ರಿಷಬ್ ಶೆಟ್ಟಿ ಈಗ ಡಿಮ್ಯಾಂಡ್ ಕಾ ಬಾಪ್. ಅದಕ್ಕೆ ಕಾರಣ ಶೆಟ್ರು ಗುರಿ ಇಟ್ಟು ಹೊಡೆದ ಒಂದೇ ಒಂದು ಗೋಲಿ ಕಾಂತಾರ ಸಿನಿಮಾ. ಈ ಸಿನಿಮಾ ಮಾಡಿದ ಮೋಡಿ ಹೇಗೆ ವರ್ಕ್ ಆಗಿದೆ ಅಂತ ಸಿನಿಮಾ ನೋಡಿದ ಪ್ರತಿಯೊಬ್ಬರಿಗೂ ಗೊತ್ತು. ಇದೇ ನಿರೀಕ್ಷೆ ಮೇಲೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಕಾಂತಾರ ಪ್ರೀಕ್ವೇಲ್ ಕಥೆಯನ್ನ ಕೈಗೆತ್ತಿಕೊಂಡಿದ್ದಾರೆ.
Sandalwood Mar 25, 2024, 10:34 AM IST
ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಕಾಂತಾರ ಪ್ರೀಕ್ವೆಲ್ ಶೂಟಿಂಗ್ ಶುರು ಮಾಡಿದ್ದಾರೆ. ಮಂಗಳೂರು, ಕುಂದಾಪುರ, ಶ್ರೀಲಂಕಾ, ಶಿವಮೊಗ್ಗ ಸುತ್ತಮುತ್ತ ಕಾಂತಾರ ಪ್ರೀಕ್ವೆಲ್ ಚಿತ್ರೀಕರಣ ಮಾಡುತ್ತಿದ್ದಾರೆ. ಇದೀಗ ಕಾಂತಾರ ಪ್ರೀಕ್ವೆಲ್ ಪ್ರೇಕ್ಷಕರಿಗೆ ಸಿಗಬೇಕಿದ್ದ ಸಪ್ರೈಸ್ ಸುದ್ದಿಯೊಂದು ಸಿಕ್ಕಿದೆ. ಅದೇ ಕಾಂತಾರ ಚಾಪ್ಟರ್1ಗೆ ನಾಯಕಿ ಆಯ್ಕೆ.
Sandalwood Mar 19, 2024, 11:17 AM IST
ಕಾಂತಾರ ಸುಂದರಿ ನಟಿ ಸಪ್ತಮಿ ಗೌಡ ಇತ್ತೀಚೆಗೆ ಹಳ್ಳಿಯ ಪ್ರದೇಶದಲ್ಲಿ ನಿಂತು ಮುದ್ದಾಗಿ ಪೋಟೋಶೂಟ್ ಮಾಡಿಸಿದ್ದಾರೆ. ಹಳ್ಳಿಯ ಸುತ್ತಾ ಓಡಾಡುತ್ತಾ ಎಲ್ಲರ ಗಮನ ಸೆಳೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
Sandalwood Mar 18, 2024, 9:28 AM IST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಳೆದ 16 ಆವೃತ್ತಿಯ ಐಪಿಎಲ್ ಆಡುತ್ತಾ ಬಂದಿದ್ದರೂ ಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಆದರೆ ಮನರಂಜನೆ ವಿಚಾರದಲ್ಲಿ ಆರ್ಸಿಬಿ ಎಂದೆಂದಿಗೂ ಹಿಂದೆ ಬಿದ್ದಿಲ್ಲ. ಅದೇ ರೀತಿ ಆರ್ಸಿಬಿ ಅನ್ಬಾಕ್ಸಿಂಗ್ ಕಾರ್ಯಕ್ರಮದ ಮೂಲಕವೂ ಒಂದಿಲ್ಲೊಂದು ಹೊಸತನವನ್ನು ಮೆರೆಯುತ್ತಲೇ ಬಂದಿದೆ. ಆದರೆ, ಇದೀಗ ಆರ್ಸಿಬಿ ಹಂಚಿಕೊಂಡ ಒಂದು ಟ್ರೇಲರ್ ನಿಜಕ್ಕೂ ಆರ್ಸಿಬಿ ಅಭಿಮಾನಿಗಳಿಗೆ ಹೊಸ ಹುರುಪನ್ನು ತಂದಿದೆ.
Cricket Mar 13, 2024, 10:51 AM IST
6 ಪ್ಯಾಕ್ಸ್ ಮಾಡಿದ ಶೈನ್ ಶೆಟ್ಟಿ. ಎಲ್ಲೆಡೆ ಟ್ರಾನ್ಸ್ಫಾರ್ಮೇಷನ್ ಫೋಟೋ ಮತ್ತು ವಿಡಿಯೋ ವೈರಲ್....
Sandalwood Mar 8, 2024, 3:07 PM IST
ಚುನಾವಣೆ ಸಂದರ್ಭದಲ್ಲಿ ಸಿದ್ದರಾಮಯ್ಯ ವರದಿ ಸ್ವೀಕಾರ ಮಾಡಲಿಲ್ಲ. ಈಗ ಸಲ್ಲಿಕೆಯಾಗಿರುವ ವರದಿಯಲ್ಲಿ ಕೆಲವು ಜಾತಿಗಳ ಉಪಜಾತಿಗಳನ್ನು ಬೇರ್ಪಡಿಸಿದ್ದು, ಕೆಲವು ಜಾತಿಗಳ ಉಪ ಜಾತಿಗಳನ್ನು ಬೇರ್ಪಡಿಸಿಲ್ಲ ಎಂಬ ಮಾಹಿತಿ ಇದೆ. ಈ ವರದಿ ಬಗ್ಗೆ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದಿ ಅವರು ಹೇಳಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
state Mar 1, 2024, 9:06 AM IST
ಸಿನಿಮಾ ನಂತರ ಕರಾವಳಿ ದೈವಾರಾದನೆ ಎಷ್ಟು ಪ್ರಸಿದ್ಧಿ ಪಡೆಯಿತ್ತೋ ಅಷ್ಟೇ ಅವಹೇಳನಕ್ಕೆ ಒಳಗಾಯಿತು ಎನ್ನುವ ವಾದವೂ ಇದೆ. ಸದ್ಯ ಸಿನಿಮಾ, ಧಾರಾವಾಹಿ ಹಾಗೂ ಸಭಾ ಕಾರ್ಯಕ್ರಮದಲ್ಲಿ ದೈವಾರಾಧನೆಗೆ ಅಪಮಾನ ಆಗುತ್ತಿದೆ ಅಂತ ದೈವಾರಾಧಕರು ಖಂಡಿಸುತ್ತಿದ್ದಾರೆ.
Sandalwood Feb 19, 2024, 7:19 PM IST
ಬಾಲಿವುಡ್ ಇಡೀ ಭಾರತೀಯ ಸಿನಿಮಾ ಜಗತ್ತನ್ನೇ ಆಳುತ್ತಿತ್ತು. ಆದ್ರೆ ಅದಕ್ಕೆ ಸರಿಯಾಗಿ ಟಾಂಗ್ ಕೊಟ್ಟಿದ್ದು ಕನ್ನಡಿಗ ರಾಕಿಂಗ್ ಸ್ಟಾರ್ ಯಶ್. ಸಿನಿಮಾ ರಂಗ ಅಂದ್ರೆ ಬರೀ ಬಾಲಿವುಡ್ ಅಲ್ಲ ನಾಮ್ಮಲ್ಲೂ ಪೊಟೆನ್ಷಿಯೆಲ್ ಇದೆ ಅದ್ಭುತ ಸಿನಿಮಾ ಮಾಡುತ್ತೇವೆ ಅಂತ ಕೆಜಿಎಫ್ ಮಾಡಿ 1200 ಕೋಟಿ ಕಲೆಕ್ಷನ್ ಮಾಡಿದ್ರು ಯಶ್. ಅಲ್ಲಿಂದ ಸೌತ್ ಸಿನಿಮಾಗಳು ಅಂದ್ರೆ ಬಾಲಿವುಡ್ಗೆ ಭಯ ಶುರುವಾಗಿತ್ತು.
Cine World Feb 19, 2024, 9:38 AM IST
ನಟ ಕಿಶೋರ್, ಪಂಜಾಬ್ ಹಾಗೂ ಹರಿಯಾಣದಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಇದು ರಾಮ ರಾಜ್ಯವೋ, ಹರಾಮ್ ರಾಜ್ಯವೋ ಎನ್ನುವುದು ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ.
News Feb 15, 2024, 7:39 PM IST
ಕಾಂತಾರ' ಚಿತ್ರದಿಂದ ಫೇಮಸ್ ಆದ ನಟಿ ಸಪ್ತಮಿ ಗೌಡ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿದ್ದಾರೆ. ಆಗಾಗ ತಮ್ಮ ಟ್ರೆಡಿಶನಲ್ ಹಾಗೂ ಮಾಡರ್ನ್ ಲುಕ್ನ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡುತ್ತಿರುತ್ತಾರೆ. ಇತ್ತೀಚಿಗೆ ಶಾರ್ಟ್ ವೈಟ್ ಕಲರ್ ಫ್ರಾಕ್ ಹಾಕ್ಕೊಂಡು ಮುದ್ದಾಗಿ ಫೋಸ್ ಕೊಟ್ಟಿದ್ದಾರೆ.
Fashion Feb 11, 2024, 3:45 PM IST
ಗೋಲ್ಡನ್ ಕಲರ್ ಸೀರೆಯಲ್ಲಿ ನಟಿ ಸಪ್ತಮಿ ಗೌಡ ಸಖತ್ ಆಗಿ ಕಾಣ್ತಿದ್ದಾರೆ. ಕಾಂತಾರ ಲೀಲಾ ಚೆಂದದ ಫೋಟೋ ನೋಡಿದ ಫ್ಯಾನ್ಸ್ ಸಿಂಗಾರ ಸಿರಿಯೇ ಅಂಗಾಲಿನಲ್ಲಿ ಬಂಗಾರ ಅಗೆವ ಮಾಯೇ ಎಂದು ಹಾಡ್ತಿದ್ದಾರೆ.
Sandalwood Feb 11, 2024, 9:39 AM IST
ನಮ್ಮ ರಾಜ್ಯದ ಸಂಸ್ಕೃತಿಯನ್ನು ಬಿಂಬಿಸುವಂತಹ ಸಿನಿಮಾ ಮಾಡುವ ಕನಸಿನೊಂದಿಗೆ 2016ರಲ್ಲಿ ಶುರುವಾದ ಮೈತ್ರಿ ಪ್ರೊಡಕ್ಷನ್ ಸೂಚನ್ ಶೆಟ್ಟಿ ಚೊಚ್ಚಲ ಕನಸಿಗೆ ಜೊತೆಯಾಗಿದೆ. ಗಾಡ್ ಪ್ರಾಮಿಸ್ ಸಿನಿಮಾವನ್ನು ಮೈತ್ರಿ ಪ್ರೊಡಕ್ಷನ್ ನಡಿ ಮೈತ್ರಿ ಮಂಜುನಾಥ್ ನಿರ್ಮಾಣ ಮಾಡುತ್ತಿದ್ದಾರೆ.
Sandalwood Feb 8, 2024, 5:00 PM IST
ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸ್ಯಾಂಡಲ್ವುಡ್ನ ವೇರಿ ಟ್ಯಾಲೆಂಟೆಡ್ ನಟ ಕಮ್ ನಿರ್ದೇಶಕ, ಹಾಗು ನಿರ್ಮಾಪಕ. ಆದ್ರೆ ರಕ್ಷಿತ್ ವಿವಾದಗಳಿಂದೇನು ಹೊರತಾಗಿಲ್ಲ. ರಕ್ಷಿತ್ ಬಗ್ಗೆ ಆಗಾಗ ಇಲ್ಲದ ಗಾಸಿಪ್ಗಳು ಹರಿದಾಡಿದ್ದು ಇದೆ. ಇದೀಗ ನಟ ರಕ್ಷಿತ್ ಶೆಟ್ಟಿಯ ಹೆಸರು ಕೆಡಿಸೋ ಸಂಚೊಂದು ನಡೆಯುತ್ತಿದೆಯಂತೆ. ಈ ವಿಷಯವನ್ನ ಮಂಗಳೂರಿನಲ್ಲಿ ಭೂತ ಕೋಲಕ್ಕೆ ಹೋಗಿದ್ದಾಗ ದೈವವೊಂದು ರಕ್ಷಿತ್ ಎದುರಲ್ಲೇ ನಿನ್ನ ಹೆಸರು ಕೆಡಿಸೋ ಸಂಚು ನಡೆಯುತ್ತಿದೆ ಎಂದಿದೆ.
Sandalwood Feb 3, 2024, 10:22 AM IST
ಕಾಂತಾರ ಸಿನಿಮಾ ಬಳಿಕ ನಟಿ ಸಪ್ತಮಿ ಗೌಡ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಕಾಂತಾರ ಲೀಲಾಗೆ ಡಿಮ್ಯಾಂಡ್ ಕೂಡ ಹೆಚ್ಚಿದೆ. ಇದೀಗ ನಟಿ ಸೀರೆಯುಟ್ಟ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Sandalwood Jan 31, 2024, 9:52 AM IST
ಕಾಂತರಾಜ ಆಯೋಗವು ರಾಜ್ಯದ ಎಲ್ಲಾ ಜಾತಿ, ಭಾಷಿಕರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿದೆ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವೀಕರಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಎಚ್.ವಿಶ್ವನಾಥ್ ಆಗ್ರಹಿಸಿದರು.
Politics Jan 29, 2024, 10:43 PM IST