ನೆರೆಯ ಪ್ರಾಂತದವರು ಅಖಂಡ ಭಾರತದ ಕಲ್ಪನೆ ಮರೆತು ವರ್ತನೆ ಮಾಡುತ್ತಿರುವುದು ಹಾಗೂ ಕನ್ನಡಿಗರಲ್ಲಿ ಇಂಗ್ಲೀಷ್ ವ್ಯಾಮೋಹ ಹೆಚ್ಚುತ್ತಿರುವುದು ಕನ್ನಡಿಗರಿಗೆ ಇರುವ ಬಹುದೊಡ್ಡ ಕುತ್ತುಗಳು ಎಂದು ಹಿರಿಯ ಸಾಹಿತಿ ಡಾ.ಎಚ್.ಎಸ್. ವೆಂಕಟೇಶಮೂರ್ತಿ ಹೇಳಿದರು.
Karnataka Districts Jan 7, 2023, 7:29 AM IST
: ಊಟ ಭಾಳ ಚಲೋ ಇತ್ರೀ....ಬೆಳಿಗ್ಗೆ ಟಿಫಿನ್ ಕೂಡ ರುಚಿಯಾಗಿತ್ರೀ..ಭಾಳ ಮಂದಿ ಇದ್ರೂ ಊಟಕ್ಕೇನೂ ತೊಂದ್ರೆ ಆಗಲಿಲ್ಲಿ ಬಿಡ್ರೀ...ಆರಾಮಾಗಿ ಕುಂತ್ ಉಂಡೀವ್ ನೋಡ್ರೀ..ಅಂತ ಹೇಳಿದ ಸಾಹಿತ್ಯಾಭಿಮಾನಿಗಳು. ಆದರೆ ಮೊಬೈಲ್ ನೆಟ್ವರ್ಕ್ ಇಲ್ಲದೆ ಪರದಾಡಿದ ಘಟನೆಯೂ ನೆಡೆಯಿತು.
Karnataka Districts Jan 7, 2023, 7:27 AM IST
Karnataka Districts Jan 7, 2023, 7:11 AM IST
ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ದೊರೆತು ಹೆಚ್ಚುಕಮ್ಮಿ ಹದಿನೈದು ವರ್ಷಗಳಾದವು. ಆದರೆ ಅದರಿಂದ ಆದ ಪ್ರಯೋಜನವಾದರೂ ಏನು? ರಾಜ್ಯದಲ್ಲಿನ ಸರ್ಕಾರಗಳ ನಿರ್ಲಕ್ಷ್ಯದಿಂದಾಗಿ ಶಾಸ್ತ್ರೀಯ ಭಾಷೆಯ ಅಭಿವೃದ್ಧಿಯ ವಿಚಾರದಲ್ಲಿ ಈವರೆಗೆ ಏನೂ ಕೆಲಸಗಳಾಗಲಿಲ್ಲ ಎಂದು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ.ದೊಡ್ಡರಂಗೇಗೌಡ ಕಿಡಿಕಾರಿದ್ದಾರೆ.
state Jan 7, 2023, 7:02 AM IST
ಬೊಮ್ಮಾಯಿ ತವರು ಜಿಲ್ಲೆ ಹಾವೇರಿಯಲ್ಲಿ 3 ದಿನಗಳ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ
state Jan 7, 2023, 12:00 AM IST
ನಗರ ಪ್ರದೇಶಗಳಲ್ಲಿ ಕನ್ನಡ ಮಾತನಾಡಲು ಹಿಂಜರಿಯುವ ಸ್ಥಿತಿ ಆತಂಕಕಾರಿ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಇಂಗ್ಲಿಷ್ ಅನಿವಾರ್ಯವಾದರೂ ಕನ್ನಡತನವನ್ನು ಎಂದಿಗೂ ಬಿಟ್ಟುಕೊಡಬಾರದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
Karnataka Districts Jan 6, 2023, 5:29 PM IST
ಸಮಗ್ರ ಭಾಷಾ ಅಭಿವೃದ್ಧಿಗೆ ಕಾನೂನಿನ ಸ್ವರೂಪ ನೀಡಿ, ಕನ್ನಡಿಗರಿಗೆ ಕೈಗಾರಿಗಳ ಉದ್ಯೋಗದಲ್ಲಿ ಶೇ.80 ರಷ್ಟು ಪ್ರಾಶಸ್ತಯ ನೀಡಲಾಗುವುದು. ಗಡಿ ಭಾಗದ ಹಾಗೂ ಗಡಿ ಆಚೆಗಿನ ಕನ್ನಡಿಗರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
state Jan 6, 2023, 4:47 PM IST
- ಕನ್ನಡದಲ್ಲೇ ಕಾನೂನು ಸುಗ್ರೀವಾಜ್ಞೆಗೆ ಪಟ್ಟು ಹಿಡಿಯುತ್ತೇವೆ.
- ಬಿಜೆಪಿಗೆ ಓಟು ಹಾಕಿ ಅನ್ನೋ ಮಾತಿಗೂ ತಡೆ ಹಾಕ್ತೀನಿ.
- ಈ ಬಾರಿ ಅತ್ಯಧಿಕ 11 ಮಂದಿ ಮುಸ್ಲಿಂ ಸಾಹಿತಿಗಳು ಸಮ್ಮೇಳನದಲ್ಲಿದ್ದಾರೆ.
state Jan 6, 2023, 3:06 PM IST
state Jan 6, 2023, 2:57 PM IST
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಹಿತ್ಯ ಲೋಕಕ್ಕೆ ಉತ್ಕೃಷ್ಟ ಮುನ್ನುಡಿಯನ್ನು ಬರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.
state Jan 6, 2023, 1:30 PM IST
ಅಖಿಲ ಭಾರತ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿಯಲ್ಲಿ ಆರಂಭವಾಗಿದೆ. ಕನ್ನಡದ ಸಾಹಿತ್ಯ ಹಬ್ಬವನ್ನು ಕಣ್ತುಂಬಿಕೊಳ್ಳಲು ಜನರು ತಂಡೋಪತಂಡವಾಗಿ ಜಿಲ್ಲೆಯತ್ತ ಧಾವಿಸುತ್ತಿದ್ದಾರೆ. ನೀವೂ ಅಕ್ಷರ ಜಾತ್ರೆಯಲ್ಲಿ ಭಾಗವಹಿಸಲು ಹೋಗುತ್ತಿದ್ದರೆ, ಸಮೀಪವಿರುವ ಈ ಪ್ರವಾಸಿ ತಾಣಗಳಿಗೆ ಮಿಸ್ ಮಾಡ್ದೆ ವಿಸಿಟ್ ಮಾಡಿ.
Travel Jan 6, 2023, 11:56 AM IST
ಅಖಿಲ ಭಾರತ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭವಾಗಿದೆ. ನಿಕಟಪೂರ್ವ ಅಧ್ಯಕ್ಷ ಎಚ್.ಎಸ್.ವೆಂಕಟೇಶ ಮೂರ್ತಿ ಅವರಿಲ್ಲಿ ಮಾತಾಡಿದ್ದಾರೆ.
state Jan 6, 2023, 10:57 AM IST
ಒಂದೆಡೆ ಮರಾಠಿಗರು ಆಕ್ರಮಣ ಮಾಡುತ್ತಿದ್ದಾರೆ ಕನ್ನಡದ ನೆಲವನ್ನು ತಮ್ಮದು ಎಂದು ಹೇಳುತ್ತಿದ್ದಾರೆ. ಇವತ್ತು ನಾವೆಲ್ಲ ಶಪಥ ಮಾಡಬೇಕಿದೆ. ಕನ್ನಡ ನಾಡಿನ ಅಂಗುಲಂಗುಲದ ನೆಲವನ್ನು ಕೂಡ ನಾವು ಮರಾಠಿಗರಿಗೆ ಬಿಟ್ಟು ಕೊಡುವುದಿಲ್ಲ. ಇದು ನಮ್ಮ ಕಾರ್ಯತಂತ್ರವಾಗಬೇಕು ಎಂದು ಹಿರಿಯ ಸಾಹಿತಿ ಡಾ.ದೊಡ್ಡರಂಗೇಗೌಡ ಹೇಳಿದರು.
Karnataka Districts Jan 6, 2023, 10:56 AM IST
ಹಾವೇರಿ ನಗರದಲ್ಲಿ ಜನವರಿ 6,7 ಮತ್ತು 8ರಂದು ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರತಿದಿನ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಇಂದು ಸಂಜೆ 7 ಗಂಟೆಯಿಂದ 11 ರ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ಶಿರಸಿ ವಿದುಷಿ ಹೆಗಡೆ ತಂಡದಿಂದ ಭರತನಾಟ್ಯ, ಬ್ಯಾಡಗಿ ಪ್ರಕಾಶ ಕೊರಮರ ತಂಡದಿಂದ ಸುಗಮ ಸಂಗೀತ, ಸೇರಿದಂತೆ ಹಲವು ಕಾರ್ಯಕ್ರಮಗಳಿವೆ
Karnataka Districts Jan 6, 2023, 10:14 AM IST
86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜನವರಿ 6, 7 ಮತ್ತು 8ರಂದು ಹಾವೇರಿ ನಗರದ ಅಜ್ಜಯ್ಯನ ದೇವಸ್ಥಾನದ ಎದುರು ಕನಕ-ಶರೀಫ ಮತ್ತು ಸರ್ವಜ್ಞ ವೇದಿಕೆ ಹಾಗೂ ಎರಡು ಸಮಾನಾಂತರ ವೇದಿಕೆಯಲ್ಲಿ ಜರುಗಲಿದೆ.
Karnataka Districts Jan 6, 2023, 10:00 AM IST