Asianet Suvarna News Asianet Suvarna News
41 results for "

Kappa

"
Again Fire to Kappatagudda Forest in Gadag grgAgain Fire to Kappatagudda Forest in Gadag grg

ಗದಗ: ಕಪ್ಪತ್ತಗುಡ್ಡಕ್ಕೆ ಮತ್ತೆ ಬೆಂಕಿ, ಅಪಾರ ಹಾನಿ

ಹೋಬಳಿಯ ಕೆಲೂರ ಮತ್ತು ಹಿರೇವಡ್ಡಟ್ಟಿ ವ್ಯಾಪ್ತಿಯ ಕಪ್ಪತ್ತಗುಡ್ಡದಲ್ಲಿನ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಮತ್ತೆ ಬೆಂಕಿ ಬಿದ್ದಿದ್ದು ಶನಿವಾರ ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಟ್ಟು ನಂದಿಸಿದ್ದಾರೆ.
 

Karnataka Districts Mar 21, 2021, 11:45 AM IST

Kappatagudda Forest Destroy Due to Fire in Gadag grgKappatagudda Forest Destroy Due to Fire in Gadag grg

ಗದಗ: ಕಪ್ಪತ್ತಗುಡ್ಡದ ಸಸ್ಯ ಆಹುತಿ ಪಡೆಯುತ್ತಿರುವ ಬೆಂಕಿ..!

ಮುಂಡರಗಿ ಮತ್ತು ಶಿರಹಟ್ಟಿ ವಲಯದ ಕಪ್ಪತ್ತಗುಡ್ಡಕ್ಕೆ ಪದೇ ಪದೇ ಬೆಂಕಿ ಬೀಳುತ್ತಿದ್ದು, ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶವಾಗಿದೆ.
 

Karnataka Districts Mar 5, 2021, 1:27 PM IST

Fire to Kappataguda Forest in Gadag grgFire to Kappataguda Forest in Gadag grg

ಗದಗ: ಕಪ್ಪತ್ತಗುಡ್ಡಕ್ಕೆ ಬೆಂಕಿ, ಅಪಾರ ಪ್ರಮಾಣದಲ್ಲಿ ಅರಣ್ಯ ನಾಶ

ಹೋಬಳಿಯ ಡೋಣಿ ಗ್ರಾಮದ ಬಳಿ ಭಾನುವಾರ ಮಧ್ಯಾಹ್ನ 1 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು ಅತಿಯಾದ ಗಾಳಿಯಿಂದಾಗಿ ಬೆಂಕಿ ಹರಡುತ್ತಿರುವುದರಿಂದ ಸುಮಾರು 80ಕ್ಕೂ ಅಧಿಕ ಸಿಬ್ಬಂದಿ ಬೆಂಕಿ ನಂದಿಸಲು ಸತತ 9 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದರು 50ಕ್ಕೂ ಅಧಿಕ ಹೆಕ್ಟೇರ್‌ ಪ್ರದೇಶದಲ್ಲಿ ಅರಣ್ಯ ನಾಶವಾಗಿರುವ ಸಾಧ್ಯತೆ ಇದೆ.
 

Karnataka Districts Mar 1, 2021, 2:21 PM IST

Again Fire on Kappatagudda in Gadag  grgAgain Fire on Kappatagudda in Gadag  grg

ಮತ್ತೆ ಕಪ್ಪತ್ತಗುಡ್ಡಕ್ಕೆ ಬೆಂಕಿ: ಬೆಂಕಿಗೆ ಆಹುತಿಯಾದ ಮೂಕ ಪ್ರಾಣಿಗಳು

ಸೋಮವಾರ ಕಪ್ಪತ್ತಗುಡ್ಡಕ್ಕೆ ಬೆಂಕಿ ಬಿದ್ದು ಅಪಾರ ಹಾನಿಯಾದ ಬೆನ್ನಲ್ಲೇ ಮಂಗಳವಾರವೂ ಮತ್ತೊಂದು ಪ್ರದೇಶದಲ್ಲಿ ಬೆಂಕಿ ತಾಗಿ ಸುಮಾರು 15 ಎಕರೆಗೂ ಅಧಿಕ ಪ್ರದೇಶದಲ್ಲಿನ ಅರಣ್ಯ ನಾಶವಾಗಿದೆ.
 

Karnataka Districts Jan 27, 2021, 10:35 AM IST

fire Catches in kappatagudda 70 hectares Forest Destroyed snrfire Catches in kappatagudda 70 hectares Forest Destroyed snr

ಕಪ್ಪ​ತ್ತಗುಡ್ಡಕ್ಕೆ ಬೆಂಕಿ : 70 ಹೆಕ್ಟೇರ್‌ ಅರ​ಣ್ಯ ನಾಶ

ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಕರೆಸಿಕೊಳ್ಳುವ ಕಪ್ಪತಗುಡ್ಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 70 ಹೆಕ್ಟೇರ್ ಅರಣ್ಯ ನಾಶವಾಗಿದೆ. 

Karnataka Districts Jan 26, 2021, 7:10 AM IST

Minister CC Patil Talks Over Mining in Kappatagudda grgMinister CC Patil Talks Over Mining in Kappatagudda grg

'ಉತ್ತರ ಕರ್ನಾಟಕದ ಸಹ್ಯಾದ್ರಿ ಕಪ್ಪ​ತ್ತ​ಗು​ಡ್ಡ​ದಲ್ಲಿ ಗಣಿ​ಗಾ​ರಿ​ಕೆಗೆ ಅವ​ಕಾಶ ನೀಡು​ವು​ದಿಲ್ಲ'

ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದು ಖ್ಯಾತಿ ಪಡೆದ ಕಪ್ಪತಗುಡ್ಡ ತನ್ನ ಒಡಲಿನಲ್ಲಿ ಅನೇಕ ಔಷಧೀಯ ಸಸ್ಯ ಸಂಪತ್ತನ್ನು ಹೊಂದಿದ್ದು, ಅದರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಯಾವುದೇ ರೀತಿಯ ಗಣಿ​ಗಾ​ರಿ​ಕೆಗೆ ಅಲ್ಲಿ ಅವ​ಕಾಶ ನೀಡು​ವು​ದಿಲ್ಲ ಎಂದು ಸಣ್ಣ ಕೈಗಾರಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಹೇಳಿ​ದ್ದಾರೆ. 
 

Karnataka Districts Jan 25, 2021, 1:10 PM IST

After 30 Year  Ballari Kappagallu Village People  Prepare For Grama Panchayat Election snrAfter 30 Year  Ballari Kappagallu Village People  Prepare For Grama Panchayat Election snr

30 ವರ್ಷಗಳಿಂದ ಚುನಾವಣೆಯೇ ನಡೆಯದ ಈ ಊರಲ್ಲಿ ಭರ್ಜರಿ ಫೈಟ್‌ಗೆ ತಯಾರಿ

ಸುಮಾರು 30 ವರ್ಷದಿಂದ ಚುನಾವಣೆಯೇ ನಡೆಯದ ಈ ಊರಲ್ಲಿ ಇದೀಗ ಚುನಾವಣೆ ನಡೆಯುತ್ತಿದೆ.  ಲೋಕಲ್ ಫೈಟ್ ರಂಗೇರಿದೆ. 

Karnataka Districts Dec 15, 2020, 10:46 AM IST

Journalists Unions Condemn s Arrest of Malayalam Reporter Siddique Kappan mahJournalists Unions Condemn s Arrest of Malayalam Reporter Siddique Kappan mah

ಹತ್ರಾಸ್ ಪ್ರಕರಣ; 'ಬಂಧಿತ ಪತ್ರಕರ್ತನ ಕೂಡಲೆ ಬಿಡುಗಡೆ ಮಾಡಿ'

ಹತ್ರಾಸ್ ಅತ್ಯಾಚಾರ ಸಂಸತ್ರಸ್ತೆಯ ಮನೆಯ ವಾತಾವರಣ ವರದಿ ಮಾಡಲು ತೆರಳುತ್ತಿದ್ದ ಪತ್ರಕರ್ತನನ್ನು ಬಂಧನ ಮಾಡಲಾಗಿದ್ದು ಕೂಡಲೆ ಬಿಡುಗಡೆ ಮಾಡಬೇಕು ಎಂದು ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ ಒತ್ತಾಯಿಸಿದೆ. 

India Oct 7, 2020, 6:34 PM IST

Kerala journalist Siddique Kappan arrested on his way to Hathras UP mahKerala journalist Siddique Kappan arrested on his way to Hathras UP mah

PFI ಲಿಂಕ್?  ಹತ್ರಾಸ್‌ಗೆ ತೆರಳುತ್ತಿದ್ದ ಪತ್ರಕರ್ತ ಟೋಲ್‌ಗೇಟ್‌ನಲ್ಲೇ ಅರೆಸ್ಟ್!

ಹತ್ರಾಸ್ ಅತ್ಯಾಚಾರ ಸಂತ್ರಸ್ಸತೆಯ ಕುಟುಂಬದ ವಾಸ್ತವ ಸ್ಥಿತಿ ವರದಿ ಮಾಡಲು  ದೆಹಲಿಯಿಂದ ತೆರಳುತ್ತಿದ್ದ ಕೇರಳ ಮೂಲದ ಪತ್ರಕರ್ತ ಸೇರಿದಂತೆ ಮೂವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. 

India Oct 6, 2020, 4:56 PM IST

Notice for Stop Stone Mining in Kappatagudda in Gadag DistrictgrgNotice for Stop Stone Mining in Kappatagudda in Gadag Districtgrg

ಗದಗ: ಕಪ್ಪತಗುಡ್ಡ ವ್ಯಾಪ್ತಿಯಲ್ಲಿನ 14 ಕಲ್ಲು ಕ್ವಾರಿ ಸ್ಥಗಿತಕ್ಕೆ ನೊಟೀಸ್‌

ವನ್ಯಜೀವಿಧಾಮ ಎಂದು ಘೋಷಿಸಲ್ಪಟ್ಟ ಗದಗ ಜಿಲ್ಲೆಯ ಕಪ್ಪತಗುಡ್ಡ ಪ್ರದೇಶದ 1 ಕಿ.ಮೀ. ವ್ಯಾಪ್ತಿಯಲ್ಲಿರುವ 14 ಕಲ್ಲು ಕ್ವಾರಿಗಳನ್ನು ಕೂಡಲೇ ಸ್ಥಗಿತಗೊಳಿಸುವಂತೆ ಗದಗ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ನೊಟೀಸ್‌ ನೀಡಲಾಗಿದೆ.
 

Karnataka Districts Oct 1, 2020, 12:38 PM IST

Health Benifits to Animals in Kappatagudda SoilHealth Benifits to Animals in Kappatagudda Soil

ಕಪ್ಪತ್ತಗುಡ್ಡದ ಮಣ್ಣು ತಿಂದು ಆರೋಗ್ಯ ಸುಧಾರಣೆ ಮಾಡಿಕೊಳ್ಳುತ್ತಿವೆ ಕುರಿ, ಮೇಕೆಗಳು..!

ಶಿವಕುಮಾರ ಕುಷ್ಟಗಿ

ಗದಗ(ಆ.30): ಎಪ್ಪತ್ತು ಗಿರಿಗಿಂತ ಕಪ್ಪತ್ತ ಗಿರಿ ಮೇಲು ಎನ್ನುವ ಮಾತಿದೆ, ಅದಕ್ಕೆ ಮುಖ್ಯ ಕಾರಣ ಅಲ್ಲಿರುವ ಔಷಧಿ ಸಸ್ಯ ಎಂದು ಇದುವರೆಗೂ ಎಲ್ಲರಲ್ಲಿಯೂ ನಂಬಿಕೆ ಇತ್ತು, ಈಗ ಅದಕ್ಕಿಂತ ಆಶ್ಚರ್ಯದ ವಿಷಯವೆಂದರೆ ಅಲ್ಲಿನ ಮಣ್ಣಿನಲ್ಲಿಯೂ ಔಷಧಿ ಗುಣವಿದ್ದು, ಕಪ್ಪತ್ತಗುಡ್ಡದ ಮಣ್ಣು ತಿಂದು ಕುರಿಗಳು ತಮ್ಮ ಆರೋಗ್ಯ ಸುಧಾರಣೆ ಮಾಡಿಕೊಳ್ಳುವ ಪ್ರಕರಣ ಬೆಳಕಿಗೆ ಬಂದಿದೆ. 
 

Karnataka Districts Aug 30, 2020, 12:46 PM IST

Allegation of Illegal Ore Shipping From KappataguddaAllegation of Illegal Ore Shipping From Kappatagudda

ಗದಗ: ಕಪ್ಪತಗುಡ್ಡದಿಂದ ಅಕ್ರಮ ಅದಿರು ಸಾಗಾಟ?

ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಹೆಸರಾಗಿರುವ, ಅಮೂಲ್ಯ ಖನಿಜಾಂಶಗಳೊಂದಿಗೆ ಔಷಧಿಯ ಸಸ್ಯಗಳಂತಹ ಅಪಾರ ಸಂಪತ್ತು ಹೊಂದಿರುವ ಜಿಲ್ಲೆಯ ಕಪ್ಪತ್ತಗುಡ್ಡದ ಸೆರಗಿನಲ್ಲಿರುವ ಗದಗ ತಾಲೂಕಿನ ಹಲವು ಗ್ರಾಮಗಳ ವ್ಯಾಪ್ತಿಯಲ್ಲಿ ಗರಸು ತೆಗೆಯುವ ನೆಪದಲ್ಲಿ ಕಬ್ಬಿಣದ ಅದಿರನ್ನು ಅಕ್ರಮವಾಗಿ ತೆಗೆಯಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.
 

Karnataka Districts Aug 29, 2020, 3:20 PM IST

Kappaleppa Falls Attarat to Tourists in Kushtagi in Koppal DistrictKappaleppa Falls Attarat to Tourists in Kushtagi in Koppal District

ಕೊಪ್ಪಳ: ಪ್ರವಾಸಿಗರನ್ನು ಕೈಬಿಸಿ ಕರೆಯುತ್ತಿರುವ ಬಿಸಿಲ ನಾಡಿನ ಕಪ್ಪಲೆಪ್ಪ ಜಲಪಾತ..!

ಹದಿನೈದು ದಿನಗಳಿಂದ ಜಿನಗುತ್ತಿರುವ ಮಳೆಗೆ ಹಿಂದೆ ಬಾಡಿ ನಿಂತಿದ್ದ ಸಮೀಪದ ಕಬ್ಬರಗಿ ಬಳಿ ಇರುವ ಕಪ್ಪಲೆಪ್ಪ ಜಲಪಾತ ಈಗ ತುಂಬಿ ಹರಿಯುತ್ತಿದ್ದು ಪ್ರವಾಸಿಗರನ್ನು ಕೈಬಿಸಿ ಕರೆಯುತ್ತಿದೆ. 

Karnataka Districts Jul 27, 2020, 2:44 PM IST

Kappatamalleshwara Fair Cancel due to CoronavirusKappatamalleshwara Fair Cancel due to Coronavirus

ಕೊರೋನಾ ಅಟ್ಟಹಾಸ: ಕಪ್ಪತ್ತಗುಡ್ಡದ ಕಪ್ಪತ್ತಮಲ್ಲೇಶ್ವರ ಜಾತ್ರೆ ರದ್ದು

ಗದಗ(ಜು.24): ಮಹಾಮಾರಿ ಕೊರೋನಾ ವೈರಸ್‌ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಮೆರೆಯುತ್ತಿದೆ. ಹೀಗಾಗಿ ಸಭೆ, ಸಮಾರಂಭ, ಮದುವೆ, ಜಾತ್ರೆಗಳು ಸೇರಿದಂತೆ ಮತ್ತಿತರ ಕಾರ್ಯಕ್ರಮಗಳನ್ನ ನಡೆಸದಂತೆ ಸರ್ಕಾರ ನಿಷೇಧ ಹೇರಿದೆ. ಹೀಗಾಗಿ ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಪ್ರಸಿದ್ಧಿ ಪಡೆದಿರುವ ಜಿಲ್ಲೆಯ ಕಪ್ಪತ್ತಗುಡ್ಡದ ಕಪ್ಪತ್ತಮಲ್ಲೇಶ್ವರ ದೇವಸ್ಥಾನದ ಜಾತ್ರೆ ಕೂಡ ರದ್ದು ಪಡಿಸಲಾಗಿದೆ.

Karnataka Districts Jul 24, 2020, 12:05 PM IST

karnataka Rakshana Vedike Talks Over Kappataguddakarnataka Rakshana Vedike Talks Over Kappatagudda

ಶಿರಹಟ್ಟಿ: ಕಪ್ಪತ್ತಗುಡ್ಡ ವನ್ಯ ಜೀವಿಧಾಮ ಹಿಂಪಡೆದರೆ ಉಗ್ರ ಹೋರಾಟ

ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದು ಖ್ಯಾತಿ ಪಡೆದಿರುವ ಕಪ್ಪತ್ತಗುಡ್ಡವನ್ನು ವನ್ಯಜೀವಿಧಾಮ ಎಂದು ಘೋಷಣೆ ಮಾಡಿದ್ದು, ಈ ಸ್ಥಾನಮಾನದಿಂದ ಹಿಂಪಡೆದರೆ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ತಹಸೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ಆಗ್ರಹಿಸಲಾಯಿತು.

Karnataka Districts Jun 4, 2020, 8:50 AM IST