Asianet Suvarna News Asianet Suvarna News
139 results for "

Karnataka Ranji

"
Ranji Trophy Karnataka vs Jammu and Kashmir weather play major play 1st dayRanji Trophy Karnataka vs Jammu and Kashmir weather play major play 1st day

ರಣಜಿ ಟೂರ್ನಿ ಕ್ವಾರ್ಟರ್‌ಗೆ ಬೆಳಕು ಅಡ್ಡಿ

ಟಾಸ್‌ ಗೆದ್ದ ಕರ್ನಾಟಕ ಮೊದಲು ಬ್ಯಾಟಿಂಗ್‌ಗೆ ಇಳಿಯಿತು. ಕೇವಲ 6 ಓವರ್‌ಗಳ ಆಟ ಮಾತ್ರ ಸಾಧ್ಯವಾಯಿತು. ಕರ್ನಾಟಕದ ಆರ್‌.ಸಮರ್ಥ್ (5) ದೇವದತ್‌ ಪಡಿಕ್ಕಲ್‌ (2) ಒಬ್ಬರ ಹಿಂದೆ ಒಬ್ಬರು ಪೆವಿಲಿಯನ್‌ ಸೇರಿದರು. ನಾಯಕ ಕರುಣ್‌ ನಾಯರ್‌ (4), ಕೆ.ವಿ. ಸಿದ್ಧಾಥ್‌ರ್‍ ಖಾತೆ ತೆರೆಯದೇ 2ನೇ ದಿನಕ್ಕೆ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

Cricket Feb 21, 2020, 9:21 AM IST

Ranji Trophy Karnataka the favorite against Jammu and KashmirRanji Trophy Karnataka the favorite against Jammu and Kashmir

ರಣಜಿ ಟ್ರೋಫಿ: ಕ್ವಾರ್ಟರ್‌ ಕದನಕ್ಕೆ ಕರ್ನಾಟಕ ಸಜ್ಜು

ಗುಂಪು ಹಂತದಲ್ಲಿ ಆಡಿದ 8 ಪಂದ್ಯಗಳಲ್ಲಿ 4ರಲ್ಲಿ ಗೆದ್ದು, ಇನ್ನುಳಿದ 4 ಪಂದ್ಯಗಳನ್ನು ಡ್ರಾ ಮಾಡಿಕೊಂಡ ಕರ್ನಾಟಕ ಎಲೈಟ್‌ ‘ಎ’ ಹಾಗೂ ‘ಬಿ’ ಗುಂಪಿನ ಅಂಕಪಟ್ಟಿಯಲ್ಲಿ 3ನೇ ಸ್ಥಾನ ಪಡೆಯಿತು. ಕೊನೆ 3 ಪಂದ್ಯಗಳಲ್ಲಿ 2ರಲ್ಲಿ ಗೆದ್ದು ನಾಕೌಟ್‌ ಪ್ರವೇಶಿಸಿದ ಕರ್ನಾಟಕ, ಈ ಪಂದ್ಯದಲ್ಲೂ ಸುಲಭ ಗೆಲುವು ಸಾಧಿಸುವ ವಿಶ್ವಾಸದಲ್ಲಿದೆ. 

Cricket Feb 20, 2020, 10:01 AM IST

Ranji Trophy Manish Pandey returns for Karnataka quarter final fixture against Jammu and KashmirRanji Trophy Manish Pandey returns for Karnataka quarter final fixture against Jammu and Kashmir

ರಣಜಿ ಟ್ರೋಫಿ: ಕರ್ನಾಟಕ ತಂಡ ಕೂಡಿಕೊಂಡ ಮನೀಶ್‌ ಪಾಂಡೆ

15 ಸದಸ್ಯರ ತಂಡದಲ್ಲಿ ಮನೀಶ್‌ ಪಾಂಡೆಗೆ ಸ್ಥಾನ ನೀಡಲಾಗಿದೆ. ನ್ಯೂಜಿಲೆಂಡ್‌ ವಿರುದ್ಧ ಟಿ20, ಏಕದಿನ ಸರಣಿಯಲ್ಲಿ ಪಾಲ್ಗೊಂಡಿದ್ದ ಮನೀಶ್‌ ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿಗೆ ವಾಪಸಾಗಿದ್ದರು. ಅವರ ಸೇರ್ಪಡೆ ತಂಡದ ಬಲ ಹೆಚ್ಚಿಸಲಿದೆ.

Cricket Feb 18, 2020, 3:00 PM IST

Ranji trophy 2020 Karnataka will face Jammu Kashmir in quarterfinal clashRanji trophy 2020 Karnataka will face Jammu Kashmir in quarterfinal clash

ಕರ್ನಾಟಕಕ್ಕೆ ಜಮ್ಮು ಎದುರಾಳಿ; ಪಂದ್ಯ ಬೆಂಗಳೂರಿಗೆ ವರ್ಗಾಯಾಸಿಲು ಮನವಿ!

ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಹಂತಕ್ಕೆ ತಲುಪಿದೆ. ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿರುವ ಕರ್ನಾಟಕ, ಜಮ್ಮು ಕಾಶ್ಮೀರ ವಿರುದ್ದ ಹೋರಾಟ ನಡೆಸಲಿದೆ. ಜಮ್ಮು ಕಾಶ್ಮೀರದಲ್ಲಿ ನಡೆಯಲಿರುವ ಪಂದ್ಯವನ್ನು ಬೆಂಗಳೂರಿಗೆ ವರ್ಗಾಯಿಸಲು ಬಿಸಿಸಿಐಗೆ ಮನವಿ ಸಲ್ಲಿಸಲಾಗಿದೆ  

Cricket Feb 16, 2020, 11:02 AM IST

Ranji Trophy Karnataka register 8 wickets win against Baroda Qualifies QuartersRanji Trophy Karnataka register 8 wickets win against Baroda Qualifies Quarters

ಬರೋಡ ಬಗ್ಗುಬಡಿದು ಕ್ವಾರ್ಟರ್ ಫೈನಲ್‌ಗೆ ಕರ್ನಾಟಕ ಲಗ್ಗೆ

ಗೆಲ್ಲಲು 149 ರನ್‌ಗಳ ಗುರಿ ಪಡೆದ ಕರ್ನಾಟಕ ಆರಂಭಿಕ ಆಘಾತ ಅನುಭವಿಸಿತಾದರೂ ಆ ಬಳಿಕ 3ನೇ ವಿಕೆಟ್‌ಗೆ ಕರುಣ್ ನಾಯರ್ ಹಾಗೂ ಕೆ. ಸಿದ್ಧಾರ್ಥ್ 92 ರನ್‌ಗಳ ಮುರಿಯದ ಜತೆಯಾಟದ ನೆರವಿನಿಂದ ಭರ್ಜರಿ ಜಯ ದಾಖಲಿಸಿತು. 

Cricket Feb 14, 2020, 6:06 PM IST

Ranji Trophy Commentator Sushil Doshi face bouncer for Hindi ImpositionRanji Trophy Commentator Sushil Doshi face bouncer for Hindi Imposition

ರಣಜಿ ಪಂದ್ಯದಲ್ಲಿ ಹಿಂದಿ ಹೇರಿಕೆ: ಗ್ರಾಚಾರ ಬಿಡಿಸಿದ ಕನ್ನಡಿಗರು

ಈ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿದ್ದು, ಬಿಸಿಸಿಐ ಹಾಗೂ ಪಂದ್ಯ ಪ್ರಸಾರ ಮಾಡುತ್ತಿರುವ ಸ್ಟಾರ್‌ ಸ್ಪೋರ್ಟ್ಸ್ ಸಂಸ್ಥೆಯನ್ನು ಗುರಿಯಾಗಿಸಿಕೊಂಡು ಕರ್ನಾಟಕದ ಅಭಿಮಾನಿಗಳು ಟ್ವೀಟ್‌ಗಳನ್ನು ಮಾಡಿದ್ದಾರೆ. 

Cricket Feb 14, 2020, 1:50 PM IST

Ranji Trophy Baroda Set 149 target to Karnataka in Bengaluru matchRanji Trophy Baroda Set 149 target to Karnataka in Bengaluru match

ರಣಜಿ ಟ್ರೋಫಿ: ಕರ್ನಾಟಕಕ್ಕೆ ಗೆಲ್ಲಲು 149 ರನ್‌ಗಳ ಗುರಿ

ಗುರಿ ಬೆನ್ನತ್ತಿದ ಕರ್ನಾಟಕ ತಮಡ ಆರಂಭದಲ್ಲೇ ದೇವದತ್ ಪಡಿಕ್ಕಲ್ ವಿಕೆಟ್ ಕಳೆದುಕೊಂಡಿದೆ. ಲಂಚ್ ಬ್ರೇಕ್ ವೇಳೆಗೆ ಕರ್ನಾಟಕ 1 ವಿಕೆಟ್ ಕಳೆದುಕೊಂಡು 14 ರನ್ ಬಾರಿಸಿದೆ. ಗೆಲುವಿನೊಂದಿಗೆ ಕ್ವಾರ್ಟರ್ ಫೈನಲ್ ಪ್ರವೇಶಿಸಲು ಕರ್ನಾಟಕ ತಂಡಕ್ಕೆ ಇನ್ನು 135 ರನ್‌ಗಳ ಅವಶ್ಯಕತೆಯಿದೆ. 

Cricket Feb 14, 2020, 1:00 PM IST

Ranji Trophy Karnataka looks to seal quarter finals berth against Baroda in BengaluruRanji Trophy Karnataka looks to seal quarter finals berth against Baroda in Bengaluru

ರಣಜಿ ಟ್ರೋಫಿ: ಕರ್ನಾಟಕಕ್ಕೆ ಸಿಗುತ್ತಾ ಗೆಲುವು?

ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 85 ರನ್‌ಗೆ ಆಲೌಟ್‌ ಆಗಿದ್ದ ಬರೋಡಾ, 2ನೇ ಇನ್ನಿಂಗ್ಸ್‌ನಲ್ಲಿ ದಿಟ್ಟಹೋರಾಟ ಪ್ರದರ್ಶಿಸುತ್ತಿದೆ. 2ನೇ ದಿನದಂತ್ಯಕ್ಕೆ 5 ವಿಕೆಟ್‌ ನಷ್ಟಕ್ಕೆ 205 ರನ್‌ ಗಳಿಸಿದ್ದು, 60 ರನ್‌ಗಳ ಮುನ್ನಡೆ ಸಾಧಿಸಿದೆ.

Cricket Feb 14, 2020, 10:31 AM IST

Ranji Trophy Mithun Gowtham shine as Baroda all out 85 against Karnataka in BengaluruRanji Trophy Mithun Gowtham shine as Baroda all out 85 against Karnataka in Bengaluru

ರಣಜಿ ಟ್ರೋಫಿ: ನೂರರೊಳಗೆ ಬರೋಡ ಆಲೌಟ್ ಮಾಡಿದ ಕರ್ನಾಟಕ

ಟಾಸ್ ಗೆದ್ದ ಕರ್ನಾಟಕದ ನಾಯಕ ಕರುಣ್ ನಾಯರ್ ಫೀಲ್ಡಿಂಗ್ ಮಾಡಲು ತೀರ್ಮಾನಿಸಿದರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಬೌಲಿಂಗ್ ಮಾಡಿದ ಕರ್ನಾಟಕದ ಬೌಲರ್‌ಗಳು ಬರೋಡ ಬ್ಯಾಟ್ಸ್‌ಮನ್‌ಗಳನ್ನು ರನ್‌ ಗಳಿಸಲು ಪರದಾಡುವಂತೆ ಮಾಡಿದರು. 

Cricket Feb 12, 2020, 12:48 PM IST

Ranji Trophy Karnataka gets early wickets against BarodaRanji Trophy Karnataka gets early wickets against Baroda

ರಣಜಿ ಟ್ರೋಫಿ: ಕರ್ನಾಟಕಕ್ಕೆ ಉತ್ತಮ ಆರಂಭ ನೀಡಿದ ಪ್ರಸಿದ್ದ್ ಕೃಷ್ಣ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭವಾದ ಪಂದ್ಯ ಗುಂಪು ಹಂತದ ಕೊನೆ ಪಂದ್ಯವಾಗಿದ್ದು, ಕರ್ನಾಟಕ ತಂಡ ಗೆಲ್ಲಬೇಕು ಇಲ್ಲವೇ ಇನಿಂಗ್ಸ್ ಮುನ್ನಡೆ ಗಳಿಸಬೇಕಾದ ಒತ್ತಡಕ್ಕೆ ಸಿಲುಕಿದೆ. 

Cricket Feb 12, 2020, 10:29 AM IST

Ranji Trophy Karnataka eye on FIL against Madhya Pradesh in ShivamoggaRanji Trophy Karnataka eye on FIL against Madhya Pradesh in Shivamogga

ರಣಜಿ ಟ್ರೋಫಿ: ಇನ್ನಿಂಗ್ಸ್‌ ಮುನ್ನಡೆಗೆ ಕರ್ನಾಟಕ ಕಸರತ್ತು!

ಶುಕ್ರವಾರ 4ನೇ ಹಾಗೂ ಅಂತಿಮ ದಿನವಾಗಿದ್ದು, ಮೊದಲ ಇನ್ನಿಂಗ್ಸ್‌ ಮುನ್ನಡೆಗಾಗಿ ಉಭಯ ತಂಡಗಳ ನಡುವೆ ಭರ್ಜರಿ ಪೈಪೋಟಿ ನಡೆಯಲಿದೆ. ಪಂದ್ಯ ಡ್ರಾಗೊಂಡರೆ ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಪಡೆಯುವ ತಂಡಕ್ಕೆ 3 ಅಂಕ ಸಿಗಲಿದ್ದು, ಮತ್ತೊಂದು ತಂಡಕ್ಕೆ 1 ಅಂಕ ಸಿಗಲಿದೆ.

Cricket Feb 7, 2020, 9:10 AM IST

Ranji Trophy Back with a ton Ravikumar Samarth means businessRanji Trophy Back with a ton Ravikumar Samarth means business

ರಣಜಿ ಟ್ರೋಫಿ: ಕರ್ನಾಟಕಕ್ಕೆ ಸಮರ್ಥ್ ಶತಕದಾಸರೆ

ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ಮಂಗಳವಾರದಿಂದ ಆರಂಭವಾದ ಪಂದ್ಯದಲ್ಲಿ ಕರ್ನಾಟಕ ಸಮರ್ಥ್ (ಅಜೇಯ 105 ರನ್‌) ಹಾಗೂ ಸಿದ್ದಾರ್ಥ್ (ಅಜೇಯ 62 ರನ್‌) 2ನೇ ದಿನಕ್ಕೆ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

Cricket Feb 5, 2020, 8:33 AM IST

Ranji Trophy Karnataka looks to seal quarters berth against Madhya Pradesh in ShivamoggaRanji Trophy Karnataka looks to seal quarters berth against Madhya Pradesh in Shivamogga

ರಣಜಿ ಟ್ರೋಫಿ: ಕರ್ನಾಟಕಕ್ಕೆ ಕ್ವಾರ್ಟರ್‌ ಗುರಿ!

ಆಡಿರುವ 6 ಪಂದ್ಯಗಳಲ್ಲಿ 3ರಲ್ಲಿ ಗೆದ್ದು ಉಳಿದ 3 ಪಂದ್ಯಗಳನ್ನು ಡ್ರಾ ಮಾಡಿಕೊಂಡಿರುವ ಕರ್ನಾಟಕ, 24 ಅಂಕಗಳನ್ನು ಸಂಪಾದಿಸಿದ್ದು ಎಲೈಟ್‌ ‘ಎ’ ಹಾಗೂ ‘ಬಿ’ ಗುಂಪಿನಲ್ಲಿ 4ನೇ ಸ್ಥಾನ ಪಡೆದಿದೆ. ಕಳೆದ ಪಂದ್ಯದಲ್ಲಿ ರೈಲ್ವೇಸ್‌ ವಿರುದ್ಧ ಬೋನಸ್‌ ಅಂಕದೊಂದಿಗೆ ಗೆಲುವು ಸಾಧಿಸಿದ್ದು, ತಂಡವನ್ನು ನಾಕೌಟ್‌ಗೇರುವ ನೆಚ್ಚಿನ ತಂಡಗಳ ಪೈಕಿ ನಿಲ್ಲಿಸಿದೆ.

Cricket Feb 4, 2020, 8:11 AM IST

Ranji Trophy Karnataka Cricket Team win with bonus point against RailwaysRanji Trophy Karnataka Cricket Team win with bonus point against Railways

ರಣಜಿ ಟ್ರೋಫಿ: ಕರ್ನಾಟಕಕ್ಕೆ ಬೋನಸ್‌ ಗೆಲುವು!

ಮೊದಲ ಇನ್ನಿಂಗ್ಸ್‌ನಲ್ಲಿ 1 ವಿಕೆಟ್‌ ಕಬಳಿಸಿದ್ದ ರೋನಿತ್‌, 2ನೇ ಇನ್ನಿಂಗ್ಸ್‌ನಲ್ಲಿ ರೈಲ್ವೇಸ್‌ ಮೇಲೆ ಸವಾರಿ ನಡೆಸಿದರು. ಕೇವಲ 79 ರನ್‌ಗೆ ಆಲೌಟ್‌ ಆದ ಆತಿಥೇಯ ತಂಡ, ಕರ್ನಾಟಕಕ್ಕೆ 51 ರನ್‌ಗಳ ಸುಲಭ ಗುರಿ ನೀಡಿತು.

Cricket Jan 31, 2020, 8:52 AM IST

Ranji Trophy Rain Spoilsport Karnataka vs Railways match on day 2Ranji Trophy Rain Spoilsport Karnataka vs Railways match on day 2

ರಣಜಿ ಟ್ರೋಫಿ: ರೈಲ್ವೇಸ್‌ಗೆ ಅರಿಂದಾಮ್‌ ಅರ್ಧಶತಕದ ಆಸರೆ

6 ವಿಕೆಟ್‌ಗೆ 98 ರನ್‌ಗಳಿಂದ ಮೊದಲ ಇನಿಂಗ್ಸ್‌ ಮುಂದುವರಿಸಿದ ರೈಲ್ವೇಸ್‌, ದಿನದಾಟದ ಮುಕ್ತಾಯಕ್ಕೆ 72 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 160 ರನ್‌ ಗಳಿಸಿದೆ. ಎರಡನೇ ದಿನ ನಡೆದ ಒಟ್ಟಾರೆ 23 ಓವರ್‌ಗಳ ಆಟದಲ್ಲಿ ರೈಲ್ವೇಸ್‌ 62 ರನ್‌ ಗಳಿಸಿದರೆ, ಕರ್ನಾಟಕ ಕೇವಲ ಒಂದು ವಿಕೆಟ್‌ ಉರುಳಿಸಲಷ್ಟೇ ಶಕ್ತವಾಯಿತು.

Cricket Jan 29, 2020, 9:32 AM IST