಗಂಭೀರ್ ಬಳಿ ನೆರವು ಕೇಳಿ ಬಂದ ಮಹಿಳೆಗೆ ಅಗತ್ಯವಿದ್ದ ಎಲ್ಲಾ ಸಹಾಯವನ್ನು ಗಂಭೀರ್ ಮಾಡಿದ್ದರು. ಆದರೆ ಮಹಿಳೆ ಬದುಕಿ ಉಳಿಯಲಿಲ್ಲ. ಲಾಕ್‌ಡೌನ್ ಕಾರಣ ಮಹಿಳೆ ಅಂತ್ಯಕ್ರಿಯೆಯನ್ನು ಗಂಭೀರ್ ಮಾಡಿದ್ದಾರೆ.

• ধোনির অবসর প্রসঙ্গে বিস্ফোরক মন্তব্য গৌতম গম্ভীরের, কী বললেন মাহির একদা সতীর্থ

Cricket14, Apr 2020, 8:18 AM

ಧೋನಿ ಕಮ್‌ಬ್ಯಾಕ್ ಬಗ್ಗೆ ಮತ್ತೊಂದು ಅಚ್ಚರಿಯ ಹೇಳಿಕೆ ನೀಡಿದ ಗೌತಮ್ ಗಂಭೀರ್

ಧೋನಿ ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್‌ ಬಳಿಕ ಭಾರತ ತಂಡದಲ್ಲಿ ಆಡಿಲ್ಲ. ಈ ಅವಧಿಯಲ್ಲಿ ಧೋನಿ ಎಲ್ಲೂ ವೃತ್ತಿಪರ ಕ್ರಿಕೆಟ್‌ನಲ್ಲಿ ಕಾಣಿಸಿಕೊಂಡಿಲ್ಲ. ಹೀಗಾಗಿ ತಂಡಕ್ಕೆ ಮರಳುವುದು ಕಷ್ಟ ಎಂದಿದ್ದಾರೆ.
• gambhir corona

Cricket29, Mar 2020, 10:31 PM

ಖಡಕ್ ಎಚ್ಚರಿಕೆ ನೀಡಿದ್ದ ಗೌತಮ್ ಗಂಭೀರ್‌ನಿಂದ ಮಹತ್ವದ ನಿರ್ಧಾರ!

ನವದೆಹಲಿ(ಮಾ.29): ಕೊರೋನಾ ವೈರಸ್ ವಿರುದ್ಧ ಹೋರಾಟಕ್ಕೆ ಇದೀಗ ಮಾಜಿ ಕ್ರಿಕೆಟಿಗ, ಬಿಜೆಪಿ ಶಾಸಕ ಗೌತಮ್ ಗಂಭೀರ್ ಸಹಾಯ ಹಸ್ತ ಚಾಚಿದ್ದಾರೆ. ಇತ್ತೀಚೆಗಷ್ಟೇ ಲಾಕ್‌ಡೌನ್ ಆದೇಶ ಉಲ್ಲಂಘಿಸಿಬೇಡಿ, ಮನೆ ಒಳಗಡೆ ಇರ್ತೀರೋ ಅಥವಾ ಪೊಲೀಸರು ಒಳಗಡೆ ಹಾಕಬೇಕೋ, ನಿಮ್ಮ ಆಯ್ಕೆ ನಿರ್ಧರಿ ಎಂದು ಖಡಕ್ ಸಂದೇಶ ನೀಡಿದ್ದ ಮಾಜಿ ಕ್ರಿಕೆಟಿಗ, ಬಿಜೆಪಿ ಶಾಸಕ ಗೌತಮ್ ಗಂಭೀರ್ ಇದೀಗ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದ್ದಾರೆ.

• সোমবারের পর মঙ্গলবারও উত্তপ্ত রাজধানী

Cricket23, Mar 2020, 6:34 PM

ಗಂಭೀರ ಸಮಸ್ಯೆ - ಗೃಹಬಂಧನ ಅಥವಾ ಜೈಲು, ನಿಮಗೆ ಯಾವುದೋ ಬೇಕು ಅದು !

ಕೊರೋನಾ ವೈರಸ್ ಹಬ್ಬುತ್ತಿರುವ ಹಿನ್ನಲೆ ಪ್ರಧಾನಿ ಮೋದಿ ಕರೆ ನೀಡಿದ ಜನತಾ ಕರ್ಫ್ಯೂ ಸ್ಪಂದಿಸಿದ ಜನ ಒಂದೇ ದಿನದಲ್ಲಿ ಎಲ್ಲವೂ ಮುಗಿದು ಹೋಗಿದೆ ಎಂಬಂತೆ ವರ್ತಿಸುತ್ತಿದ್ದಾರೆ. ಇಂದು ಎಂದಿನಂತೆ ಜನರು ಓಡಾಟ ಆರಂಭಿಸಿದ್ದಾರೆ. ಮಾರ್ಕೆಟ್, ಬಸ್‌ಗಳಲ್ಲಿ ದಟ್ಟಣೆ ಹೆಚ್ಚಾಗಿದೆ. ಜನರ ನಿರ್ಲಕ್ಷ್ಯಕ್ಕೆ ಪ್ರಧಾನಿ ಮೋದಿಯೇ ಗರಂ ಆಗಿದ್ದಾರೆ. ಇದರ ಬೆನ್ನಲ್ಲೇ ಮಾಜಿ ಕ್ರಿಕೆಟಿಗ ಬಿಜೆಪಿ ಎಂಪಿ ಗೌತಮ್ ಗಂಬೀರ್ ಖಡಕ್ ಸಂದೇಶ ರವಾನಿಸಿದ್ದಾರೆ.