Asianet Suvarna News Asianet Suvarna News
47 results for "

Inx

"
Lockup where P Chidambaram kept was inaugurated by himselfLockup where P Chidambaram kept was inaugurated by himself

ಚಿದು ಉದ್ಘಾಟಿಸಿದ ಕಟ್ಟಡವೇ ಈಗ ಲಾಕಪ್‌!

ಸಿಬಿಐ ಲಾಕಪ್‌ನಲ್ಲಿ ಚಿದುಗೆ ಡ್ರಿಲ್‌| ವೈದ್ಯಕೀಯ ಪರೀಕ್ಷೆ ಬಳಿಕ ಸಿಬಿಐ ಕೇಂದ್ರ ಕಚೇರಿಗೆ| ರಾತ್ರಿ ಇಡೀ ವಿಚಾರಣೆ ನಡೆಸಿದ ಅಧಿಕಾರಿಗಳು| ಇದೇ ಕೇಸಲ್ಲಿ 23 ದಿನ ಜೈಲಲ್ಲಿದ್ದ ಕಾರ್ತಿ ಚಿದು| ಚಿದು ಉದ್ಘಾಟಿಸಿದ ಕಟ್ಟಡವೇ ಈಗ ಲಾಕಪ್‌!

NEWS Aug 22, 2019, 8:15 AM IST

When Chidambaram was home minister and CBI went after Amit ShahWhen Chidambaram was home minister and CBI went after Amit Shah

ಚಿದು ಗೃಹ ಸಚಿವರಾಗಿದ್ದಾಗ ಅಮಿತ್ ಬಂಧನ: ಈಗ ಶಾ ಹೋಂ ಮಿನಿಸ್ಟರ್!

ಚಿದಂಬರಂ ಗೃಹ ಸಚಿವರಾಗಿದ್ದಾಗ ಅಮಿತ್‌ ಶಾ ಬಂಧನವಾಗಿತ್ತು, ಈಗ ಶಾ ಗೃಹ ಸಚಿವ| ಎಲ್ರೂ ಕಾಲೆಳಿತದೇ ಕಾಲ!|  ಚಿದು ಎತ್ತಂಗಡಿ ಮಾಡಿಸಿದ್ದ ಅಧಿಕಾರಿಯೇ ಈಗ ಜಾರಿ ನಿರ್ದೇಶನಾಲಯಕ್ಕೆ ಬಾಸ್‌| ಎಲ್ಲವೂ ಕಾಕತಾಳೀಯ!

NEWS Aug 22, 2019, 7:59 AM IST

INX Case: P Chidambaram taken away in a car by CBIINX Case: P Chidambaram taken away in a car by CBI

INX ಪ್ರಕರಣ: ಮಾಜಿ ಕೇಂದ್ರ ಸಚಿವ ಚಿದಂಬರಂ ಅರೆಸ್ಟ್

ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

NEWS Aug 21, 2019, 9:53 PM IST

CBI and ED Team Climbs Wall At P Chidambaram House In New DelhiCBI and ED Team Climbs Wall At P Chidambaram House In New Delhi

ಕೈ ಕಚೇರಿ ಮುಂದೆ ಹೈಡ್ರಾಮಾ: ಚಿದು ಮನೆ ಗೇಟ್ ಜಿಗಿದ ಅಧಿಕಾರಿಗಳು!

ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿದ ಪಿ.ಚಿದಂಬರಂ, ಪತ್ರಿಕಾಗೋಷ್ಠಿ ಮುಗಿಯುತ್ತಿದ್ದಂತೇ ಮತ್ತೆ ಪರಾರಿಯಾದ ಘಟನೆ ನಡೆದಿದೆ. ಚಿದಂಬರಂ ಕಚೇರಿಯಿಂದ ನಿರ್ಗಮಿಸಿದ ಕುರಿತು ಮಾಹಿತಿ ಪಡೆದ ಅಧಿಕಾರಿಗಳು, ನೇರವಾಗಿ ಚಿದು ಮನೆಗೆ ಲಗ್ಗೆ ಇಟ್ಟರು. ಅಲ್ಲದೇ ಒತ್ತಾಯಪೂರ್ವಕವಾಗಿ ಮನೆಯ ಗೇಟ್’ನ್ನು ತೆರೆದು ಒಳ ನುಗ್ಗಿದ್ದಾರೆ.

NEWS Aug 21, 2019, 9:36 PM IST

P Chidambaram Appears At Congress OfficeP Chidambaram Appears At Congress Office

ಚಿದಂಬರಂ ಪ್ರತ್ಯಕ್ಷ: ಕೇಂದ್ರ ಆಟ ಆಡ್ತಿದೆಯಂತೆ ಪರೋಕ್ಷ!

ನಿನ್ನೆ ಸಂಜೆಯಿಂದ ನಾಪತ್ತೆಯಾಗಿದ್ದ ಪಿ.ಚಿದಂಬರಂ ಇಂದು ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ದಿಢೀರ್ ಪ್ರತ್ಯಕ್ಷರಾಗಿದ್ದು, ತುರ್ತು ಪತ್ರಿಕಾಗೋಷ್ಠಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಪರೋಕ್ಷವಾಗಿ ಹರಿಹಾಯ್ದರು. ತಾವು ಪರಾರಿಯಾಗಿರುವುದಾಗಿ ಮಾಧ್ಯಮಗಳು ಸುಳ್ಳು ಸುದ್ದಿ ಹಬ್ಬಿಸಿವೆ ಎಂದು ಅವರು ಕಿಡಿಕಾರಿದರು.

NEWS Aug 21, 2019, 8:57 PM IST

Congress Come Out In Support Of P Chidambaram Hit Out At Union GovtCongress Come Out In Support Of P Chidambaram Hit Out At Union Govt

ಚಿದು ಬೆಂಬಲಕ್ಕೆ ಗಾಂಧಿ ಪರಿವಾರ: ಎಲ್ಲದಕ್ಕೂ ಕಾರಣವಂತೆ ಕೇಂದ್ರ ಸರ್ಕಾರ!

ಬಂಧನ ಭೀತಿಯಲ್ಲಿರುವ ಚಿದಂಬರಂ ಬೆಂಬಲಕ್ಕೆ ದೌಡಾಯಿಸಿರುವ ಕಾಂಗ್ರೆಸ್ ಹಾಗೂ ಗಾಂಧಿ ಪರಿವಾರ, ಚಿದಂಬರಂ ಪ್ರಕರಣದಲ್ಲಿ ಕೇಂದ್ರ ಸರ್ಕಾರವನ್ನು ಎಳೆದು ತಂದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ, ಪಕ್ಷ ಚಿದಂಬರಂ ಬೆಂಬಲಕ್ಕೆ ನಿಲ್ಲಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
 

NEWS Aug 21, 2019, 7:44 PM IST

SC Refuses Urgent Listing Of Petition Against ArrestSC Refuses Urgent Listing Of Petition Against Arrest

ಚಿದಂಬರಂ ನಿರೀಕ್ಷಣಾ ತುರ್ತು ವಿಚಾರಣೆಗೆ ಸುಪ್ರೀಂ ನಕಾರ!

ಮಹತ್ವದ ಬೆಳವಣಿಗೆಯೊಂದರಲ್ಲಿ ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.

NEWS Aug 21, 2019, 4:58 PM IST

Lookout Notice For P Chidambaram Facing Arrest No Court Relief For NowLookout Notice For P Chidambaram Facing Arrest No Court Relief For Now

ಐಎನ್‌ಎಕ್ಸ್‌ ಮೀಡಿಯಾ ಹಗರಣ: ಚಿದಂಬರಂ ವಿರುದ್ಧ ಇಡಿ ಲುಕ್ ಔಟ್ ನೊಟೀಸ್ ಜಾರಿ!

ಐಎನ್‌ಎಕ್ಸ್‌ ಮೀಡಿಯಾ ಹಗರಣ| ಬಂಧನ ಭೀತಿಯಲ್ಲಿ ಪಿ. ಚಿದಂಬರಂ| ಕೋರ್ಟ್‌ ಜಾಮೀನು ತಿರಸ್ಕರಿಸಿದ ಬೆನ್ನಲ್ಲೇ ಚಿದಂಬರಂ ನಾಪತ್ತೆ, ಮೊಬೈಲ್ ಸ್ವಿಚ್‌ ಆಫ್| ಚಿದಂಬರಂ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ

NEWS Aug 21, 2019, 1:37 PM IST

P Chidambaram Missing After Denied Bail in INX Media CaseP Chidambaram Missing After Denied Bail in INX Media Case

ಚಿದಂಬರಂ ದಿಢೀರ್ ಪರಾರಿ: ದೇಶ ಎದ್ದು ಕುಳಿತಿತು ಹೌಹಾರಿ!

ಐಎನ್‌ಎಕ್ಸ್ ಮಿಡಿಯಾ ಹೌಸ್ ಪ್ರಕರಣದಲ್ಲಿ ದಿಲ್ಲಿ ಹೈಕೋರ್ಟ್ ಜಾಮೀನು ನಿರಾಕರಿಸಿದ ಬೆನ್ನಲ್ಲೇ, ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಪರಾರಿಯಾಗಿದ್ದಾರೆ. ಸದ್ಯ ಪಿ.ಚಿದಂಬರಂ ಎಲ್ಲಿದ್ದಾರೆ ಎಂಬುದರ ಕುರಿತು ಮಾಹಿತಿ ಇಲ್ಲವಾದ್ದರಿಂದ ಇಡಿ ಹಾಗೂ ಸಿಬಿಐ ಅಧಿಕಾರಿಗಳು ಮುಂದಿನ ಕ್ರಮಗಳ ಕುರಿತು ಚಿಂತಿಸುತ್ತಿದ್ದಾರೆ.
 

NEWS Aug 20, 2019, 8:53 PM IST

Indrani Mukerjea To Be Approver In Corruption Case Linked To ChidambaramIndrani Mukerjea To Be Approver In Corruption Case Linked To Chidambaram

ಚಿದಂಬರಂ ವಿರುದ್ಧ ಸಾಕ್ಷ್ಯ ಹೇಳಲು ಇಂದ್ರಾಣಿ ನಿರ್ಧಾರ!

ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣ| ಚಿದಂಬರಂ ವಿರುದ್ಧ ಸಾಕ್ಷ್ಯ ಹೇಳಲು ಇಂದ್ರಾಣಿ ನಿರ್ಧಾರ!

NEWS Jul 5, 2019, 8:58 AM IST

CBI wants Chidambaram's custodial interrogationCBI wants Chidambaram's custodial interrogation

ಮಾಜಿ ಸಚಿವ ಚಿದಂಬರಂ ಬಂಧನವಾಗುತ್ತಾ..?

ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಅವರಿಗೆ ಬಂಧನದ ಭೀತಿ ಎದುರಾಗಿದೆ. ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲು ಅವಕಾಶ ನೀಡಬೇಕು ಎಂದು ದೆಹಲಿ ಹೈಕೋರ್ಟ್‌ನಲ್ಲಿ ಸಿಬಿಐ ಪ್ರಬಲವಾಗಿ ವಾದ ಮಂಡಿಸಿದೆ.

NEWS Jul 4, 2018, 10:37 AM IST

P Chidambaram Faces CBI In Corruption CaseP Chidambaram Faces CBI In Corruption Case

ಐಎನ್ಎಕ್ಸ್ ಹಗರಣ: ಸಿಬಿಐ ವಿಚಾರಣೆಗೆ ಹಾಜರಾದ ಚಿದಂಬರಂ

ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಮುಖದಲ್ಲಿ ಇಂದು ಈ ಹಿಂದಿನ ನಗೆ ಇರಲಿಲ್ಲ. ಐಎನ್ಎಕ್ಸ್ ಮಿಡಿಯಾ ಹಗರಣ ಅವರ ಕೊರಳಿಗೆ ಮತ್ತಷ್ಟು ಬಿಗಿಯಾಗಿ ಸುತ್ತಿಕೊಳ್ಳುತ್ತಿದೆ. ಇಂದು ವಿಚಾರಣೆಗಾಗಿ ಸಿಬಿಐ ಕೇಂದ್ರ ಕಚೇರಿಗೆ ಚಿದಂಬರಂ ಆಗಮಿಸಿ, ಅಧಿಕಾರಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ.

Jun 6, 2018, 3:23 PM IST

P Chidambaram Summoned For Questioning By CBI In Corruption CaseP Chidambaram Summoned For Questioning By CBI In Corruption Case

ಸಿಬಿಐನಿಂದ ಜೂನ್ 6ಕ್ಕೆ ಚಿದಂಬರಂ ವಿಚಾರಣೆ

ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣ ಸಂಬಂಧ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರನ್ನು ಜೂನ್ 6ರಂದು ಸಿಬಿಐ ವಿಚಾರಣೆ ನಡೆಸಲಿದೆ. ಗುರುವಾರವಷ್ಟೇ ಈ ಪ್ರಕರಣದ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್, ಜುಲೈ 3ರವರೆಗೆ ಚಿದಂಬರಂ ಅವರನ್ನು ಬಂಧಿಸದಂತೆ ಆದೇಶ ನೀಡಿತ್ತು.

Jun 1, 2018, 8:15 PM IST