Kanteerava Stadium  

(Search results - 51)
 • Kanteerava Stadium Track

  OTHER SPORTS10, Mar 2020, 5:45 PM

  ಕಂಠೀರವ ಟ್ರ್ಯಾಕ್‌ ರಿಪೇರಿಯಲ್ಲೂ ಎಡವಟ್ಟು!

  ನೂತನ ಸಿಂಥೆಟಿಕ್‌ ಟ್ರ್ಯಾಕ್‌ನ ಅಳವಡಿಕೆಗೆ ರಾಜ್ಯ ಸರ್ಕಾರ ಸುಮಾರು 5 ಕೋಟಿ ರುಪಾಯಿ ಹಣ ಬಿಡುಗಡೆ ಮಾಡಿದೆ. ದೆಹಲಿ ಮೂಲದ ಅಡ್ವಾನ್ಸ್ಡ್ ಸ್ಪೋರ್ಟ್‌ ಟೆಕ್ನಾಲಜಿ ಸಂಸ್ಥೆ ಕಾಮಗಾರಿಯ ಜವಾಬ್ದಾರಿ ಹೊತ್ತಿದೆ.

 • Bengaluru FC Bfc

  Football21, Feb 2020, 8:38 PM

  ತವರಿನಲ್ಲಿ ತಿರುಗೇಟು ನೀಡಲು ಬೆಂಗಳೂರು FC ರೆಡಿ!

  ಕಂಠೀರವ ಕ್ರೀಡಾಂಗಣದಲ್ಲಿ ಫೆ.22(ಶನಿವಾರ) ಸಂಜೆ ನಡೆಯಲಿರುವ ಇಂಡಿಯನ್ ಸೂಪರ್ ಲೀಗ್ ಪಂದ್ಯದಲ್ಲಿ ಆತಥೆೇಯ ಬೆಂಗಳೂರು ಹಾಗೂ  ಎಟಿಕೆ ತಂಡ  ಮುಖಾಮುಖಿಯಾಗುತ್ತಿದೆ. ಈ ಪಂದ್ಯ ಇದೀಗ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.  
   

 • ISL, Bengaluru FC, Sunil Chhetri

  Football22, Jan 2020, 11:22 AM

  ISL: ಬೆಂಗಳೂರು FCಗೆ ಒಡಿಶಾ ಎದುರಾಳಿ; ಅಗ್ರಸ್ಥಾನಕ್ಕೇರುವ ವಿಶ್ವಾಸ!

  ಇಂಡಿಯನ್ ಸೂಪರ್ ಲೀಗ್ ಟೂರ್ನಿಯಲ್ಲಿ ಬೆಂಗಳೂರು FC ಮತ್ತೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲು ಸಜ್ಜಾಗಿದೆ. ತವರಿನ ಕ್ರೀಡಾಂಗಣದಲ್ಲಿ ನಡೆಯಲಿರುವ ಮಹತ್ವದ ಪಂದ್ಯದಲ್ಲಿ ಬೆಂಗಳೂರು, ಒಡಿಶಾ ವಿರುದ್ಧ ಹೋರಾಟ ನಡೆಸಲಿದೆ.

 • ISL, Bengaluru FC

  Football10, Jan 2020, 1:15 PM

  ಐಎಸ್‌ಎಲ್‌: ಬಿಎಫ್‌ಸಿಗೆ 2-0 ಜಯ

  ಗುರುವಾರ ಇಲ್ಲಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಜಮ್ಶೆಡ್‌ಪುರ ಎಫ್‌ಸಿ ವಿರುದ್ಧದ ಪಂದ್ಯದಲ್ಲಿ 2-0 ಗೋಲುಗಳ ಗೆಲುವು ಸಾಧಿಸಿ, ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿತು. 

 • BFC bengaluru fc

  Football3, Jan 2020, 10:47 AM

  ISL: ಬೆಂಗಳೂರಿನಲ್ಲಿ BFC-ಗೋವಾ ಹೋರಾಟ!

  ಪ್ರಸಕ್ತ ಆವೃತ್ತಿಯಲ್ಲಿ ಕೆಲ ಹಿನ್ನಡೆ ಅನುಭವಿಸಿರುವ ಬೆಂಗಳೂರು ಎಫ್‌ಸಿ ಇದೀಗ ಹೊಸ ವರ್ಷದಲ್ಲಿ ಚರಿತ್ರೆ ಸೃಷ್ಟಿಸಲು ತುದಿಗಾಲಲ್ಲಿ ನಿಂತಿದೆ. ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಮಹತ್ವ ಪಂದ್ಯದಲ್ಲಿ BFC, ಬಲಿಷ್ಠ ಗೋವಾ ವಿರುದ್ಧ ಹೋರಾಟ ನಡೆಸಲಿದೆ.

 • Bulls bengaluru

  OTHER SPORTS23, Dec 2019, 11:20 AM

  2020ರ ಫೆ.14ರಿಂದ ಪ್ರೊ ಕಬಡ್ಡಿ ಮಾದರಿಯಲ್ಲಿ KPKL ಟೂರ್ನಿ

  ಕರ್ನಾಟಕ ಅಮೆಚೂರ್‌ ಕಬಡ್ಡಿ ಸಂಸ್ಥೆ ಆಯೋಜಿಸುತ್ತಿರುವ ಚೊಚ್ಚಲ ಆವೃತ್ತಿಯ ಕರ್ನಾಟಕ ಪ್ರೀಮಿಯರ್‌ ಕಬಡ್ಡಿ ಲೀಗ್‌ (ಕೆಪಿಕೆಎಲ್‌) ಪಂದ್ಯಾವಳಿ 2020ರ ಫೆ.14ರಿಂದ ಮಾರ್ಚ್ 1ರ ವರೆಗೂ ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಸಲಾಗುತ್ತದೆ ಎಂದು ಆಯೋಜಕರು ಭಾನುವಾರ ತಿಳಿಸಿದರು.

 • BFC football

  Football15, Dec 2019, 12:48 PM

  ಮುಂಬೈ ಚಾಲೆಂಜ್ ಸ್ವೀಕರಿಸಲು ಬೆಂಗಳೂರು FC ರೆಡಿ!

  ಇಂಡಿಯನ್‌ ಸೂಪರ್‌ ಲೀಗ್‌ 6ನೇ ಆವೃತ್ತಿಯಲ್ಲಿ ಸೋಲರಿಯದ ಹಾಲಿ ಚಾಂಪಿಯನ್‌ ಬೆಂಗಳೂರು ಎಫ್‌ಸಿ ತಂಡ, ಭಾನುವಾರ ತವರಿನ ಅಂಗಣವಾದ ಕಂಠೀರವ ಕ್ರೀಡಾಂಗಣದಲ್ಲಿ ಮುಂಬೈ ಸಿಟಿ ಎಫ್‌ಸಿ ಸವಾಲನ್ನು ಎದುರಿಸಲಿದೆ. 2019ರಲ್ಲಿ ಬಿಎಫ್‌ಸಿ ತನ್ನ ತವರಲ್ಲಿ ಆಡಲಿರುವ ಕೊನೆ ಪಂದ್ಯವಾಗಿದ್ದು, ಭರ್ಜರಿ ಜಯ ಸಾಧಿಸುವ ವಿಶ್ವಾಸದಲ್ಲಿದೆ.

 • বেঙ্গালুরু এফসি দল আইএসএলে

  Football22, Nov 2019, 9:22 PM

  ISL 2019: ಕೇರಳ FCಗೆ ಶಾಕ್ ನೀಡಲು ಬೆಂಗಳೂರು ರೆಡಿ!

  ಅಂತಾರಾಷ್ಟ್ರೀಯ ಪಂದ್ಯಗಳ ಬ್ರೇಕ್ ಬಳಿಕ ಐಎಸ್ಎಲ್ ಫುಟ್ಬಾಲ್ ಮತ್ತೆ ಆರಂಭಗೊಳ್ಳುತ್ತಿದೆ. ತವರಿನಲ್ಲಿ ಕೇರಳ ವಿರುದ್ಧ ಹೋರಾಟಕ್ಕೆ ಬೆಂಗಳೂರು ಎಫ್‌ಸಿ ರೆಡಿಯಾಗಿದೆ. ಈಗಾಗಲೇ ಗೆಲುವಿನ ಲಯಕ್ಕೆ ಮರಳಿರುವ ಬೆಂಗಳೂರು, ವೆಸ್ಟ್ ಬ್ಲಾಕ್ ಬ್ಲೂಸ್ ಅಭಿಮಾನಿಗಳಿಗೆ  ಗೆಲುವಿನ ಗಿಫ್ಟ್ ನೀಡುವ ಎಲ್ಲಾ ಸಾಧ್ಯತೆಗಳಿವೆ. 

 • Kanteerava Stadium
  Video Icon

  CRIME21, Nov 2019, 1:28 PM

  ಬೆಂಗಳೂರಿನಲ್ಲಿದ್ದಾರೆ ಬ್ಯಾಡ್ ಬಾಯ್ಸ್; ಈಜು ಬಾರದವರೇ ಇವರ ಟಾರ್ಗೆಟ್!

  ಬೆಂಗಳೂರು (ನ. 20): ಬ್ಯಾಡ್ ಬಾಯ್ಸ್. ಈಜು ಬಾರದ ಹುಡುಗರೇ ಇವರ ಟಾರ್ಗೆಟ್.  ಈಜು ಬರಲ್ಲ ಅಂತ ಗೊತ್ತಾದ್ರೆ ಚಿತ್ರಹಿಂಸೆ ಕೊಡ್ತಾರೆ. ಬ್ಯಾಡ್ ಬಾಯ್ಸ್ ಚಿತ್ರಹಿಂಸೆಗೆ ಸಿಕ್ಕಿದೆ ವಿಡಿಯೋ ಸಾಕ್ಷಿ. ಬಾಲಕನೊಬ್ಬನನ್ನು ಕೆರೆಯಲ್ಲಿ ಮುಳುಗಿಸಿ ಹಿಂಸಿಸಿದ್ದಾರೆ ಯುವಕರು. ಕಂಠೀರವ ಸ್ಟೇಡಿಯಂ ಕೆರೆ ಬಳಿ ಈ ಘಟನೆ ಸಂಭವಿಸಿದೆ.  ಈ ಬ್ಯಾಡ್ ಬಾಯ್ಸ್ ಉದ್ದೇಶವೇನು? ಯಾಕೆ ಹೀಗೆ ಮಾಡ್ತಾರೆ? ಈ ಸುದ್ಧಿ ನೋಡಿ. 

 • Kanteerava stadium

  OTHER SPORTS20, Nov 2019, 9:43 AM

  ಕಂಠೀ​ರವ ಸಿಬ್ಬಂದಿಗೆ ಶೀಘ್ರ ವೇತನ: ಸಚಿವ ಈಶ್ವ​ರ​ಪ್ಪ

  ಕಂಠೀರವ ಕ್ರೀಡಾಂಗಣದಲ್ಲಿನ ಸಿಬ್ಬಂದಿಗಳು ಕಳೆದ 3 ತಿಂಗಳಿನಿಂದ ವೇತನವಿಲ್ಲದೆ ಕಾರ್ಯನಿರ್ವಹಿಸುತ್ತಿದ್ದಾರೆ. ವೇತನ ಇಂದು, ನಾಳೆ ಎನ್ನುತ್ತಲೆ ಮೂರು ತಿಂಗಳು ಕೆಳೆದಿದೆ. ಸಿಬ್ಬಂದಿಗಳ ಬೇರೆ ದಾರಿ ಕಾಣದೆ ಪ್ರತಿಭಟನೆಗೆ ಮುಂದಾಗಿದ್ದಾರೆ. ಇದೀಗ ಕ್ರೀಡಾ ಸಚಿವರು ಪ್ರತಿಭಟನಾ ನಿರತರಿಗೆ ಭರವಸೆ ನೀಡಿ

 • sri kanteerava stadium

  OTHER SPORTS27, Oct 2019, 10:26 AM

  ಬೆಂಗಳೂರಿನ ಕಂಠೀರವದ ಸಿಂಥೆಟಿಕ್‌ ಟ್ರ್ಯಾಕ್‌ ಮತ್ತಷ್ಟುವಿಳಂಬ?

  ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟ್ರ್ಯಾಕ್ ಅಳವಡಿಕೆಗೆ ಕ್ರೀಡಾ ಇಲಾಖೆ ಮೀನಾಮೇಷ ಎಣಿಸುತ್ತಿದೆ. ಪ್ರತಿ ಬಾರಿ ಒಂದೊಂದು ಕಾರಣಗಳನ್ನು ನೀಡುತ್ತಿರುವ ಇಲಾಖೆ ಇದೀಗ ಐಎಸ್ಎಲ್ ಫುಟ್ಬಾಲ್ ಟೂರ್ನಿಗೆ ಅವಕಾಶ ನೀಡಿರುವ ಕಾರಣ ವಿಳಂಭ ಎನ್ನುತ್ತಿದೆ.
   

 • Sports7, Oct 2019, 1:42 PM

  ಕಂಠೀರವ ಕ್ರೀಡಾಂಗಣದಲ್ಲೇ ನಡೆಯುತ್ತೆ BFC ಮ್ಯಾಚ್

  ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆ (ಕೆಎಎ) ಹಾಗೂ ಸ್ಥಳೀಯ ಅಥ್ಲೆಟಿಕ್ಸ್ ಕೋಚ್‌ಗಳ ಪ್ರಬಲ ವಿರೋಧದ ನಡುವೆಯೂ ಕಂಠೀರವ ಕ್ರೀಡಾಂಗಣದಲ್ಲಿ ಫುಟ್ಬಾಲ್ ಪಂದ್ಯಗಳನ್ನು ಆಡಿಸಲು ಜೆಎಸ್‌ಡಬ್ಲ್ಯೂ ಸಂಸ್ಥೆ ರಾಜ್ಯ ಕ್ರೀಡಾ ಇಲಾಖೆಯ ಅನುಮತಿ ಪಡೆಯಲಾಗಿದೆ ಎಂದು ಹೆಸರು ಹೇಳಲಿಚ್ಚಿಸದ ಅಧಿಕಾರಿ ಸುವರ್ಣ ನ್ಯೂಸ್.ಕಾಂ ಸೋದರ ಸಂಸ್ಥೆ ‘ಕನ್ನಡಪ್ರಭ’ಕ್ಕೆ ತಿಳಿಸಿದ್ದಾರೆ.

 • Athletics

  Sports1, Oct 2019, 11:09 AM

  ಕರ್ನಾಟಕ ಅಥ್ಲೀಟ್‌ಗಳಿಗೆ ನಿರ್ಬಂಧದ ಶಿಕ್ಷೆ!

  ರಾಂಚಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಓಪನ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಕೂಟದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಅಥ್ಲೀಟ್‌ಗಳಿಗೆ ನಿರ್ಬಂಧ  ವಿಧಿಸಲಾಗಿದೆ ಅನ್ನೋ ಮಾಹಿತಿ ಹೊರಬಿದ್ದಿದೆ. ರಾಜ್ಯದ ಕ್ರೀಡಾಪಟುಗಳ ಮೇಲೆ ಈ ಅನ್ಯಾಯ ಯಾಕೆ? ಇಲ್ಲಿದೆ ವಿವರ.
   

 • Ajji

  SPORTS22, Sep 2019, 5:04 PM

  200 ಮೀಟರ್ ರೇಸ್ ಗೆದ್ದ 81 ವರ್ಷದ ಬೆಂಗಳೂರಿನ ಅಜ್ಜಿ..!

  ಅಕ್ಟೋಬರ್ 01ರಂದು ವಿಶ್ವ ಹಿರಿಯರ ದಿನವನ್ನಾಗಿ ಆಚರಿಸಲಾಗುತ್ತದೆ. ಇದರ ಅಂಗವಾಗಿ ರಾಜ್ಯ ಸರ್ಕಾರವು ನಗರದ ಹೃದಯ ಭಾಗದಲ್ಲಿರುವ ಶ್ರೀ ಕಂಠೀರವ ಮೈದಾನದಲ್ಲಿ ಹಿರಿಯ ನಾಗರೀಕರಿಗಾಗಿ ನಡಿಗೆ ಸ್ಪರ್ಧೆಯನ್ನು ಆಯೋಜಿಸಿತ್ತು.