Asianet Suvarna News Asianet Suvarna News
87 results for "

Kalasa Banduri

"
BJP govt cleared the Kalasa-Banduri Nala project says union minister Pralhad Joshi gow BJP govt cleared the Kalasa-Banduri Nala project says union minister Pralhad Joshi gow

ಕಳಸಾ ಬಂಡೂರಿ ಯೋಜನೆ ಡಿಪಿಆರ್ ಆಗೋದೆ ಇಲ್ಲ ಎನ್ನುತ್ತಿದ್ದವರಿಗೆ ಬಿಜೆಪಿ ಸರ್ಕಾರ ಉತ್ತರ ನೀಡಿದೆ: ಪ್ರಲ್ಹಾದ್ ಜೋಶಿ

ಮಹದಾಯಿ - ಕಳಾಸ ಭಂಡೂರಿ ಹೋರಾಟಕ್ಕೆ ಕೊನೆಗೂ ಕರ್ನಾಟಕಕ್ಕೆ ಜಯ ಸಿಕ್ಕಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಕಳಸಾ ಬಂಡೂರಿ ಯೋಜನೆಯ ಡಿಪಿಆರ್ ಆಗುವುದೇ ಇಲ್ಲ ಎಂಬ ರೀತಿಯಲ್ಲಿ ಕಾಂಗ್ರೆಸ್ ಮಾತನಾಡಿತ್ತು.

state Dec 29, 2022, 9:54 PM IST

Center Approves much disputed Kalasa banduri water project DPR long standing demand of North Karnataka ckmCenter Approves much disputed Kalasa banduri water project DPR long standing demand of North Karnataka ckm

ಕಳಸಾ ಬಂಡೂರಿ ಯೋಜನೆಗೆ ಪ್ರಮುಖ ತಿರುವು, ಸುದೀರ್ಘ ಹೋರಾಟಕ್ಕೆ ಸಿಕ್ಕ ಗೆಲುವು!

ಕೇಂದ್ರ ಸರ್ಕಾರ ರಾಜ್ಯದ ಕಳಸಾ ಬಂಡೂರಿ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಿದೆ. ರಾಜ್ಯ ಸರ್ಕಾರ ಸಲ್ಲಿಸಿದ ಪರಿಷ್ಕೃತ ಡಿಪಿಆರ್‌ನಿಂದ ಸುದೀರ್ಘ ಹೋರಾಟಕ್ಕೆ ಗೆಲುವಾಗಿದೆ. ಹಾಗಾದರೆ ಈ ಯೋಜನೆಯ ಪ್ರಮುಖ ತಿರುವು ಎಲ್ಲಿ? 
 

state Dec 29, 2022, 8:37 PM IST

Central Govt agrees to Kalasa Banduri DPR: CM feels emotional remembering struggle satCentral Govt agrees to Kalasa Banduri DPR: CM feels emotional remembering struggle sat

ಕಳಸಾ ಬಂಡೂರಿ ಡಿಪಿಆರ್‌ಗೆ ಕೇಂದ್ರ ಒಪ್ಪಿಗೆ: ಹೋರಾಟ ನೆನೆದು ಭಾವುಕರಾದ ಸಿಎಂ ಬೊಮ್ಮಾಯಿ

ನಮ್ಮ ತಂದೆಯ ಕಾಲದಲ್ಲಿ ಆರಂಭವಾಗಿದ್ದ ಮಹದಾಯಿ ಹೋರಾಟ, ನಾವು ಪ್ರಾರಂಭ ಮಾಡಿದ ಪ್ರತಿಭಟನಾ ಪಾದಯಾತ್ರೆಗೆ ಈಗ ಫಲ ಸಿಕ್ಕಿದೆ. ರಾಜ್ಯದ ಕಳಸಾ ಬಂಡೂರಿ ಯೋಜನೆ ಡಿಪಿಆರ್‌ಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ಹೇಳುತ್ತಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾವುಕರಾದರು.

state Dec 29, 2022, 4:27 PM IST

State government is negligent in the matter of land and waterState government is negligent in the matter of land and water

ನೆಲ, ಜಲ, ಗಡಿ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ?: ಹೆಚ್ಚಿದ ಜನಾಕ್ರೋಶ

• ಗಡಿವಿವಾದ ಕುರಿತು ಮಹಾರಾಷ್ಟ್ರ ಸರ್ಕಾರ ಹೈ ಪವರ್ ಮೀಟಿಂಗ್
• ನೆಲ, ಜಲ ವಿಚಾರದಲ್ಲಿ ಕರ್ನಾಟಕ ಸರ್ಕಾರ ಡೋಂಟ್ ಕೇರ್?
• ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಗೋವಾ ಕ್ಯಾತೆ

state Nov 21, 2022, 8:00 PM IST

Again Goa Apposed to Kalasa Banduri Plan in Belagavi grgAgain Goa Apposed to Kalasa Banduri Plan in Belagavi grg

ಬೆಳಗಾವಿ: ಕಳಸಾ ಬಂಡೂರಿ ತಿರುವು ಯೋಜನೆಗೆ ಮತ್ತೆ ಗೋವಾ ಅಡ್ಡಗಾಲು?

ಮಹಾದಾಯಿ ನದಿಯ ನೀರನ್ನು ಬೆಳಗಾವಿ ಜಿಲ್ಲೆಯ ಖಾನಾಪುರ ಬಳಿ ಮಲಪ್ರಭಾ ನದಿಗೆ ತಿರುಗಿಸಲು ಕರ್ನಾಟಕವು ಸಮಗ್ರ ಯೋಜನಾ ವರದಿಯನ್ನು ಸಿದ್ಧಪಡಿಸಿದೆ. 

Karnataka Districts Nov 20, 2022, 8:30 PM IST

Central Government Gives Nod To Kittur Karnatakas Kalasa Banduri Mahadayi Project gvdCentral Government Gives Nod To Kittur Karnatakas Kalasa Banduri Mahadayi Project gvd

ಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರ ಅಸ್ತು: ದಸರಾ ಬಳಿಕ ಕಾಮಗಾರಿಗೆ ಚಾಲನೆ ಸಾಧ್ಯತೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಕಳಸಾ-ಬಂಡೂರಿ (ಮಹದಾಯಿ) ಯೋಜನೆ ಅನುಷ್ಠಾನಕ್ಕೆ 20 ವರ್ಷಗಳ ಬಳಿಕ ಮುಹೂರ್ತ ಒದಗಿಬಂದಿದ್ದು, ದಸರಾ ಹಬ್ಬದ ಬಳಿಕ ಯೋಜನೆಯ ಕಾಮಗಾರಿಗೆ ಚಾಲನೆ ಸಿಗುವ ಸಾಧ್ಯತೆ ಇದೆ. 

state Oct 1, 2022, 5:08 AM IST

Kalasa Banduri Project will begin shortly says Chief Minister Basavaraj Bommai gvdKalasa Banduri Project will begin shortly says Chief Minister Basavaraj Bommai gvd

Kalasa Banduri Project: ಕಳಸಾ-ಬಂಡೂರಿ ಶೀಘ್ರ ಆರಂಭ: ಬೊಮ್ಮಾಯಿ ವಿಶ್ವಾಸ

ಕಳಸಾ-ಬಂಡೂರಿ ಯೋಜನೆಗೆ ಅರಣ್ಯ ಇಲಾಖೆಯ ಕ್ಲಿಯರೆನ್ಸ್‌ ಸಿಗಬೇಕಿದ್ದು, ಅದೀಗ ಅಂತಿಮ ಹಂತದಲ್ಲಿದೆ. ಯೋಜನೆ ಶೀಘ್ರ ಆರಂಭವಾಗುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

state Mar 7, 2022, 8:32 AM IST

Countering Congress Mekedatu Padayatre CM Bommai Convenes Meeting on Jan 22 nd hlsCountering Congress Mekedatu Padayatre CM Bommai Convenes Meeting on Jan 22 nd hls
Video Icon

Mekedatu Project: ಮೇಕೆದಾಟು, ಕಳಸಾ ಬಂಡೂರಿ ಜಲವಿವಾದಗಳ ಕುರಿತು ಇಂದು ಸಿಎಂ ಸಭೆ

ಮೇಕೆದಾಟು (Mekedatu Project) ಕಳಸಾ ಬಂಡೂರಿ (Kalasa Banduri) ಅಂತಾರಾಜ್ಯ ಜಲ ವಿವಾದ ಪ್ರಕರಣಗಳ ಕುರಿತು ಚರ್ಚಿಸುವ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ (CM Bommai) ಇಂದು  ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ. 

state Jan 22, 2022, 11:14 AM IST

Mahadayi Water Release row Farmers Warn Protests Against Officials hlsMahadayi Water Release row Farmers Warn Protests Against Officials hls
Video Icon

Mahadayi: ಅಧಿಕಾರಿಗಳ ನಿರ್ಲಕ್ಷ್ಯ, ಮಹದಾಯಿ ನೀರು ತರುವಲ್ಲಿ ವಿಳಂಬ, ಮತ್ತೆ ಹೋರಾಟ

ಕಳೆದ 6 ವರ್ಷದಿಂದ  ಕಳಸಾ ಬಂಡೂರಿ‌ಗಾಗಿ (Kalasa Banduri) ನಡೆದ ಹೋರಾಟ, ಈ ಹೋರಾಟದಲ್ಲಿ ಅದೆಷ್ಟೋ ಹೋರಾಟಗಾರರು ಪೋಲಿಸರ ಬೂಟಿನ ಏಟು , ಲಾಠಿ ಏಟು ತಿಂದು ಹೋರಾಟ ಮಾಡಿದ್ದಾರೆ. ಇನ್ನುಕೂಡಾ ಹೋರಾಟವನ್ನ ಮುಂದುವರೆಸಿದ್ದಾರೆ. 

Karnataka Districts Jan 1, 2022, 12:31 PM IST

Mahdayi Case Will Not Re Open Says CM Basavaraj Bommai grgMahdayi Case Will Not Re Open Says CM Basavaraj Bommai grg

Mahadayi ಕೇಸ್‌ ರೀ ಓಪನ್‌ ಇಲ್ಲ: ಸಿಎಂ ಬೊಮ್ಮಾಯಿ

*  ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ಕೇಂದ್ರದಿಂದ ಮಾರ್ಗದರ್ಶನ ನಿರೀಕ್ಷೆ
*  ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕ ನಿಗದಿಯಾಗಿಲ್ಲ 
*  ಪರಿಷತ್‌ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳು ಜಯಗಳಿಸುವ ವಿಶ್ವಾಸ 
 

Karnataka Districts Dec 11, 2021, 12:57 PM IST

Farmer Leader SB Jogannavar Slams on Uttara Pradesh BJP Government grgFarmer Leader SB Jogannavar Slams on Uttara Pradesh BJP Government grg

'ರೈತರ ಕೊಂದ ಸರ್ಕಾರದ ವಿರುದ್ಧ ಸೇಡು ತೀರಿಸಿಕೊಳ್ಳುತ್ತೇವೆ'

ಉತ್ತರ ಪ್ರದೇಶ(Uttara Pradesh) ರಾಜ್ಯದಲ್ಲಿ ಪ್ರತಿಭಟನೆ ನಿರತ ರೈತರ ಮೇಲೆ ವಾಹನ ಹತ್ತಿಸಿ ರೈತರನ್ನು ಕೊಂದ ಸರ್ಕಾರದ ವಿರುದ್ಧ ಮುಂಬರುವ ಚುನಾವಣೆಯಲ್ಲಿ ದೇಶದ ರೈತರು ಸೇಡು ತೀರಿಸಿಕೊಳ್ಳುತ್ತೇವೆಂದು ರೈತ ಸೇನಾ ಸಂಘಟನೆ ಮುಖಂಡ ಎಸ್‌.ಬಿ. ಜೋಗಣ್ಣವರ ಎಚ್ಚರಿಕೆ ನೀಡಿದ್ದಾರೆ. 
 

Karnataka Districts Oct 6, 2021, 2:45 PM IST

Farmers Met CM Basavaraj Bommai for Kalasa Banduri Mahdayi Plan grgFarmers Met CM Basavaraj Bommai for Kalasa Banduri Mahdayi Plan grg

ಕಳಸಾ-ಬಂಡೂರಿಗಾಗಿ ಸಿಎಂ ಭೇಟಿಯಾದ ರೈತರು

ಕಳಸಾ ಬಂಡೂರಿ ಹಾಗೂ ಮಹದಾಯಿ(Mahadayi) ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಪಕ್ಷಾತೀತ ರೈತ ಹೋರಾಟ ಸಮಿತಿಯ ರೈತರು ಮಂಗಳವಾರ ಬೆಂಗಳೂರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ(Basavaraj Bommai) ಮನವಿ ಸಲ್ಲಿಸಿದ್ದಾರೆ. 
 

Karnataka Districts Oct 6, 2021, 12:02 PM IST

Kalasa Banduri Fighters Talks Over CM Basavaraj Bommai grgKalasa Banduri Fighters Talks Over CM Basavaraj Bommai grg

ಸಿಎಂ ಬೊಮ್ಮಾಯಿಗೆ ಖಡಕ್‌ ಎಚ್ಚರಿಕೆ ಕೊಟ್ಟ ಕಳಸಾ ಬಂಡೂರಿ ಹೋರಾಟಗಾರರು

ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ ಅತಿವೃಷ್ಟಿ, ಅನಾವೃಷ್ಟಿಯಿಂದ ಕೃಷಿ ಕ್ಷೇತ್ರಕ್ಕೆ ದೊಡ್ಡ ಪೆಟ್ಟು ಬಿದ್ದಿದ್ದು, ಸರ್ಕಾರವು ರೈತರ ಸಂಕಷ್ಟಕ್ಕೆ ಸ್ಪಂದಿಸುವ ಕಾರ್ಯ ಕೈಗೊಳ್ಳುವ ಮೂಲಕ ರೈತರು ಮಾಡಿರುವ ಕೃಷಿ ಸಾಲ ಮನ್ನಾ ಮಾಡಬೇಕು ಎಂದು ಕೇಂದ್ರ ಕಳಸಾ ಬಂಡೂರಿ ಹೋರಾಟ ಸಮಿತಿ ಅಧ್ಯಕ್ಷ ವಿಜಯ ಕುಲಕರ್ಣಿ ಆಗ್ರಹಿಸಿದ್ದಾರೆ.
 

Karnataka Districts Aug 2, 2021, 3:01 PM IST

Karnataka govt gives administration approval to kalasa banduri project reportKarnataka govt gives administration approval to kalasa banduri project report

ಬಹು ದಿನಗಳ ಬೇಡಿಕೆಯಾಗಿದ್ದ ಕಳಸಾ ಬಂಡೂರಿ ಯೋಜನಾ ವರದಿಗೆ ಸರ್ಕಾರ ಒಪ್ಪಿಗೆ

ಉತ್ತರ ಕರ್ನಾಟಕ ಭಾಗದ ಬಹು ದಿನಗಳ ಬೇಡಿಕೆಯಾಗಿದ್ದ ಕಳಸಾ ಬಂಡೂರ ಕುಡಿಯುವ ನೀರಿನ ಯೋಜನೆ ವಿಸ್ತೃತ ಯೋಜನಾ ವರದಿ ಅನುಷ್ಠಾನಕ್ಕೆ  ರಾಜ್ಯ ಸರ್ಕಾರ ಆಡಳಿತಾತ್ಮಕ ಒಪ್ಪಿಗೆ ನೀಡಿದೆ.

state Jul 28, 2020, 6:17 PM IST

Veeresh Sobaradamath Talks Over Seperate StateVeeresh Sobaradamath Talks Over Seperate State

'ಉತ್ತರ ಕರ್ನಾಟಕಕ್ಕೆ ತಾರತಮ್ಯ ಮಾಡಿದ್ರೆ ಪ್ರತ್ಯೇಕ ರಾಜ್ಯದ ಕೂಗು ಅನಿವಾರ್ಯ'

ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಗಳಿಗಿದ್ದ ಎಲ್ಲ ಸಮಸ್ಯೆಗಳು ಬಗೆಹರಿದವು. ಆದರೆ, ಸರ್ಕಾರ ಈ ಕಾಮಗಾರಿ ಆರಂಭಿಸಿಲ್ಲ. ಆ. 15ರೊಳಗೆ ಪ್ರಾರಂಭ ಮಾಡದಿದ್ದರೆ ಮಹದಾಯಿ ಹೋರಾಟಗಾರರು ಬೀದಿಗಿಳಿದು ಉಗ್ರ ಹೋರಾಟ ಮಾಡಲಿದ್ದಾರೆ ಎಂದು ರೈತ ಸೇನಾ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Karnataka Districts Jul 17, 2020, 3:24 PM IST