ಇಂಡಿಯನ್ ಸೀಕ್ವೆಲ್ ಗೆ ಎಸ್ ಶಂಕರ್ ಆಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರವು 1996 ರ ‘ಇಂಡಿಯನ್’ಚಿತ್ರದ ಮುಂದುವರಿದ ಭಾಗವಾಗಿದೆ. ಚಿತ್ರವನ್ನು ಥಿಯೇಟರ್ಗಳಲ್ಲಿ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
Cine World Apr 15, 2024, 6:14 PM IST
ಲೋಕಸಭಾ ಚುನಾವಣೆಯ ಪ್ರಚಾರ ಬಿರುಸುಗೊಂಡಿದ್ದು, ತಮಿಳುನಾಡಿನ ವೆಲ್ಲೂರಿನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಆದರೆ ಪ್ರಧಾನಿ ಆಗಮನದ ವೇಳೆಯೇ ತಮಿಳುನಾಡಿನಲ್ಲಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿಕೆ ಹೊಸ ವಿವಾದ ಸೃಷ್ಟಿಸಿದ್ದು, ನಟ ಕಮಲ್ ಹಾಸನ್ ಅಭಿಮಾನಿಗಳು ಅಣ್ಣಾಮಲೈ ವಿರುದ್ಧ ತಿರುಗಿ ಬಿದ್ದಿದ್ದಾರೆ.
Politics Apr 10, 2024, 11:25 AM IST
ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಅವರು ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಪ್ರತಿಷ್ಠಿತ ‘ಲೈಕಾ ಪ್ರೊಡಕ್ಷನ್ಸ್’ ಮತ್ತು ‘ರೆಡ್ ಜೈಂಟ್ ಮೂವೀಸ್’ ..
Sandalwood Apr 8, 2024, 3:12 PM IST
ಏನ್ ಗುರು ಈಗಿನ ಕಾಲದ ಹೆಣ್ಣುಮಕ್ಕಳ ಇಷ್ಟ ಕಷ್ಟಗಳು.....ಹೂಸು ವಾಸನೆ ತೆಗೆದುಕೊಳ್ಳೋದು ಕೂಡ ಒಂದು ಕ್ರೇಜಾ?
Cine World Apr 8, 2024, 12:28 PM IST
ಸ್ಟಾರ್ ಕಿಡ್ ಶ್ರುತಿ ಹಾಸನ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಕೆಂಪು ಬಣ್ಣದ ನೆಟ್ ಸೀರೆಯಲ್ಲಿ ಟಾಲಿವುಡ್ ಬ್ಯೂಟಿ ಸಖತ್ ಸ್ಟೈಲಿಶ್ ಅಗಿ ಕಾಣಿಸಿಕೊಂಡಿದ್ದಾರೆ.
Cine World Apr 5, 2024, 9:39 AM IST
ಕಮಲ್ ಹಾಸನ್ ಕರೆದುಕೊಂಡು ಬಂದು ಟೈಟಲ್ ಲಾಂಚ್ ಮಾಡಿಸುತ್ತೇನೆ ಅಂತಾ ನಿರ್ದೇಶಕರು ನಿರ್ಮಾಪಕರಿಗೆ ಪ್ರಾಮಿಸ್ ಮಾಡಿರ್ತಾರೆ. ಕಮಲ್ ಬರ್ತಿದ್ದಾರೆ ಅಂತಾ ಗೊತ್ತಾಗ್ತಿದ್ದಂತೆ ಇಡೀ ತಂಡ ಅವರಿಗೆ ಕಾತರದಿಂದ ಕಾಯ್ತಾ ಇರುತ್ತದೆ.
Sandalwood Mar 18, 2024, 8:05 PM IST
ಡೈರೆಕ್ಟರ್ ಜಾರ್ಜ್ ಥಾಮಸ್ ಅವರನ್ನು ಲವ್ ಮಾಡಿ ಮದುವೆ ಆಗಿಯೇಬಿಟ್ಟರು. ಈ ಕಾರಣಕ್ಕೇ ಅವರು ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಧರ್ಮಕ್ಕೆ ತಮ್ಮನ್ನು ಕನ್ವರ್ಟ್ ಮಾಡಿಕೊಂಡರು. ಆದರೆ, ಅಲ್ಲೂ ಕೂಡ ಅವರಿಗೆ ಶಾಕ್ ಕಾದಿತ್ತು.
Cine World Mar 11, 2024, 3:00 PM IST
ಯಂಗ್ ರೆಬಲ್ ಸ್ಟಾರ್ ನಟನೆಯ 'ಕಲ್ಕಿ 2898AD' ಸಿನಿಮಾ ಭಾರೀ ಹೈಪ್ ಸೃಷ್ಟಿಸಿದೆ. ಪ್ರಭಾಸ್ ಹೀರೋ ಎನ್ನುವ ಕಾರಣಕ್ಕೆ ಮಾತ್ರವಲ್ಲ 'ಕಲ್ಕಿ 2898AD' ಚಿತ್ರದಲ್ಲಿ ಅಮಿತಾಬ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆಯಂತಹ ಘಟಾನು ಘಟಿ ಕಲಾವಿದರು ಬಣ್ಣ ಹಚ್ಚಿದ್ದಾರೆ.
Cine World Mar 10, 2024, 9:43 AM IST
ಶ್ರುತಿ ಹಾಸನ್ ಬಗ್ಗೆ ಹೊಸ ಪರಿಚಯದ ಅಗತ್ಯವಿಲ್ಲ. ಅಪ್ಪನ ಹಿನ್ನಲೆ ಬೆಟ್ಟದಂತಿದ್ದರೂ ನಾಯಕಿಯಾಗಿ ತನಗೊಂದು ವಿಶೇಷ ಮನ್ನಣೆ ಗಿಟ್ಟಿಸಿಕೊಂಡಿದ್ದಾರೆ ಈ ನಟಿ. ಇದೀಗ ಶ್ರುತಿ ಗೌರಮ್ಮನ ಹಾಗೇ ಸೀರೆಯುಟ್ಟು ಮಿಂಚುತ್ತಿದ್ದಾರೆ.
Cine World Feb 27, 2024, 1:00 AM IST
ಜೋಸೆಫ್ ವಿಜಯ್ ಹೀಗಂದ್ರೆ ಯಾರಿಗೂ ಅರ್ಥ ಆಗಲ್ಲ. ದಳಪತಿ ವಿಜಯ್, ಸೂಪರ್ ಸ್ಟಾರ್ ವಿಜಯ್ ಅಂದರಷ್ಟೇ ಅಭಿಮಾನಿಗಳ ಶಿಳ್ಳೆ ಕೇಳೋದು. ಕ್ರಿಶ್ಚಿಯನ್ ಅಪ್ಪ, ನಿರ್ದೇಶಕ ಚಂದ್ರಶೇಖರ್, ಸಂಗೀತಗಾರ್ತಿ ಶೋಭಾ ದಂಪತಿಯ ಪುತ್ರ ಜೋಸೆಫ್ ವಿಜಯ್ ಸದ್ಯ ತಮಿಳುನಾಡಿನಲ್ಲಿ ಬಿರುಗಾಳಿ ಎಬ್ಬಿಸಿದ್ದಾರೆ.
Politics Feb 4, 2024, 7:44 AM IST
ಇದು ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ನಟಿಯ ಬಗೆಗಿನ ಕಥೆ. ಅವರು ತಮ್ಮ ಬಾಲ್ಯವನ್ನು ಆನಂದಿಸಲು ಸಾಧ್ಯವಾಗಲಿಲ್ಲ. ಚಿಕ್ಕ ವಯಸ್ಸಿನಲ್ಲೇ ತನ್ನ ಕುಟುಂಬವನ್ನು ಪೋಷಿಸಲು ಕೆಲಸ ಮಾಡಲು ಪ್ರಾರಂಭಿಸಿದಳು. ಆಕೆ ಇಂದು ಭಾರತೀಯ ಚಿತ್ರರಂಗದ ಅತ್ಯುತ್ತಮ ನಟಿಯರಲ್ಲಿ ಒಬ್ಬರು. ಆಕೆಯ ಮಕ್ಕಳು ಕೂಡ ಇಂದು ಉನ್ನತ ಸ್ಥಾನದಲ್ಲಿದ್ದಾರೆ.
Cine World Jan 29, 2024, 9:44 PM IST
ಒಂದು ಕಾಲದಲ್ಲಿ ದಕ್ಷಿಣ ಭಾರತದಲ್ಲೇ ಅತಿ ಹೆಚ್ಚು ಸಂಭಾವನೆ ಪಡೆಯುತ್ತಿದ್ದ ಈ ನಟ. ರಜನಿಕಾಂತ್, ಚಿರಂಜೀವಿ ಎಲ್ಲರನ್ನೂ ಮೀರಿಸಿ ಬೆಳೆಯುತ್ತಿದ್ದ. ಆದರೆ ರೇಪ್ ಕೇಸ್ನಲ್ಲಿ ಸಿಲುಕಿ ಎಲ್ಲವನ್ನೂ ಕಳೆದುಕೊಂಡ.
Cine World Jan 25, 2024, 6:51 PM IST
ಬರೋಬ್ಬರಿ 23 ವರ್ಷಗಳ ಹಿಂದೆ, 2000 ಇಸವಿಯಲ್ಲಿ ಅಂದಿನ ಖ್ಯಾತ ನಟಿಯೊಬ್ಬರು ಹೀಗೆ ನೀಡಿದ್ದ ಹೇಳಿಕೆ ನಿಜವಾಗಿಯೂ ಅಂದು ಭಾರೀ ಸಂಚಲನ ಸೃಷ್ಟಿಸಿತ್ತು. ಕಾರಣ, ಅಂದು ಹೀರೋಗಳು ಮಾತ್ರ ಕುಡಿತದ ಚಟಕ್ಕೆ ಬೀಳುವುದು ಸಾಮಾನ್ಯ ಎಂಬ ವಾತಾವರಣವಿತ್ತು.
Cine World Jan 21, 2024, 1:08 PM IST
ಆಕೆ ಬಾಲಿವುಡ್, ಟಾಲಿವುಡ್ ಸಿನಿಮಾಗಳಲ್ಲಿ ನಟಿಸಿ ಸೂಪರ್ಸ್ಟಾರ್ ಅನಿಸಿಕೊಂಡಿರುವ ನಟಿ. ಇತ್ತೀಚಿಗಷ್ಟೇ ರಿಲೀಸ್ ಆದ 650 ಕೋಟಿ ಸಿನಿಮಾದಲ್ಲಿ ನಟಿಸಿ ಎಲ್ಲರ ಮೆಚ್ಚುಗೆ ಗಳಿಸಿದ್ದಳು. ಆದರೆ ಈ ನಟಿ ಒಂದು ಕಾಲದಲ್ಲಿ ಅಲ್ಕೋಹಾಲ್ ಅಡಿಕ್ಟ್ ಆಗಿ ಜೀವನವನ್ನೇ ಹಾಳು ಮಾಡಿಕೊಂಡಿದ್ದಳು ಅನ್ನೋದು ನಿಮ್ಗೊತ್ತಾ?
Cine World Jan 9, 2024, 11:15 AM IST
2023ರ ವರ್ಷ ಮುಗಿದು ಹೊಸ ವರ್ಷ ಆರಂಭವಾಗಿದೆ. ಸಿನಿ ಪ್ರಿಯರು ಮತ್ತಷ್ಟು ಬ್ಲಾಕ್ಬಸ್ಟರ್ ಸಿನಿಮಾಗಳ ನಿರೀಕ್ಷೆಯಲ್ಲಿದ್ದಾರೆ. 2024ರಲ್ಲಿ ಕೋಟಿ ಕೋಟಿ ಗಳಿಸಿದ ಬಾಹುಬಲಿ, ಆರ್ಆರ್ಆರ್ ಸಿನಿಮಾವನ್ನೇ ಮೀರಿಸೋ ಚಿತ್ರವೊಂದು ರೆಡಿಯಾಗ್ತಿದೆ ಅನ್ನೋದು ನಿಮ್ಗೊತ್ತಾ?
Cine World Jan 3, 2024, 11:04 AM IST