ರಾಜ್ಯದ ಎಲ್ಲ ಬ್ಯಾಚುಲರ್ ಆಫ್ ಇಂಜನಿಯರಿಂಗ್ (ಬಿಇ) ಪ್ರವೇಶ ಶುಲ್ಕವನ್ನು ಸರ್ಕಾರ ಶೇ.7% ಹೆಚ್ಚಳ ಮಾಡಿದೆ. ಈ ನಿಯಮ ಎಲ್ಲ ಖಾಸಗಿ ಇಂಜಿನಿಯರಿಂಗ್ ಕಾಲೇಜು ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳಿಗೂ ಅನ್ವಯವಾಗಲಿದೆ.
Education Aug 5, 2023, 6:48 PM IST
ಉನ್ನತ ಶಿಕ್ಷಣದಲ್ಲಿ ಕ್ರೀಡೆಯು ಇಂದು ಅತ್ಯಂತ ಅವಶ್ಯಕವಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಮೈಸೂರು ವಿಭಾಗದ ಜಂಟಿ ನಿರ್ದೇಶಕಿ ಪ್ರೊ. ವಿಜಯಲಕ್ಷ್ಮಿ ತಿಳಿಸಿದರು.
Karnataka Districts Jul 1, 2023, 7:23 AM IST
ಈಗಾಗಲೇ ರಾಜ್ಯದಲ್ಲಿ ಎರಡು ವರ್ಷದ ಹಿಂದೆ ಎನ್‌ಇಪಿ ಜಾರಿ ಮಾಡಲಾಗಿದೆ. ವಿದ್ಯಾರ್ಥಿಗಳ ಅಭ್ಯಾಸಕ್ಕೆ ಯಾವುದೇ ರೀತಿಯ ಧಕ್ಕೆಯಾಗದಂತೆ ಶಿಕ್ಷಣ ತಜ್ಞರ ಸಭೆ ಕರೆದು ಸಾಧಕ-ಬಾಧಕ ಚರ್ಚಿಸಿಯೇ ಎಸ್‌ಇಪಿ ಜಾರಿಗೆ ತರಲಾಗುವುದು ಎಂದ ಸಚಿವ ಡಾ. ಎಂ.ಸಿ.ಸುಧಾಕರ್
Education Jun 20, 2023, 11:00 PM IST
ಉದ್ಯಮಗಳಿಗೆ ಅಗತ್ಯವಾದ ಮಾನವ ಸಂಪನ್ಮೂಲ ಸೃಷ್ಟಿಸಲು ಉನ್ನತ ಶಿಕ್ಷಣ ಇಲಾಖೆಗೆ ಹೊಸ ರೂಪ ನೀಡಲಾಗುವುದು. ಇದಕ್ಕಾಗಿ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಬದಲಾವಣೆ ತರಲಾಗುವುದು ಎಂದು ಉನ್ನತ ಶಿಕ್ಷಣ ಇಲಾಖೆ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು.
Education Jun 11, 2023, 7:02 AM IST
ಕರ್ನಾಟಕದ ಉನ್ನತ ಶಿಕ್ಷಣದಲ್ಲಿ ಉದ್ಯೋಗ ಆಧಾರಿತ ಪಠ್ಯಕ್ರಮವನ್ನು ಅಳವಡಿಕೆ ಮಾಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಉತ್ತಮ ಬುನಾದಿ ಹಾಕಿಕೊಡಲಾಗುವುದು.
Education Jun 10, 2023, 11:29 PM IST
9 ಮತ್ತು 10ನೇ ತರಗತಿ ಹಾಗೂ ಪಿಯು ಶಿಕ್ಷಣ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಗೆ ಮುಂದಾಗಿರುವ ಕೇಂದ್ರ ಸರ್ಕಾರ, ಈ ಸಂಬಂಧ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು (ಎನ್‌ಸಿಎಫ್‌ನ) ಅನ್ವಯ ಕರಡು ಪೂರ್ವ ವರದಿಯನ್ನು ಗುರುವಾರ ಬಿಡುಗಡೆ ಮಾಡಿದೆ.
Education Apr 7, 2023, 7:32 AM IST
ಮಣಿಪಾಲ ವಿಶ್ವವಿದ್ಯಾಲಯ ತನ್ನ ವಿದ್ಯಾರ್ಥಿಗಳಿಂದ ನಡೆಯುತ್ತಿರುವ ಡ್ರಗ್ಸ್ ಸೇವನೆ ಮತ್ತು ಮಾರಾಟವನ್ನು ಶಮನ ಮಾಡಲುವ ನಿಟ್ಟಿನಲ್ಲಿ ಡ್ರಗ್ಸ್ ದಂಧೆಯಲ್ಲಿ ತೊಡಗಿರುವ ಬರೋಬ್ಬರಿ 42 ಮಂದಿ ವಿದ್ಯಾರ್ಥಿಗಳನ್ನು ಅಮಾನುತು ಮಾಡಿದೆ.
CRIME Feb 23, 2023, 6:03 PM IST
ಉನ್ನತ ಶಿಕ್ಷಣದಿಂದ ವಂಚಿತರಾಗಿರುವವರಿಗಾಗಿ ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲಡೆ ಎಂಬ ಘೋಷವಾಕ್ಯದೊಂದಿಗೆ ಕರ್ನಾಟಕ ರಾಜ್ಯ ಮುಕ್ತ ವಿವಿ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡಲು ಮುಂದಾಗಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಹೇಳಿದರು.
Karnataka Districts Feb 10, 2023, 6:42 AM IST
ದೇಶದ ಉನ್ನತ ಶಿಕ್ಷಣ ವಲಯದ ಬೆಳವಣಿಗೆಗೆ ಮತ್ತಷ್ಟು ಪ್ರೋತ್ಸಾಹ ನೀಡುವಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಕೇಂದ್ರ ಸರ್ಕಾರ, ವಿದೇಶಿ ವಿಶ್ವವಿದ್ಯಾಲಯಗಳಿಗೆ ಭಾರತದಲ್ಲೂ ತಮ್ಮ ಕ್ಯಾಂಪಸ್ ಸ್ಥಾಪನೆಗೆ ಅವಕಾಶ ಮಾಡಿಕೊಡಲು ಮುಂದಾಗಿದೆ.
Education Jan 6, 2023, 9:17 AM IST
ಉನ್ನತ ಶಿಕ್ಷಣ ಇಲಾಖೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಕುಂದುಕೊರತೆಗಳನ್ನು ಸುಲಭವಾಗಿ ಪರಿಹರಿಸಲು ಸಮಗ್ರ ಪೋರ್ಟಲ್ ಅಭಿವೃದ್ಧಿ ಪಡಿಸಲಾಗುತ್ತಿದೆ. ಇದನ್ನು 'ಸುಶಾಸನ ದಿನ'ವಾದ ಡಿ.25ರಂದು ಉದ್ಘಾಟಿಸಲಾಗುವುದು ಎಂದು ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.
Education Dec 12, 2022, 6:22 PM IST
ಮೈಸೂರು ವಿವಿ ಸಿಎಸ್‌ಐಆರ್- ಯುಜಿಸಿ ನೆಟ್ ತರಬೇತಿ ಕೇಂದ್ರ, ಆಂತರಿಕ ಗುಣಮಟ್ಟಆಶ್ವಾಸನಾ ಕೋಶ, ಸಂಶೋಧನಾ ವಿದ್ವಾಂಸರ ಸಂಘವು ಪರಿಣಾಮಕಾರಿ ಪರಿಶೋಧನಾ ಲೇಖನ ರಚನೆ: ನೆನಪಿನಲ್ಲಿರಬೇಕಾದಂತಹ ಅಂಶಗಳು ಕುರಿತು ಕಾರ್ಯಾಗಾರ ಆಯೋಜಿಸಿತ್ತು.
Karnataka Districts Dec 8, 2022, 5:15 AM IST
ಪದವಿ ಪೂರ್ವ ಶಿಕ್ಷಣದ ಪರೀಕ್ಷಾ ವ್ಯವಸ್ಥೆಯಲ್ಲಿ ಕೆಲ ಸುಧಾರಣೆಗಳನ್ನು ತರಲು ಮುಂದಾಗಿರುವ ಸರ್ಕಾರ, 2023-24ನೇ ಸಾಲಿನಿಂದ ಪಿಯುಗೆ ಬಹು ಆಯ್ಕೆ ಪ್ರಶ್ನೆ ಮಾದರಿ ಜಾರಿಗೆ ಚಿಂತನೆ ನಡೆಸಿದೆ.
Education Dec 1, 2022, 3:57 PM IST
*ತಮಿಳುನಾಡಿನಲ್ಲಿ ವಿದ್ಯಾರ್ಥಿಗಳಿಗಷ್ಟೇ ಅಲ್ಲ ಬೋಧಕರಿಗೂ ಡ್ರೇಸ್ ಕೋಡ್ ಜಾರಿ
*ಸಾರ್ವಜನಿಕವಾಗಿ ಭಾರೀ ಚರ್ಚೆಗೆ ಕಾರಣವಾದ ಶಿಕ್ಷಣ ಇಲಾಖೆಯೇ ಆದೇಶ
*ಈಗಾಗಲೇ ಖಾಸಗಿ, ಸ್ವಾಯತ್ತ ಶಿಕ್ಷಣ ಸಂಸ್ಥೆಗಳಲ್ಲಿ ಡ್ರೆಸ್ ಕೋಡ್ ಜಾರಿಯಲ್ಲಿದೆ
Education Nov 21, 2022, 10:29 AM IST
ಉನ್ನತ ಶಿಕ್ಷಣ ಅಕಾಡೆಮಿಯಿಂದ ಪ್ರಾಧ್ಯಾಪಕರ ಮೌಲ್ಯಮಾಪನ. ಸ್ಪೇನ್ ದೇಶದ ವಿವಿಗಳೊಂದಿಗೆ ಒಡಂಬಡಿಕೆಗೆ ಸಿದ್ಧವಾಗಿರುವ ಅಕಾಡೆಮಿ.
Education Nov 19, 2022, 6:12 PM IST
ಓಪನ್ ಡೋರ್ಸ್ ರಿಪೋರ್ಟ್ ಪ್ರಕಾರ 2021-22ರ ಶೈಕ್ಷಣಿಕ ವರ್ಷದಲ್ಲಿ ಸರಿಸುಮಾರು 200,000 ಭಾರತೀಯ ವಿದ್ಯಾರ್ಥಿಗಳು ಯುನೈಟೆಡ್ ಸ್ಟೇಟ್ಸ್ ಅನ್ನು ತಮ್ಮಉನ್ನತ ಶಿಕ್ಷಣದ ತಾಣವಾಗಿ ಆಯ್ಕೆ ಮಾಡಿಕೊಂಡಿದ್ದು ಹಿಂದಿನ ವರ್ಷಕ್ಕಿಂತ ಶೇ.19ರಷ್ಟು ಹೆಚ್ಚಳವಾಗಿದೆ.
Education Nov 14, 2022, 4:46 PM IST